ಬೆಲ್ ಬಟನ್ ಚಿತ್ರದ ಮೊದಲ ದೃಶ್ಯಕ್ಕೆ ಕ್ಲಾಪ್ ಮಾಡುವ ಮೂಲಕ ನವರಸ ನಾಯಕ ಜಗ್ಗೇಶ್ ರವವರು ಚಿತ್ರಕ್ಕೆ ಚಾಲನೆ ನೀಡಿದರು.ನಟ ಪ್ರತಾಪ್ ರೆಡ್ಡಿ ಅವರು ಕ್ಯಾಮೆರಾ ಚಾಲನೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ತಾಯಿ ಬಂಡೆ ಮಹಾ ಕಾಳಿ ಅಮ್ಮನವರ ಸನ್ನಿಧಿಯಲ್ಲಿ ಬೆಲ್ ಬಟನ್ ಚಿತ್ರದ ಮಹೂರ್ತ ಇತ್ತೀಚಿಗೆ ನಡೆಯಿತು
ಕನ್ನಡದ ಖ್ಯಾತ ನಿರ್ದೇಶಕರ ಜೊತೆ...
ಚಿತ್ರೀಕರಣ ಆರಂಭದ ದಿನದಿಂದಲ್ಲೂ ಸಾಕಷ್ಟು ಕುತೂಹಲ ಹುಟ್ಟಿಸಿರುವ "ಶುಗರ್ ಫ್ಯಾಕ್ಟರಿ" ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ.
ಇತ್ತೀಚೆಗೆ ನೆಲಮಂಗಲದ ಬಳಿಯ ಅಂಕಿತ್ ವಿಸ್ತಾದಲ್ಲಿ ಕೊನೆಯ ಸನ್ನಿವೇಶವನ್ನು ಚಿತ್ರಿಸಿಕೊಳ್ಳುವುದರೊಂದಿಗೆ ನಿರ್ದೇಶಕ ದೀಪಕ್ ಅರಸ್ ಚಿತ್ರೀಕರಣ ಪೂರ್ಣಗೊಳಿಸಿ, ಕುಂಬಳಕಾಯಿ ಒಡೆದಿದ್ದಾರೆ. ಚಿತ್ರೀಕರಣ ಮುಕ್ತಾಯ ದಿನದ ಸಂಭ್ರಮವನ್ನು ಚಿತ್ರತಂಡ ಸಂತಸದಿಂದ ಆಚರಿಸಿದೆ.
ಗೋವಾ, ಬೆಂಗಳೂರು, ಮೈಸೂರು ಹಾಗೂ ಕಜಾಕಿಸ್ಥಾನದಲ್ಲಿ 55 ದಿನಗಳ ಚಿತ್ರೀಕರಣ...
ಮದುವೆ, ಮುಂಜಿ ಸೇರಿದಂತೆ ಶುಭ ಸಮಾರಂಭಗಳಿಗೆ ಸಕುಟುಂಬ ಸಮೇತರಾಗಿ ಬನ್ನಿ ಎಂದು ಕರೆಯುವುದು ವಾಡಿಕೆ. ಆದರೆ ಮನೆಯಲ್ಲಿ ಶುಭ ಸಮಾರಂಭ ನಡೆದರೆ ಮನಸ್ಸಿಗೆ ಎಷ್ಟು ಸಂತೋಷವಾಗುವುದೊ, ಅಷ್ಟೇ ಖುಷಿ ಕೊಡುವ "ಸಕುಟುಂಬ ಸಮೇತ" ಎಂಬ ಸಿನಿಮಾ ತೆರೆಗೆ ಬರುತ್ತಿದೆ ಮೇ 20 ರಂದು.
ನಾಯಕನಾಗಿ ರಕ್ಷಿತ್ ಶೆಟ್ಟಿ ಎಷ್ಟು ಹೆಸರು ಮಾಡಿದ್ದಾರೋ, ಅಷ್ಟೇ ಹೆಸರು ನಿರ್ಮಾಪಕರಾಗೂ...
ಸ್ಯಾಂಡಲ್ ವುಡ್ ಸಂಗೀತ ಲೋಕದಲ್ಲಿ ಱಪ್ ಹಾಡುಗಳ ಬಗ್ಗೆ ಹುಚ್ಚು ಹಚ್ಚಿಸಿದವರಲ್ಲಿ ಪ್ರಮುಖರು ಚಂದನ್ ಶೆಟ್ಟಿ ಮತ್ತು ಆಲ್ ಓಕೆ ಖ್ಯಾತಿಯ ಅಲೋಕ್ ಕುಮಾರ್.. ಈ ಇಬ್ಬರು ಒಂದು ಕಾಲದಲ್ಲಿ ಒಟ್ಟಿಗೆ ಕನ್ನಡ ಱಪ್ ಸಾಂಗ್ ಗಳನ್ನ ಸೃಷ್ಟಿಸಲು ಮುಂದವರು.. ಆದ್ರೆ ಕ್ರಮೆಣ ಅವರೊಂದು ದಾರಿ ಇವ್ರೊಂದು ದಾರಿಯಲ್ಲಿ ತಮ್ಮದೆ ಶೈಲಿಯಲ್ಲಿ ಱಪ್ ಸಾಂಗ್ಸ್...
ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವಣ ಹೈ ಸ್ಕೋರ್ ಪಂದ್ಯ ಅಭಿಮಾನಿಗಳನ್ನು ಸೀಟಿನ ತುದಿಗೆ ತಂದು ಕುರಿಸಿತ್ತು. ಈ ಪಂದ್ಯದ ಮಧ್ಯೆ ಎಲ್ಲರ ಗಮನಸೆಳೆದಿದ್ದು ಆ ಬ್ಯೂಟಿ. ಅವ್ರೇ ಆರ್ತಿ ಬೇಡಿ. ಈ ಪಂದ್ಯದಲ್ಲಿ ಕ್ಯಾಮೆರಾ ಕಣ್ಣುಗಳಲ್ಲಿ ಸೆರೆಯಾದ ಆರ್ತಿ ಬೇಡಿ ರಾತ್ರೋ ರಾತ್ರಿ ಸೆನ್ಸೇಷನಲ್ ಸ್ಟಾರ್ ಆಗಿಬಿಟ್ಟರು. ಇಂಟರ್ ನೆಟ್...
ಕೆಜಿಎಫ್ ಚಾಪ್ಟರ್ ೨ ೧೧೦೦ ಕೋಟಿ - ಶುರುವಾಯ್ತು ಅಣ್ತಮ್ಮಾಸ್ ನಡುವೇನೇ ಪೈಪೋಟಿ - ಏನ್ ಗುರು ನಿಮ್ದೆಲ್ಲಾ ಗೋಳು - ಕೋಟಿ ಬಂದವ್ನು ನಿಮ್ಮನೆಗೇನಾದ್ರೂ ಕೊಡ್ತಾನಾ ಕೂಳು... ಯಾರು ಬಾಸ್ ಯಾರು ಸುಲ್ತಾನ್..?
ಕೆಜಿಎಫ್ ಸೂಪರ್ಹಿಟ್ ಆಗಿದೆ, ಬ್ಲಾಕ್ ಬಸ್ಟರ್ ಆಗಿದೆ.. ಸೋ ಇದೇ ಖುಷಿಗೆ ಹೊಂಬಾಳೆ ಫಿಲಂಸ್ ೨೫ನೇ ದಿನದ ಪ್ರೋಮೋ ಬಿಡುಗಡೆ...
ಕನ್ನಡ ಚಿತ್ರರಂಗದಲ್ಲಿ ಲೇಡಿ ಖಳನಟಿ ಅಂತಲೇ ಖ್ಯಾತಿ ಗಳಿಸಿ ತಮ್ಮ ನಟನ ಮೂಲಕ ಅಭಿಮಾನಿಗಳ ಕಣ್ಣರಳಿಸುತ್ತಿದ್ದ ಏಕೈಕ ಖಳನಟಿ ಅಂದ್ರೆ ಅವರು ಮಾರಿಮುತ್ತು. ಬೆಳ್ಳಿತೆರೆಯಲ್ಲಿ ಇವರನ್ನ ಮಾರಿಮುತ್ತು ಅನ್ನೋ ಹೆಸರಿನಿಂದಲೇ ಗುರುತಿಸ್ತಾರೆ, ಆದರೆ ಇವರ ನಿಜವಾದ ಹೆಸರು ಸರೋಜಮ್ಮ. ಉಪೇಂದ್ರ ಸಿನಿಮಾದಲ್ಲಿನ ಇವರ ಪಾತ್ರದ ಹೆಸರು ಮಾರಿಮುತ್ತು ಆಗಿದ್ದು, ಅಲ್ಲಿಂದ ಇವರನ್ನ ಸರೋಜಮ್ಮನ ಹೊರತಾಗಿ...
ಕನ್ನಡ ಚಿತ್ರರಂಗದಲ್ಲಿ ಪ್ರೇಮಲೋಕವನ್ನು ಶೃಷ್ಟಿಸಿದ ಕ್ರೇಜಿ ಸ್ಟಾರ್ ಹಲವು ಸೂಪರ್ ಹಿಟ್ ಸಿನಿಮಾಗಳನ್ನು ನೀಡಿ ಪ್ರೇಕ್ಷಕರನ್ನು ರಂಜಿಸಿ ಮನೆ ಮಾತಾಗಿದ್ದಾರೆ. ಇದೀಗ ಅವರ ಮಗ ವಿಕ್ರಮ್ ರವಿಚಂದ್ರನ್ ಕೂಡ ತೆರೆಯ ಮೇಲೆ ಬರಲು ಸಜ್ಜಾಗಿದ್ದಾರೆ.
ರವಿಚಂದ್ರನ್ ಅವರ ಪುತ್ರ ವಿಕ್ರಮ್ ರವಿಚಂದ್ರನ್ ನಾಯಕನಾಗಿ ನಟಿಸಿರುವ 'ತ್ರಿವಿಕ್ರಮ' ಚಿತ್ರ ಇದೆ ಜೂನ್ 24 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ....
'ಕೆಜಿಎಫ್-2' ಸಿನಿಮಾ ಮೂಲಕ ಕನ್ನಡ ಚಿತ್ರರಂಗವನ್ನು ಎಲ್ಲರು ಹೆಮ್ಮೆಪಡುವ ಹಾಗೆ ಮಾಡಿದರು ಯಶ್. 'ಕೆಜಿಎಫ್-2' ಬಾಕ್ಸ್ ಆಫೀಸ್ನಲ್ಲಿ ಸಕ್ಕತ್ ಸೌಂಡ್ ಮಾಡಿದೆ. ಅದಷ್ಟೇ ಅಲ್ಲದೆ 1000 ಕೋಟಿ ರೂ. ಗಳಿಕೆ ಮಾಡಿ, ಇದೀಗ 1200 ಕೋಟಿಯತ್ತ ಮುಖ ಮಾಡಿದೆ.
'ಕೆಜಿಎಫ್-2' ಸಿನಿಮಾವನ್ನು ನೀಡಿರುವ ಯಶ್, ಈಗ ಫ್ಯಾಮಿಲಿ ಜೊತೆಗೆ ಹೆಚ್ಚು ಸಮಯ ಕಳೆಯುತ್ತಿದ್ದಾರೆ. ಯಶ್ ಸಿನಿಮಾಗಳಲ್ಲಿ...