ಶರಣ್ ಹೊಸ ಸಿನಿಮಾ ಘೋಷಣೆ - ಶರಣ್ ಮುಂದಿನ ಚಿತ್ರಕ್ಕೆ ಅರವಿಂದ್ ಕುಪ್ಲಿಕರ್ ನಿರ್ದೇಶಕ
‘ಪುಗ್ಸಟ್ಟೆ ಲೈಫು ಪುರುಸೊತ್ತೇ ಇಲ್ಲ’ ಸಿನಿಮಾ ಖ್ಯಾತಿಯ ಅರವಿಂದ್ ಕುಪ್ಲಿಕರ್ ಶರಣ್ ಮುಂದಿನ ಚಿತ್ರಕ್ಕೆ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಡಾರ್ಕ್ ಹ್ಯೂಮರ್ ಸಬ್ಜೆಕ್ಟ್ ಒಳಗೊಂಡ ಈ ಚಿತ್ರದಲ್ಲಿ ಶರಣ್ ಪಾತ್ರ ಹಿಂದಿನ ಸಿನಿಮಾಗಳಿಗಿಂತ ಡಿಫ್ರೆಂಟ್ ಆಗಿರಲಿದ್ದು, ಎಲೆಕ್ಟ್ರಿಷಿಯನ್ ಪಾತ್ರ ನಿರ್ವಹಿಸುತ್ತಿದ್ದಾರೆ....
FilmNews
ಬೆಂಗಳೂರು(ಫೆ.7): ಬಾಲಿವುಡ್ ಖ್ಯಾತ ನಟಿ ರಾಖಿ ಸಾವಂತ್ ಬಗ್ಗೆ ಎಲ್ಲರಿಗೂ ಗೊತ್ತಿರುವ ಹಾಗೆ ಸುದ್ದಿಗಳು ಹರಿದಾಡುತ್ತಲೇ ಇರುತ್ತವೆ. ತನ್ನದೇ ಆದ ಹೇಳಿಕೆಗಳ ಮುಖಾಂತರ ಈಕೆ ಜನಪ್ರೀಯಳಾಗಿದ್ದಾಳೆ. ಈಕೆ ಮೈಸೂರು ಮೂಲದ ಆದಿಲ್ ಖಾನ್ ದುರಾನಿ ಎಂಬಾತನನ್ನು ಮದುವೆಯಾಗಿ ಒಂದಿಷ್ಟು ಸುದ್ದಿಯಾಗಿದ್ದಾಳೆ. ಇದೀಗ ಈಕೆಯ ಪತಿ ಆದಿಲ್ ಖಾನ್ ನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ ಎಂಬ...
Film News
ಬೆಂಗಳೂರು (ಫೆ.7): ಕಾಡು ಬಗೆದಷ್ಟು ಬಗೆದಷ್ಟು ನಿಗೂಢವೆನಿಸುವ ಸೃಷ್ಟಿ. ಮೇಲ್ನೋಟಕ್ಕೆ ತಣ್ಣಗೆ, ಹಸಿರಾಗಿ ಕಾಣುವ ಕಾಡಿನ ಒಳಹೊಕ್ಕರೆ ಊಹೆಗೂ ಮೀರಿದ ವಿಷಯಗಳು, ವಿವರಗಳು ಕಾಣಸಿಗುತ್ತದೆ. ಈಗ ಇದೇ ಕಥಾವಸ್ತುವಿನ ಮೇಲೆ ಸಸ್ಪೆನ್ಸ್ ಥ್ರಿಲ್ಲರ್ ಸಿನಿಮಾವೊಂದು ತೆರೆಗೆ ಬರುತ್ತಿದೆ. ಆ ಚಿತ್ರದ ಹೆಸರೇ ‘ಒಂದಂಕೆ ಕಾಡು’. ಕನ್ನಡ ಕಿರುತೆರೆಯಲ್ಲಿ ನಿರ್ದೇಶಕರಾಗಿ ಸಾಕಷ್ಟು ಹೆಸರು, ಅನುಭವ,...
FilmNews
ಬೆಂಗಳೂರು(ಫೆ.7): ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯದ ‘ವೇದ’ ಸಿನಿಮಾ ಒಟಿಟಿಗೆ ಎಂಟ್ರಿ ಕೊಡಲು ಡೇಟ್ ಫಿಕ್ಸ್ ಆಗಿದೆ. ಶಿವಣ್ಣ ಕೆರಿಯರ್ ನ ವಿಶೇಷ ಸಿನಿಮಾಗಳಲ್ಲೊಂದಾಗಿದೆ ಈ ಚಿತ್ರ. ಹ್ಯಾಟ್ರಿಕ್ ಹೀರೋ ಸಿನಿ ಕೆರಿಯರ್ ನ 125ನೇ ಸಿನಿಮಾ ಒಂದು ಕಡೆಯಾದ್ರೆ ಗೀತಾ ಶಿವಕುಮಾರ್ ನಿರ್ಮಾಣದ ಮೊದಲ ಸಿನಿಮಾ. ನಿರ್ದೇಶಕ ಎ.ಹರ್ಷ ಹಾಗೂ ಶಿವಣ್ಣ...
ಶೋಕ್ದಾರ್ ಧನ್ವೀರ್ ಗೌಡ ನಟಿಸುತ್ತಿರುವ ಬಹುನಿರೀಕ್ಷಿತ ಮಾಸ್ ಎಂಟರ್ಟೈನ್ಮೆಂಟ್ ಸಿನಿಮಾ ‘ವಾಮನ’. ಟೀಸರ್ ಮೂಲಕ ಉತ್ತಮ ರೆಸ್ಪಾನ್ಸ್ ಗಿಟ್ಟಿಸಿಕೊಂಡಿರುವ ಈ ಚಿತ್ರಕ್ಕೆ ಶಂಕರ್ ರಾಮನ್ ಆಕ್ಷನ್ ಕಟ್ ಹೇಳಿದ್ದಾರೆ. ಧನ್ವೀರ್ ಜೋಡಿಯಾಗಿ ರೀಷ್ಮಾ ನಾಣಯ್ಯ ನಟಿಸಿದ್ದು, ಸಾಕಷ್ಟು ನಿರೀಕ್ಷೆ ಹುಟ್ಟಿಸಿರುವ ‘ವಾಮನ’ ಸಿನಿಮಾತಂಡ ಇಂಟ್ರೋಡಕ್ಷನ್ ಸಾಂಗ್ ಸೆರೆ ಹಿಡಿಯುವ ಮೂಲಕ ಚಿತ್ರೀಕರಣಕ್ಕೆ ಕುಂಬಳ ಕಾಯಿ...
ನಟ ಅನಂತ್ ನಾಗ್ ಗೆ ಪ್ರಶಸ್ತಿ
ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಗುಣವಂತೆಯ ಯಕ್ಷಾಂಗಣದಲ್ಲಿ ಶುಕ್ರವಾರ ನಡೆದ ಕೆರೆಮನೆ ಶಂಭು ಹೆಗಡೆ ರಾಷ್ಟಿçÃಯ ನಾಟ್ಯೋತ್ಸವ ಕಾರ್ಯಕ್ರಮದಲ್ಲಿ ಚಿತ್ರನಟ ಅನಂತ ನಾಗ್ ಅವರಿಗೆ Pಕೆರೆಮನೆ ಶಿವರಾಂ ಹೆಗಡೆ ರಾಷ್ಟಿçÃಯ ಪ್ರಶಸ್ತಿ ೨೦೨೧ಅನ್ನು ನೀಡಿ ಗೌರವಿಸಲಾಯಿತು
.
ವಿಧಾನಸಭಾಧ್ಯಕ್ಷ ವಿಶ್ವೇಸ್ವರ ಹೆಗಡೆ ಕಾಗೇರಿ ಕೆರೆಮನೆ ಶಿವಾನಂದ ಹೆಗಡೆ, ಶಾಸಕ ಸುನೀಲ್...
film story
ಕಾಸಿನಸರ ಚಿತ್ರದ ಹಾಡು ಬಿಡುಗಡೆ
ಇದು ಬಂಗಾರದ ಸರವಲ್ಲ ಬದಲಿಗೆ ಇದು ಸಿನಿಮಾ.. ಹೌದು "ಕಾಸಿನಸರ' ಹೆಸರಿನಲ್ಲಿ ಸಿನಿಮಾವೊಂದು ಕನ್ನಡ ಚಿರ‍್ರರಂಗದಲ್ಲಿ ಸಿದ್ದವಾಗುತ್ತಿದೆ. ಈ ಸಿನಿಮಾದ ಹಾಡುಗಳನ್ನು ಕರ್ನಾಟಕ ರಾಜ್ಯದ ಮುಖ್ಯಮಂತ್ರಿಗಳಾದ ಸನ್ಮಾನ್ಯ ಬಸವರಾಜ ಬೊಮ್ಮಾಯಿ ಯವರ ಮೂಲಕ ಬಿಡುಗಡೆ ಮಾಡಲಾಯಿತು. ಇದೇ ವೇಳ ಮಾತನಾಡಿದ ಬೊಮ್ಮಾಯಿಯವರು ಚಿತ್ರತಂಡಕ್ಕೆ ಶುಭ ಹಾರೈಸಿದರು ಇನ್ನು ಈ...
Film News:
ಸ್ಯಾಂಡಲ್ವುಡ್ನ ಬೇಡಿಕೆಯ ನಟ ಕಿಚ್ಚ ಸುದೀಪ್ ಅವರು ಕಾಂಗ್ರೆಸ್ಗೆ ಸೇರ್ಪಡೆ ಆಗುತ್ತಾರೆ ಎನ್ನುವ ವಿಚಾರ ಕೆಲ ದಿನಗಳಿಂದ ಚರ್ಚೆಯಲ್ಲಿದೆ. ಆದರೆ, ಈ ಬಗ್ಗೆ ಸ್ಪಷ್ಟನೆ ಸಿಕ್ಕಿಲ್ಲ. ಈ ವಿಚಾರವಾಗಿ ಸುದೀಪ್ಗೆ ಈ ಮೊದಲು ಪ್ರಶ್ನೆ ಮಾಡಲಾಗಿತ್ತು. ಆದರೆ, ಇದಕ್ಕೆ ಅವರು ಪ್ರತಿಕ್ರಿಯೆ ನೀಡಿಲ್ಲ. ಈ ಬೆನ್ನಲ್ಲೇ ಡಿಕೆಶಿ ಅವರನ್ನು ಭೇಟಿ ಮಾಡಿದ್ದಾರೆ.
ಡಿಕೆ ಶಿವಕುಮಾರ್,...
ತೆಲುಗಿನ ಎಸ್ ಎಸ್ ರಾಜಮೌಳಿ ನಿರ್ಧೇಶನದ ಸಿನಿಮಾ ಆರ್ ಆರ್ ಆರ್ ಸಿನಿಮಾ ಆಸ್ಕರ್ ಪ್ರಶಸ್ತಿಗೆ ಆಆಯ್ಕೆ ಆಗಿರುವ ವಿಷಯ ಎಲ್ಲರಿಗಾ ಹೊತ್ತಿರುವ ಸಂಗತಿ ಇನ್ನ ಈ ಆಸ್ಕರ್ ಪ್ರಶಸ್ತಿ ಪ್ರದಾನ ಸಮಾರಂಭೌ ಕಾರ್ಯಕ್ರಮು ಮಾರ್ಚ ೧೨ ರಂದು ನಡೆಯಲಿದ್ದು ಆಸ್ಕರ್ ಪ್ರಶಸ್ತಿಗೆ ಆಯ್ಕೆಯಾಗಿರುವ ಸಿನಿಮಾಗಳ ಪ್ರೋಮೋ ಮೂಲಕ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ. ಇನ್ನ...
Film News:
ಡಿ ಬಾಸ್ ಕ್ರಾಂತಿ ಸಕ್ಸಸ್ ಬೆನ್ನಲ್ಲೇ ಇದೀಗ ಹುಟ್ಟುಹಬ್ಬದ ಸೆಲೆಬ್ರೇಶನ್ ಗೂ ದಿನಗಣನೆ ಶುರುವಾಗಿದೆ. ಈ ಎರಡೂ ಸಂಭ್ರಮದ ಜೊತೆ ದರ್ಶನ್ ಮತ್ತೊಂದು ಸಿಹಿ ಸುದ್ದಿಯನ್ನೂ ಕೊಟ್ಟಿದ್ದಾರೆ. ಅದೇನಂತೀರಾ ಈ ಸ್ಟೋರಿ ನೋಡಿ.
ಕಳೆದ ವರ್ಷ ದರ್ಶನ್ ಹುಟ್ಟುಹಬ್ಬದ ಸಂಭ್ರಮದಲ್ಲಿ ಸೂಪರ್ ಹಿಟ್ 'ಮೆಜೆಸ್ಟಿಕ್' ಸಿನಿಮಾ ಹೊಸ ರೂಪದಲ್ಲಿ ರೀ ರಿಲೀಸ್ ಆಗಿತ್ತು. ಈ...
Sandalwood: ಪ್ರೇಮದ ಊರಲಿ ಖ್ಯಾತಿಯ ರಮಿಕಾ ಶಿವು ಸಂದರ್ಶನದಲ್ಲಿ ಮಾತನಾಾಡಿದ್ದು, ಇವರು ಜನಿಸಿದ್ದು ಮೈಸೂರಿನಲ್ಲಿ. ತಂದೆ ಮೈಸೂರಿನವರಾಗಿದ್ದು, ತಾಯಿ ಮಡಿಕೇರಿಯವರು. ಈ ಬಗ್ಗೆ ಮಾತನಾಡಿರುವ ರಮಿಕಾ...