Wednesday, October 14, 2026

ಸಿನಿಮಾ

ಪಠಾಣ್ ಅಬ್ಬರ ಜೋರು..!! 500 ಕೋಟಿ ದಾಟಿದ ಶಾರುಖ್

ಪಠಾಣ್ ಅಬ್ಬರ ಜೋರು..!! 500 ಕೋಟಿ ದಾಟಿದ ಶಾರುಖ್ ಪಠಾಣ್' ಚಿತ್ರವು ದೇಶೀಯ ಮತ್ತು ಸಾಗರೋತ್ತರ ಬಾಕ್ಸ್ ಆಫೀಸ್‌ನಲ್ಲಿ ದಾಖಲೆಯ ಓಟದಲ್ಲಿದ್ದು. ವಿಶ್ವಾದ್ಯಂತ 591 ಕೋಟಿ ರೂ.ಗಳಿಸಿದೆ. ವಿದೇಶದಲ್ಲಿ 16 ಕೋಟಿ ರೂ. ಗಳಿಸುವ ಮೂಲಕ ಕೇವಲ ಆರು ದಿನಗಳಲ್ಲಿ, 'ಪಠಾಣ್' ಕೇವಲ ಸಾಗರೋತ್ತರ ಪ್ರದೇಶಗಳಲ್ಲಿ $ 27.56 ಮಿಲಿಯನ್ (ರೂ 224.6 ಕೋಟಿ) ದಾಖಲಿಸಿದೆ, ಆದರೆ...

ಮಾಲಿವುಡ್ ಆಫರ್ ರಿಜೆಕ್ಟ್ ಮಾಡಿದ ರಿಷಬ್ ಶೆಟ್ಟಿ

ಮಾಲಿವುಡ್ ಆಫರ್ ರಿಜೆಕ್ಟ್ ಮಾಡಿದ ರಿಷಬ್ ಶೆಟ್ಟಿ ಸಿನಿಮಾದಲ್ಲಿ ಪ್ರಮುಖ ಪಾತ್ರವೊಂದರಲ್ಲಿ 'ಕಾಂತಾರ' ಸ್ಟಾರ್ ರಿಷಬ್ ಶೆಟ್ಟಿ ಅವರು ನಟಿಸಲಿದ್ದಾರೆ ಎಂಬ ಮಾತುಗಳು ಕೇಳಿ ಬಂದಿದ್ದವು. ಪ್ರಮುಖ ಪಾತ್ರವೊಂದರಲ್ಲಿ ನಟಿಸಲು ಮಲೈಕೋಟ್ಟೈ ವಾಲಿಬನ್ ತಂಡ ತಮ್ಮನ್ನು ಸಂಪರ್ಕಿಸಿದ್ದು ನಿಜ, ಆದರೆ ಹಲವು ಕಾರಣಗಳಿಗಾಗಿ ತಾವು ಈ ಸಿನಿಮಾ ಒಪ್ಪಿಕೊಂಡಿಲ್ಲ ಎಂದು ರಿಷಬ್ ಶೆಟ್ಟಿ ಸ್ಪಷ್ಟ ಪಡಿಸಿದ್ದಾರೆ....

ರಕ್ಷಿತ್ ಶೆಟ್ಟಿ ಮುಂದಿನ ಸಿನಿಮಾ ಯಾವುದು ಗೊತ್ತಾ ?

ರಕ್ಷಿತ್ ಶೆಟ್ಟಿ ಮುಂದಿನ ಸಿನಿಮಾ ಯಾವುದು ಗೊತ್ತಾ ? ಸಪ್ತ ಸಾಗರದಾಚೆ ಎಲ್ಲೋ ಸಿನಿಮಾ ಮುಗಿದ ಬಳಿಕ ನನ್ನ ಸಿನಿಮಾ ಲೈನ್ ಅಪ್ ಹೀಗಿರಲಿದೆ.. ರಿಚರ್ಡ್ ಆಂಟನಿ, ಪುಣ್ಯಕೋಟಿ 1, ಪುಣ್ಯಕೋಟಿ 2 ಮತ್ತು ಮಿಡ್ನೈಟ್ ಟು ಮೋಕ್ಷ ಈ ನಾಲ್ಕು ಸಿನಿಮಾಗಳಿಗೆ ನಾನು ನಿದ್ರೆ ಇಲ್ಲದ ರಾತ್ರಿಗಳನ್ನು ಕಳೆಯುತ್ತಿದ್ದೇನೆ. ಸದ್ಯಕ್ಕೆ ಕಿರಿಕ್ ಪಾರ್ಟಿ 2...

ಸುದೀಪ್ 27 ವರ್ಷ ಸಂಭ್ರಮ..!!!!

27 ವರ್ಷಗಳಲ್ಲಿ ನಾನು ಅನೇಕ ಅದ್ಭುತ ಪ್ರತಿಭೆಗಳೊಂದಿಗೆ ಬದುಕುಳಿಯುವಲ್ಲಿ ಯಶಸ್ವಿಯಾಗಿದ್ದೇನೆ ಬೆಂಗಳೂರು: ಇಂದಿಗೆ ಸುದೀಪ್ ಚಿತ್ರರಂಗಕ್ಕೆ ಸುದೀಪ್ ಕಾಲಿಟ್ಟು 27 ವರ್ಷಗಳಾಗಿವೆ. ಸಿನಿಮಾ ಕ್ಷೇತ್ರದಲ್ಲಿ ಈ 27 ವರ್ಷಗಳಲ್ಲಿ ನಾನು ಅನೇಕ ಅದ್ಭುತ ಪ್ರತಿಭೆಗಳೊಂದಿಗೆ ಉಳಿದುಕೊಳ್ಳುವಲ್ಲಿ ಯಶಸ್ವಿಯಾಗಿದ್ದೇನೆ. ಉತ್ತಮವಾಗಿ ಕಾರ್ಯನಿರ್ವಹಿಸಲು ಮತ್ತು ನನ್ನ ಸಾಮರ್ಥ್ಯಕ್ಕೆ ತಕ್ಕಂತೆ ತಲುಪಿಸಲು ನನಗೆ ಸ್ಫೂರ್ತಿ ನೀಡಿದ್ದಕ್ಕಾಗಿ ಆ ಎಲ್ಲ ಅದ್ಭುತ...

ಎಲ್ಲೋ ಜೋಗಪ್ಪ ನಿನ್ನರಮನೆ’ ಸಿನಿಮಾ ಫಸ್ಟ್ ಲುಕ್

ಹಯವದನ ನಿರ್ದೇಶನದ ಚೊಚ್ಚಲ ಚಿತ್ರಕ್ಕೆ ‘ಎಲ್ಲೋ ಜೋಗಪ್ಪ ನಿನ್ನರಮನೆ’ ಟೈಟಲ್ - ಕಂಬ್ಳಿಹುಳ ಖ್ಯಾತಿಯ ಅಂಜನ್ ನಾಗೇಂದ್ರ ನಾಯಕ ನಟ ಕಿರುತೆರೆಯ ಯಶಸ್ವಿ ನಿರ್ದೇಶಕ ಹಯವದನ ಚೊಚ್ಚಲ ನಿರ್ದೇಶನದ ಸಿನಿಮಾದ ಫಸ್ಟ್ ಲುಕ್ ಹಾಗೂ ಟೈಟಲ್ ಪೋಸ್ಟರ್ ಬಿಡುಗಡೆಯಾಗಿದೆ. ಶುಭ ಮಂಗಳ, ನಾಗಿಣಿ, ಕಮಲಿ, ಅಗ್ನಿಸಾಕ್ಷಿ, ಮಧುಬಾಲ ಸೇರಿದಂತೆ ಹಲವು ಸೂಪರ್ ಹಿಟ್ ಧಾರಾವಾಹಿಗಳನ್ನು ಕನ್ನಡ...

ಸುಪಾರಿ ಕಿಲ್ಲರ್‌ ಕಥೆ “ಸತ್ಯಂ ಶಿವಂ”

ಯತಿರಾಜ್ ನಿರ್ದೇಶನದಲ್ಲಿ ಬರುತ್ತಿದೆ "ಸತ್ಯಂ ಶಿವಂ". "ಇದು ಸುಪಾರಿ ಕಿಲ್ಲರ್‌ ಕಥೆ" "ಪೂರ್ಣಸತ್ಯ" ಚಿತ್ರದಿಂದ ನಿರ್ದೇಶಕನಾಗಿ, ಇತ್ತೀಚೆಗಷ್ಟೇ ಶೂಟಿಂಗ್ ಮುಗಿಸಿರುವ "ಸಂಜು" ಚಿತ್ರದವರೆಗೆ 5 ಸಿನಿಮಾಗಳನ್ನು ನಿರ್ದೇಶಿಸಿರುವ ಯತಿರಾಜ್, ಈಗ ತಮ್ಮ ನಿರ್ದೇಶನದ ನೂತನ ಚಿತ್ರಕ್ಕೆ ಚಾಲನೆ ನೀಡಿದ್ದಾರೆ. ಸುಪಾರಿ ಕಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರದ ಹೆಸರು "ಸತ್ಯಂ ಶಿವಂ". ಈ ಹಿಂದೆ ಭಿಕ್ಷುಕ ಎಂಬ ಚಿತ್ರವನ್ನು...

ಹನುಮನ ಅಪರೂಪದ ಮೂರು ಅವರತಾರಗಳ ಚಿತ್ರ ಹನುಮ ಭೀಮ ಮಧ್ವ

ಮಧ್ವನವಮಿ ಶುಭಸಂದರ್ಭದಲ್ಲಿ "ಹನುಮ ಭೀಮ ಮಧ್ವ" ಚಿತ್ರದ ಬಗ್ಗೆ ಅಧಿಕೃತ ಘೋಷಣೆ . ವಾಯುದೇವರು ಮೊದಲು ಹನುಮನಾಗಿ ಅವತರಿಸಿ‌ ಶ್ರೀರಾಮದೇವರನ್ನು ಸೇವೆ ಮಾಡುತ್ತಾರೆ. ನಂತರ ದ್ವಾಪರದಲ್ಲಿ ಭೀಮಸೇನನಾಗಿ ಶ್ರೀ ಕೃಷ್ಣನನ್ನು, ಆನಂತರ ಕಲಿಯುಗದಲ್ಲಿ ಮಧ್ವಾಚಾರ್ಯರಾಗಿ ಅವತರಿಸಿ ಶ್ರೀವೇದವ್ಯಾಸ ದೇವರನ್ನು ಭಜಿಸುತ್ತಾರೆ. ಇಂತಹ ಅಪರೂಪದ ಮೂರು ಅವರತಾರಗಳ ಕುರಿತಾದ ಭಕ್ತಿಪ್ರಧಾನ ಚಿತ್ರವೊಂದು ಸದ್ಯದಲ್ಲೇ ಆರಂಭವಾಗಲಿದೆ. ಶ್ರೀಗಂಧ ಪಿಕ್ಚರ್ಸ್ ಲಾಂಛನದಲ್ಲಿ...

ಎಸ್.ಎಲ್.ವಿ” ಚಿತ್ರ ಇದೀಗ ಬಿಡುಗಡೆಗೆ ಸಜ್ಜಾಗಿದೆ.

ಎಸ್.ಎಲ್.ವಿ ಚಿತ್ರ ಬಿಡುಗಡೆಗೆ ಸಜ್ಜಾಗಿದೆ ಕಿರುತೆರೆ ನಿರೂಪಕ ಸಂಜೀವ ಕುಲಕರ್ಣಿ ಪುತ್ರ ಸೌರಭ ಕುಲಕರ್ಣಿ ನಿರ್ದೇಶನದ “ಎಸ್.ಎಲ್.ವಿ” ಚಿತ್ರ ಇದೀಗ ಬಿಡುಗಡೆಗೆ ಸಜ್ಜಾಗಿದೆ. ಚಿತ್ರವೂ ಶೀರ್ಷಿಕೆಯಷ್ಟೇ ವಿಭಿನ್ನವಾಗಿದೆ ಎನ್ನುತ್ತದೆ ಚಿತ್ರತಂಡ. ನಟನಾಗಿ, ನಿರೂಪಕನಾಗಿ ಗುರುತಿಸಿಕೊಂಡಿದ್ದ ಸೌರಭ ಕುಲಕರ್ಣಿಯ ಚೊಚ್ಚಲ ನಿರ್ದೇಶನದ ಚಿತ್ರ ಇದಾಗಿದ್ದು, ರಂಗಭೂಮಿ-ಕಿರುತೆರೆ ನಟ ಅಂಜನ್‌ ಎ ಭಾರದ್ವಾಜ್‌ ಮತ್ತು ಖ್ಯಾತ ನಟ ಮಂಡ್ಯ...

ಗಾಂಧಿ ಬಜಾರ್ ನಲ್ಲಿ ಫಿಸಿಕಲ್ ಫಿಟ್ನೆಸ್ ಮತ್ತು ಸೆಲ್ಫ್ ಡಿಫೆನ್ಸ್‌

ಗಾಂಧಿ ಬಜಾರ್ ನಲ್ಲಿ ಆರಂಭವಾಯಿತು "Combat warriors" . ಇದು ಚಲನಚಿತ್ರದಲ್ಲಿ ನಟಿಸಲು ಬಯಸುವವರಿಗೆ ಫಿಸಿಕಲ್ ಫಿಟ್ನೆಸ್ ಮತ್ತು ಸೆಲ್ಫ್ ಡಿಫೆನ್ಸ್‌ ಕುರಿತು ಶಿಕ್ಷಣ ನೀಡುವ ಸಂಸ್ಥೆ . ಪ್ರತಿಯೊಬ್ಬ ಮನುಷ್ಯನು ತಾನು ದೈಹಿಕವಾಗಿ ಆರೋಗ್ಯವಾಗಿರಬೇಕೆಂದು ಬಯಸುತ್ತಾನೆ. ಅದರಲ್ಲೂ ಸಿನಿಮಾದಲ್ಲಿ ನಟಿಸಬೇಕೆಂಬ ಆಸಕ್ತಿ ಇರುವವರಿಗಂತೂ ಫಿಸಿಕಲ್ ಫಿಟ್ನೆಸ್ ಬಹು ಮುಖ್ಯ. ಇದರ ಬಗ್ಗೆ ಸರಿಯಾದ ಶಿಕ್ಷಣ ನೀಡಲು...

ನ್ಯಾಚುರಲ್ ಸ್ಟಾರ್ ನಾನಿ ‘ದಸರಾ’ ಟೀಸರ್ ಬಿಡುಗಡೆ

ನ್ಯಾಚುರಲ್ ಸ್ಟಾರ್ ನಾನಿ 'ದಸರಾ' ಟೀಸರ್ ಬಿಡುಗಡೆ ಮಾಡಲಿದ್ದಾರೆ ಸೂಪರ್ ಸ್ಟಾರ್ಸ್- ನಾಳೆ ಬಹು ನಿರೀಕ್ಷಿತ ಟೀಸರ್ ಗ್ರ್ಯಾಂಡ್ ರಿಲೀಸ್ ನ್ಯಾಚುರಲ್ ಸ್ಟಾರ್ ನಾನಿ ಅಭಿನಯದ ಮೆಗಾ ಪ್ರಾಜೆಕ್ಟ್ ಪ್ಯಾನ್ ಇಂಡಿಯಾ ಸಿನಿಮಾ "ದಸರಾ' ಟೀಸರ್ ಬಿಡುಗಡೆಗೆ ಒಂದೇ‌ ದಿನ ಬಾಕಿ ಇದೆ. ಬಹು ನಿರೀಕ್ಷಿತ ಟೀಸರ್ ಬಿಡುಗಡೆಯನ್ನು ಸಿನಿ ಪ್ರೇಮಿಗಳು ಎದುರು ನೋಡುತ್ತಿದ್ದಾರೆ. ಜನವರಿ...
- Advertisement -spot_img

Latest News

ಮೈಸೂರ್ ಅಂದ್ರೆ ಡಬಲ್ ಪ್ರೀತಿ: ಪ್ರೇಮದ ಊರಲಿ ಖ್ಯಾತಿಯ ರಮಿಕಾ ಶಿವು Special Interview

Sandalwood: ಪ್ರೇಮದ ಊರಲಿ ಖ್ಯಾತಿಯ ರಮಿಕಾ ಶಿವು ಸಂದರ್ಶನದಲ್ಲಿ ಮಾತನಾಾಡಿದ್ದು, ಇವರು ಜನಿಸಿದ್ದು ಮೈಸೂರಿನಲ್ಲಿ. ತಂದೆ ಮೈಸೂರಿನವರಾಗಿದ್ದು, ತಾಯಿ ಮಡಿಕೇರಿಯವರು. ಈ ಬಗ್ಗೆ ಮಾತನಾಡಿರುವ ರಮಿಕಾ...
- Advertisement -spot_img