ಸೂಪರ್ ಸ್ಟಾರ್ ರಜನಿಕಾಂತ್ ಅಭಿನಯದ ಬಹು ನಿರೀಕ್ಷಿತ ಚಿತ್ರ 'ಕೂಲಿ' ಬಿಡುಗಡೆಯಾದ ಮೊದಲ ದಿನವೇ ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಆರಂಭವನ್ನು ದಾಖಲಿಸಿದೆ. ಲೋಕೇಶ್ ಕನಕರಾಜ್ ನಿರ್ದೇಶನದಲ್ಲಿ ಮೂಡಿಬಂದ ಈ ಚಿತ್ರವು ವಿಶ್ವಾದ್ಯಂತ ₹ 151 ಕೋಟಿ ಗಳಿಸಿದೆ ಎಂದು ಘೋಷಿಸಿದ್ದು, ಇದು ಇತಿಹಾಸದಲ್ಲಿಯೇ ಅತ್ಯುತ್ತಮ ಆರಂಭಿಕ ತಮಿಳು ಚಿತ್ರವಾಗಿದೆ.
'ಕೂಲಿ' ರಜಿನಿಕಾಂತ್ ಅವರ 171ನೇ ಚಿತ್ರ...
ಸೂಪರ್‌ಸ್ಟಾರ್ ರಜಿನಿಕಾಂತ್ ಅಭಿನಯದ ಬಹು ನಿರೀಕ್ಷಿತ ಚಿತ್ರ 'ಕೂಲಿ' ಬಿಡುಗಡೆಯಾದ ಮೊದಲ ದಿನವೇ ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಆರಂಭವನ್ನು ದಾಖಲಿಸಿದೆ. ಲೋಕೇಶ್ ಕನಕರಾಜ್ ನಿರ್ದೇಶನದಲ್ಲಿ ಮೂಡಿಬಂದ ಈ ಚಿತ್ರವು ವಿಶ್ವಾದ್ಯಂತ ₹ 151 ಕೋಟಿ ಗಳಿಸಿದೆ ಎಂದು ಘೋಷಿಸಿದ್ದು, ಇದು ಇತಿಹಾಸದಲ್ಲಿಯೇ ಅತ್ಯುತ್ತಮ ಆರಂಭಿಕ ತಮಿಳು ಚಿತ್ರವಾಗಿದೆ.
'ಕೂಲಿ' ರಜಿನಿಕಾಂತ್ ಅವರ 171ನೇ ಚಿತ್ರ ಆಗಿದ್ದು,...
ನಟ ದರ್ಶನ್ ಮತ್ತು ಪವಿತ್ರಾ ಗೌಡ ಸೇರಿ 7 ಆರೋಪಿಗಳಿಗೆ ಹೈಕೋರ್ಟ್ ನೀಡಿದ್ದ ಜಾಮೀನನ್ನು ಸುಪ್ರೀಂ ರದ್ದು ಮಾಡಿ ಆದೇಶ ಹೊರಡಿಸಿದೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ನಟಿ ರಮ್ಯಾ, ಕಾನೂನು ಮುಂದೆ ಎಲ್ಲರೂ ಒಂದೇ ಎಂಬ ಗಟ್ಟಿ ಸಂದೇಶವನ್ನು ಈ ಮೂಲಕ ಸುಪ್ರೀಂಕೋರ್ಟ್ ರವಾನಿಸಿದೆ ಎಂದು ಪೋಸ್ಟ್ ಮಾಡಿದ್ದಾರೆ.
ಈ ಹಿಂದೆ ರೇಣುಕಾಸ್ವಾಮಿ ಕುಟುಂಬಕ್ಕೆ...
'ದರ್ಶನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹಣದ ವ್ಯವಹಾರ ನಡೆದಿದೆ’ ಎಂಬ ವದಂತಿಗಳನ್ನು ಸ್ಪಷ್ಟವಾಗಿ ತಳ್ಳಿಹಾಕಿದ್ದಾರೆ ರೇಣುಕಾಸ್ವಾಮಿ ತಂದೆ ಕಾಶಿನಾಥಯ್ಯ. ಅವರು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿರುವ ಅಪಪ್ರಚಾರದ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, 20 ಕೋಟಿ, 10 ಕೋಟಿ ಕೊಟ್ಟರು ಎಂಬುದು ಶುದ್ಧ ಸುಳ್ಳು. ಯಾರಿಂದಲೂ ನಾವು ಹಣ ತೆಗೆದುಕೊಂಡಿಲ್ಲ ಎಂದು ಖಡಕ್ ಪ್ರತಿಕ್ರಿಯೆ ನೀಡಿದ್ದಾರೆ.
ಫೇಸ್‌ಬುಕ್‌ನಲ್ಲಿ ಏನೇನೋ...
ರೇಣುಕಾಸ್ವಾಮಿ ಕೊಲೆ ಕೇಸಲ್ಲಿ, ನಟ ದರ್ಶನ್ ಅಂಡ್ ಗ್ಯಾಂಗ್ ಮತ್ತೆ ಜೈಲು ಪಾಲಾಗಿದೆ. ಸುಪ್ರೀಂಕೋರ್ಟ್ ಜಾಮೀನು ರದ್ದು ಮಾಡಿ, ತಕ್ಷಣವೇ ಬಂಧಿಸುವಂತೆ ಸೂಚಿಸಿತ್ತು. ದರ್ಶನ್ ಬೇಲ್ ರದ್ದಾಗಲು ಪ್ರಾಸಿಕ್ಯೂಷನ್ ಪರ ವಕೀಲರ ಪ್ರಬಲ ವಾದ ಮಂಡನೆಯೇ ಕಾರಣ.
ಪ್ರಾಸಿಕ್ಯೂಷನ್ ಪರ ಸುಪ್ರೀಂಕೋರ್ಟಿನಲ್ಲಿ ವಾದ ಮಂಡಿಸಿದ್ದು, ಹಿರಿಯ ವಕೀಲ ಸಿದ್ಧಾರ್ಥ್ ಲೂತ್ರಾ. ಸುಪ್ರೀಂಕೋರ್ಟ್ ನಲ್ಲಿ ಸಾಕಷ್ಟು ವರ್ಷಗಳಿಂದ...
ಚಾಲೆಂಜಿಂಗ್ ಸ್ಟಾರ್ ದರ್ಶನ್ ಮತ್ತೆ ಅರೆಸ್ಟ್ ಆಗಿದ್ದಾರೆ. ಸುಪ್ರೀಂಕೋರ್ಟ್ ತೀರ್ಪು ಇದ್ದರೂ ದರ್ಶನ್ ಅವರು ಪೊಲೀಸರಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದರು. ಆದರೆ ಬೇಲ್ ರದ್ದು ಮಾಡಿದ್ದ ಸುಪ್ರೀಂಕೋರ್ಟ್, ತಕ್ಷಣವೇ ಬಂಧಿಸುವಂತೆ ಆದೇಶಿಸಿತ್ತು. ಸುಪ್ರೀಂ ಆದೇಶದಂತೆ, ದರ್ಶನ್‌ಗಾಗಿ ಪೊಲೀಸರು ಹುಡುಕಾಡಿದ್ದಾರೆ. ದರ್ಶನ್ ಕುಟುಂಬಸ್ಥರನ್ನೂ ಪೊಲೀಸರು ವಿಚಾರಿಸಿದ್ದರು.
ತಮಿಳುನಾಡಿನತ್ತ ಹೋಗಿದ್ದ ದರ್ಶನ್‌ಗೆ, ಬೇಲ್ ರದ್ದಾದ ವಿಷಯವನ್ನು ಕೂಡಲೇ ತಿಳಿಸಲಾಗಿದೆ. ಸಂಜೆ...
Special Interview: ಚಿತ್ರಾಲ್ ರಂಗಸ್ವಾಮಿ. ಸೋಶಿಯಲ್ ಮೀಡಿಯಾದಲ್ಲಿ ಸಖತ್ ಮಿಂಚುತ್ತಿರುವ ಇವರು, ಕಿರುತೆರೆ ಕಲಾವಿದೆ. ಕರ್ನಾಟಕ ಟಿವಿ ಜತೆ ಇವರು ಮಾತನಾಡಿದ್ದು, ತಮ್ಮ ಜೀವನದ ಬಗ್ಗೆ ಮತ್ತು ಸಿನಿ ಪಯಣದ ಬಗ್ಗೆ ಮಾತನಾಡಿದ್ದಾರೆ.
https://youtu.be/9NJ3DYFxd5U
ಸಿರಿಯಲ್ ನಲ್ಲಿ ನಟಿಸುವ ಅವಕಾಶ ಕಡಿಮೆಯಾದಾಗ, ನಾನೇನಾದ್ರೂ ಡಿಫ್ರರೆಂಟ್ ಆಗಿ ಮಾಡಬೇಕು ಅಂತಾ ನಿರ್ಧಿರಿಸಿದ್ದ ಚಿತ್ರಾಲ್, ಬಾಡಿ ಬಿಲ್ಡೀಂಗ್ ಸ್ಪರ್ಧೆಗೆ ಸೇರಿದ್ದರು....
ನಟ ದರ್ಶನ್ ಅವರಿಗೆ ಮತ್ತೊಂದು ಕಾನೂನು ಹೊಡೆತ ಬಿದ್ದಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ದರ್ಶನ್ ಹಾಗೂ ಪವಿತ್ರಾ ಗೌಡ ಸೇರಿ 7 ಆರೋಪಿಗಳ ಜಾಮೀನನ್ನು ಸುಪ್ರೀಂಕೋರ್ಟ್ ರದ್ದುಪಡಿಸಿದೆ. ಈ ಹಿನ್ನೆಲೆಯಲ್ಲಿ ನಟ ದರ್ಶನ್ ಈಗ ತಕ್ಷಣವೇ ಶರಣಾಗಬೇಕು ಅಥವಾ ಬಂಧನ ಎದುರಿಸಬೇಕು ಎಂಬ ಸ್ಥಿತಿಯಲ್ಲಿದ್ದಾರೆ.
ದರ್ಶನ್ ಪರ ವಕೀಲರು ಈವರೆಗೆ ಎಫ್‌ಐಆರ್ ರದ್ದುಪಡಿಸುವ ಸಲುವಾಗಿ...
ಇದ್ರೆ ನೆಮ್ದಿಯಾಗಿ ಇರಬೇಕು ಎನ್ನುತ್ತಿದ್ದ ನಟ ದರ್ಶನ್‌ಗೆ, ಡೆವಿಲ್ ಸಿನಿಮಾ ರಿಲೀಸ್‌ಗೂ ಮುನ್ನವೇ ಸುಪ್ರೀಂ ಕೋರ್ಟ್ ಬಿಗ್ ಶಾಕ್ ಕೊಟ್ಟಿದೆ. ದರ್ಶನ್ ಸೇರಿ ರೇಣುಕಾಸ್ವಾಮಿ ಕೊಲೆ ಪ್ರಕರಣದ 7 ಆರೋಪಿಗಳ ಜಾಮೀನನ್ನು ರದ್ದು ಮಾಡಿದೆ. ಈ ಹಿಂದೆ ಪರಪ್ಪನ ಅಗ್ರಹಾರ, ಬಳ್ಳಾರಿ ಜೈಲಿನಲ್ಲಿದ್ದ ದರ್ಶನ್‌ಗೆ, ವಿಶೇಷ ವ್ಯವಸ್ಥೆ, ಆತಿಥ್ಯ ನೀಡಲಾಗಿತ್ತು. ಈ ಬಾರಿ ನಟ...