Saturday, October 10, 2026

ಸಿನಿಮಾ

ಇದರಲ್ಲಿ ಮಾಟ-ಮಂತ್ರ, ಬ್ಲ್ಯಾಕ್ ಮ್ಯಾಜಿಕ್ ಅಂತ ಏನು ಇಲ್ಲ

  "ವೀರ ಮದಕರಿ" ಚಿತ್ರದಿಂದ ಕನ್ನಡಿಗರ ಮನ ಗೆದ್ದಿರುವ ರಾಗಿಣಿ, ಈವರೆಗೂ ಇಪ್ಪತ್ತೈದಕ್ಕೂ ಹೆಚ್ಚಿನ ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ಪ್ರಸ್ತುತ ಅವರ ನಟನೆಯ ಚಿತ್ರ "ಸಾರಿ" (ಕರ್ಮ ರಿಟರ್ನ್ಸ್). ಮೇ 24 ರಾಗಿಣಿ ಹುಟ್ಟುಹಬ್ಬ. ಈ ಸಂಭ್ರಮಕ್ಕಾಗಿ ಚಿತ್ರತಂಡ ವಿಭಿನ್ನಯ ಮೋಷನ್ ಪೋಸ್ಟರ್ ಬಿಡುಗಡೆ ಮಾಡಿದೆ. ಕನ್ನಡ ಚಿತ್ರರಂಗದ ಗಣ್ಯರು ರಾಗಿಣಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿದ್ದಾರೆ. ನನ್ನನ್ನು ಪತ್ರಕರ್ತ...

ಲಹರಿ ಮ್ಯೂಸಿಕ್ ಸಂಸ್ಥೆಗೆ ಮತ್ತೊಂದು ಗರಿ: ಎಂಆರ್ ಟಿ ಮ್ಯೂಸಿಕ್ ಗೆ ಗೋಲ್ಡ್ ಅವಾರ್ಡ್

  https://www.youtube.com/watch?v=3FbqwNW1P_Eಪ್ರಶಸ್ತಿಗಳು ಸುಮ್ಮನೆ ಹುಡುಕಿ ಬರೋದಿಲ್ಲ. ಅದಕ್ಕೆ ಪ್ರಾಮಾಣಿಕತೆ, ಪರಿಶ್ರಮ ಬೇಕು. ಇಲ್ಲೀಗ ಹೇಳ ಹೊರಟಿರುವ ವಿಷಯ, ಲಹರಿ‌ ಮ್ಯೂಸಿಕ್ ಸಂಸ್ಥೆಗೆ ಹುಡುಕಿ ಬಂದ ಪ್ರಶಸ್ತಿ. ಹೌದು, ಈ ವರ್ಷ ಲಹರಿ ಮ್ಯೂಸಿಕ್ ಸಂಸ್ಥೆಗೆ ಯುಟ್ಯೂಬ್ ಡೈಮಂಡ್ ಅವಾರ್ಡ್ ಬಂತು. ಅದಷ್ಟೇ ಅಲ್ಲ, ಸಂಸ್ಥೆ ನಿರ್ಮಾಣ ಮಾಡಿದ ಆಲ್ಬಂ ಸಾಂಗ್ ಗೆ ಗ್ರ್ಯಾಮಿ ಅವಾರ್ಡ್ ಬಂತು. ಈಗ...

ವಿದೇಶಗಳಲ್ಲಿ “ವೀರ ಕಂಬಳ” ಪ್ರೀಮಿಯರ್ ಶೋ ನಡೆಸುವ ಯೋಜನೆಯಿದೆ

  ನಾನು ಜನಪ್ರಿಯ ವಾರಪತ್ರಿಕೆಯೊಂದರಲ್ಲಿ "ಕಂಬಳ'ದ ಕುರಿತು ಬರುತ್ತಿದ್ದ ಬರಹಗಳನ್ನು ಓದುತ್ತಿದ್ದೆ. ಆ ವಾರಪತ್ರಿಕೆಯ ಮುಖ್ಯಸ್ಥರು ನನಗೆ ಪರಿಚಯ. ಅವರಿಂದ ಕಂಬಳದ ಬಗ್ಗೆ ಇದ್ದ ಸಾಕಷ್ಟು ಆರ್ಟಿಕಲ್ ಗಳನ್ನು ತರಿಸಿಕೊಂಡು ಓದಿ, ಇದರ ಬಗ್ಗೆ ಸಿನಿಮಾ ಮಾಡಬೇಕೆಂದು ನಿರ್ಧಾರ ಮಾಡಿದೆ. ನಂತರ ತುಳು ನಟ, ನಿರ್ದೇಶಕ ವಿಜಯ್ ಕುಮಾರ್ ಕೊಡಿಯಾಲ್ ಬೈಲ್ ಅವರನ್ನು ಭೇಟಿ ಮಾಡಿದೆ....

ಇಂದು ಹುಟ್ಟು ಹಬ್ಬದ ಸಂಭ್ರಮದಲ್ಲಿರುವ ‘ಚಿನ್ನಾರಿ ಮುತ್ತ’.!

ಕನ್ನಡ ಚಿತ್ರರಂಗದಲ್ಲಿನ ಜನಪ್ರಿಯ ನಟರಲ್ಲಿ ವಿಜಯ ರಾಘವೇಂದ್ರ ಕೂಡ ಒಬ್ಬರು. ಇವರು 'ಚಿನ್ನಾರಿ ಮುತ್ತ' ಚಿತ್ರದಲ್ಲಿ ಬಾಲನಟನಾಗಿ ನಟಿಸಿ ಮನೆ ಮಾತಾದರು. ಹಾಗೂ ಈ ಸಿನಿಮಾಕ್ಕೆ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ. ಇಂದು ಕನ್ನಡ ಚಿತ್ರರಂಗದ 'ಚಿನ್ನಾರಿ ಮುತ್ತ' ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಶಾಲೆಗೆ ಹೋಗುವ ಸಮಯದಲ್ಲಿ ಮೇಕಪ್ ಹಚ್ಚಿ ಸಿನಿಮಾಗಳಲ್ಲಿ ಮಿಂಚಿ, ವಿಭಿನ್ನವಾದ ಪಾತ್ರಗಳ ಮೂಲಕ ಗಮನಸೆಳೆದಿದ್ದಾರೆ. ಚಿಕ್ಕ ವಯಸ್ಸಿನಲ್ಲೇ...

4 ಭಾಷೆಯಲ್ಲಿ ರಶ್ಮಿಕಾ ಹೊಸ ಸಿನಿಮಾ ರಿಲೀಸ್; ಆದರೆ ಕನ್ನಡಲ್ಲಿ ಮಾತ್ರ ರಿಲೀಸ್ ಆಗ್ತಿಲ್ಲ.!

ರಶ್ಮಿಕಾ ಮಂದಣ್ಣ ಒಬ್ಬ ಭಾರತೀಯ ರೂಪದರ್ಶಿ ಹಾಗೂ ಕನ್ನಡ ಚಿತ್ರನಟಿ. ತನ್ನ ವೃತ್ತಿಜೀವನವನ್ನು ಒಬ್ಬ ರೂಪದರ್ಶಿಯಾಗಿ ಪ್ರಾರಂಭಿಸಿದ ಅವರು ಕನ್ನಡ ಚಲನಚಿತ್ರ 'ಕಿರಿಕ್ ಪಾರ್ಟಿ' ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದರು. ಕಿರಿಕ್ ಪಾರ್ಟಿಯ ನಂತರ ಕರ್ನಾಟಕ ಕ್ರಶ್ ಎನಿಸಿಕೊಂಡಿದ್ದ ಇವರನ್ನ ಇದೀಗ ನ್ಯಾಷನಲ್ ಕ್ರಶ್ 2020 ಎಂದು ಗೂಗಲ್ ಇಂಡಿಯಾ ಕರೆದಿದೆ. ಕಿರಿಕ್ ಪಾರ್ಟಿ ನಂತರ...

ಎಕ್ಕ ಸಕಾ ರಕ್ಕಮ್ಮ ಎಲ್ಲಾ ಕಡೆ ಕಿಕ್ಕಮ್ಮಾ..!

ನಮ್ಮ ಕಿಚ್ಚನ ವಿಕ್ರಾಂತ್ ರೋಣಾ ಕಿಕ್ಕು ಇಂಡಿಯಾದಲ್ಲೇ ಹವಾ ಎಬ್ಬಿಸಿದೆ. ದಿನಕ್ಕೊಂದು ಭಾಷೆಯಲ್ಲಿ ಬಿಡುಗಡೆಯಾಗ್ತಿರೋ ರಾ ರಾ ರಕ್ಕಮ್ಮ ಹಾಡು ಮಿಲಿಯನ್‌ಗಟ್ಟಲೆ ವೀವ್ಸ್ ಪಡೆದು ಮುನ್ನುಗ್ಗುತ್ತಿದೆ. ಅನೂಪ್ ಭಂಡಾರಿ ನಿರ್ದೇಶನದ ಅವರೇ ಲಿರಿಕ್ಸ್ ಬರೆದ ಜಾಕ್ವೆಲಿನ್ ಫರ್ನಾಂಡಿಸ್ ಸೊಂಟ ಬಳುಕಿಸಿರೋ ಹಾಡು ಈಗ ದೇಶದ ಐದು ಭಾಷೆಗಳಲ್ಲಿ ರ‍್ತಿದೆ. ಸದ್ಯ ಕನ್ನಡ ಹಿಂದಿ ತೆಲುಗಿನಲ್ಲಿ...

ವೇಶ್ಯೆ ಪಾತ್ರದಲ್ಲಿ ನಟಿ ಮಯೂರಿ.!

'ಅಶ್ವಿನಿ ನಕ್ಷತ್ರ' ಧಾರಾವಾಹಿಯ ಮೂಲಕ ನಟಿ ಮಯೂರಿ ಕಿರುತೆರೆಗೆ ಎಂಟ್ರಿ ಕೊಟ್ಟು ಎಲ್ಲರ ಮನೆ ಮಾತಾದರು. ನಂತರ 'ಕೃಷ್ಣ ಲೀಲಾ' ಸಿನಿಮಾದ ಮೂಲಕ ಬೆಳ್ಳಿತೆರೆಗೆ ಪಾದಾರ್ಪಣೆ ಮಾಡಿ ಕನ್ನಡ ಚಿತ್ರರಂಗದಲ್ಲಿ ಛಾಪು ಮೂಡಿಸಿದರು. ಹಾಗೆಯೆ ಈ ಸಿನಿಮಾ ಇವರಿಗೆ ದೊಡ್ಡ ಬ್ರೇಕ್ ನೀಡಿತು. ನಂತರ ಹಲವು ಸಿನಿಮಾಗಳಲ್ಲಿ ನಟಿಸಿದ್ದಾರೆ. ಮದುವೆಯಾದ ಮೇಲೆ ನಟನೆಯಿಂಯ ಬ್ರೇಕ್...

ಗರ್ಭಿಣಿಯಾದ ತಾರಾ ಅನುರಾಧ; ಫೋಟೋ ವೈರಲ್!

ನಟಿ ತಾರಾ ಅನುರಾಧ ‘ತುಳಸಿದಳ’ ಸಿನಿಮಾದ ಮೂಲಕ ಸ್ಯಾಂಡಲ್‌ವುಡ್‌ನಲ್ಲಿ ಗುರುತಿಸಿಕೊಂಡರು. ಬಳಿಕ ‘ಆನಂದ್’, ‘ಗುರಿ’, ‘ಮನೆಯೇ ಮಂತ್ರಾಲಯ’, ‘ರಣರಂಗ’, ‘ಡಾಕ್ಟರ್ ಕೃಷ್ಣ’, ‘ಉಂಡು ಹೋದ ಕೊಂಡು ಹೋದ’, ‘ಬೆಳ್ಳಿ ಕಾಲುಂಗುರ’, ‘ಮುಂಜಾನೆಯ ಮಂಜು’, ‘ಮುದ್ದಿನ ಮಾವ’, ‘ಸಿಪಾಯಿ’, ‘ಕಾನೂರು ಹೆಗ್ಗಡತಿ’, ‘ಹಸೀನಾ’, ‘ಸೈನೈಡ್’, ‘ಈ ಬಂಧನ’, ‘ಶ್ರಾವಣಿ ಸುಬ್ರಮಣ್ಯ’, ‘ಹೆಬ್ಬೆಟ್ ರಾಮಕ್ಕ’, ‘ಬಡವ ರಾಸ್ಕಲ್’...

ಬರ್ತಡೇ ಸಂಭ್ರಮದಲ್ಲಿ ತುಪ್ಪದ ಬೆಡಗಿ ರಾಗಿಣಿ..!

"ವೀರ ಮದಕರಿ" ಚಿತ್ರದಿಂದ ಕನ್ನಡಿಗರ ಮನ ಗೆದ್ದಿರುವ ರಾಗಿಣಿ, ಈವರೆಗೂ ಇಪ್ಪತ್ತೈದಕ್ಕೂ ಹೆಚ್ಚಿನ ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ಪ್ರಸ್ತುತ ಅವರ ನಟನೆಯ ಚಿತ್ರ "ಸಾರಿ" (ಕರ್ಮ ರಿಟರ್ನ್ಸ್). ಮೇ 24 ರಾಗಿಣಿ ಹುಟ್ಟುಹಬ್ಬ. ಈ ಸಂಭ್ರಮಕ್ಕಾಗಿ ಚಿತ್ರತಂಡ ವಿಭಿನ್ನಯ ಮೋಷನ್ ಪೋಸ್ಟರ್ ಬಿಡುಗಡೆ ಮಾಡಿದೆ. ಕನ್ನಡ ಚಿತ್ರರಂಗದ ಗಣ್ಯರು ರಾಗಿಣಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿದ್ದಾರೆ. ನನ್ನನ್ನು ಪತ್ರಕರ್ತ ಅಫ್ಜಲ್...

ಸಾಹಸ ದೃಶ್ಯದಲ್ಲಿ ಕಾಣಿಸಿಕೊಂಡ ನಟಿ ಅದಿತಿ ಪ್ರಭುದೇವ.!

ಆದಿತಿ ಪ್ರಭುದೇವ ಕನ್ನಡ ಚಿತ್ರರಂಗದಲ್ಲಿ ಸಕ್ರಿಯವಾಗಿರುವ ಉದಯೋನ್ಮುಖ ನಟಿ. ದಾವಣಗೆರೆಯಲ್ಲಿ ಜನಿಸಿದ ಇವರು ಇಂಜಿನಿಯರಿಂಗ್ ಪದವಿ ಮುಗಿಸಿ ಮ್ಯಾನೇಜ್‍ಮೆಂಟ್ ನಲ್ಲಿ ಮಾಸ್ಟರ್ ಮುಗಿಸಿದ್ದಾರೆ. ಇವರು 'ಗುಂಡ್ಯಾನ ಹೆಂಡತಿ' ಎಂಬ ಕಿರುತೆರೆ ಸೀರಿಯಲ್ ನಿಂದ ಅಭಿನಯ ಆರಂಭಿಸಿದರು. `ನಾಗಕನ್ನಿಕೆ' ಎಂಬ ಸಿರೀಯಲ್ ನಲ್ಲಿಯೂ ಕೂಡ ಶಿವಾಣಿ ಎಂಬ ಪಾತ್ರ ಮಾಡಿ ಪ್ರೇಕ್ಷಕರ ಮನ ಗೆದ್ದಿದ್ದರು. ನಂತರ...
- Advertisement -spot_img

Latest News

Political News: ಅಸಹಾಯಕ ಸಿಎಂ, ಮೂಕ ಪ್ರೇಕ್ಷಕರಾದ ಜನರು!: ಡಿ.ಕೆ.ಶಿವಕುಮಾರ್ ಸ್ಟಿಂಗ್ ಹೇಳಿಕೆ ಬಗ್ಗೆ ಆರ್.ಅಶೋಕ್ ವ್ಯಂಗ್ಯ

Political News: ಸಿಎಂ ಆದ ಬಳಿಕ ನನ್ನ ವಿರುದ್ಧವೂ ಸ್ಚಿಂಗ್ ಆಪರೇಷನ್‌ ಮಾಡಲು ಪ್ಲಾನ್ ಮಾಡಲಾಗಿತ್ತು. ಆದರೆ ಆ ಬಗ್ಗೆ ನನಗೆ ಅನುಮಾನವಿದ್ದ ಕಾರಣ, ನಾನು...
- Advertisement -spot_img