ಗಂಗೆಯ ತಟದಲ್ಲಿ ತೆರೆದುಕೊಳ್ಳುವ ಅದ್ಭುತ ಪ್ರೇಮಕಥಾನಕದ ಚಿತ್ರ ಬನಾರಸ್. ಆ ಕಥೆಗೂ ಭಾರತದಲ್ಲಿ ಪೂಜ್ಯನೀಯ ಸ್ಥಾನ ಪಡೆದುಕೊಂಡಿರುವ ತಾಯಿ ಗಂಗೆಗೂ ಅವಿನಾಭಾವ ನಂಟಿದೆ. ಬಹುಶಃ ಬರಿಗಣ್ಣಿಗೆ ಕಾಣದ, ಮನಸಿಗಷ್ಟೇ ತಾಕುವ ಆ ಸೆಳೆತದಿಂದಲೋ ಏನೋ... ನಾಯಕ ಝೈದ್ ಖಾನ್ ಮತ್ತು ನಾಯಕಿ ಸೋನಲ್ ಮೊಂತೆರೊ ಅವರನ್ನು ಮತ್ತೆ ಮಾಯಗಂಗೆ ತನ್ನತ್ತ ಸೆಳೆದುಕೊಂಡಿದ್ದಾಳೆ. ಇದೀಗ ಬೇರೆ...
ಪುನೀತ್ ಪರ್ವಕ್ಕೆ ಕರುನಾಡು ಕಾದು ಕುಳಿತಿದೆ. 'ಗಂಧದ ಗುಡಿ' ಪ್ರಿ-ರಿಲೀಸ್ ಈವೆಂಟ್ಗೆ ದಿನಗಣನೆ ಶುರುವಾಗಿದೆ. ಇನ್ನೊಂದು ವಾರ ಅಷ್ಟೇ ಅದ್ಧೂರಿಯಾಗಿ 'ಗಂಧದ ಗುಡಿ' ಸಿನಿಮಾ ಪ್ರಿ-ರಿಲೀಸ್ ಕಾರ್ಯಕ್ರಮ ನಡೆಯಲಿದೆ. ಅಪ್ಪು ಅಭಿನಯದ ಕೊನೆಯ ಸಿನಿಮಾವನ್ನು ಸಂಭ್ರಮಮಿಸಲು ಅಭಿಮಾನಿಗಳು ಸಜ್ಜಾಗಿದ್ದಾರೆ.
ಪುನೀತ್ ರಾಜ್ಕುಮಾರ್ ಕರಿಯರ್ನ ಸ್ಪೆಷಲ್ ಸಿನಿಮಾ ಆಗಿರುವ ಕಾರಣಕ್ಕೆ ಪ್ರಿ-ರಿಲೀಸ್ ಕಾರ್ಯಕ್ರಮ ಜೋರಾಗಿ ನಡೆಯಲಿದೆ. ಅಭಿಮಾನಿಗಳು...
State News:
ಪುನೀತ್ ಪರ್ವಕ್ಕೆ ಕ್ಷಣಗಣನೆ ಶುರುವಗಿದೆ. ಇದೀಗ ಆ ಇಬ್ಬರು ನಟರು ಈ ಕಾರಣದಿಂದಲಾದರೂ ಒಂದಾಗ್ತಾರಾ ಅನ್ನೋ ಕುತೂಹಲ ಅಭಿಮಾನಿಗಳಲ್ಲಿ ಮೂಡುತ್ತಿದೆ. ಹಾಗಿದ್ರೆ ಯಾರು ಆ ನಟರು ಏನೀ ಕುತೂಹಲ..? ಹೇಳ್ತೀವಿ ಈ ಸ್ಟೋರಿಯಲ್ಲಿ….
ಕನ್ನಡ ಚಿತ್ರರಂಗದಲ್ಲಿ ಸ್ನೇಹ ಎಂದಾಕ್ಷಣ ನೆನಪಾಗುತ್ತಿದ್ದದ್ದು ಸಾಹಸಸಿಂಹ ವಿಷ್ಣುವರ್ಧನ್ ಹಾಗೂ ರೆಬೆಲ್ ಸ್ಟಾರ್ ಅಂಬರೀಶ್. ಅವರಿಬ್ಬರ ನಂತರ ಅದೇ ರೀತಿಯಯಲ್ಲಿ...
State News:
ಟಾಲಿವುಡ್ ಹಾಗು ಸ್ಯಾಂಡಲ್ ವುಡ್ ನಲ್ಲಿ ಸಖತ್ತಾಗಿ ಸುದ್ದಿ ಮಾಡಿತ್ತು ನರೇಶ್ ಪವಿತ್ರಾ ಲೋಕೇಶ್ ಪ್ರೇಮ ಪ್ರಸಂಗ ಆದೇ ವಿಚಾರವಾಗಿ ಮತ್ತೆ ಸುದ್ದಿಯಲ್ಲಿದ್ದಾರೆ ಇವರಿಬ್ಬರು.ಆದ್ರೆ ಇಲ್ಲಿ ಕೇಳಿ ಬರ್ತಿರೋದು ಬ್ರೇಕ್ ಅಪ್ ವಿಚಾರ..ಹಾಗಿದ್ರೆ ಈ ಸಂಬಂದ ಅಂತ್ಯವಾಯಿತಾ..? ನರೇಶ್ ಪತ್ನಿಗೆ ನಡುಗಿದ್ರಾ ಪವಿತ್ರಾ ಲೋಕೇಶ್..? ಇಲ್ಲಿದೆ ಸಂಪೂರ್ಣ ಮಾಹಿತಿ….
ಇಬ್ಬರು ಹಿರಿಯ ಕಲಾವಿದರು ಕೆಲವು...
Film News:
ಕಳೆದವರ್ಷ "ಕನ್ನಡ್ ಗೊತ್ತಿಲ್ಲ" ಎಂಬ ಚಿತ್ರವನ್ನು ನಿರ್ದೇಶಿಸಿದ್ದ ಮಯೂರ ರಾಘವೇಂದ್ರ ನಿರ್ದೇಶನದ, ಅನಂತ ಕೃಷ್ಣ ನಿರ್ಮಾಣದ, ಪೃಥ್ವಿ ಅಂಬರ್ ಹಾಗೂ ಅಂಕಿತ ಅಮರ್ ನಾಯಕ-ನಾಯಕಿಯಾಗಿ ನಟಿಸುತ್ತಿರುವ "ಅಬ ಜಬ ದಬ" ಚಿತ್ರರ ಚಿತ್ರೀಕರಣ ಬೆಂಗಳೂರಿನಲ್ಲಿ ಬಿರುಸಿನಿಂದ ನಡೆಯುತ್ತಿದೆ. ಇನ್ನು ಹತ್ತು ದಿನಗಳ ಚಿತ್ರೀಕರಣವಾದರೆ ಚಿತ್ರೀಕರಣ ಮುಕ್ತಾಯವಾಗಲಿದೆ.
"ಕನ್ನಡ್ ಗೊತ್ತಿಲ್ಲ" ಚಿತ್ರದ ನಂತರ ನಾನು ರಚಿತಾ...
ಸಿನಿಮಾ ವಿಚಾರವಾಗಿಯೂ ಶುರುವಾಗಿದೆ ಪಾದಯಾತ್ರೆ. ಪ್ರೀತಿಯ ನಾಯಕನಿಗೆ ಯಾವುದೇ ಕೆಟ್ಟ ದೃಷ್ಟಿ ಬೀಳದೇ ಇರಲಿ ಎಂದು ಅಭಿಮಾನಿಯೊಬ್ಬ ಪಾದಯಾತ್ರೆ ಕೈ ಗೊಂಡು ಇದೀಗ ಚಾಮುಂಡಿ ತಾಯಿಗೆ ಪೂಜೆ ಸಲ್ಲಿಸಿದ್ಧಾನೆ . ಹಾಗಿದ್ರೆ ಏನೀ ಯಾತ್ರೆಯ ಹಿನ್ನಲೆ ಇಲ್ಲಿದೆ ಕಂಪ್ಲೀಟ್ ಡೀಟೈಲ್ಸ್….
ಡಿ ಬಾಸ್ ದರ್ಶನ್ ಸಿನಿಮಾ ಕ್ರಾಂತಿ ಇದೀಗ ಅಭಿಮಾನಿಗಳಿಂದಲೇ ಪ್ರಚಾರದಲ್ಲಿ ತೊಡಗಿರೋದು ಗೊತ್ತಿರೋ ವಿಚಾರ...
ಬೆಂಗಳೂರು ನಗರದ ಸೈಂಟ್ ಜೋಸೆಫ್ ಇಂಡಿಯನ್ ಹೈಸ್ಕೂಲ್ ಮೈದಾನದಲ್ಲಿ ಅಕ್ಟೋಬರ್ 13ರಿಂದ 16 ರವರೆಗೂ ಆಯೋಜಿಸಿರುವ "ಜ್ಯುವೆಲ್ಸ್ ಆಫ್ ಇಂಡಿಯಾ" ನಟಿ ಮೇಘನಾ ರಾಜ್ ಅವರಿಂದ ಉದ್ಘಾಟನೆಯಾಗಿದೆ.
ಹೆಣ್ಣು ಮಕ್ಕಳಿಗೆ ಆಭರಣ ಎಂದರೆ ಅಚ್ಚುಮೆಚ್ಚು. ಅವರಿಗೆ ಬೇಕಾದ ಎಲ್ಲಾ ರೀತಿಯ ಅಭರಣಗಳು ಒಂದೇ ಕಡೆ ಸಿಗುತ್ತಿರುವುದು ನಿಜಕ್ಕೂ ಖುಷಿಯ ವಿಚಾರ. ನಾನು ಹಿಂದೆ ಜ್ಯುವೆಲ್ಸ್ ಆಫ್...
State News:
ವರನಟ ಡಾ||ರಾಜಕುಮಾರ್ ಅವರ ಅಭಿಮಾನಿ ಸಮೂಹ ಬಹಳ ದೊಡ್ಡದು. ಕರ್ನಾಟಕ ಮಾತ್ರವಲ್ಲ. ಇಡೀ ವಿಶ್ವದಾದ್ಯಂತ ರಾಜಕುಮಾರ್ ಅವರನ್ನು ಪ್ರೀತಿಸುವ ಸಾಕಷ್ಟು ಜನರಿದ್ದಾರೆ.ತಮಿಳುನಾಡಿನವರಾದ ಕೆ.ವಿ.ಎಸ್ ರಾಯ್ ಅವರು ಸಹ ಅಣ್ಣವ್ರ ದೊಡ್ಡ ಅಭಿಮಾನಿ. "ಗುರಿ" ಚಿತ್ರದಲ್ಲಿ ಡಾ||ರಾಜ್ ಹೆಸರು ಕಾಳಿಪ್ರಸಾದ್ ಎಂದು. ಈಗ ಅದೇ ಹೆಸರಿನಲ್ಲಿ ಕೆ.ವಿ.ಎಸ್ ರಾಯ್ ಚಿತ್ರವನ್ನು ಆರಂಭಿಸಿದ್ದಾರೆ.
"ಕಾಳಿಪ್ರಸಾದ್" ಚಿತ್ರದ ಮುಹೂರ್ತ...
Film News:
ಶಿವಂ ಪ್ರೊಡಕ್ಷನ್ಸ್ ಲಾಂಛನದಲ್ಲಿ ಶಿವಾನಂದ್ ಎಸ್ ನೀಲಣ್ಣನವರ್ ನಿರ್ಮಿಸಿರುವ, ಶಾಹುರಾಜ್ ಶಿಂಧೆ ನಿರ್ದೇಶನದ " ಚಾಂಪಿಯನ್ " ಚಿತ್ರ ಈ ವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.
ಕ್ರೀಡಾ ಕಥಾಹಂದರ ಹೊಂದಿರುವ ಈ ಚಿತ್ರದ ನಾಯಕನಾಗಿ ಸಚಿನ್ ಧನಪಾಲ್ ಅಭಿನಯಿಸಿದ್ದಾರೆ. ಅದಿತಿ ಪ್ರಭುದೇವ "ಚಾಂಪಿಯನ್" ಚಿತ್ರದ ನಾಯಕಿ. ಹಿರಿಯ ನಟ ದೇವರಾಜ್, ಸುಮನ್, ಪ್ರದೀಪ್ ರಾಹುತ್, ಚಿಕ್ಕಣ್ಣ,...