14ನೇ ಬೆಂಗಳೂರು ಅಂತಾರಾಷ್ಟ್ರೀಯ ಸಿನಿಮೋತ್ಸವ 4.49 ಕೋಟಿ ರೂ ಅನುದಾನ
14ನೇ ಬೆಂಗಳೂರು ಅಂತಾರಾಷ್ಟ್ರೀಯ ಸಿನಿಮೋತ್ಸವ’ ಸಲುವಾಗಿ ಕರ್ನಾಟಕ ಸರ್ಕಾರದಿಂದ 4.49 ಕೋಟಿ ರೂಪಾಯಿ ಅನುದಾನ ನೀಡಲಾಗುತ್ತಿದೆ.
ಸಿನಿಮೋತ್ಸವದಲ್ಲಿ ಪ್ರಶಸ್ತಿ ಗೆಲ್ಲುವ ಚಿತ್ರಗಳಿಗೆ ನೀಡುವ ನಗದು ಬಹುಮಾನದ ಮೊತ್ತವನ್ನು ಹೆಚ್ಚಿಸಲು ಸಲಹೆ ನೀಡಿರುವುದಾಗಿ ಆರ್.ಅಶೋಕ್ ತಿಳಿಸಿದ್ದಾರೆ
ಸಮಾರಂಭಕ್ಕೆ ಬೇರೆ ಭಾಷೆಯ ಹೆಸರಾಂತ ನಟ-ನಟಿಯರನ್ನು ಅತಿಥಿಗಳನ್ನಾಗಿ ಕರೆಸಲು ಪ್ರಯತ್ನಿಸಲಾಗುತ್ತಿದೆ. ಯಾವ...
ಅಪ್ಪು ಹೆಸರಿನಲ್ಲಿ ಸ್ಮಾರಕಕ್ಕೆ ಸಿಎಂ ಗ್ರೀನ್ ಸಿಗ್ನಲ್
ಬೆಂಗಳೂರಿನ ರಿಂಗ್ ರಸ್ತೆಗೆ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಹೆಸರಿಡಲಾಗಿದೆ.
ಅಪ್ಪುಹೆಸರಲ್ಲಿ ಸ್ಮಾರಕ ಮಾಡಬೇಕು ಅನ್ನೋ ಎಲ್ಲರ ಆಸೆ. ಅವರ ಸಮಾಧಿ ಬಳಿಯೇ ಸ್ಮಾರಕ ಮಾಡುತ್ತೇವೆ. ಸಮಾಧಿ ಸ್ಥಳದಲ್ಲಿ ಅವರ ಮತ್ತು ಡಾ. ರಾಜ್‌ಕುಮಾರ್ ಜೀವನ ಚರಿತ್ರೆ ಹೇಳುವಂತಹ ಅದ್ಭುತವಾದ ಸ್ಮಾರಕವನ್ನು ನಮ್ಮ ಸರ್ಕಾರದ ವತಿಯಿಂದ ನಿರ್ಮಾಣ ಮಾಡುತ್ತೇವೆ.
ಈ...
ರೇಸ್ ಕೋರ್ಸ್ ರಸ್ತೆಗೆ ಡಾ. ಅಂಬರೀಷ್ ಹೆಸರು ಫಿಕ್ಸ್..!
ಪುನೀತ್ ರಸ್ತೆ ಉದ್ಭಾಟನೆ ವೇಳೆ ಸಿಎಂ ಬಸವರಾಜ ಬೊಮ್ಮಾಯಿ ರೆಬಲ್ ಸ್ಟಾರ್ ಅಂಬರೀಷ್ ಸ್ಮಾರಕ ಉದ್ಭಾಟನೆ ಬಗ್ಗೆಯೂ ಬಹಿರಂಗ ಪಡಿಸಿದರು.
ರೆಬಲ್ ಸ್ಟಾರ್’ ಅಂಬರೀಷ್ ಸ್ಮಾರಕ ನಿರ್ಮಾಣ ಕಾರ್ಯ ಪೂರ್ಣಗೊಂಡಿದೆ.ಮಾರ್ಚ್ ಮೊದಲ ವಾರ ಅಂಬರೀಷ್ ಸ್ಮಾರಕ ಉದ್ಘಾಟನೆ ಮಾಡೋಣ’ ಎಂದು ಬಸವರಾಜ ಬೊಮ್ಮಾಯಿ ಹೇಳಿದರು.
ಬೆಂಗಳೂರಿನ ರೇಸ್ ಕೋರ್ಸ್...
ಮಾಜಿ ಗೆಳೆಯನಿಗೆ ವಿಶ್ ಮಾಡಿದ ಆಲಿಯಾ ಭಟ್
ಸಿದ್ದಾರ್ಥ್ ಹಾಗೂ ಆಲಿಯಾ ಭಟ್ ಮೊದಲ ಸಿನಿಮಾ ಸ್ಟೂಡೆಂಟ್ ಆಫ್ ದಿ ಇಯರ್ ಸಿನಿಮಾದ ಬಳಿಕ ಇಬ್ಬರ ನಡುವೆ ಪ್ರೀತಿಯಾಗಿತ್ತಂತೆ. ಬ್ರೇಕಪ್ ಬಳಿಕ ಆಲಿಯಾ ರಣಬೀರ್ ಕಪೂರ್ರನ್ನು ಮದುವೆಯಾದ್ರು.
ಸಿದ್ಧಾರ್ಥ್ ಮಲ್ಹೋತ್ರಾ-ಕಿಯಾರಾ ಅಡ್ವಾಣಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಖುಷಿಯಲ್ಲಿದ್ದಾರೆ.ಸಿದ್ಧಾರ್ಥ್ ಮಲ್ಹೋತ್ರಾ ಅವರ ಮಾಜಿ ಗರ್ಲ್ ಫ್ರೆಂಡ್ ಆಲಿಯಾ ಭಟ್...
ಚಿರಂಜೀವಿ ಮೇಲೆ ಮೊಟ್ಟೆ ಎಸೆತ ಎಲ್ಲಿ ಯಾವಾಗ?
ಚಿರಂಜೀವಿ ಮೇಲೆ ಮೊಟ್ಟೆ ಎಸೆದ ಬಗ್ಗೆ ಮಾತಾಡಿದ ವಿಡಿಯೋ ಇದೀಗ ವೈರಲ್ ಆಗಿದೆ. ಚಿರಂಜೀವಿ ಮೇಲೆ ಯಾವಾಗ? ಯಾರು ಮೊಟ್ಟೆ ಎಸೆದಿದ್ರು ಗೊತ್ತಾ?
2008ರಲ್ಲಿ ಚಿರಂಜೀವಿ ರಾಜಕೀಯದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ರು. ಆಂಧ್ರದಲ್ಲಿ ನಡೆದ ಪಾದಯಾತ್ರೆಯಲ್ಲಿ ನಟ ಚಿರಂಜೀವಿ ಭಾಗವಹಿಸಿದ್ರು.ಮೊಟ್ಟೆ ಮೆಗಾಸ್ಟಾರ್ ಮುಖದ ಮೇಲೆಯೇ ಬಿದ್ದಿತ್ತು.
ಮೊಟ್ಟೆ ಎಸೆತಕ್ಕೊಳಗಾದ ಬಳಿಕ ಮಾತಾಡಿದ್ದ...
film News
ಬೆಂಗಳೂರು(ಫೆ.8): ಖ್ಯಾತ ನಿರ್ಮಾಪಕ ರವೀಂದ್ರ ಚಂದ್ರಶೇಖರ್ ಮತ್ತು ಕಿರುತರೆ ನಟಿ ಕಮ್ ನಿರೂಪಕಿ ಮಹಾಲಕ್ಷ್ಮಿ ಅವರು ಸೆಪ್ಟೆಂಬರ್ 1ರಂದು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು. ಈ ಸುದ್ದಿ ಭಾರೀ ಸದ್ದು ಮಾಡಿತ್ತು ಕೂಡ, ಇಬರಿಬ್ಬರ ಫೋಟೋಗಳಂತೂ ಸೋಷಿಯಲ್ ಮೀಡಿಯಾಗಳಲ್ಲಿ ಪ್ರತಿ ಸಮಯದಲ್ಲೂ ವೈರಲ್ ಆಗುತ್ತಲೇ ಇರುತ್ತೆ. ಎಲ್ಲಿ ನೋಡಿದರೂ ಈ ಇಬ್ಬರದ್ದೇ ಮಾತಾಗಿತ್ತು. ಇದೀಗ...
"ಛೂ ಮಂತರ್" ಚಿತ್ರತಂಡದಿಂದ ಬಂತು ಸ್ಪೆಷಲ್ ಗ್ಲಿಂಪ್ಸ್ .
ತಮ್ಮ ಅಮೋಘ ಅಭಿನಯದ ಮೂಲಕ ಜನಮನ ಗೆದ್ದಿರುವ ನಟ ಶರಣ್ ಅವರಿಗೆ ಹುಟ್ಟುಹಬ್ಬದ ಸಡಗರ. ಪ್ರಸ್ತುತ ಶರಣ್ ನಾಯಕರಾಗಿ ನಟಿಸಿರುವ "ಛೂ ಮಂತರ್" ಚಿತ್ರತಂಡದಿಂದ ನಾಯಕ ಶರಣ್ ಅವರಿಗೆ ಹುಟ್ಟುಹಬ್ಬದ ಶುಭಾಶಯ ಕೋರಿ ಸ್ಪೆಷಲ್ ಗ್ಲಿಂಪ್ಸ್(ಟೀಸರ್) ಬಿಡುಗಡೆಯಾಗಿದೆ. ಶರಣ್ ಮೊದಲ ಬಾರಿಗೆ ಸಂಪೂರ್ಣ ಹಾರಾರ್ ಕಥಾಹಂದರ...
ಸಿನಿರಸಿಕರಿಗೆ ಮನೋರಂಜನೆಯ "ಫುಲ್ ಮೀಲ್ಸ್" ನೀಡಲಿದ್ದಾರೆ ಲಿಖಿತ್ ಶೆಟ್ಟಿ .
ಪವರ್ ಸ್ಟಾರ್ ಪುನೀತ್ ರಾಜಕುಮಾರ್ ನಿರ್ಮಾಣದ "ಫ್ಯಾಮಿಲಿ ಪ್ಯಾಕ್" ಚಿತ್ರದಲ್ಲಿ ನಟಿಸಿ ಜನಪ್ರಿಯರಾಗಿರುವ ಲಿಖಿತ್ ಶೆಟ್ಟಿ ನಾಯಕರಾಗಿ ಅಭಿನಯಿಸುತ್ತಿರುವ "ಫುಲ್ ಮೀಲ್ಸ್" ಚಿತ್ರದ ಚಿತ್ರೀಕರಣ ಬೆಂಗಳೂರಿನ ಅರಮನೆಯಲ್ಲಿ ನಡೆಯುತ್ತಿದೆ. ಚಿತ್ರದ ಕುರಿತು ಚಿತ್ರತಂಡದ ಸದಸ್ಯರು ಮಾಹಿತಿ ನೀಡಿದರು.
ಇದೊಂದು ಸಂಪೂರ್ಣ ಮನೋರಂಜನಾತ್ಮಕ ಚಿತ್ರ. ನನ್ನ ಮೊದಲ...
ಫೆಬ್ರವರಿ 17 ರಂದು ಅದ್ದೂರಿಯಾಗಿ ನಡೆಯಲಿದೆ "ಸಿರಿ ಲಂಬೋದರ ವಿವಾಹ" (ಎಸ್ ಎಲ್ ವಿ)ಸಾಮಾನ್ಯವಾಗಿ ಫೆಬ್ರವರಿ ಶುರುವಾಯಿತೆಂದರೆ, ಸುಮುಹೂರ್ತಗಳು ಶುರುವಾಗುತ್ತದೆ. ಇದೇ ಫೆಬ್ರವರಿ 17 ರ ಶುಭದಿವಸ ನಡೆಯಲಿರುವ "ಸಿರಿ ಲಂಬೋದರ ವಿವಾಹ" ಕ್ಕೆ ತಾವು ಕುಟುಂಬ ಸಮೇತ ಆಗಮಿಸಬೇಕೆಂದು ವಿನಂತಿ.
ಹೌದು. ಸೌರಭ್ ಕುಲಕರ್ಣಿ ನಿರ್ದೇಶನದಲ್ಲಿ ಮೂಡಿಬಂದಿರುವ ಸಂಪೂರ್ಣ ಮನೋರಂಜನಾತ್ಮಕ ಚಿತ್ರ "ಸಿರಿ ಲಂಬೋದರ...
ಫೆಬ್ರವರಿ 10 ರಿಂದ ರಾಜ್ಯಾದ್ಯಂತ "ರಂಗಿನ ರಾಟೆ"
ಕಮಲ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ಕವಿತಾ ಅರುಣ್ ಕುಮಾರ್ ನಿರ್ಮಿಸಿರುವ " ರಂಗಿನ ರಾಟೆ" ಚಿತ್ರ ಫೆಬ್ರವರಿ 10 ರಂದು ಬಿಡುಗಡೆಯಾಗುತ್ತಿದೆ. ಈ ಕುರಿತು ಚಿತ್ರತಂಡದ ಸದಸ್ಯರು ಮಾತನಾಡಿದರು.ಇದೇ ಹತ್ತರಂದು ನಮ್ಮ ಚಿತ್ರ ತೆರೆಗೆ ಬರುತ್ತಿದೆ. ರಿಲಯನ್ಸ್ ಎಂಟರ್ ಟೈನ್ ಮೆಂಟ್ ಮೂಲಕ ಚಿತ್ರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ನಾನು...
Ramayana: ರಾಮನಂತೆ ಧೈರ್ಯವಿರಲಿ: ರಾವಣ ಸೀತೆಯನ್ನು ಅಪಹರಿಸಿದಾಗ, ಲಂಕಾಪತಿ ರಾಜ, ರಾಕ್ಷಸ ರಾವಣನನ್ನು ಕುರಿತು ರಾಮ ಹೆದರಲಿಲ್ಲ. ಬದಲಾಗಿ ಶತಪ್ರಯತ್ನ ಮಾಡಿ, ಸೀತೆಯನ್ನು ರಕ್ಷಿಸಿ ಕರೆತಂದ....