banglore: FILM STORIES
ಚಾಲೆಂಜಿಂಗ್ ಸ್ಟಾರ್ ದರ್ಶನ್ ಸಿನಿಮಾರಂಗಕ್ಕೆ ಬಂದು 24 ವರ್ಷಗಳು ಪೂರೈಸಿವೆ. ಸಾಮಾನ್ಯ ಲೈಟ್ ಬಾಯ್ ಆಗಿ ಸಿನಿರಂಗ ಪ್ರವೇಶಿಸಿದ ದಚ್ಚು ಇಂದು ಬಾಕ್ಸ್ ಆಫೀಸ್ ಸುಲ್ತಾನನಾಗಿ ಅಭಿಮಾನಿಗಳ ಪಾಲಿನ ನೆಚ್ಚಿನ ನಟನಾಗಿ ನಾಡಿನಾದ್ಯಂತ ಪರಿಚಿತವಾಗಿರಾಗಿದ್ದಾರೆ. ಡಿ ಬಾಸ್ ಶ್ರಮವೇ ಅವರ ಪ್ರಖ್ಯಾತಿಯ ಕೈಗನ್ನಡಿ.
ಡಿ ಬಾಸ್ ಖ್ಯಾತ ಕಲಾವಿದನ ಮಗನಾಗಿದ್ದರೂ ಸಿನಿಲೋಕ ಅವರಿಗೆ...
Film news:
ಶೋಕ್ದಾರ್ ಖ್ಯಾತಿಯ ಧ್ವನೀರ್ ಗೌಡ ನಟಿಸ್ತಿರುವ ವಾಮನ ಸಿನಿಮಾದ ಶೂಟಿಂಗ್ ಭರದಿಂದ ಸಾಗ್ತಿದ್ದು, ಇದೀಗ ವಾಮನಿಗೆ ನಾಯಕಿ ಸಿಕ್ಕಿದ್ದಾಳೆ. ಏಕ್ ಲವ್ ಯಾ ಸಿನಿಮಾ ಮೂಲಕ ಚಂದನವನ ಪ್ರವೇಶಿಸಿದ್ದ ರೀಷ್ಮಾ ನಾಣಯ್ಯ ಧ್ವನೀರ್ ಗೆ ಜೋಡಿಯಾಗಿ ಅಭಿನಯಿಸ್ತಿದ್ದು, ಈಗಾಗಲೇ ರೀಷ್ಮಾ ಶೂಟಿಂಗ್ ನಲ್ಲಿ ಭಾಗಿಯಾಗಿದ್ದಾರೆ.
ರೀಷ್ಮಾ, ಸದಾ ಹಸನ್ಮುಖಿಯಾಗಿರುವ ಪಾತ್ರದಲ್ಲಿ ನಟಿಸ್ತಿದ್ದು, ನಾಯಕನ ಪಯಣದಲ್ಲಿ...
Banglore:
ROCKING STAR YASH RAKHI CELEBRATION
ಎಲ್ಲೆಡೆ ಇಂದು ರಾಖಿ ಸಂಭ್ರಮ ಮನೆ ಮಾಡಿದೆ. ಅಣ್ಣ ತಂಗಿಯ ಆತ್ಮೀಯತೆಯ ಈ ಹಬ್ಬಕ್ಕೆ ಅಕ್ಕರೆಯ ಸಂಬಂಧ ಪವಿತ್ರ ಬಾಂಧವ್ಯದ ಮೆರುಗು ತಂದಿದೆ. ಸಿನಿ ತಾರೆಯರಿಗೂ ಇದು ಸಡಗರದ ಹಬ್ಬ ಪ್ಯಾನ್ ಇಂಡಿಯಾ ಸ್ಟಾರ್ ಎನಿಸಿಕೊಂಡಿರುವ ಯಶ್ ಕೂಡಾ ಎಷ್ಟೇ ಬ್ಯುಸಿ ಇದ್ರೂ ರಕ್ಷಾಬಂಧನದಂದು ತನ್ನ ತಂಗಿ...
https://youtu.be/EXxcMkja-70
ಇದೇ ಆಗಸ್ಟ್ 11ಕ್ಕೆ ರಕ್ಷಾಬಂಧನ ಬಂದಿದೆ. ಸಹೋದರಿಯರು ಸಹೋದರರಿಗೆ ರಾಖಿ ಕಟ್ಟೋಕ್ಕೆ ರೆಡಿಯಾಗಿದ್ದಾರೆ. ಪ್ರತೀ ವರ್ಷ ಮಾರುಕಟ್ಟೆಗೆ ವೆರೈಟಿ ವೆರೈಟಿ ರಾಖಿ ಬಂದ ಹಾಗೆ, ಈ ಬಾರಿಯೂ ಡಿಫ್ರೆಂಟ್ ಆಗಿರುವ ರಾಖಿ, ಮಾರ್ಕೆಟ್ಗೆ ಲಗ್ಗೆ ಇಟ್ಟಿದೆ. ಪುನೀತ್ ಫೋಟೋ ಇರುವ ರಾಖಿ, ಈ ಬಾರಿ ಸದ್ದು ಮಾಡುತ್ತಿದೆ.
ಕೆಂಪು ಕಲರ್ ದಾರಕ್ಕೆ ಸ್ಟೋನ್ಸ್ ಪೋಣಿಸಲಾಗಿದ್ದು, ಮಧ್ಯದಲ್ಲಿ...
ಸಾಮಾಜಿಕ ಮಾಧ್ಯಮದಲ್ಲಿ ಲಾಲ್ ಸಿಂಗ್ ಚಡ್ಡಾ ಬಹಿಷ್ಕಾರದ ಪ್ರವೃತ್ತಿಗೆ ನಟ ಅಮೀರ್ ಖಾನ್ ಪ್ರತಿಕ್ರಿಯಿಸಿದ್ದಾರೆ. ಮತ್ತು ಅಭಿಮಾನಿಗಳು ಅವರನ್ನು ಮೀರಿ ನೋಡುವಂತೆ ಮತ್ತು ಚಿತ್ರಮಂದಿರಗಳಲ್ಲಿ ಚಲನಚಿತ್ರವನ್ನು ವೀಕ್ಷಿಸಲು ವಿನಂತಿಸಿದರು.
ಅಮೀರ್ ಖಾನ್ ಅವರ ಮುಂಬರುವ ಚಿತ್ರ ಲಾಲ್ ಸಿಂಗ್ ಚಡ್ಡಾದ ಟ್ರೇಲರ್ ಅನ್ನು ಕೈಬಿಟ್ಟಾಗಿನಿಂದ, ಇದು ಅಭಿಮಾನಿಗಳಿಂದ ಮಿಶ್ರ ಪ್ರತಿಕ್ರಿಯೆಗಳನ್ನು ಎದುರಿಸುತ್ತಿದೆ. ಕೆಲವರು ನಟನ ಕರಕುಶಲತೆಯನ್ನು...
ಕ್ರೇಜಿಯಾಗಿದೆ 7 ನಿಮಿಷದ "ರವಿ ಬೋಪಣ್ಣ" ಟ್ರೈಲರ್..!
ಕ್ರೇಜಿಸ್ಟಾರ್ ರವಿಚಂದ್ರನ್ ನಟನೆಯ ರವಿ ಬೋಪಣ್ಣ ಸಿನಿಮಾ ಹಲವು ದಿನಗಳಿಂದ ಒಂದಲ್ಲಾ ಒಂದು ಅಂಶಗಳಿAದ ಸಾಕಷ್ಟು ನಿರೀಕ್ಷೆ ಹುಟ್ಟುಹಾಕಿತ್ತು. ಇದೀಗ ರವಿ ಬೋಪಣ್ಣ ಚಿತ್ರದ ಟ್ರೈಲರ್ ಅಧಿಕೃತವಾಗಿ ಬಿಡುಗಡೆಯಾಗಿದೆ. 7 ನಿಮಿಷದ ಟ್ರೈಲರ್ನಲ್ಲಿ ಕ್ರೇಜಿಸ್ಟಾರ್ ಎರಡ್ಮೂರು ಶೇಡ್ಗಳಲ್ಲಿ ಕಾಣಿಸಿಕೊಂಡಿದ್ದು, ಅದ್ಭುತವಾಗಿ ನಟಿಸಿದ್ದಾರೆ.
ವಿಶೇಷ ಅಂದ್ರೆ ನಟಿ ರಾಧಿಕಾ ಕುಮಾರಸ್ವಾಮಿ...
ಕಳೆದ ಕೆಲವು ವರ್ಷಗಳ ಹಿಂದೆ ಕಿಚ್ಚ ಸುದೀಪ್ ಅಭಿನಯದಲ್ಲಿ "ಧಮ್" ಎನ್ನುವ ಚಿತ್ರ ಬಂದಿತ್ತು. ಈಗ ಮತ್ತೆ ಅದೇ ಹೆಸರಿನ ಚಿತ್ರ ತೆರೆಗೆ ಬರಲು ಸಿದ್ದವಾಗಿದೆ. ಕನ್ನಡದ ಹುಡುಗ ಶ್ರೀಜಿತ್ ನಾಯಕನಾಗಿ ನಟಿಸಿರುವ ಈ ಚಿತ್ರವನ್ನು ವಿ ಆರ್ ಆರ್ ನಿರ್ದೇಶಿಸಿದ್ದಾರೆ.
ಇತ್ತೀಚೆಗೆ ಈ ಚಿತ್ರದ ಟ್ರೇಲರ್ ಹಾಗೂ ಹಾಡುಗಳ ಬಿಡುಗಡೆ ಸಮಾರಂಭ ನೆರವೇರಿತು. ಕರ್ನಾಟಕ...
ವಸಿಷ್ಠ ಬಂಟನೂರು ಸಾರಥ್ಯದ ‘1975’ ಸಿನಿಮಾ ಹಾಡು ರಿಲೀಸ್…!
'ಒನ್ ಲವ್ ಟೂ ಸ್ಟೋರಿ' ಸಿನಿಮಾ ಮೂಲಕ ನಿರ್ದೇಶಕರಾಗಿ ಕನ್ನಡ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ ವಸಿಷ್ಠ ಬಂಟನೂರು ಸಾರಥ್ಯದಲ್ಲಿ ತಯಾರಾಗಿರುವ 1975 ಸಿನಿಮಾ ಬಿಡುಗಡೆಗೆ ಸಜ್ಜಾಗಿ ನಿಂತಿದೆ. ಕ್ರೈಮ್ ಥ್ರಿಲ್ಲರ್ ಕಂಥಾಹಂದರವಿರುವ ಈ ಸಿನಿಮಾದಲ್ಲಿ ಚಕ್ರವರ್ತಿ ಚಂದ್ರಚೂಡ್, ಜಯ್ ಶೆಟ್ಟಿ, ಮಾನಸ, ವೆಂಕಟೇಶ್ ಪ್ರಸಾದ್ ಸೇರಿದಂತೆ...
ಕನ್ನಡ ಸೇರಿದಂತೆ ಆರು ಭಾಷೆಯಲ್ಲಿ ಬರಲಿದೆ ಸಿನಿಮಾ
ಕನ್ನಡದಲ್ಲೀಗ ವಿಭಿನ್ನ ಶೀರ್ಷಿಕೆಯ ಹೊಸ ಹೊಸ ಸಿನಿಮಾಗಳು ಬಂದಿವೆ. ಬರ್ತಿವೆ. ಈಗ The endless one ಭಗವಾನ್ ಶ್ರೀನಿತ್ಯಾನಂದ ಎಂಬ ಹೆಸರಿನ ಹೊಸ ಸಿನಿಮಾವೊಂದು ಬರ್ತಿದೆ. ಇವತ್ತು ಬೆಂಗಳೂರಿನಲ್ಲಿರುವ ಅವಧೂತ ವಿನಯ್ ಗುರೂಜಿ ಆಶ್ರಮದಲ್ಲಿ ವಿನಯ್ ಗುರೂಜಿ ಚಿತ್ರದ ಮೋಷನ್ ಪೋಸ್ಟರ್ ಹಾಗೂ ಟೈಟಲ್ ರಿವೀಲ್ ಮಾಡಿ...
ಪರ್ಪಲ್ ರಾಕ್ ಸಂಸ್ಥೆ ನಿರ್ಮಾಣದ ಈ ಚಿತ್ರಕ್ಕೆ ರಘು ಶಾಸ್ತ್ರಿ ನಿರ್ದೇಶನ.
"ಭಿನ್ನ" ದಂತಹ ವಿಭಿನ್ನ ಚಿತ್ರ ನಿರ್ಮಾಣ ಮಾಡಿದ್ದ ಪರ್ಪಲ್ ರಾಕ್ ಸಂಸ್ಥೆಯಿಂದ ಇತ್ತೀಚೆಗೆ "ಡಿಯರ್ ಸತ್ಯ" ಚಿತ್ರ ಸಹ ನಿರ್ಮಾಣವಾಗಿತ್ತು. ಈಗ ಸಂಸ್ಥೆಯ ಮೂರನೇ ಕಾಣಿಕೆಯಾಗಿ "ಲೈನ್ ಮ್ಯಾನ್" ಚಿತ್ರ ಆರಂಭವಾಗಿದೆ.
ಚಾಮರಾಜನಗರದ ಚಂದಕವಾಡಿಯಲ್ಲಿರುವ ಶ್ರೀ ಲಕ್ಷ್ಮೀ ದೇವಿ ದೇವಸ್ಥಾನದಲ್ಲಿ ಇತ್ತೀಚೆಗೆ ಈ ಚಿತ್ರದ...