Friday, July 3, 2026

ಸಿನಿಮಾ

ಕೊನೆಯ ಹಂತದ ಚಿತ್ರೀಕರಣದಲ್ಲಿ ‘ಧೀರ ಭಗತ್ ರಾಯ್’ – ಫೆಬ್ರವರಿಯಲ್ಲಿ ಚಿತ್ರದ ಆಡಿಯೋ ಹಾಗೂ ಟ್ರೇಲರ್ ಬಿಡುಗಡೆ

Film News: ಕರ್ಣನ್.ಎಸ್ ನಿರ್ದೇಶನದಲ್ಲಿ ಮೂಡಿ ಬರ್ತಿರುವ ಪೊಲಿಟಿಕಲ್ ಡ್ರಾಮಾ ಸಬ್ಜೆಕ್ಟ್ ಒಳಗೊಂಡ ಚಿತ್ರ ‘ಧೀರ ಭಗತ್ ರಾಯ್’. ರಾಜಕೀಯ ಅಧಿಕಾರಕ್ಕಾಗಿ ನಡೆಯುವ ಹೋರಾಟ ಕಥೆ ಒಳಗೊಂಡ ಈ ಚಿತ್ರದಲ್ಲಿ ರಂಗಭೂಮಿ ಪ್ರತಿಭೆ ರಾಕೇಶ್ ದಳವಾಯಿ ಮತ್ತು ನಾಯಕಿಯಾಗಿ ಸುಚರಿತಾ ಸಹಾಯರಾಜ್ ನಟಿಸುತ್ತಿದ್ದಾರೆ. ಟೀಸರ್ ಮೂಲಕ ಗಮನ ಸೆಳೆದ ಚಿತ್ರತಂಡ ಚಿತ್ರದ ಪ್ರಿ ಕ್ಲೈಮ್ಯಾಕ್ಸ್ ಚಿತ್ರೀಕರಣದಲ್ಲಿ...

ಹೊಸ ಸಿನಿಮಾ ಘೋಷಿಸಿದ RX 100 ಚಿತ್ರದ ನಿರ್ದೇಶಕ ಭೂಪತಿ

Film News: 2018ರಲ್ಲಿ ಬಂದ RX 100 ಸಿನಿಮಾ ತೆಲುಗಿನಲ್ಲಿ ಹಿಟ್‌ ಪಟ್ಟಿ ಸೇರಿದ ಸಿನಿಮಾ. ಈ ಸಿನಿಮಾ ಮೂಲಕ ನಿರ್ದೇಶಕರಾಗಿ ಅಜಯ್‌ ಭೂಪತಿ ಪದಾರ್ಪಣೆ ಮಾಡಿದ್ದರು. ಅದಾದ ಮೇಲೆ ಮಹಾಸಮುದ್ರಂ ಸಿನಿಮಾವನ್ನು ಕೈಗೆತ್ತಿಕೊಂಡಿದ್ದರು. ಇದೀಗ ಮೂರನೇ ಸಿನಿಮಾ ಘೋಷಣೆ ಮಾಡಿದ್ದಾರೆ. ವಿಶೇಷ ಏನೆಂದರೆ ಈ ಸಿನಿಮಾ ಮೂಲಕ ನಿರ್ಮಾಪಕನಾಗಿಯೂ ಅವರು ಹೆಜ್ಜೆ ಇಟ್ಟಿದ್ದಾರೆ. ಮುದ್ರಾ ಮೀಡಿಯಾ...

ಡಿ ಬಾಸ್ ಅಪ್ಪಟ ಅಭಿಮಾನಿ ಬಾಳಲ್ಲಿ ವಿಧಿಯಾಟ…!

Film News: ಆತ ಡಿ ಬಾಸ್ ಅಪ್ಪಟ ಅಭಿಮಾನಿ ಕ್ರಾಂತಿ ಸಿನಿಮಾದ ಪ್ರಚಾರದಲ್ಲೂ ಸಕ್ರಿಯವಾಗಿದ್ದ ಡಿ ಬಾಸ್ ಗಾಗಿ ಒಂದು ಕನಸನ್ನು ಕಂಡಿದ್ದ ಆದ್ರೆ ವಿಧಿಯಾಟ ಬೇರೆನೇ ಆಗಿತ್ತು.ಅವನ ಕನಸು ಕೊನೆಗೂ ಈಡೇರಲೇ ಇಲ್ಲ… ಇಷ್ಟೊಂದು ಕನಸು ಕಂಡ ಅಭಿಮಾನಿ ಯಾರು ಗೊತ್ತಾ..?ಆತನಿಗೆ ಆಗಿದ್ದಾದ್ರೂ ಏನು..?! ಬರೋಬ್ಬರಿ ಇಪ್ಪತ್ತೆರಡು ತಿಂಗಳುಗಳ ಬಳಿಕ ಚಾಲೆಂಜಿಂಗ್ ಸ್ಟಾರ್ ದರ್ಶನ್ ಮುಖ್ಯ...

ಇದಪ್ಪಾ ತಾಯಿ ಪ್ರೀತಿ ಅಂದ್ರೆ..!

viral video : ತಾಯಿ ಮತ್ತು ಮಕ್ಕಳ ಪ್ರೀತಿ ಕೇವಲ ಮನುಷ್ಯರಲ್ಲಿ ಮಾತ್ರ ಇರುವುದಿಲ್ಲ, ತಾಯಿ ಪ್ರೀತಿ ಎಲ್ಲ ಪ್ರಾಣಿಗಳಲ್ಲಿಯೂ ಇರುತ್ತದೆ ಮನುಷ್ಯನಷ್ಟೇ ಪ್ರಾಣಿಗಳು ಸಹ ತಮ್ಮ ಮಕ್ಕಳನ್ನ ಅಷ್ಚೇ ಪ್ರೀತಿ ಮಾಡುತ್ತಾರೆ. ಮಂಗನಿಂದ ಮಾನವ ಎಂಬ ನಾಣ್ನುಡಿಯಂತೆ, ಮುನಷ್ಯನಷ್ಟೇ ತಾಯಿ ಪ್ರೀತಿಯನ್ನ ಮಂಗಗಳು ಕೊಡಬಲ್ಲವು. ಇಲ್ಲೊಂದು ತಾಯಿ ಕೋತಿ ತನ್ನ ಮರಿಯನ್ನ ಕಿತ್ತುಕೊಳ್ಳಲು ಬಂದ...

ಪುಟ್ಟ ಹುಡುಗಿಯ ಮಸ್ತ್ ಮಸ್ತ್ ಡ್ಯಾನ್ಸ್ !

viral video : ಮಕ್ಕಳ ಎಂದರೇ ಆದ್ಯಾರಿಗೇ ಇಷ್ಟ ಇಲ್ಲ ಹೇಳಿ,  ಅವು ಏನ್  ಮಾಡುದ್ರು ಮುದ್ದು, ತಮ್ಮ ಪುಟ್ಟ ಪುಟ್ಟ ಹೆಜ್ಜೆಗಳನ್ನ ಹಾಕುತ್ತಾ ಕುಣಿಯೋಕೆ ಶುರು ಮಾಡುದ್ರೆ ಎಂತವರು ಬೇಕಾದ್ರೂ ಕಳೆದು ಹೋಗೋ ಅಂತ ಫೀಲ್ ಶುರು ಆಗುತ್ತೆ. ಇಷ್ಟೆಲ್ಲಾ ಪೀಠಿಕೆ ಯಾಕಪ್ಪ ಅಂತೀರಾ ಇಲ್ಲೊಬ್ಬಳು ಪುಟ್ಟ ಬಾಲಕಿ ವೇದಿಕೆ ಮೇಲೆ ಮೈಮರೆತು ಸಂತೋಷದಿಂದ...

ಡಾರ್ಲಿಂಗ್ ಕೃಷ್ಣ – ಮಿಲನ ನಾಗರಾಜ್ ಅಭಿನಯದ “ಲವ್ ಬರ್ಡ್ಸ್” ಚಿತ್ರದ ಟೀಸರ್‌ಗೆ ಮೆಚ್ಚುಗೆಯ ಮಹಾಪೂರ

film story : ಶ್ರೀಬನಶಂಕರಿ ಚಿತ್ರಾಲಯ ಲಾಂಛನದಲ್ಲಿ ಕಡ್ಡಿಪುಡಿ ಚಂದ್ರು ನಿರ್ಮಿಸಿರುವ, ಪಿ.ಸಿ.ಶೇಖರ್ ನಿರ್ದೇಶನದ, ಡಾರ್ಲಿಂಗ್ ಕೃಷ್ಣ - ಮಿಲನ ನಾಗರಾಜ್ ನಾಯಕ, ನಾಯಕಿಯಾಗಿ ನಟಿಸಿರುವ "ಲವ್ ಬರ್ಡ್ಸ್" ಚಿತ್ರದ ಟೀಸರ್ ಬಿಡುಗಡೆಯಾಗಿದೆ. ನಾಯಕ, ನಾಯಕಿಯ ಪಾತ್ರವನ್ನು ಪರಿಸಿಚಯಿಸುವ ಈ ಟೀಸರ್ ಗೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಕನ್ನಡ ಚಿತ್ರರಂಗದ ಖ್ಯಾತ ನಟರಾದ ವಿಜಯ ರಾಘವೇಂದ್ರ...

”ನೆನಪಿನ ಹಾದಿಯಲಿ ಒಂಟಿ ಪಯಣ” ಆಲ್ಬಂ ಸಾಂಗ್ ರಿಲೀಸ್

film story ಶ್ರೀನಾಗಬ್ರಹ್ಮ ಕ್ರಿಯೇಷನ್ಸ್ ಮೂಲಕ ಈ ಹಿಂದೆ ಸಂಚಾರಿ ವಿಜಯ್ ಅಭಿನಯದ "6 ನೇ ಮೈಲಿ" ಹಾಗೂ ಪ್ರಸ್ತುತ ವಸಿಷ್ಠ ಸಿಂಹ ಅಭಿನಯದ "ತಲ್ವಾರ್ ಪೇಟೆ" ಚಿತ್ರಗಳ ನಿರ್ಮಾಪಕ ಡಾ||ಶೈಲೇಶ್ ಕುಮಾರ್ ಅವರು ಎಸ್ ಎನ್ ಸಿ ಕ್ರಿಯೇಷನ್ಸ್ ಯೂಟ್ಯೂಬ್ ಚಾನಲ್ ಆರಂಭಿಸಿದ್ದಾರೆ. ಅದರ ಮೊದಲ ಹಜ್ಜೆಯಾಗಿ "ನೆನಪಿನ ಹಾದಿಯಲ್ಲಿ ಒಂಟಿ ಪಯಣ" ಎಂಬ...

ರ್ಯಾಪ್ ಸಿಂಗರ್ ಬ್ರೋಧ ವಿ ಹೊಸ ಸಾಂಗ್ ‘ಬಸ್ತಿ ಬೌನ್ಸ್’ ರಿಲೀಸ್

Film news ಬೆಂಗಳೂರು ಮೂಲದ ಖ್ಯಾತ ರ್ಯಾಪರ್ ಹಾಗೂ ಸಂಗೀತ ನಿರ್ದೇಶಕ ಬ್ರೋಧ. ವಿ ಮತ್ತೊಂದು ಕಿಕ್ ಕೊಡೋ ಹಾಡಿನೊಂದಿಗೆ ಹೊಸ ವರ್ಷವನ್ನು ಆರಂಭಿಸಿದ್ದಾರೆ. ಬ್ರೋಧ. ವಿ ಹೊಸ ರ್ಯಾಪ್ ಸಾಂಗ್ ‘ಬಸ್ತಿ ಬೌನ್ಸ್’ ಬಿಡುಗಡೆಯಾಗಿ ಅಭಿಮಾನಿಗಳಿಂದ ಸಖತ್ ರೆಸ್ಪಾನ್ಸ್ ಗಿಟ್ಟಿಸಿಕೊಂಡಿದೆ. ‘ಬಸ್ತಿ ಬೌನ್ಸ್’ ನಾಲ್ಕು ವರ್ಷಗಳ ಹಿಂದೆ ಬಿಡುಗಡೆಯಾಗಿ ಸೂಪರ್ ಡೂಪರ್ ಹಿಟ್ ಆದ...

ಪವಾಡ ಪುರುಷ ಕೊರಗಜ್ಜನ ಮಹಿಮೆ ಹೇಳುವ ‘ಕರಿ ಹೈದ ಕರಿ ಅಜ್ಜ’ ಶೂಟಿಂಗ್ ಮುಕ್ತಾಯ

Film News: ನಿರ್ಮಾಪಕ ತ್ರಿವಿಕ್ರಮ ಸಪಲ್ಯ ನಿರ್ಮಾಣದ 'ಕರಿ ಹೈದ ಕರಿ ಅಜ್ಜ' ಚಿತ್ರದ ಶೂಟಿಂಗ್ ಮುಕ್ತಾಯವಾಗಿದೆ. ಪವಾಡ ಪುರುಷ ಕೊರಗಜ್ಜ ಜೀವನಾಧಾರಿತ ಸಿನಿಮಾ ಇದಾಗಿದ್ದು, ಚಿತ್ರಕ್ಕೆ ಸುಧೀರ್ ಅತ್ತಾವರ್ ನಿರ್ದೇಶನ ಮಾಡುತ್ತಿದ್ದಾರೆ. ಚಿತ್ರದಲ್ಲಿ ಬರುವ ಮುಖ್ಯ ಪಾತ್ರವೊಂದಲ್ಲಿ ಹಾಲಿವುಡ್, ಬಾಲಿವುಡ್ ಹಾಗೂ ಫ್ರೆಂಚ್ ಸಿನಿಮಾಗಳ ನೃತ್ಯ ನಿರ್ದೇಶಕ, ಡ್ಯಾನ್ಸರ್, ನಟ ಸಂದೀಪ್ ಸೋಪರ್ಕರ್ ನಟಿಸಿದ್ದಾರೆ....

ವಿನಯ್ ನಟಿಸಿ ನಿರ್ದೇಶಿಸಿರುವ ‘ದಿ’ ಸಿನಿಮಾ ಟ್ರೇಲರ್ ರಿಲೀಸ್- ಮಾರ್ಚ್ ನಲ್ಲಿ ಸಿನಿಮಾ ತೆರೆಗೆ

Film News: ‘ಕಡೆಮನೆ’ ಸಿನಿಮಾ ಮೂಲಕ ಸ್ಯಾಂಡಲ್ ವುಡ್ ನಲ್ಲಿ ಗುರುತಿಸಿಕೊಂಡಿರುವ ನಿರ್ದೇಶಕ ವಿನಯ್ ‘ದಿ’ ಸಿನಿಮಾ ಮೂಲಕ ಕಂಬ್ಯಾಕ್ ಮಾಡಿದ್ದಾರೆ. ‘ದಿ’ ಮೂಲಕ ನಾಯಕ ಹಾಗೂ ನಿರ್ದೇಶಕನಾಗಿ ವಿನಯ್ ತೆರೆ ಮೇಲೆ ಬರ್ತಿದ್ದು ಇಂದು ಚಿತ್ರದ ಇಂಟ್ರಸ್ಟಿಂಗ್ ಟ್ರೇಲರ್ ಬಿಡುಗಡೆಯಾಗಿದೆ. ‘ದಿ’ ಚಿತ್ರಕ್ಕೆ ವಿನಯ್ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಸದ್ದಿಲದೇ ಸೆಟ್ಟೇರಿ...
- Advertisement -spot_img

Latest News

Haveri News: ಯಾವುದೇ ಕಾರಣಕ್ಕೂ ವಿದ್ಯುತ್ ಖಾಸಗಿ ಕರಣ ಆಗುವುದಿಲ್ಲ: ಹೆಸ್ಕಾಂ ಅಧ್ಯಕ್ಷ ಅಜ್ಜಂಪೀರ್ ಖಾದ್ರಿ

Haveri News: ಹಾನಗಲ್ ಪಟ್ಟಣ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಹೆಸ್ಕಾಂ ಅಧ್ಯಕ್ಷ ಅಜ್ಜಂಪೀರ್ ಖಾದ್ರಿ, ರೈತರು ಯಾವುದೇ ರೀತಿಯ ಆತಂಕ ಪಡುವ ಅಗತ್ಯವಿಲ್ಲ. ವಿದ್ಯುತ್...
- Advertisement -spot_img