ಆಧುನಿಕ ಶ್ರವಣಕುಮಾರ' ಟೀಸರ್ ರಿಲೀಸ್ - ರಾಘವೇಂದ್ರ ರಾಜ್ ಕುಮಾರ್ ಅಭಿನಯದ ಚಿತ್ರಕೃಷ್ಣ ಕೆ.ಎಸ್ ಚೊಚ್ಚಲ ನಿರ್ದೇಶನದಲ್ಲಿ ರಾಘವೇಂದ್ರ ರಾಜ್ ಕುಮಾರ್, ಸ್ಪರ್ಶ ರೇಖಾ ಮುಖ್ಯ ಭೂಮಿಕೆಯ ‘ಆಧುನಿಕ ಶ್ರವಣಕುಮಾರ' ಸಿನಿಮಾ ಟೀಸರ್ ಬಿಡುಗಡೆಯಾಗಿದೆ. ಹಿರಿಯ ಹಾಗೂ ಅನುಭವಿ ಕಲಾವಿದರ ತಾರಾಬಳಗ ಇರುವ ಈ ಚಿತ್ರತಂಡ ಟೀಸರ್ ಮೂಲಕ ಸಿನಮಾ ಬಗ್ಗೆ ಒಂದಷ್ಟು ಮಾಹಿತಿಯನ್ನು...
ಸರ್ಕಾರಿ ಶಾಲೆಗಳ ಸ್ಥಿತಿ-ಗತಿಯನ್ನ ಕಾಂತಾರ ಚಿತ್ರದ ನಟ-ನಿರ್ದೇಶಕ ರಿಷಬ್ ಶೆಟ್ರು ಒಂದು ಅದ್ಭುತ ಸಿನಿಮಾ ಕಮರ್ಷಿಯಲ್ ಎಲಿಮೆಂಟ್ಸ್ ಕೂಡ ಈ ಚಿತ್ರದಲ್ಲಿದ್ದವು. ಚಿತ್ರ ಆಗ ಜನರಿಗೆ ರೀಚ್ ಆಯಿತು. ಚಿತ್ರದಲ್ಲಿದ್ದ ಹಾಡುಗಳು ಎಲ್ಲರ ಮನಸನ್ನ ಕದ್ದಿದ್ದವು.
ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ವಿಶೇಷವಾಗಿತ್ತು. ಈ ಚಿತ್ರದ ಮೂಲಕ ಡೈರೆಕ್ಟರ್ ರಿಷಬ್ ಶೆಟ್ಟಿ ಒಳ್ಳೆ ವಿಷಯವನ್ನೇ ಹೇಳಿದ್ದರು.
ಹೇ...
ಸಿನಿಮಾ ಇಂಡಸ್ಟ್ರಿಯಿಂದ ದೂರ ಉಳಿದಿದ್ದ ಮೋಹಕ ತಾರೆ ರಮ್ಯಾ, ಸಿನಿಮಾ ನಿರ್ಮಾಣಕ್ಕಿಳಿದ ರಮ್ಯಾ, ರಾಜ್ ಬಿ ಶೆಟ್ಟಿ ಜೊತೆ ಸೇರಿ ಸ್ವಾತಿ ಮುತ್ತಿನ ಮಳೆ ಹನಿಯೇ ಸಿನಿಮಾ ನಿರ್ಮಿಸುತ್ತಿದ್ದಾರೆ.
ಸ್ವಾತಿ ಮುತ್ತಿನ ಮಳೆ ಹನಿಯೇ ಟೈಟಲ್ ವಿಚಾರವಾಗಿ ಸುದ್ದಿಗೋಷ್ಠಿ ನಡೆಸಿ ಮಾತಾಡಿದ ರಾಜೇಂದ್ರ ಸಿಂಗ್ ಬಾಬು,ಸ್ವಾತಿ ಮುತ್ತಿನ ಮಳೆ ಹನಿಯೇ ಚಿತ್ರ ನಾವು ಅಂಬರೀಶ್ ಅವರ...
ಸಿನಿಮಾ ಹಾಲ್‌ಗಳು ಮತ್ತು ಮಲ್ಟಿಪ್ಲೆಕ್ಸ್‌ಗಳು ನಿಯಮಗಳು ಮತ್ತು ಷರತ್ತುಗಳನ್ನು ನಿಗದಿಪಡಿಸುವ ಹಕ್ಕನ್ನು ಹೊಂದಿವೆ ಮತ್ತು ಹೊರಗಿನಿಂದ ಆಹಾರ ಮತ್ತು ಪಾನೀಯಗಳನ್ನು ಅನುಮತಿಸಬೇಕೇ ಎಂದು ನಿರ್ಧರಿಸಬಹುದು ಎಂದೂ ಸುಪ್ರೀಂಕೋರ್ಟ್ ತೀರ್ಪು ನೀಡಿದೆ.
ಜನರು ತಮಗೆ ಇಷ್ಟಬಂದ ಆಹಾರ ಮತ್ತು ನೀರನ್ನು ತೆಗೆದುಕೊಂಡು ಹೋಗಬಹುದು ಎಂದು ಈ ವಿಚಾರದಲ್ಲಿ ಥಿಯೇಟರ್‌ಗಳ ನಿರ್ಬಂದವನ್ನು ಹೈಕೋರ್ಟ್ ರದ್ದುಗೊಳಿಸಿತ್ತು.
ಚಿತ್ರಮಂದಿರಗಳಲ್ಲಿ ಉಚಿತ ನೀರು ಕೊಡಬೇಕೆಂದು...
ತಮ್ಮ ಸಹೋದರನ ಪತ್ನಿಗೆ ವರದಕ್ಷಿಣೆ ಕಿರುಕುಳ ಕೊಟ್ಟಿದ್ರಂತೆ ಅದಕ್ಕೆ, ವರದಕ್ಷಿಣೆ ಕಿರುಕುಳ ಹಾಗೂ ಕೌಟುಂಬಿಕ ದೌರ್ಜನ್ಯ ಪ್ರಕರಣದಲ್ಲಿ ಅಭಿನಯಾಗೆ ಶಿಕ್ಷೆ ಪ್ರಕಟವಾಗಿತ್ತು. ಅದಕ್ಕೆ ಧಾರಾವಾಹಿಯಿಂದ ಹೊರ ನಡೆದಿದ್ದಾರೆ.
ವರದಕ್ಷಿಣೆ ಕಿರುಕುಳ ವಿರೋಧಿಸಿ ಲಕ್ಷ್ಮೀದೇವಿ ಕೋರ್ಟ್ ಮೆಟ್ಟಿಲೇರಿದ್ದರು. ಪ್ರಕರಣವನ್ನು ವಿಚಾರಣೆ ನಡೆಸಿದ ಹೈಕೋರ್ಟ್ ಏಕಸದಸ್ಯ ಪೀಠ ತೀರ್ಪು ನೀಡಿತ್ತು. ಅಭಿನಯಾಗೆ 2 ಎರಡು ವರ್ಷ ಜೈಲುಶಿಕ್ಷೆ, ಅಭಿನಯಾ...
ಸಿನಿಮಾಗೋಸ್ಕರ ಕೆಲವು ನಟರು, ಡೈರೆಕ್ಟರ್, ಪ್ರೊಡ್ಯುಸರಗಳು ಮನೆಯನ್ನ ತ್ಯಾಗ ಮಾಡಿದ್ದನ್ನ ನಾವು ನೋಡಿದ್ದೀವಿ. ಅಷ್ಟೇ ಯಾಕೆ ಎಷ್ಟೋ ನಟರು ಸಿನಿಮಾದಲ್ಲಿ ತಮ್ಮ ಪಾತ್ರ ನೈಜ್ಯವಾಗಿ ಬರಲಿ ಎಂದು ಗಡ್ಡ ಮೀಸೆ ಬಿಡೋದು, ಕೂದಲು ಉದ್ದ ಬಿಡೋದು, ಚೆನ್ನಾಗಿ ತಿಂದ ಮೈ ಬೆಳೆಸಿಕೊಳ್ಳೋದು, ಡಯಟ್ ಮಾಡಿ ಸಿಕ್ಕಾಪಟ್ಟೆ ಸಣ್ಣ ಆಗೋದೆಲ್ಲ ನೋಡಿದ್ದೀವಿ. ಆದ್ರೆ ಇಲ್ಲೋರ್ವ ನಟ...
Film News:
ತಮ್ಮ ಇಂಪಾದ ಗಾಯನ ಹಾಗೂ ಟ್ಯಾನ್ಸ್ ಮೂಲಕ ಆಗಾಗ ಮೋಡಿ ಮಾಡುತ್ತಾ ಜೊತೆಗೆ ರಾಬರ್ಟ್ ಚಿತ್ರದ ಮೂಲಕ ಸ್ಯಾಂಡಲ್‌ವುಡ್‌ಗೆ ನಾಯಕಿಯಾಗಿ ಪರಿಚಿತರಾದ ಆಶಾ ಭಟ್ ಬಂಟ್ವಾಳ ತಾಲೂಕಿನ ದೇಂತಡ್ಕ ಶ್ರೀ ವನದುರ್ಗಾ ದೇವಸ್ಥಾನಕ್ಕೆ ಭೇಟಿ ನೀಡಿದ್ರು. ದೇವಿಗೆ ವಿಶೇಷ ಪೂಜೆಯನ್ನು ಸಲ್ಲಿಸಿ ದೇವಿಯ ದರ್ಶನ ಪಡೆದಿದಿದ್ದಾರೆ. ಈ ವೇಳೆ ಕ್ಷೇತ್ರದ ಅರ್ಚಕರು ಸೇರಿದಂತೆ...
Film News:
ಸ್ಯಾಂಡಲ್ ವುಡ್ ನ ಖ್ಯಾತ ನಟಿ ಹರ್ಷಿಕಾ ಪೂಣಚ್ಚ ಮಂಗಳೂರು ಭಾಗದ ವಿಟ್ಲ ಕಲ್ಲಡ್ಕ ಎಂಬಲ್ಲಿ ಆರ್ ಎಸ್ ಎಸ್ ಮುಖಡರ ಜೊತೆ ಕಾಣಿಸಿ ಕೊಂಡಿದ್ದಾರೆ. ಕಲ್ಲಡ್ಕ ಶಾಲಾ ಮಕ್ಕಳೊಂದಿಗೆ ಕೆಲ ಸಮಯ ಕಳೆದ ನಟಿ ಆರ್ ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ಟರನ್ನು ಭೇಟಿ ಮಾಡಿದ್ದು ಇದೀಗ ಕುತೂಹಲಕ್ಕೆ ಕಾರಣವಾಗಿದೆ. ಇನ್ನು...
Film News:
ಕನ್ನಡ ಚಿತ್ರರಂಗದ ಪ್ರಥಮ ಪ್ರಚಾರಕರ್ತ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ದಿವಂಗತ ಡಿ.ವಿ.ಸುಧೀಂದ್ರ ಅವರಿಂದ ಸ್ಥಾಪಿಸಲ್ಪಟ್ಟ ಶ್ರೀ ರಾಘವೇಂದ್ರ ಚಿತ್ರವಾಣಿ ಸಂಸ್ಥೆಯು ಕಳೆದ 47 ವರ್ಷಗಳಿಂದ ಕನ್ನಡ ಚಿತ್ರರಂಗ ಮತ್ತು ಮಾಧ್ಯಮದ ನಡುವೆ ಸೇತುವೆಯಂತೆ ಕಾರ್ಯನಿರ್ವಹಿಸುತ್ತಾ ಬಂದಿದೆ. ಶ್ರೀ ರಾಘವೇಂದ್ರ ಚಿತ್ರವಾಣಿ ಸಂಸ್ಥೆಯ ಮೂಲಕ ಕಳೆದ 20 ವರ್ಷಗಳಿಂದ ಚಲನಚಿತ್ರ ಪತ್ರಕರ್ತರಿಗೆ ಮತ್ತು ಚಿತ್ರರಂಗದ...
Film News:
"ಅಯೋಧ್ಯಾಪುರ" ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದ ವಿ.ಲವ ಅವರ ಕಥೆ, ಚಿತ್ರಕಥೆ ಹಾಗೂ ನಿರ್ದೇಶನದಲ್ಲಿ ಮೂಡಿಬಂದಿರುವ "ನಟ್ವರ್ ಲಾಲ್" ಚಿತ್ರದ ಟೀಸರ್ ಬಿಡುಗಡೆ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ಕುಣಿಗಲ್ ಶಾಸಕರಾದ ರಂಗನಾಥ್, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಭಾ ಮ ಹರೀಶ್, ಮಾಸ್ತಿ ಸೇರಿದಂತೆ ಅನೇಕ ಗಣ್ಯರು ಸಮಾರಂಭದಲ್ಲಿ ಭಾಗವಹಿಸಿ ತಂಡಕ್ಕೆ...