Tuesday, October 13, 2026

ಸಿನಿಮಾ

ಪ್ರವೀರ್ ಶೆಟ್ಟಿ ಅಭಿನಯದ “ಸೈರನ್” ಚಿತ್ರದ ಟೀಸರ್ ಗೆ ಭಾರೀ ಮೆಚ್ಚುಗೆ.

ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರಾದ ಪ್ರವೀಣ್ ಶೆಟ್ಟಿ ಅವರ ಪುತ್ರ ಪ್ರವೀರ್ ಶೆಟ್ಟಿ ನಾಯಕನಾಗಿ ಅಭಿನಯಿಸಿರುವ ಸಸ್ಪೆನ್ಸ್ ಥ್ರಿಲ್ಲರ್ ಆಧಾರಿತ "ಸೈರನ್" ಚಿತ್ರದ ಟೀಸರ್ ಬಿಡುಗಡೆಯಾಗಿದ್ದು, ಅಪಾರ ಮೆಚ್ಚುಗೆ ಪಡೆದುಕೊಂಡಿದೆ. ಟೀಸರ್ ಗೆ ದೊರಕಿರುವ ಮೆಚ್ಚುಗೆ ಕಂಡು ಸಂತಸಗೊಂಡಿರುವ ನಿರ್ಮಾಪಕ ಬಿಜು ಶಿವಾನಂದ್, ತಮ್ಮ ಡೆಕ್ಕನ್ ಕಿಂಗ್ ಪ್ರೊಡಕ್ಷನ್ಸ್ ಸಂಸ್ಥೆಯ ಮೂಲಕ ಮತ್ತೆರಡು ನೂತನ...

ವಿಜಯ ದಶಮಿಯಂದು ಆರಂಭವಾಯಿತು “ಕೈಮರ”..

ವಿಜಯ ದಶಮಿಯ ಶುಭದಿನದಂದು ವಿ.ಮತ್ತಿಯಳಗನ್ ನಿರ್ಮಾಣದ, ಗೌತಮ್ ವಿಮಲ್ ನಿರ್ದೇಶನದ ಹಾಗೂ ಪ್ರಿಯಾಂಕ ಉಪೇಂದ್ರ, ಪ್ರಿಯಾಮಣಿ, ಛಾಯಾಸಿಂಗ್ ಪ್ರಮುಖಪಾತ್ರಗಳಲ್ಲಿ ನಟಿಸುತ್ತಿರುವ " ಕೈಮರ" ಚಿತ್ರದ ಮುಹೂರ್ತ ಸಮಾರಂಭ ರಾಜರಾಜೇಶ್ವರಿ ನಗರದಲ್ಲಿ ನೆರವೇರಿತು. ಸಿಎಂಗೆ ಮೆಚ್ಯುರಿಟಿ ಇದೆಯಾ?: ಬೊಮ್ಮಾಯಿ ವಿರುದ್ಧ ಕುಮಾರಸ್ವಾಮಿ ಗರಂ.. ವಿಜಯ ದಶಮಿ ಶುಭದಿನದಂದು "ಕೈಮರ" ಚಿತ್ರ ಆರಂಭವಾಗಿದೆ. ಖ್ಯಾತ ನಿರ್ದೇಶಕ ಪಿ.ವಾಸು ಅವರ ತಮ್ಮನ...

ಮುಲಕುಪ್ಪಡಮ್ ಸಂಸ್ಥೆಯ ತೆಕ್ಕೆಗೆ ಬನಾರಸ್ ವಿತರಣಾ ಹಕ್ಕು!

ಝೈದ್ ಖಾನ್ ನಾಯಕನಾಗಿ ನಟಿಸಿರುವ ಬನಾರಸ್ ಬಿಡುಗಡೆಗೆ ದಿನಗಣನೆ ಆರಂಭವಾಗಿದೆ. ಇದೇ ಹೊತ್ತಿನಲ್ಲಿ ಅತ್ತ ಝೈದ್ ಖಾನ್ ಪ್ರಚಾರ ಕಾರ್ಯದಲ್ಲಿ ಬ್ಯುಸಿಯಾಗಿರುವಾಗಲೇ, ಇತ್ತ ಬಿಡುಗಡೆಗೆ ಬೇಕಿರುವಂಥಾ ತಯಾರಿಯೂ ತೀವ್ರವಾಗಿಯೇ ಶುರುವಾಗಿದೆ. ಇಂಥಾ ವಾತಾವರಣದಲ್ಲಿ ಬನಾರಸ್ ಚಿತ್ರತಂಡದ ಕಡೆಯಿಂದ ಖುಷಿಯ ಸಂಗತಿಯೊಂದು ಹೊರಬಿದ್ದಿದೆ. ಕೇರಳದಲ್ಲಿ ಪ್ರಖ್ಯಾತ ವಿತರಣಾ ಸಂಸ್ಥೆಯಾಗಿರುವ ಮಲಕುಪ್ಪಡಮ್, ಬನಾರಸ್‌ನ ವಿತರಣಾ ಹಕ್ಕುಗಳನ್ನು ಪಡೆದುಕೊಂಡಿದೆ. ಈಗಾಗಲೇ...

ನವೆಂಬರ್ 11 ಕ್ಕೆ ಯೆಲ್ಲೋ ಗ್ಯಾಂಗ್ಸ್ ತೆರೆಗೆ..

ವಿಭಿನ್ನ ಸ್ಟುಡಿಯೋಸ್‌ ಅವರು ಕೀಲೈಟ್ಸ್‌ ಮತ್ತು ವಾಟ್‌ ನೆಕ್ಸ್ಟ್‌ ಮೂವೀಸ್‌ ಅವರ ಸಹಯೋಗದಲ್ಲಿ ನಿರ್ಮಿಸುತ್ತಿರುವ ಕ್ರೈಂ-ಥ್ರಿಲ್ಲರ್‌ ಕತೆಯ ʼಯೆಲ್ಲೋ ಗ್ಯಾಂಗ್ಸ್‌ʼ ಸಿನಿಮಾ ಇದೇ ನವೆಂಬರ್ 11 ಕ್ಕೆ ಬಿಡುಗಡೆಯಾಗಲಿದೆ. ಚಿತ್ರಕ್ಕೆ ರವೀಂದ್ರ ಪರಮೇಶ್ವರಪ್ಪ ಅವರ ರಚನೆ ಮತ್ತು ನಿರ್ದೇಶನವಿದ್ದು, ಸುಜ್ಞಾನ್‌ ಅವರ ಛಾಯಾಗ್ರಹಣ, ರೋಹಿತ್‌ ಸೋವರ್‌ ಅವರ ಸಂಗೀತ, ಸುರೇಶ್‌ ಆರ್ಮುಗಂ ಅವರ ಸಂಕಲನವಿದೆ. ರವೀಂದ್ರ...

ಬಹಳ ಪಸಂದಾಗಿದೆ “ದಿಲ್ ಪಸಂದ್” ಟೀಸರ್…

ಡಾರ್ಲಿಂಗ್ ಕೃಷ್ಣ ಅವರು ನಾಯಕನಾಗಿ ನಟಿಸಿರುವ "ದಿಲ್ ಪಸಂದ್" ಚಿತ್ರದ ಟೀಸರ್ ಇತ್ತೀಚೆಗೆ ಬಿಡುಗಡೆಯಾಯಿತು.‌‌ ಟೀಸರ್ ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದ್ದು, ಮೆಚ್ಚುಗೆ ಮಹಾಪೂರವೇ ಹರಿದು ಬರುತ್ತಿದೆ. ಕಳೆದ ಹನ್ನೊಂದು ತಿಂಗಳ ಹಿಂದೆ ನಮ್ಮ ಚಿತ್ರ ಆರಂಭವಾಗಿತ್ತು. ಇದೇ ನವೆಂಬರ್ 11 ರಂದು ಚಿತ್ರ ತೆರೆಗೆ ಬರುತ್ತಿದೆ. ಕುಟುಂಬ ಸಮೇತ ನೋಡಬಹುದಾದ ನಮ್ಮ ಚಿತ್ರ "ದಿಲ್ ಪಸಂದ್"...

‘ಸ್ವಾತಿ ಮುತ್ತಿನ ಮಳೆ ಹನಿ’ಗಾಗಿ ಜೊತೆಯಾದ ರಮ್ಯಾ ಮತ್ತು ರಾಜ್ ಬಿ ಶೆಟ್ಟಿ..

ಆಪಲ್ ಬಾಕ್ಸ್ ಸ್ಟುಡಿಯೋಸ್ ಎಂಬ ನಿರ್ಮಾಣ ಸಂಸ್ಥೆಯ ಮೂಲಕ ಇನ್ನು ಮುಂದೆ ಚಿತ್ರಗಳನ್ನು ನಿರ್ಮಿಸುವುದಾಗಿ ರಮ್ಯಾ ಯಾವಾಗ ಘೋಷಿಸಿದರೋ, ಆಗಿನಿಂದಲೂ ಆ ಚಿತ್ರ ಯಾವುದಿರಬಹುದು? ಯಾರು ನಟಿಸಬಹುದು? ರಮ್ಯಾ ಬರೀ ನಿರ್ಮಾಪಕಿಯಾಗಿರುತ್ತಾರಾ ಅಥವಾ ಈ ಚಿತ್ರದ ಮೂಲಕ ನಟನೆಗೆ ವಾಪಸ್ಸಾಗುತ್ತಾರಾ? ಎಂಬಂತಹ ಹಲವು ಪ್ರಶ್ನೆಗಳು ಇದ್ದವು. ಈಗ ಈ ಎಲ್ಲ ಪ್ರಶ್ನೆಗಳಿಗೂ ಉತ್ತರ ಸಿಕ್ಕಿದೆ. ಜಂಕಾರ್...

ಮುಂಬೈನಲ್ಲಿ ಬನಾರಸ್ ಜೋಡಿ!

ಬನಾರಸ್ ಬಿಡುಗಡೆಗೆ ಇನ್ನೊಂದು ತಿಂಗಳಷ್ಟೇ ಬಾಕಿ ಉಳಿದುಕೊಂಡಿದೆ. ಇದೀಗ ಪ್ರಚಾರದ ಭಾಗವಾಗಿ ಝೈದ್ ಖಾನ್ ಮತ್ತು ಸೋನಲ್ ಮೊಂತೇರೋ ಮುಂಬೈನಲ್ಲಿ ಬೀಡುಬಿಟ್ಟಿದ್ದಾರೆ. ಈ ಮೂಲಕ ಬನಾರಸ್ ಅಬ್ಬರ ಪ್ಯಾನ್‌ ಇಂಡಿಯಾ ಮಟ್ಟದಲ್ಲಿ ಅಧಿಕೃತವಾಗಿಯೇ ಚಾಲೂ ಆದಂತಾಗಿದೆ!! https://karnatakatv.net/audio-rights-of-f0r-regn-sold-to-jankar-music-for-a-huge-amount/ https://karnatakatv.net/kanthara-tulunadu-story/

ಜಂಕಾರ್ ಮ್ಯೂಸಿಕ್ ಸಂಸ್ಥೆಗೆ ಭಾರೀ ಮೊತ್ತಕ್ಕೆ ಮಾರಾಟವಾಯಿತು “F0R REGN” ಚಿತ್ರದ ಆಡಿಯೋ ಹಕ್ಕು..

ಪೃಥ್ವಿ ಅಂಬರ್ ಹಾಗೂ ಮಿಲನ ನಾಗರಾಜ್ ನಾಯಕ - ನಾಯಕಿಯಾಗಿ ನಟಿಸಿರುವ "F0R REGN". (ಫಾರ್ ರಿಜಿಸ್ಟರೇಷನ್) ಚಿತ್ರದ ಆಡಿಯೋ ಹಕ್ಕನ್ನು ಪ್ರತಿಷ್ಟಿತ ಜಂಕಾರ್ ಮ್ಯೂಸಿಕ್ ಸಂಸ್ಥೆ ಭಾರೀ ಮೊತ್ತ‌ ನೀಡಿ ಖರೀದಿಸಿದೆ. ಈ ಚಿತ್ರದಲ್ಲಿ ಆರು ಹಾಡುಗಳಿದ್ದು, ಬಹದ್ದೂರ್ ಚೇತನ್ ಕುಮಾರ್, ಕವಿರಾಜ್ ಹಾಗೂ ನಾಗಾರ್ಜುನ ಶರ್ಮ ಬರೆದಿದ್ದಾರೆ. ವಿಜಯ್ ಪ್ರಕಾಶ್, ಚಂದನ್ ಶೆಟ್ಟಿ...

ಕಾಂತಾರ ಇದು ತುಳುನಾಡಿನ ಮಣ್ಣಿನ ಕಥೆ …!

Film Review: ಸೆಪ್ಟೆಂಬರ್ 30ರಂದು ಪ್ರಪಂಚದಾದ್ಯಂತ ಬಿಡುಗಡೆಗೊಂಡು ಎಲ್ಲೆಡೆ ತುಂಬಿದ ಗೃಹದ ಪ್ರದರ್ಶನ ಕಾಣುತ್ತಿರುವ ಕನ್ನಡ ಚಿತ್ರ ಕಾಂತಾರಾವು ಅದ್ಭುತವಾಗಿ ಮೂಡಿಬಂದಿದ್ದು... ಫ್ಯಾಮಿಲಿ ಸಮೇತ ಎಲ್ಲಾ ವರ್ಗದ ಪ್ರೇಕ್ಷಕರು ನೋಡಬಹುದಾದ ಮತ್ತು ನೋಡಲೇಬೇಕಾದ ಚಿತ್ರವಾಗಿದೆ.ನಿಗೂಢ ಕಾಡಿನಲ್ಲಿ ನಡೆವ ಕಥಾಹಂದರವನ್ನು ಕಣ್ಣಿಗೆ ಕಟ್ಟೋ ಹಾಗಿ ಕಟ್ಟಿ ಕೊಟ್ಟಿದ್ದಾರೆ ನಿರ್ದೇಶಕ ರಿಷಬ್ ಶೆಟ್ಟಿ ಅವರು. ವಿಭಿನ್ನ ಕಥಾವಸ್ತುಗಳನ್ನು ಹೊಂದಿರುವ ಚಿತ್ರಗಳ...

ದರ್ಶನ್ ‘ಸಾರಥಿ’ಗೆ 11 ರ ಹರುಷ..?!

Film News: ಸಂಕಷ್ಟದಲ್ಲಿದ್ದ ದರ್ಶನ್ ಗೆ ಸಾಥ್ ಕೊಟ್ಟ ಸೂಪರ್ ಹಿಟ್ ಸಿನಿಮಾವದು ಸಹೋದರರು  ಒಟ್ಟಾಗಿ ಕಾಣಿಸಿಕೊಂಡ ಸ್ಯಾಂಡಲ್ ವುಡ್ ಮಾಸ್ಟರ್ ಪೀಸ್ ಸಿನಿಮಾ ಅದು. ಅಷ್ಟೇ ಏಕೆ ಆಟೋ ಡ್ರೈವರ್ ಗಳು ಅಪ್ಪಿಕೊಂಡ ವಿಭಿನ್ನ ಸಿನಿಮಾವದು.ದಚ್ಚು ದಾಖಲೆ ಬರೆದ ಈ ಸಿನಿಮಾಕ್ಕೆ ಇದೀಗ 11 ವರ್ಷಗಳ ಸಂಭ್ರಮ.ಹಾಗಿದ್ರೆ ದರ್ಶನ್​ ಸಿನಿ ಜೀವನಕ್ಕೆ ತಿರುವು ಕೊಟ್ಟ...
- Advertisement -spot_img

Latest News

ಮತ್ತೆ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ವಾಕ್ಪ್ರಹಾರ ನಡೆಸಿದ ಶಾಸಕ ಪ್ರದೀಪ್ ಈಶ್ವರ್

Political News: ಬಸನಗೌಡ ಪಾಟೀಲ್ ಯತ್ನಾಳ್ ಕಾಂಗ್ರೆಸ್ ನಾಯಕರ ವಿರುದ್ಧ ಆಗಾಗ ವಾಗ್ದಾಳಿ ನಡೆಸುತ್ತಿತೋದು ಎಲ್ಲರಿಗೂ ತಿಳಿದಿರುವ ಸಂಗತಿ. ಅದೇ ರೀತಿ ಇಂದು ಕೂಡ ಯತ್ನಾಳ್...
- Advertisement -spot_img