Friday, July 3, 2026

ಸಿನಿಮಾ

ಅಭಿ- ಅವಿ ನಿಶ್ಚಿತಾರ್ಥಕ್ಕೆ ಶುಭಕೋರಿದ ಡಿಬಾಸ್ ಮತ್ತು ರಾಕಿಂಗ್ ಸ್ಟಾರ್ ಯಶ್

ಇಂದು ನಡೆದ ರೆಬಲ್ ಸ್ಟಾರ್ ಅಂಬರೀಶ್ ಮತ್ತು ಸಂಸದೆ ಸುಮಲತಾ ಅಂಬರೀಶ್ ಪುತ್ರ ಅಭಿಷೇಕ್ ಅವರ ಎಂಗೇಜ್ ಮೆಂಟ್ ಗೆ ಚಾಲೆಂಜಿಂಗ್ ಸ್ಟಾರ್  ದರ್ಶನ್  ಮತ್ತು ರಾಕಿಂಗ್ ದಂಪತಿ ಕಾರ್ಯಕ್ರಮಕ್ಕೆ ಆಗಮಿಸಿ ಶುಭ ಕೋರಿದರು. ಡಿಬಾಸ್ ದರ್ಶನ್ ಮತ್ತು ರಾಕಿಂಗ್ ಸ್ಟಾರ್ ಯಶ್, ಜೋಡೆತ್ತು ಅನ್ನುವುದನ್ನು ಮಂಡ್ಯ ಲೋಕಸಭಾ ಚುನಾವಣೆಯಲ್ಲೇ ಪ್ರೂವ್ ಮಾಡಿದ್ದರು. ಇಬ್ಬರು...

ಆಸ್ತಿಗಾಗಿ ಹಿರಿಯ ನಟಿ ವೀಣಾ ಕಪೂರ್ ಕೊಂದ ಪುತ್ರ

ಹಿಂದಿ ಸೀರಿಯಲ್ ಹಾಗೂ ಸಿನಿಮಾಗಳಲ್ಲಿ ನಟಿಸಿ ಜನಪ್ರಿಯತೆ ಪಡೆದಿದ್ದ ವೀಣಾ ಕಪೂರ್ (74)ಅವರನ್ನು ಸ್ವಂತ ಮಗನೇ ಕೊಲೆ ಮಾಡಿರುವ ವಿಷಯ ಬೆಳಕಿಗೆ ಬಂದಿದೆ. ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಮಗ ಸಚಿನ್ ಕಪೂರ್ ಹಾಗೂ ವೀಣಾ ಕಪೂರ್ ನಡುವೆ ವಾಗ್ವಾದ ನಡೆದಿತ್ತು. 12 ಕೋಟಿ ರೂಪಾಯಿ ಮೌಲ್ಯದ ಫ್ಲಾಟ್ ಕುರಿತಾಗಿ ಅಮ್ಮನ ಜೊತೆ ಜಗಳ ಆರಂಭ...

ನಿಶ್ಚಿತಾರ್ಥ ಮಾಡಿಕೊಂಡ ಕ್ಯೂಟ್ ಜೋಡಿಗೆ ರಾಕಿಂಗ್ ದಂಪತಿ ಅಭಿನಂದನೆ

ರೆಬಲ್ ಸ್ಟಾರ್ ಅಂಬರೀಶ್ ಮತ್ತು ಸಂಸದೆ ಸುಮಲತಾ ಅಂಬರೀಶ್ ಪುತ್ರ ಅಭಿಷೇಕ್ ಮತ್ತು ಅವಿವಾ ಬಿದ್ದಪ್ಪಅವರು ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಸರಳವಾಗಿ ಉಂಗುರ ಬದಲಾಯಿಸಿಕೊಳ್ಳುವುದರ ಮೂಲಕ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಇನ್ನು ನಿಶ್ಚಿತಾರ್ಥಕ್ಕೆ ಶುಭ ಕೋರಲು ಯಶ್​ ಹಾಗೂ ರಾಧಿಕಾ ಪಂಡಿತ್​  ಅವರು ಆಗಮಿಸಿದ್ದರು. ನಿಶ್ಚಿತಾರ್ಥ​ ಮಾಡಿಕೊಂಡ ಕ್ಯೂಟ್​ ಜೋಡಿಗೆ ರಾಕಿಂಗ್​’ ದಂಪತಿ ಅಭಿನಂದನೆ...

ಸೊಗಸಾಗಿದೆ “Mr ಬ್ಯಾಚುಲರ್” ಚಿತ್ರದ ಹಾಡು.

ಡಾರ್ಲಿಂಗ್ ಕೃಷ್ಣ ಅಭಿನಯದ ‘ಮಿಸ್ಟರ್ ಬ್ಯಾಚುಲರ್’  ಚಿತ್ರ ಜನವರಿ 6 ರಂದು ಬಿಡುಗಡೆಯಾಗಲಿದೆ.ಡಾರ್ಲಿಂಗ್ ಕೃಷ್ಣ ನಾಯಕರಾಗಿ ನಟಿಸಿರುವ "Mr ಬ್ಯಾಚುಲರ್" ಚಿತ್ರಕ್ಕಾಗಿ ಮಾರುತಿ ಅವರು ಬರೆದಿರುವ "ಮದುವೆ ಯಾವಾಗ" ಎಂಬ ಸೊಗಸಾದ ಹಾಡು ಜಂಕಾರ್ ಮ್ಯೂಸಿಕ್ ಮೂಲಕ ಬಿಡುಗಡೆಯಾಗಿದೆ. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಭಾ.ಮ.ಹರೀಶ್ ಈ ಹಾಡನ್ನು ಬಿಡುಗಡೆ ಮಾಡಿ ಶುಭ...

ರೆಬಲ್ ಸ್ಟಾರ್ ಪುತ್ರ ಅಭಿಷೇಕ್ ಅಂಬರೀಶ್ ನಿಶ್ಚಿತಾರ್ಥ

ಬೆಂಗಳೂರು: ಕೆಲವು ದಿನದಿಂದ ರೆಬಲ್ ಸ್ಟಾರ್ ಅಂಬರೀಶ್ ಮತ್ತು ಸಂಸದೆ ಸುಮಲತಾ ಅಂಬರೀಶ್ ಪುತ್ರ ಅಭಿಷೇಕ್ ನಿಶ್ಚಿತಾರ್ಥದ ಸುದ್ದಿ ಹರಿದಾಡುತ್ತಿದ್ದು, ಇಂದು ಅದಕ್ಕೆ ತೆರೆ ಬಿದ್ದಿದೆ. ಅಭಿಷೇಕ್ ಮತ್ತು ಅವಿವಾ ಬಿದ್ದಪ್ಪ ಅವರ ನಿಶ್ಚಿತಾರ್ಥ ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಸರಳವಾಗಿ ನೆರವೇರಿದೆ. ಖ್ಯಾತ ಪ್ಯಾಷನ್ ಡಿಸೈನರ್ ಪ್ರಸಾದ್ ಬಿದ್ದಪ್ಪ ಅವರ ಪುತ್ರಿ ಅವಿವಾ...

ಮತ್ತೆ “ಕಾಂಟ್ರಾವರ್ಸಿ ಯಲ್ಲಿ” ಡಿ ಬಾಸ್..!

ಮತ್ತೆ " ಕಾಂಟ್ರಾವರ್ಸಿ ಯಲ್ಲಿ " ಡಿ ಬಾಸ್ ದರ್ಶನ್ ಅಭಿಮಾನಿಗಳು ಕ್ರಾಂತಿ ಚಿತ್ರವನ್ನು ವಿಜೃಂಭಣೆಯಿಂದ ಬರ ಮಾಡಿಕೊಳ್ಳಲು ಕಾತರರಾಗಿ ಕಾಯುತ್ತಿದ್ದಾರೆ. ಅಭಿಮಾನಿಗಳು ಸ್ವತಃ ಕ್ರಾಂತಿ ಚಿತ್ರದ ಪ್ರಚಾರವನ್ನು ಹಲವಾರು ತಿಂಗಳುಗಳಿಂದ ಮಾಡುತ್ತಾ ಬರುತ್ತಿದ್ದು, ಈಗ ಸಿನಿಮಾ ಮೇಲಿನ ಹೈಪ್ ಹೆಚ್ಚಾಗಿದೆ. ದರ್ಶನ್ ತಮ್ಮ ಚಿತ್ರದ ಪ್ರಚಾರ ಮಾಡಲು ಹಲವಾರು ಸಂದರ್ಶನಗಳನ್ನು ಕೊಡುತ್ತಿದ್ದು, ಮಾತಿನ ಬರದಲ್ಲಿ ಇದೀಗ ಎಡವಿದ್ದಾರೆ.. ಹೀಗೆ...

ಬಿಗ್ ಬಾಸ್ ಖ್ಯಾತಿಯ ಸಮೀರ್ ಆಚಾರ್ಯ ದಂಪತಿಗೆ ಹೆಣ್ಣು ಮಗು

ಬಿಗ್ ಬಾಸ್, ರಾಜಾ ರಾಣಿ ಖ್ಯಾತಿಯ ಸಮೀರ್ ಆಚಾರ್ಯ ಮತ್ತು ಶ್ರಾವಣಿ ಅವರಿಗೆ ಹೆಣ್ಣು ಮಗು ಜನಿಸಿದೆ. ಮನೆಗೆ ತುಳಜಾ ಭವಾನಿ ಬಂದಳು ಎಂದು ದಂಪತಿ ಖುಷಿಯಾಗಿದ್ದಾರೆ. ಬಿಗ್ ಬಾಸ್ ಗೆ ಬಂದಿದ್ದ ಸಮೀರ್ ಆಚಾರ್ಯರು ಎಲ್ಲರಿಗೂ ಪರಿಚಿತರು. ಸಂಯುಕ್ತ ಹೆಗ್ಡೆ ಸಮೀರ್ ಆಚಾರ್ಯರಿಗೆ ಹೊಡೆದು, ಬಿಗ್ ಬಾಸ್ ಮನೆಯಿಂದ ಆಚೆ ಹೋಗಿದ್ದರು. ಶ್ರಾವಣಿ ಅವರಿಗೆ ಸಂಪ್ರದಾಯದ...

ಎಲ್ಲಾ ಧರ್ಮ ಒಂದೇ ಪೂಜೆ ಸಲ್ಲಿಸಿದ್ದ ನಟ ಅಮೀರ್ ಖಾನ್…

ಎಲ್ಲಾ ಧರ್ಮ ಒಂದೇ ಪೂಜೆ ಸಲ್ಲಿಸಿದ್ದ ನಟ ಅಮೀರ್ ಖಾನ್... ಅಮೀರ್ ಖಾನ್ ಮತ್ತು ಅವರ ಮಾಜಿ ಪತ್ನಿ ಕಿರಣ್ ರಾವ್ ಇತ್ತೀಚೆಗೆ ಅಮೀರ್ ಖಾನ್ ಪ್ರೊಡಕ್ಷನ್ಸ್ ಕಚೇರಿಯಲ್ಲಿ ಹಿಂದೂ ಸಂಪ್ರದಾಯದಂತೆ ಪೂಜೆ ಸಲ್ಲಿಸಿದರು. ಅಮೀರ್ ಪೂಜೆಯ ಸಮಯದಲ್ಲಿ ಧಾರ್ಮಿಕ ಕ್ರಿಯೆಯ ಭಾಗವಾಗಿ ಕಲಶವನ್ನು ಸ್ಥಾಪಿಸುವಾಗ ನೆಹರು ಕ್ಯಾಪ್ ಮತ್ತು ಭುಜದ ಸುತ್ತಲೂ ಬಟ್ಟೆಯನ್ನು ಧರಿಸಿದ್ದರು. ಪೂಜೆಯ...

ಅಶ್ವಿನಿ ಪುನೀತ್ ರಾಜಕುಮಾರ್ ರಾಜಕೀಯ ಎಂಟ್ರಿ ..!

ಅಶ್ವಿನಿ ಪುನೀತ್ ರಾಜಕುಮಾರ್ ರಾಜಕೀಯ ಎಂಟ್ರಿ ಪಕ್ಕಾ ಅನ್ನೋ ಪ್ರಶ್ನೆಗೆ ಇದೀಗ ಉತ್ತರ ಬಿದ್ದಿದು. ಅಪ್ಪು ನಿಧನದ ನಂತರ ದೊಡ್ಮನೆ ಅಭಿಮಾನಿಗಳು ಹಾಗೂ ಕನ್ನಡಿಗರು ಅಶ್ವಿನಿ ಪುನೀತ್​ ರಾಜ್​ಕುಮಾರ್​ ಅವರಿಗೆ ತೋರುತ್ತಿರುವ ಪ್ರೀತಿಯನ್ನು ಮನಗಂಡಿರುವ ರಾಜಕೀಯ ಪಕ್ಷಗಳು ( ಬಿಜೆಪಿ, ಕಾಂಗ್ರೆಸ್, ಮತ್ತು ಜೆಡಿಎಸ್​) ಅಶ್ವಿನಿ ಪುನೀತ್​ ರಾಜ್​ಕುಮಾರ್ ಅವರನ್ನು ಏನಾದ್ರು ಮಾಡಿ ತಮ್ಮ ಪಕ್ಷಕ್ಕೆ...

ಕಾಂತರಾ ಸಿನಿಮಾ ಮತ್ತೆ ಕೋರ್ಟ್ ನಲ್ಲಿ..!

ಕಾಂತರಾ ಸಿನಿಮಾ ಮತ್ತೆ ಕೋರ್ಟ್ ನಲ್ಲಿ..! ಕಾಂತರಾ ಸಿನಿಮಾ ಬಗ್ಗೆ ಟೀಕೆ ವ್ಯಕ್ತಪಡಿಸಿದ್ದ ನಟ ಚೇತನ್ ಕುಮಾರ್ ವಿರುದ್ಧ ದೂರು ದಾಖಲಾಗಿತ್ತು. ಚೇತನ್ ಕುಮಾರ್ ಅವರ ವಿರುದ್ಧದ ಪ್ರಕರಣವನ್ನು ರದ್ದುಗೊಳಿಸಲು ಹೈಕೋರ್ಟ್ ನಿರಾಕರಿಸಿದೆ. ಎಫ್‍ಐಆರ್ ರದ್ದುಪಡಿಸಲು ಮತ್ತು ಮುಂದುವರಿಯಲು ನಿರಾಕರಿಸಿರುವ ಹೈಕೋರ್ಟ್, ಕನ್ನಡ ಚಿತ್ರರಂಗದ ನಟ ಚೇತನ್ ಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದೆ. ನಟ ಚೇತನ್ ಕುಮಾರ್ ವಿರುದ್ಧ...
- Advertisement -spot_img

Latest News

Bollywood: ಕಾಮಾಕ್ಯ ಮಂದಿರಕ್ಕೆ ಭೇಟಿ ನೀಡಿದ ನಟಿ ಊರ್ಫಿ ಜಾವೇದ್

Bollywood: ಬಾಲಿವುಡ್ ನಟಿ ಊರ್ಫಿ ಜಾವೇದ್ ಕಾಮಾಕ್ಯ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಸದಾಕಾಲ ಚಿತ್ರ ವಿಚಿತ್ರವಾಗಿ ಫ್ಯಾಷನ್ ಮಾಡಿಕ``ಂಡು, ವಸ್ತ್ರ ಧರಿಸಿ ಓಡಾಡುವ ಈ ನಟಿ ...
- Advertisement -spot_img