ಫೆಬ್ರವರಿ 24ಕ್ಕೆ ಶ್ರೀ ಸಂಭ್ರಮ ನಿರ್ದೇಶನದ ‘ಸಂಭ್ರಮ’ ತೆರೆಗೆ - ಮ್ಯೂಸಿಕಲ್ ಟ್ರೇಲರ್ ಮೂಲಕ ಗಮನ ಸೆಳೆದ ಚಿತ್ರತಂಡ.
ಫೀನಿಕ್ಸ್ ಪ್ರೊಡಕ್ಷನ್ ಬ್ಯಾನರ್ ನಡಿ ಅನಿಲ್ ರಾಜ್ ಸಂಕೇತ್ ಹಾಗೂ ಉಮೇಶ್ ಎಲ್ ಧರ್ಮಶಿ ನಿರ್ಮಾಣದಲ್ಲಿ ಮೂಡಿಬಂದಿರುವ ‘ಸಂಭ್ರಮ’ ಸಿನಿಮಾ ಬಿಡುಗಡೆಗೆ ರೆಡಿಯಾಗಿದೆ. ಫೆಬ್ರವರಿ 24ರಂದು ಸಿನಿಮಾ ರಾಜ್ಯಾದ್ಯಂತ ತೆರೆ ಕಾಣುತ್ತಿದೆ. ಚಿತ್ರದ ಪ್ರಚಾರ ಕಾರ್ಯದಲ್ಲಿ...
ಅಭಿಮಾನಿಗಳೊಂದಿಗೆ ಹುಟ್ಟು ಹಬ್ಬ ಆಚರಿಸಿಕೊಂಡ ಅನೂಪ್ ರೇವಣ್ಣ - ‘ಹೈಡ್ ಅಂಡ್ ಸೀಕ್’ ಪೋಸ್ಟರ್ ಲಾಂಚ್
ಲಕ್ಷ್ಮಣ ಚಿತ್ರದ ಮೂಲಕ ಸ್ಯಾಂಡಲ್ ವುಡ್ ಅಂಗಳದಲ್ಲಿ ಭರವಸೆ ಮೂಡಿಸಿರುವ ಯುವನಟ ಅನೂಪ್ ರೇವಣ್ಣ. ‘ಹೈಡ್ ಅಂಡ್ ಸೀಕ್’ ಸಿನಿಮಾ ಮೂಲಕ ಪ್ರೇಕ್ಷಕರೆದುರು ಬರಲು ಸಜ್ಜಾಗಿರುವ ಅನೂಪ್ ರೇವಣ್ಣ ಹುಟ್ಟು ಹಬ್ಬದ ಸಂಭ್ರಮದಲ್ಲಿದ್ದಾರೆ. ಅಭಿಮಾನಿಗಳೊಂದಿಗೆ ಕೇಕ್ ಕತ್ತರಿಸಿ ಅನೂಪ್...
ಮೈಸೂರಿನಲ್ಲಿ ಫಿಲಂ ಸಿಟಿ ನಿರ್ಮಾಣಕ್ಕಾಗಿ ನಿರ್ದೇಶಕ ಎಸ್ ವಿ ರಾಜೇಂದ್ರ ಸಿಂಗ್ ಬಾಬು ನೇತೃತ್ವದಲ್ಲಿ ಮುಖ್ಯಮಂತ್ರಿಗಳಿಗೆ ಮನವಿ .
ಮೈಸೂರಿನಲ್ಲಿ ಫಿಲಂ ಸಿಟಿ ಆಗಬೇಕೆಂಬುದು ಡಾ||ರಾಜಕುಮಾರ್ , ಡಾ||ವಿಷ್ಣುವರ್ಧನ್, ಡಾ||ಅಂಬರೀಶ್ ಅವರ ಕನಸು
ಸಾಂಸ್ಕೃತಿಕ ನಗರಿ ಮೈಸೂರು ಚಿತ್ರರಂಗದ ಗಣ್ಯರಿಗೆ ಅಚ್ಚುಮೆಚ್ಚಿನ ಊರು. ಚೆಂದದ ಊರಿನ ಆಸುಪಾಸಿನಲ್ಲಿ 250 ಕ್ಕೂ ಅಧಿಕ ಪ್ರೇಕ್ಷಣೀಯ ಸ್ಥಳಗಳಿದೆ. ಇಂತಹ ಭವ್ಯ...
ವಿವಿಧ ಗಣ್ಯರಿಂದ ಬಿಡುಗಡೆಯಾಯಿತು "ಹೊಟ್ಟೆಪಾಡು" ಚಿತ್ರದ ಹಾಡುಗಳು
ವಂದನ ಎಂಟರ್ ಪ್ರೈಸಸ್ ಲಾಂಛನದಲ್ಲಿ ಡಿ.ವಿ.ರಾಧ ಅವರು ನಿರ್ಮಿಸಿರುವ, ವಸಂತ್ ಸಂಗೀತ ನಿರ್ದೇಶನ, ನಿರ್ದೇಶನದ ಜೊತೆಗೆ ನಾಯಕನಾಗೂ ನಟಿಸಿರುವ "ಹೊಟ್ಟೆಪಾಡು" ಚಿತ್ರದ ಹಾಡುಗಳು ಇತ್ತೀಚಿಗೆ ಬಿಡುಗಡೆಯಾಯಿತು. ಹಿರಿಯ ನಿರ್ದೇಶಕರಾದ ಓಂ ಸಾಯಿಪ್ರಕಾಶ್, ಬಾಲಾಜಿ ಸಿಂಗ್, ಅಡಮಾರನಹಳ್ಳಿ ರಾಜಕೀಯ ಮುಖಂಡರಾದ ರಾಜಣ್ಣ ಹಾಗೂ ಸಿರಿ ಮ್ಯೂಸಿಕ್ ಸುರೇಶ್ ಚಿಕ್ಕಣ್ಣ...
ಕೋಟಿಜನರ ಮನಮುಟ್ಟಿದೆ "ಜ್ಯೂಲಿಯೆಟ್ 2" ಚಿತ್ರದ ಬಾಂಧವ್ಯದ ಹಾಡು.
ಪ್ರಪಂಚದಲ್ಲಿ ಎಲ್ಲಾ ಪ್ರೀತಿಗಿಂತ ಹೆತ್ತವರ ಪ್ರೀತಿ ದೊಡ್ಡದು. ಆ ಪ್ರೀತಿಯ ಬಗ್ಗೆ ಎಷ್ಡ ಹೇಳಿದರೂ ಕಡಿಮೆ. ಅದರಲ್ಲೂ ತಾಯಿಗೆ ಮಗನ ಮೇಲೆ, ತಂದೆಗೆ ಮಗಳ ಮೇಲೆ ಮಮತೆ ಹೆಚ್ಚು ಎನ್ನುವುದು ವಾಡಿಕೆ.
ವಿಭಿನ್ನ ಕಥಾಹಂದರ ಹೊಂದಿರುವ "ಜ್ಯೂಲಿಯೆಟ್ 2" ಚಿತ್ರಕ್ಕಾಗಿ ಸುಕೀರ್ತ್ ಶೆಟ್ಟಿ ತಂದೆ - ಮಗಳ...
ಕೊಪ್ಪದಲ್ಲಿ ಇನಾಮ್ದಾರ್ ಸಿನಿಮಾದ ಸಿಲ್ಕು ಮಿಲ್ಕು ಸಾಂಗ್ ಬಿಡುಗಡೆ : ಸ್ಯಾಂಡಲ್ ವುಡ್ ಘಟೋದ್ಗಜ ಎಂದು ಪ್ರಮೋದ್ ಶೆಟ್ಟಿಗೆ ಟೈಟಲ್ ನೀಡಿದ ನಿರ್ದೇಶಕ
ಬಹು ನಿರೀಕ್ಷೆಯ ಇನಾಮ್ದಾರ್ ಸಿನಿಮಾ, ಟೀಸರ್ ಮೂಲಕ ರಾಜ್ಯದಾದ್ಯಂತ ಸದ್ದು ಮಾಡಿದ್ದು, ಇದೀಗ ಕೊಪ್ಪದಲ್ಲಿ ತನ್ನ ಮೊದಲ ಹಾಡು ಬಿಡುಗಡೆ ಮಾಡುವ ಮೂಲಕ ಜನರಲ್ಲಿ ಮತ್ತಷ್ಟು ಕುತೂಹಲವನ್ನು ಕೆರಳಿಸಿದೆ. ಸಂದೇಶ್ ಶೆಟ್ಟಿ...
ಬೆಂಗಳೂರು ರಸ್ತೆಗೆ ಅಪ್ಪು ಹೆಸರು; ಅಶ್ವಿನಿ ಪುನೀತ್ ರಾಜ್‌ಕುಮಾರ್
ನಾಯಂಡಹಳ್ಳಿ ಜಂಕ್ಷನ್ನಿಂದ ವೆಗಾಸಿಟಿ ಮಾಲ್ ಜಂಕ್ಷನ್ವರೆಗಿನ 12 ಕಿ.ಮೀ. ಹೊರ ವರ್ತುಲ ರಸ್ತೆಯನ್ನು ಅಪ್ಪು ಗೌರವಾರ್ಥ ‘ಡಾ|| ಪುನೀತ್ ರಾಜ್‌ಕುಮಾರ್ ರಸ್ತೆ’ಯನ್ನು ಲೋಕಾರ್ಪಣೆ ಮಾಡಿದಕ್ಕಾಗಿ ನಮ್ಮ ಹೃತ್ಪೂರ್ವಕ ಕೃತಜ್ಞತೆಗಳು.
ರಸ್ತೆ ಪಕ್ಕದಲ್ಲಿ ಅಪ್ಪು ಭಾವಚಿತ್ರ ಹಾಕಿ ‘ಡಾ||ಪುನೀತ್ ರಾಜ್‌ಕುಮಾರ್ ರಸ್ತೆ’ ಎಂದು ಬರೆದಿರುವ ಗ್ರಾಫಿಕ್ಸ್ ಫೋಟೋವನ್ನು ಅಶ್ವಿನಿ...
ಸಿದ್ದಾರ್ಥ್ ಮತ್ತು ಕಿಯಾರಾ ಅಡ್ವಾಣಿಗೆ ಅಭಿನಂದನೆ ತಿಳಿಸುತ್ತಿದ್ದಾರೆ. ಮದುವೆಯ ಫೋಟೋಗಳು ವೈರಲ್ ಆಗಿವೆ.
ಬಾಲಿವುಡ್ನ ಕೆಲವೇ ಮಂದಿಗೆ ಮಾತ್ರ ವಿವಾಹವನ್ನು ಕಣ್ತುಂಬಿಕೊಳ್ಳುವ ಅವಕಾಶ ಸಿಕ್ಕಿತು. ಮದುವೆ ಕಾರ್ಯಗಳು ಪೂರ್ಣಗೊಂಡ ಬಳಿಕ ಸಿದ್ದಾರ್ಥ್ ಮಲ್ಹೋತ್ರಾ ಮತ್ತು ಕಿಯಾರಾ ಅಡ್ವಾಣಿ ಅವರು ಮುಂಬೈಗೆ ಹೊರಟಿದ್ದಾರೆ.
ಈ ವೇಳೆ ಅವರು ಜೈಸಲ್ಮೇರ್ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡಿದ್ದಾರೆ. ಮದುವೆ ನಂತರ ಮೊದಲ ಬಾರಿಗೆ...
ಪುಷ್ಪ ದಿ ರೈಸ್ ಮೊದಲ ಭಾಗದಲ್ಲಿ ಸದ್ದು ಮಾಡಿದ್ದ ಅಲ್ಲು ಅರ್ಜುನ್ ಈಗ ಪುಷ್ಪ ದಿ ರೂಲ್ ಮೂಲಕ ಪ್ರೇಕ್ಷಕರ ಮುಂದೆ ಬರಲಿದ್ದಾರೆ. ಈ ಚಿತ್ರದ ಶೂಟಿಂಗ್ ಹಂತ ಹಂತವಾಗಿ ಪೂರ್ತಿಯಾಗುತ್ತಿದೆ. ಇತ್ತೀಚೆಗಷ್ಟೇ ಹೈದರಾಬಾದ್‌ನಲ್ಲಿ ಕೆಲವು ಪ್ರಮುಖ ದೃಶ್ಯಗಳನ್ನು ಚಿತ್ರೀಕರಿಸಿದ ಸುಕುಮಾರ್, ಇದೀಗ ವೈಜಾಗ್ ಶೆಡ್ಯೂಲ್ ಅನ್ನು ಕೂಡ ಮುಗಿಸಿದ್ದಾರಂತೆ.
ಪುಷ್ಪ 2 ಚಿತ್ರದ ಶೂಟಿಂಗ್...
ಕಿಯಾರಾ-ಸಿದ್ದಾರ್ಥ್ ಬಳಿ ಕ್ಷಮೆ ಕೇಳಿದ ರಾಮ್ ಚರಣ್ ಪತ್ನಿ ಉಪಾಸನಾ
ರಾಮ್ ಚರಣ್ ಅವರ 15ನೇ ಚಿತ್ರಕ್ಕೆ ಕಿಯಾರಾ ಅಡ್ವಾಣಿ ನಾಯಕಿ. ಈ ಚಿತ್ರದ ಕೆಲಸಗಳು ಭರದಿಂದ ಸಾಗಿವೆ. ಈ ಕಾರಣಕ್ಕೆ ರಾಮ್ ಚರಣ್ ಕುಟುಂಬಕ್ಕೂ ಕಿಯಾರಾ ಆಹ್ವಾನ ನೀಡಿದ್ದರು.
ಮೊದಲ ಭೇಟಿಯಲ್ಲಿ ಇವರ ಮಧ್ಯೆ ಫ್ರೆಂಡ್ಶಿಪ್ ಬೆಳೆಯಿತು. ಆ ಫ್ರೆಂಡ್ಶಿಪ್ ಪ್ರೀತಿಯಾಗಿ ಬದಲಾಯಿತು.
ಅಭಿನಂದನೆಗಳು. ಸುಂದರವಾಗಿ ಕಾಣುತ್ತಿದ್ದೀರಿ....