ಬೆಂಗಳೂರಿನ ಚಾಮರಾಜಪೇಟೆ ರಾಮಮಂದಿರ ಸ್ಕೂಲ್ನ ಇಬ್ಬರು ವಿಧ್ಯಾರ್ಥಿಗಳಿಗೆ ಅಭಿನಯ ಚಕ್ರವರ್ತಿ ಸಹಾಯ ಮಾಡುತ್ತಿದ್ದಾರೆ.
ಸುದೀಪ್ ಅವರು ತರುಣ್ ಮತ್ತು ಸುದೀಪ್ ಅನ್ನೋ ಇಬ್ಬರು ಮಕ್ಕಳ ಸ್ಕೂಲ್ ಫೀಸ್ ಕಟ್ಟಿದ್ದಾರೆ. ಮಕ್ಕಳು ಸ್ಕೂಲ್ ಫೀಜ್ ಕಟ್ಟಲು ಆಗದೆ ಶಾಲೆಗೆ ಹೋಗುತ್ತಿರಲಿಲ್ಲ. ಶಾಲೆಯ ಆಡಳಿತ ಮಂಡಳಿಯು ಸ್ಕೂಲ್ ಫೀಜ್ ಕಟ್ಟದ ಕಾರಣ ಅಡ್ಮೀಷನ್ ಮಾಡಿಕೊಂಡಿರಲಿಲ್ಲ.
ತರುಣ್ ಮತ್ತು ಸುದೀಪ್ ಚಾಮರಾಜನಗರದಲ್ಲಿರುವ...
ಧನಂಜಯ ಮತ್ತು ಅದಿತಿ ಪ್ರಭುದೇವ ಅಭಿನಯದ ಒನ್ಸ್ ಅಪಾನ್ ಎ ಟೈಮ್ ಇನ್ ಜಮಾಲಿಗುಡ್ಡ ಚಿತ್ರದ ಬಿಡುಗಡೆ ದಿನಾಂಕವನ್ನು ಅಂತಿಮಗೊಳಿಸಲಾಗಿದೆ.ಕುಶಾಲ್ ಗೌಡ ನಿರ್ದೇಶನದ ರೊಮ್ಯಾಂಟಿಕ್ ಥ್ರಿಲ್ಲರ್ ಚಿತ್ರವು ಇದೇ ಸೆಪ್ಟೆಂಬರ್ 9 ರಂದು ಥಿಯೇಟರ್ಗಳಲ್ಲಿ ಬಿಡುಗಡೆಯಾಗಲಿದೆ.
ಜೊತೆಗೆ ಚಿತ್ರ ತಂಡವು ಅಧಿಕೃತ ಘೋಷಣೆ ಮಾಡಿದೆ. ಕನ್ನಡಕ್ಕಾಗಿ ಒಂದನ್ನು ಒತ್ತಿ ಚಿತ್ರದ ಮೂಲಕ ಕುಶಾಲ್ ಕನ್ನಡ...
ಮಲಯಾಳಂನ ಖ್ಯಾತ ನಟಿ ಪ್ರಿಯಾ ಆನಂದ್ ವಿಚಿತ್ರ ಹೇಳಿಕೆಯೊಂದನ್ನು ನೀಡಿದ್ದು, ಅದು ಈಗ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿದೆ.
ಹೌದು, ಅಮೇರಿಕಾದಲ್ಲಿ ಬೆಳೆದ ಈ ಚೆಲುವೆ ಬಹುಭಾಷಾ ನಟಿ ಎಂದೇ ಖ್ಯಾತಿಪಡೆದಿದ್ದಾರೆ. ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಅವರೊಂದಿಗೆ ತೆರೆ ಹಂಚಿಕೊಂಡಿದ್ದ ಪ್ರಿಯಾ ರಾಜಕುಮಾರ್, ಜೇಮ್ಸ್ ಅಂತಹ ಚಿತ್ರಗಳಲ್ಲಿ ನಟಿಸಿ ಕನ್ನಡ ಸಿನಿ ಪ್ರೇಕ್ಷಕರಿಗೂ...
ಬೆಂಗಳೂರು: ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಕೆಟ್ಟ ಪದಗಳಿಂದ ನಿಂದಿಸುತ್ತಿದ್ದ ಅಹೋರಾತ್ರ ಮತ್ತು ಚರಣ್ ವಿರುದ್ಧ ಫೀಲ್ಮ್ ಚೇಂಬರ್ ಅಧ್ಯಕ್ಷರಾದ ಭಾ.ಮಾ ಹರೀಶ್ ಅವರು ಸೈಬರ್ ಅಪರಾಧ ಕಮೀಷನರಿಗೆ ದೂರು ನೀಡಿದ್ದಾರೆ.
ಅಹೋರಾತ್ರ ಮತ್ತು ಚರಣ್ ಸಾಮಾಜಿಕ ಜಾಲತಾಣದಲ್ಲಿ ಸುದೀಪ್ ಬಗ್ಗೆ ಬಹಳ ಕೆಟ್ಟ ಕೆಟ್ಟದಾಗಿ ಬೈದು ಅವಹೇಳನಕಾರಿ ಹೇಳಿಕೆ ನೀಡಿದ್ದರು....
https://www.youtube.com/watch?v=orTN1APexl4
ನಿರ್ದೇಶಕರಾಗಿ ಜನಪ್ರಿಯರಾಗಿರುವ ಯೋಗರಾಜ್ ಭಟ್, ಗೀತರಚನೆಕಾರರಗಿಯೂ ಎಲ್ಲರಿಗೂ ಅಚ್ಚುಮೆಚ್ಚು. ಈ ಹಿಂದೆ ಇವರ ರಚನೆಯ ಎಣ್ಣೆ ಹಾಡುಗಳು ಇಂದಿಗೂ ಗುನಗುವಂತಿದೆ. ಭಟ್ಟರು ಬರೆದಿರುವ ಎಣ್ಣೆ ಹಾಡುಗಳನ್ನು ಹೆಚ್ಚಾಗಿ ಹಾಡಿರುವವರು ವಿಜಯ್ ಪ್ರಕಾಶ್ ಹಾಗೂ ಸಂಗೀತ ನೀಡಿರುವವರು ಅರ್ಜುನ್ ಜನ್ಯ.
ಈ ಮೂವರ ಕಾಂಬಿನೇಶನ್ ನಲ್ಲಿ "ಗಾಳಿಪಟ 2" ಚಿತ್ರದ ಮತ್ತೊಂದು ಎಣ್ಣೆ ಸಾಂಗ್ ಜುಲೈ 14...
ಕಲಾತ್ಮಕ ಸಿನಿಮಾಗಳನ್ನು ಮಾಡುವದರಲ್ಲಿ ಹೆಸರುವಾಸಿಯಾದ ಖ್ಯಾತ ನಿದೇರ್ಶಕ ರಾಮ್ ಗೋಪಾಲ್ ವರ್ಮಾ ಹಲವು ಕಥಾಹಂದರದ ಸಿನಿಮಾಗಳನ್ನು ಪ್ರೇಕ್ಷಕರೆದುರಿಗಿಸಿದ್ದಾರೆ.
ಇದೀಗ ಆರ್ಜಿವಿ, ಸಮರ ಕಲೆಯಾಧಾರಿತ ಪ್ಯಾನ್ ಇಂಡಿಯಾ ಸಿನಿಮಾವೊಂದಕ್ಕೆ ಆಕ್ಷನ್ ಕಟ್ ಹೇಳಿದ್ದು, ಆ ಚಿತ್ರ ಮಾರ್ಷಲ್ ಆಟ್ರ್ಸ ಹುಡುಗಿ ಎಂಬ ಟೈಟಲ್ನೊಂದಿಗೆ ಕನ್ನಡದಲ್ಲೂ ಬಿಡುಗಡೆಯಾಗುತ್ತಿದೆ. ಇದೇ 15ಕ್ಕೆ ಚಿತ್ರ ತೆರೆಗೆ ಬರುತ್ತಿದೆ.
ಚಿತ್ರದ ಕುರಿತು ಮಾಹಿತಿ ನೀಡಿದ...
https://www.youtube.com/watch?v=NqO5Tym7AN4
ಬಾಕ್ಸಾಫೀಸ್ ಸುಲ್ತಾನ್ ಡಿ ಬಾಸ್ ದರ್ಶನ್ ಅಭಿಮಾನಿಗಳು ಏನೇ ಮಾಡಿದ್ರೂ ಢಿಫ್ರೆಂಟಾಗಿ ಮಾಡ್ತಾರೆ. ಅದಕ್ಕೆ ಮತ್ತೊಂದು ಉದಾಹರಣೆ ಅಂದ್ರೆ ಡಿ ಭಕ್ತಗಣ ಸದ್ಯ ಕ್ರಾಂತಿ ಚಿತ್ರದ ಪ್ರಚಾರವನ್ನ ಎಲ್ಲೆಡೆ ಭರ್ಜರಿಯಾಗಿ ಮಾಡ್ತಿದ್ದು, ಎತ್ತ ಕಣ್ಣಾಯಿಸಿದರೂ ಕ್ರಾಂತಿ ಹವಾ ಜೋರಾಗಿದೆ.
ಆ ಲೆವೆಲ್ಗೆ ದರ್ಶನ್ನ ಕ್ರಾಂತಿ ಸಿನಿಮಾಗೆ ಅಭಿಮಾನಿಗಳು ಪ್ರಮೋಷನ್ ಮಾಡ್ತಿದ್ದಾರೆ. ಈ ಪ್ರಚಾರಕ್ಕೆ ಮತ್ತೊಂದು ವಿಶೇಷವಾಗಿ...
https://www.youtube.com/watch?v=6JE38NJF_c4
ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ 127ನೇ ಸಿನಿಮಾಗೆ ಅವನೇ ಶ್ರೀಮನ್ನಾರಾಯಣ ನಿರ್ದೇಶಕರೇ ಸಾರಥಿ..!
ಕನ್ನಡ ಸಿನಿಲೋಕದ ಯಂಗ್ ಅಂಡ್ ಎನರ್ಜಿಟಿಕ್ ಸೂಪರ್ ಸ್ಟಾರ್ ಶಿವರಾಜ್ ಕುಮಾರ್ ಭತ್ತಳಿಕೆಯಲ್ಲೀಗ ಸಾಲು ಸಾಲು ಸಿನಿಮಾಗಳಿವೆ. ಈ ಚಿತ್ರಗಳ ಪೈಕಿ ಶಿವಣ್ಣ ನಟಿಸಲಿರುವ 127ನೇ ಸಿನಿಮಾಗೆ ಅವನೇ ಶ್ರೀಮನ್ನಾರಾಯಣ ನಿರ್ದೇಶಕ ಸಚಿನ್ ರವಿ ಆಕ್ಷನ್ ಕಟ್ ಹೇಳುವುದು ಕನ್ರ್ಮ್ ಆಗಿದೆ....
ಕನ್ನಡ ಸಿನಿಲೋಕದ ಯಂಗ್ ಅಂಡ್ ಎನರ್ಜಿಟಿಕ್ ಸೂಪರ್ ಸ್ಟಾರ್ ಶಿವರಾಜ್ ಕುಮಾರ್ ಭತ್ತಳಿಕೆಯಲ್ಲೀಗ ಸಾಲು ಸಾಲು ಸಿನಿಮಾಗಳಿವೆ. ಈ ಚಿತ್ರಗಳ ಪೈಕಿ ಶಿವಣ್ಣ ನಟಿಸಲಿರುವ 127ನೇ ಸಿನಿಮಾಗೆ ಅವನೇ ಶ್ರೀಮನ್ನಾರಾಯಣ ನಿರ್ದೇಶಕ ಸಚಿನ್ ರವಿ ಆಕ್ಷನ್ ಕಟ್ ಹೇಳುವುದು ಕನ್ಫರ್ಮ್ ಆಗಿದೆ. ಶಿವಣ್ಣನ 60ನೇ ಹುಟ್ಟುಹಬ್ಬದ ಪ್ರಯುಕ್ತ ಚಿತ್ರತಂಡ ಇಂಟ್ರೆಸ್ಟಿಂಗ್ ಆಗಿರುವ ಪೋಸ್ಟರ್ ರಿಲೀಸ್...
ಬಾಹುಬಲಿ ಖ್ಯಾತಿಯ ಪ್ರಭಾಸ್ ನಟಿಸಲಿರುವ ಸ್ಪಿರಿಟ್ ಚಿತ್ರದಲ್ಲಿ ಬಾಲಿವುಡ್ ನಟಿ ಕರೀನಾ ಕಪೂರ್ ಅಭಿನಯಿಸಲಿದ್ದಾರೆ ಎಂದು ವರದಿಯಾಗಿದೆ.
'ಅರ್ಜುನ್ ರೆಡ್ಡಿ' ಹಾಗೂ 'ಕಬೀರ್ ಸಿಂಗ್' ಖ್ಯಾತಿಯ ನಿರ್ದೇಶಕ ಸಂದೀಪ್ ರೆಡ್ಡಿ ವಾಂಗಾ ಅವರು ಆಕ್ಷನ್ ಕಟ್ ಹೇಳುತ್ತಿರುವ "ಸ್ಪಿರಿಟ್" ಸಿನಿಮಾದಲ್ಲಿ ಪ್ರಭಾಸ್ ನಟಿಸುವುದು ಬಹುತೇಕ ಖಚಿತವಾಗಿದೆ. ಇದೀಗ ಪ್ರಭಾಸ್ಗೆ ಜೋಡಿಯಾಗಿ ಕರೀನಾ ಕಪೂರ್ ಕಾಣಿಸಿಕೊಳ್ಳಲಿದ್ದಾರೆ ಎಂದು...