Film News update:
ಕೆಜಿಎಫ್, RRR ಸಿನಿಮಾಗಳ ಸಕ್ಸಸ್ ಬಳಿಕ ಸೌತ್ ಸಿನಿ ದುನಿಯಾದಲ್ಲಿ ಸಾಲು ಸಾಲು ಪ್ಯಾನ್ ಇಂಡಿಯಾ ಸಿನಿಮಾಗಳು ಸೆಟ್ಟೇರುತ್ತಿವೆ. ಈ ಪಟ್ಟಿಗೀಗ ಮತ್ತೊಂದು ಚಿತ್ರ ಸೇರ್ಪಡೆಯಾಗ್ತಿದೆ. ಅದುವೇ ಕೀಡಾ ಕೋಲಾ.. ತೆಲುಗು ಚಿತ್ರರಂಗದ ಯಂಗ್ ಅಂಡ್ ಟ್ಯಾಲೆಂಟೆಡ್ ಡೈರೆಕ್ಟರ್, ಪೆಳ್ಳಿ ಚೂಪುಲು ಹಾಗೂ ಈ ನಾಗಾರಾಣಿಕಿ ಎಮೈಂದಿ ಎಂಬ ಎರಡು ಯಶಸ್ವಿ...
Film News:
ಸ್ಯಾಂಡಲ್‌ವುಡ್‌ನ ಕ್ರೇಜಿ ಸ್ಟಾರ್ ರವಿಚಂದ್ರನ್ ಮನೆಯಲ್ಲಿ ಮದುವೆ ಸಂಭ್ರಮ ಮನೆಮಾಡಿತ್ತು. ರವಿಚಂದ್ರನ್ ಹಿರಿಯ ಪುತ್ರ ಮನೋರಂಜನ್ ವಿವಾಹ ಬಹಳ ಅದ್ದೂರಿಯಾಗಿ ನಡೆಯಿತು. ವಿವಾಹ,ಅರತಕ್ಷತೆ ಸೇರಿ ಮೂರು ದಿನಗಳು ರವಿಮಾಮನ ಮನೆಯಲ್ಲಿ ಹಬ್ಬದ ವಾತಾವಾರಣವಿತ್ತು. ಬಹಳಷ್ಟು ತಾರಾಗಣವೇ ಮನೋರಂಜನ್ ಮದುವೆಗೆ ಸಾಕ್ಷಿಯಾಯಿತು. ಹೌದು ರವಿಚಂದ್ರನ್ ಮಗನ ವಿವಾಹ ಅಂದರೆ ಅದು ತಾರಾ ಬಳಗಕ್ಕೆ ಹಬ್ಬವೇ...
Film News:
ಕ್ರೇಝಿ ಸ್ಟಾರ್ ಮನೆಯಲ್ಲಿ ಮದುವೆ ಸಂಭ್ರಮ ಕಳೆಗಟ್ಟಿತ್ತು ಗಣ್ಯಾತಿ ಗಣ್ಯರು ಹಾಗು ತಾರಾಬಳಗವೆ ಅಲ್ಲಿ ಒಂದಾಗಿತ್ತು. ನವ ವಧೂವರರಿಗೆ ಅರತಕ್ಷತೆಯಲ್ಲಿ ಆಶಿರ್ಆದಗಳು ಹರಿದು ಬಂದವು. ಇಷ್ಟೆಲ್ಲಾ ಸಂಭ್ರಮದ ವಾತಾವರಣದ ನಡುವೆ ಇದೀಗ ಇಗ್ನೋರೆನ್ಸ್ ಎಂಬ ಮಾತು ಕೇಳಿ ಬರುತ್ತಿದೆ.
ಹೌದು ಅರತಕ್ಷತೆ ಕಾರ್ಯಕ್ರಮಕ್ಕೆ ಸುಮಲತಾ ಅಂಬರೀಶ್ ಕುಟುಂಬ ಹಾಗು ದರ್ಶನ್ ಜೊತೆಯಾಗಿ ಬಂದಿದ್ರು ಆದರೆ...
Film News:
ನಾನಾ ಕಾರಣಗಳಿಂದ ಚಿತ್ರಪ್ರೇಮಿಗಳನ್ನು ಆವರಿಸಿಕೊಳ್ಳುತ್ತಿರುವ ಡೊಳ್ಳು ಸಿನಿಮಾವನ್ನು ವಿಪಕ್ಷ ನಾಯಕ, ಸಿದ್ದರಾಮಯ್ಯ ನಿನ್ನೆ ಬೆಂಗಳೂರಿನ ಒರಾಯನ್ ಮಾಲ್ ನಲ್ಲಿ ಕಣ್ತುಂಬಿಕೊಂಡು, ಚಿತ್ರದ ಬಗ್ಗೆ ಭಾರೀ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ರಾಜಕೀಯದ ಕೆಲಸದ ನಡುವೆಯೂ
ಬಿಡುವು ಮಾಡಿಕೊಂಡು ಸಿನಿಮಾ ವೀಕ್ಷಣೆ ಅವರು, ಸಿನಿಮಾ ತುಂಬಾ ಚೆನ್ನಾಗಿದೆ. ಗ್ರಾಮೀಣ ಪ್ರದೇಶದಲ್ಲಿರುವ ಜನಪದ ಕಲೆಯನ್ನು ಬೆಳೆಸಬೇಕು, ಉಳಿಯಬೇಕು ಎಂಬ ನಿಟ್ಟಿನಲ್ಲಿ...
Thelugu Film News:
ಗಾಡ್ ಫಾದರ್ ಸಿನಿಮಾ ಈಗ ತೆಲುಗು ಸಿನಿ ಅಂಗಳದಲ್ಲಿ ಸದ್ದು ಮಾಡುತ್ತಿದೆ. ಮೆಗಾಸ್ಟಾರ್ ಚಿರಂಜೀವಿ ಅವರ ಹೊಸ ಸಿನಿಮಾ ‘ಗಾಡ್ ಫಾದರ್’ ಈಗಾಗಲೇ ಹವಾ ಕ್ರಿಯೇಟ್ ಮಾಡಿದೆ. ಈ ಸಿನಿಮಾವನ್ನು ಮೋಹನ್ ರಾಜಾ ನಿರ್ದೇಶನ ಮಾಡುತ್ತಿದ್ದು, ಈ ಸಿನಿಮಾ ಔಟ್ ಅಂಡ್ ಔಟ್ ಪೊಲಿಟಿಕಲ್ ಡ್ರಾಮಾ ಆಗಿ ಮೂಡಿಬರಲಿದೆ. ಮತ್ತು ಈ...
Film news:
ಡಾಲಿ ಧನಂಜಯ್ ಅವರ 36ನೇ ವರ್ಷದ ಹುಟ್ಟುಹಬ್ಬದ ಪ್ರಯುಕ್ತ, ಅನೇಕರು ಪ್ರೀತಿಯ ಶುಭಾಶಯ ತಿಳಿಸುತ್ತಿದ್ದಾರೆ. ನಟಿ ಅಮೃತಾ ಅಯ್ಯಂಗಾರ್ ಕೂಡ ಸಾಮಾಜಿಕ ಜಾಲತಾಣದ ಮೂಲಕ ವಿಶ್ ಮಾಡಿ ಗಮನ ಸೆಳೆದಿದ್ದಾರೆ. ಧನಂಜಯ್ ಜೊತೆಗಿನ ಸುಂದರ ಫೋಟೋ ಶೇರ್ ಮಾಡಿ ಶುಭಾಶಯ ತಿಳಿಸಿದ್ದಾರೆ. 'ಹುಟ್ಟುಹಬ್ಬದ ಶುಭಾಶಯಗಳು ಧನು' ಎಂದು ಹೇಳಿದ್ದಾರೆ. ಅಂದಹಾಗೆ ಧನಂಜಯ್ ಮತ್ತು...
Film news:
ತೆಲುಗು ಚಿತ್ರರಂಗದ ಡ್ಯಾಶಿಂಗ್ ಡೈರೆಕ್ಟರ್ ಹಾಗೂ ಸೆನ್ಸೇಷನಲ್ ಸ್ಟಾರ್ ವಿಜಯ್ ದೇವರಕೊಂಡ ಸಮ್ಮಿಲನದ ಲೈಗರ್ ಸಿನಿಮಾ ರಿಲೀಸ್ ಗೆ ಮೂರು ದಿನಗಳು ಮಾತ್ರ ಬಾಕಿ ಉಳಿದಿದೆ. ಬಿಡುಗಡೆಗೂ ಮೊದಲ ಬೇಜಾನ್ ಟಾಕ್ ಕ್ರಿಯೇಟ್ ಮಾಡಿರುವ ಲೈಗರ್ ಸಿನಿಮಾ ಮೂಲಕ ಖಡಕ್ ಖಳನಾಯಕರೊಬ್ಬರು ಬೆಳ್ಳಿತೆರೆಯಲ್ಲಿ ಬ್ಯಾಂಗ್ ಮಾಡಲು ಸಜ್ಜಾಗಿದ್ದಾರೆ. ಅವ್ರೇ ಮಾಡೆಲ್ ಕಂ ಆಕ್ಟರ್...
Bollywood News:
ಬಾಲಿವುಡ್ ನಟಿ ಪ್ರಿಯಾಂಕ ಚೋಪ್ರಾ ಅವರು ತನ್ನ ಮಗಳು ಮಾಲ್ತಿ ಮೇರಿಯೊಂದಿಗೆ ಸಮಯ ಕಳೆಯುತ್ತಿದ್ದು, ಇಂದು ಮಗಳೊಂದಿಗಿನ ಪೋಟೊವನ್ನು ಹಂಚಿಕೊಂಡಿದ್ದಾರೆ.ವರ್ಷದ ಆರಂಭದಲ್ಲಿ ಬಾಡಿಗೆ ತಾಯ್ತನದ ಮೂಲಕ ಹೆಣ್ಣು ಮಗುವನ್ನು ಪ್ರಿಯಾಂಕ ಪಡೆದುಕೊಂಡಿದ್ದು, ಮಗಳೊಂದಿಗೆ ತಾಯಿಯಾಗಿ ಸಂಭ್ರಮವನ್ನು ಆಚರಿಸುತ್ತಿದ್ದಾರೆ.
ಪ್ರಿಯಾಂಕಾ ಅವರು ತಮ್ಮ ಇನ್ಸ್‌ಸ್ಟಾಗ್ರಾಂ ನಲ್ಲಿಎರಡು ಪೋಟೊಗಳನ್ನು ಹಂಚಿಕೊಂಡಿದ್ದು, ಮೊದಲ ಚಿತ್ರದಲ್ಲಿ ತನ್ನ ಏಳು ತಿಂಗಳ...
Film News:
ರಶ್ಮಿಕಾ ಹಾಗು ಅಲ್ಲು ಅರ್ಜುನ್ ಮತ್ತೆ ತೆರೆ ಮೇಲೆ ಒಂದಾಗುತ್ತಿದ್ದಾರೆ. ಪುಷ್ಪ ಚಿತ್ರ ತಂಡ ಮತ್ತೆ ಅಭಿಮಾನಿಗಳಿಗೆ ಖುಷಿ ಸುದ್ದಿ ನೀಡಿದೆ.
ಪುಷ್ಪ ದಿ ರೂಲ್ ಸಿನಿಮಾದ ಚಿತ್ರೀಕರಣ ಪ್ರಾರಂಭವಾಗಿದೆ. ಈ ಸಿನಿಮಾದಲ್ಲಿ ಫಹಾದ್ ಪಾತ್ರ ಹೆಚ್ಚಾಗಿ ಇರಲಿದ್ದು, ಅಲ್ಲು ಅರ್ಜುನ್ ಮತ್ತು ಫಹಾದ್ ನಡುವಿನ ಮುಖಾಮುಖಿ, ಆಕ್ಷನ್ ದೃಶ್ಯಗಳು ಹೆಚ್ಚಾಗಿ ಇರಲಿದೆ ಎನ್ನಲಾಗುತ್ತಿದೆ....
Film news:
ಚಿತ್ರರಂಗದವರಿಗೂ ರಾಜಕೀಯದವರಿಗೂ ಹತ್ತಿರದ ನಂಟು ಇದೆ ಎನ್ನುವುದು ನಿಜವಾದ ಮಾತು ಎನ್ನುವುದಕ್ಕೆ ಮತ್ತೊಂದು ಸಾಕ್ಷ್ಯ ಸಿಕ್ಕಿದೆ. ಹೌದು ಇತ್ತೀಚೆಗೆ ಜೂ.ಎನ್.ಟಿ.ಆರ್ ಅಮಿತ್ ಷಾ ಅವರನ್ನು ಭೇಟಿಯಾಗಿದ್ದು ಸದ್ಯ ಕುತೂಹಲ ತಂದಿದೆ. ರಾಜಕೀಯದ ಅನೇಕ ಮಂದಿ ಚಿತ್ರರಂಗಕ್ಕೆ ಬಂದಿದ್ದಾರೆ. ಅದೇ ರೀತಿ ಸಿನಿಮಾದವರು ರಾಜಕೀಯಕ್ಕೆ ಎಂಟ್ರಿ ನೀಡಿ ಗೆಲುವು ಕಂಡಿದ್ದೂ ಇದೆ. ಹಾಗಾಗಿ ಈ...