Wednesday, October 14, 2026

ಸಿನಿಮಾ

ಕನ್ನಡ ಸಿನಿಮಾ ಟಿಕೆಟ್ ಬೆಲೆ 2 ಲಕ್ಷ ರೂಪಾಯಿ

ಬಿಡುಗಡೆಗೂ ಮೊದಲೆ ಕುತೂಹಲ ಹುಟ್ಟಿಸಿದೆ "ಕಡಲತೀರದ ಭಾರ್ಗವ" ಚಿತ್ರಎರಡು ಲಕ್ಷಕ್ಕೆ ಮಾರಾಟವಾಯಿತು ಚಿತ್ರದ ಮೊದಲ ಟಿಕೆಟ್ . ಶೀರ್ಷಿಕೆ, ಹಾಡುಗಳು ಹಾಗೂ ಟೀಸರ್ ಮೂಲಕ ಈಗಾಗಲೇ ಕನ್ನಡಿಗರ ಮನ‌ ತಲುಪಿರುವ "ಕಡಲ ತೀರದ ಭಾರ್ಗವ" ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ಮಾಜಿ ಉಪ ಮಹಾಪೌರರಾದ ಮೋಹನ್ ರಾಜು, "ನೀರ್ ದೋಸೆ" ಚಿತ್ರದ ನಿರ್ಮಾಪಕರಾದ ಪ್ರಸನ್ನ ಹಾಗೂ "ಗಜಾನನ ಗ್ಯಾಂಗ್"...

ರಾಮೇನಹಳ್ಳಿ ಜಗನ್ನಾಥ್ ಮೊದಲ ಚಿತ್ರಕ್ಕೆ ಪ್ರೇಕ್ಷಕರ ಪ್ರಶಂಸೆ

ರಾಮೇನಹಳ್ಳಿ ಜಗನ್ನಾಥ್ ಮೊದಲ ಚಿತ್ರಕ್ಕೆ ಪ್ರೇಕ್ಷಕರ ಪ್ರಶಂಸೆ- ಬದುಕಿಗೆ ಆಪ್ತವೆನಿಸುವ ‘ಹೊಂದಿಸಿ ಬರೆಯಿರಿ’ ಎಲ್ಲೆಡೆ ಹೌಸ್ ಫುಲ್ ಬದುಕಿನ ವಾಸ್ತವತೆ, ಬದುಕನ್ನು ಸ್ವೀಕರಿಸುವ ರೀತಿ, ಸಂಬಂಧಗಳ ಬೆಲೆ, ಗುರಿ, ಉದ್ದೇಶ, ಬದುಕಿನ ಹೊಂದಾಣಿಕೆಯ ಸುತ್ತ ಕಾಡುವ ಕಥೆಗಳ ಪೋಣಿಸಿ ‘ಹೊಂದಿಸಿ ಬರೆಯಿರಿ’ ಸಿನಿಮಾ ಪ್ರೇಕ್ಷಕರೆದುರು ಬಂದಿದೆ. ಸಿನಿಮಾ ತಂಡ ಚಿತ್ರದ ತುಣುಕು, ಮೂಲಕ ಹಾಡುಗಳ ಮೂಲಕ...

ಬುದ್ದ” ನಾಗಿ ಬರುತ್ತಿದ್ದಾರೆ ಕನ್ನಡದ ಮಹೇಶ್ ಬಾಬು.

ಬುದ್ದ" ನಾಗಿ ಬರುತ್ತಿದ್ದಾರೆ ಕನ್ನಡದ ಮಹೇಶ್ ಬಾಬು. ಪ್ರೇಮಿಗಳ ದಿನಕ್ಕೆ ಬಿಡುಗಡೆಯಾಗಿದೆ ಚಿತ್ರದ ಫಸ್ಟ್ ಲುಕ್ ವತ೯ನ್ ಪಿಕ್ಚರ್ಸ್ ಲಾಂಛನದಲ್ಲಿ ಸುರೇಶ್ ಭಾರದ್ವಾಜ್ ಕನಕಪುರ ನಿರ್ಮಿಸುತ್ತಿರುವ, ರಾಮ್ ಪೆರಿಯಸಾಮಿ ನಿರ್ದೇಶನದಲ್ಲಿ ಮಹೇಶ್ ಬಾಬು ಹಾಗೂ ವಿದ್ಯಾರಾಜ್ ನಾಯಕ-ನಾಯಕಿಯಾಗಿ ನಟಿಸುತ್ತಿರುವ "ಬುದ್ದ" ಚಿತ್ರದ ಫಸ್ಟ್ ಲುಕ್ ಪ್ರೇಮಿಗಳ ದಿನಾಚರಣೆ ಸಂದರ್ಭದಲ್ಲಿ ಬಿಡುಗಡೆಯಾಗಿದೆ. ಚಿತ್ರದ ಫಸ್ಟ್ ಲುಕ್ ಕನ್ನಡ ಜನತೆಯ...

ನಾಟು ನಾಟು ಹಾಡಿಗೆ ಆನಂದ್ ಮಹೀಂದ್ರಾಗೆ ರಾಮ್ ಚರಣ್ ಡಾನ್ಸ್

ಆರ್.ಆರ್‌.ಆರ್ ಚಿತ್ರದ ನಾಟು ನಾಟು ಹಾಡಿಗೆ ಗ್ಲೋಬಲ್ ಅವಾರ್ಡ್ ಬಂದದ್ದು ನಿಮಗೆಲ್ಲಾ ಗೊತ್ತೆ ಇದೆ. ರಾಜಮೌಳಿ ನಿರ್ದೇಶನ, ಕೀರವಾಣಿ ಸಂಗೀತ ಹಾಗೂ ರಾಮ್ ಚರಣ್, ಎನ್.ಟಿ.ಆರ್ ಈ ಹಾಡಿಗೆ ಕುಣಿದಿದ್ದು, ಹಾಡು ಬಿಗ್ಗೆಸ್ಟ್ ಹಿಟ್ ಆಗಿದೆ. ಹಾಡಿನ ಡಾನ್ಸ್ ರೀಲ್ಸ್'ನಲ್ಲೂ ದಾಖಲೆ ಬರೆದಿತ್ತು. ಇದೀಗ ಹೆಸರಾಂತ ಬಿಜಿನೆಸ್ ಮ್ಯಾನ್ ಆನಂದ್ ಮಹೀಂದ್ರಾಗೆ ರಾಮ್ ಚರಣ್ ತೇಜ...

ಸ್ವಂತ ಬಟ್ಟೆಯನ್ನು ಅರ್ಧ ಬೆಲೆಗೆ ಮಾರಿದ ಬಿಗ್ ಬಾಸ್ ಚೈತ್ರಾ

ಕಡಿಮೆ ಸಲ ಬಳಸಿರುತ್ತಾರೆ ಅದನ್ನು ಮಾರುವ ಸ್ಥಿತಿಯಲ್ಲಿರುತ್ತದೆ ಆದರೆ ಈಗ ಬಳಕೆಯಲ್ಲಿ ಇರುವುದಿಲ್ಲ ಒಟ್ಟಿನಲ್ಲಿ ಮತ್ತೊಬ್ಬರು ಬಳಸ ಬಹುದು ಎನ್ನುವ ರೀತಿಯಲ್ಲಿ ಇರುತ್ತದೆ. ಇಷ್ಟು ದಿನ ಸೆಕೆಂಡ್ ಹ್ಯಾಂಡ್‌ ಬೈಕ್, ಕಾರು ರೀತಿ ಇತ್ತು ಆದರೆ ಈಗ ಬಟ್ಟೆ ಕೂಡ ಆರಂಭವಾಗಿದೆ. ತುಂಬಾ ಶಾಪಿಂಗ್ ಮಾಡುವ ಕಾರಣ ನಾವು ಕೆಲವೊಂದು ನಮ್ಮ ಬಳಿ ಇದೆ...

ಪುಷ್ಪ 2’ ಚಿತ್ರ ಆಫರ್​​ನ ​ ರಿಜೆಕ್ಟ್ ಮಾಡಿದ ಸಮಂತಾ

ನಟಿ ಸಮಂತಾ ಅವರು ‘ಪುಷ್ಪ’ ಸಿನಿಮಾದ ‘ಹೂ ಅಂತೀಯಾ ಮಾವ..’ ಹಾಡಿಗೆ ಡ್ಯಾನ್ಸ್ ಮಾಡಿ ಸಖತ್ ಫೇಮಸ್ ಆದರು. ಈಗ ಸಿನಿಮಾಗೆ ಸೀಕ್ವೆಲ್ ರೆಡಿ ಆಗುತ್ತಿದೆ. ಈ ಚಿತ್ರದಲ್ಲೂ ವಿಶೇಷ ಸಾಂಗ್ ಇರಲಿದೆ. ಪುಷ್ಪ 2’ ಚಿತ್ರದಲ್ಲಿನ ಐಟಂ ಸಾಂಗ್​ನಲ್ಲಿ ನಟಿಸೋಕೆ ನಿರ್ದೇಶಕ ಸುಕುಮಾರ್ ಅವರು ಸಮಂತಾಗೆ ಆಫರ್ ನೀಡಿದ್ದರು. ಆದರೆ, ಈ ಆಫರ್​​ನ ಅವರು​...

ನಟಿ ರಾಕುಲ್ ಪ್ರೀತ್ ಸಿಂಗ್ ಹಸೆಮಣೆ ಏರೋಕೆ ರೆಡಿ ..!!

2022ರಲ್ಲಿ ಆಲಿಯಾ ಭಟ್​-ರಣಬೀರ್ ಕಪೂರ್ ಮದುವೆ ಆದರು. ಈ ವರ್ಷದ ಆರಂಭದಲ್ಲೇ ಕಿಯಾರಾ ಅಡ್ವಾಣಿ ಹಾಗೂ ಸಿದ್ದಾರ್ಥ್ ಮಲ್ಹೋತ್ರ ಹಸೆಮಣೆ ಏರಿದ್ದಾರೆ.ನಟಿ ರಾಕುಲ್ ಪ್ರೀತ್​ ಸಿಂಗ್​ಗೆ ಬಾಲಿವುಡ್​ನಲ್ಲಿ ದೊಡ್ಡ ಬೇಡಿಕೆ ಇದೆ. ದಕ್ಷಿಣ ಭಾರತದ ಸಿನಿಮಾಗಳಲ್ಲೂ ಅವರು ನಟಿಸಿದ್ದಾರೆ. ಅನೇಕ ಸ್ಟಾರ್​ ನಟರ ಜತೆ ರಾಕುಲ್​ ತೆರೆಹಂಚಿಕೊಂಡಿದ್ದಾರೆ. ಸದ್ಯ, ರಾಕುಲ್​ ವೈಯಕ್ತಿಕ ವಿಚಾರದಲ್ಲಿ ಸುದ್ದಿಯಲ್ಲಿದ್ದಾರೆ....

ಆರ’ ಸಿನಿಮಾ ಪೋಸ್ಟರ್ ರಿಲೀಸ್

ಹೊಸ ಪ್ರತಿಭೆಗಳ ‘ಆರ’ ಸಿನಿಮಾ ಪೋಸ್ಟರ್ ರಿಲೀಸ್- ಅಶ್ವಿನ್ ವಿಜಯ ಮೂರ್ತಿ ನಿರ್ದೇಶನದ ಚೊಚ್ಚಲ ಸಿನಿಮಾ ಚಿತ್ರರಂಗದಲ್ಲಿ ಹೊಸ ಪ್ರತಿಭೆಗಳ, ಹೊಸ ಕಥೆಗಳ ಪ್ರಯೋಗ ನಡೆಯುತ್ತಲೇ ಇರುತ್ತೆ. ಇದೇ ರೀತಿಯ ಹೊಸತನ, ಹೊಸ ಕನಸು ಹೊತ್ತ ನವ ಪ್ರತಿಭೆಗಳ ಯುವತಂಡವೊಂದು ನೂತನ ಚಿತ್ರದೊಂದಿಗೆ ಪ್ರೇಕ್ಷಕರೆದುರು ಬರಲು ಸಜ್ಜಾಗಿದೆ. ಆ ಚಿತ್ರದ ಹೆಸರೇ ‘ಆರ’. ಅಶ್ವಿನ್ ವಿಜಯ...

ಪ್ರೇಮಿಗಳ ದಿನಕ್ಕೆ “ಚೌಕಾಬಾರ” ದಿಂದ ಬಂತು ರೊಮ್ಯಾಂಟಿಕ್ ಸಾಂಗ್

ಪ್ರೇಮಿಗಳ ದಿನಕ್ಕೆ "ಚೌಕಾಬಾರ" ದಿಂದ ಬಂತು ರೊಮ್ಯಾಂಟಿಕ್ ಸಾಂಗ್ .ಶಾಸಕ ಎಂ.ಕೃಷ್ಣಪ್ಪ ಅವರಿಂದ ಈ ಸುಂದರ ಹಾಡಿನ ಬಿಡುಗಡೆ . ನವಿ ನಿರ್ಮಿತಿ ಲಾಂಛನದಲ್ಲಿ ನಮಿತಾರಾವ್ ನಿರ್ಮಿಸಿರುವ, ವಿಕ್ರಮ್ ಸೂರಿ ನಿರ್ದೇಶನದ "ಚೌಕಾಬಾರ" ಚಿತ್ರದ ರೊಮ್ಯಾಂಟಿಕ್ ವಿಡಿಯೋ ಸಾಂಗ್ ಬಿಡುಗಡೆಯಾಗಿದೆ. ಶಾಸಕ ಎಂ ಕೃಷ್ಣಪ್ಪ ಈ ಹಾಡನ್ನು ಬಿಡುಗಡೆ ಮಾಡಿ, ಹಾಡು ಭರ್ಜರಿ ಯಶಸ್ಸು ಕಾಣಲಿ...

ಫೆಬ್ರವರಿ 17ಕ್ಕೆ ದೊಡ್ಡಹಟ್ಟಿ ಬೋರೇಗೌಡ” ಚಿತ್ರ ಬಿಡುಗಡೆ.

ಫೆಬ್ರವರಿ 17 ರಂದು ಬಹು ನಿರೀಕ್ಷಿತ "ದೊಡ್ಡಹಟ್ಟಿ ಬೋರೇಗೌಡ" ಚಿತ್ರ ಬಿಡುಗಡೆ. ಕೆ.ಎಂ.ರಘು ನಿರ್ದೇಶನದ "ತರ್ಲೆ ವಿಲೇಜ್" ಎಂಬ ಗ್ರಾಮೀಣ ಸೊಗಡಿನ ಸಿನಿಮಾ ಗಾಂಧಿನಗರದ ಬಾಕ್ಸ್ ಆಫೀಸ್ ನಲ್ಲಿ ಲಾಭ ಪಡೆಯುವುದರ ಮೂಲಕ ಎಲ್ಲರ ಗಮನ ಸೆಳೆದಿತ್ತು. ಆ ನಂತರ ವಿಭಿನ್ನ ಕಥೆಯ "ಪರಸಂಗ" ಚಿತ್ರವನ್ನು ರಘು ನಿರ್ದೇಶನ ಮಾಡಿದ್ದರು. ಈಗ ಕೆ.ಎಂ.ರಘು, "ತಿಥಿ" ಸಿನಿಮಾದ...
- Advertisement -spot_img

Latest News

ಮೈಸೂರ್ ಅಂದ್ರೆ ಡಬಲ್ ಪ್ರೀತಿ: ಪ್ರೇಮದ ಊರಲಿ ಖ್ಯಾತಿಯ ರಮಿಕಾ ಶಿವು Special Interview

Sandalwood: ಪ್ರೇಮದ ಊರಲಿ ಖ್ಯಾತಿಯ ರಮಿಕಾ ಶಿವು ಸಂದರ್ಶನದಲ್ಲಿ ಮಾತನಾಾಡಿದ್ದು, ಇವರು ಜನಿಸಿದ್ದು ಮೈಸೂರಿನಲ್ಲಿ. ತಂದೆ ಮೈಸೂರಿನವರಾಗಿದ್ದು, ತಾಯಿ ಮಡಿಕೇರಿಯವರು. ಈ ಬಗ್ಗೆ ಮಾತನಾಡಿರುವ ರಮಿಕಾ...
- Advertisement -spot_img