ಸಿನಿ ರಂಗದಲ್ಲಿ ಹ್ಯಾಟ್ರಿಕ್ ಬಾರಿಸಿ ಹ್ಯಾಟ್ರಿಕ್ ಹೀರೋ ಎನಿಸಿಕೊಂಡಿರುವ ಶಿವಣ್ಣ, ಸ್ಯಾಂಡಲ್ ವುಡ್ ನ ಬ್ಯುಸಿ ನಟರಲ್ಲಿ ಒಬ್ಬರು. ಇತ್ತೀಚಿಗಷ್ಟೆ ಶಿವಣ್ಣ, ವೆಬ್ ಸೀರೀಸ್ ನಲ್ಲಿ ನಟಿಸುವುದಾಗಿ ತಿಳಿಸಿ ಪ್ರೇಕ್ಷಕರಿಗೆ ಸಿಹಿ ಸುದ್ದಿಯನ್ನ ನೀಡಿದ್ದರು. ಅದಷ್ಟೇ 'ಭಜರಂಗಿ-2' ಚಿತ್ರದ ನಂತರ ಅವರ ಹೊಸ ಸಿನಿಮಾವನ್ನು ತೆರೆಯ ಮೇಲೆ ತರಲು ಸಜ್ಜಾಗುತ್ತಿದ್ದಾರೆ. ಹೀಗಿರುವಾಗಲೇ ಶಿವಣ್ಣ ರಜನಿಕಾಂತ್...
ಎ.ಆರ್.ರೆಹಮಾನ್ ರವರು ಒಬ್ಬ ಭಾರತೀಯ ಚಲನಚಿತ್ರ ಸಂಗೀತ ಸಂಯೋಜಕ, ಧ್ವನಿಸುರಳಿ-ಧ್ವನಿಮುದ್ರಣ ನಿರ್ಮಾಪಕ, ಸಂಗೀತಗಾರ ಹಾಗೂ ಗಾಯಕ. ರೋಜಾ ಸಿನಿಮಾಕ್ಕೆ ಸಂಗೀತ ನೀಡುವ ಮೂಲಕ ಸಿನಿಮಾ ಕ್ಷೇತ್ರಕ್ಕೆ ಎಂಟ್ರಿ ಕೊಟ್ಟರು. ಅವರು ನೀಡಿರುವ ಹಾಡುಗಳು ಸೂಪರ್ ಸಕ್ಸಸ್ ಕಂಡಿವೆ.
ಮೊದಲು ಜಾಹೀರಾತುಗಳಿಗೆ ಎ.ಆರ್.ರೆಹಮಾನ್ ಜಿಂಗಲ್‌ಗಳಿಗೆ ಮ್ಯೂಸಿಕ್ ಕಂಪೋಸ್ ಮಾಡುತ್ತಿದ್ದರು. ಮೊದಲಿಗೆ ಇವರು ತಮಿಳಿನ ‘ರೋಜಾ’ ಚಿತ್ರದ ಮೂಲಕ...
ಶೀಘ್ರದಲ್ಲೇ ತಂದೆ-ಮಗನ ಸಂದರ್ಶನ ಕರ್ನಾಟಕ ಟಿವಿಯಲ್ಲಿ..!
ಕನ್ನಡ ಚಿತ್ರರಂಗದಲ್ಲಿ ಹಲವರು ಖ್ಯಾತ ಖಳನಟರಿದ್ದಾರೆ. ಅದರಲ್ಲಿ ನಮ್ಮ ಹೆಮ್ಮೆಯ ಖಳನಟ ಕೀರ್ತಿರಾಜ್ ಸಹ ಒಬ್ಬರು. ತುಮಕೂರು ಜಿಲ್ಲೆಯ ಕೊರಟಗೆರೆ ಗ್ರಾಮದಲ್ಲಿ ಜನಿಸಿರೋ ನಟ ಕೀರ್ತಿರಾಜ್ ತಂದೆ ಜಸ್ಟೀಸ್ ಕೆ.ಭೀಮಯ್ಯ. 1977 ರಲ್ಲಿ ಸಣ್ಣ ಪುಟ್ಟ ಪಾತ್ರಗಳ ಕಾರ್ಯ ನಿರ್ವಹಣೆಯಿಂದ ರಜತ ಪರದೆಗೆ ಪಾದಾರ್ಪಣೆ ಮಾಡುತ್ತಾರೆ. ಬಳಿಕ ಸಹಾಯಕ...
ಕನ್ನಡ ಸಿನಿ ರಂಗಕ್ಕೆ ಹಲವು ಸಿನಿಮಾಗಳನ್ನ ನೀಡಿ ತನ್ನದೇ ಆದ ಛಾಪು ಮೂಡಿಸಿದ್ದಾರೆ. ಸಾಕಷ್ಟು ಸಿನಿಮಾದಲ್ಲಿ ನಟಿಸಿದ್ರು ಬಹಳ ಹೆಸರು ಗಳಿಸಿದ್ದು ಮಾತ್ರ 'ಟಗರು' ಸಿನಿಮಾದ ಮೂಲಕ. ಈ ಸಿನಿಮಾದಲ್ಲಿ 'ಡಾಲಿ' ಎಂಬ ಹೆಸರಿನಿಂದ ನಟ ಧನಂಜಯ ಜನಪ್ರಿಯರಾದರು. ಅದಷ್ಟೇ ಅಲ್ಲದೆ 'ಪುಷ್ಪ' ಸಿನಿಮಾದ ಮೂಲಕ ದಕ್ಷಿಣ ಭಾರತಕ್ಕೂ ಕೂಡ ಚಿರಪರಿಚಿತರಾದರು. ಇನ್ನು 'ಬಡವ...
ನಟಿ ರಾಗಿಣಿ ಲಾ ಸಿನಿಮಾ ಮೂಲಕ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟರು. ಆದರೆ ಮುಂದೆ ಯಾವ ಸಿನಿಮಾಗಳಲ್ಲಿಯೂ ನಟನೆ ಕಂಟಿನ್ಯೂ ಮಾಡಲಿಲ್ಲ. ಯಾಕಂದ್ರೆ ತಮಗಿಷ್ಟವಾದ ಕಥೆ ಅವರ ಬಳಿ ಬರದ ಕಾರಣ, ಯಾವ ಸಿನಿಮಾಗಳಲ್ಲಿಯೂ ಮುಂದೆ ರಾಗಿಣಿ ಪ್ರಜ್ವಲ್ ನಟಿಸಿಲ್ಲವಂತೆ. ಅದೇ ಡ್ಯಾನ್ಸ್ ಸಬ್ಜೆಕ್ಟ್ ಇರೋ ಕಥೆಯ ಸಿನಿಮಾದಲ್ಲಿ ನಟಿಸೋಕೆ ಬಹಳ ಇಷ್ಟವಿದೆ ಅನ್ನೋ...
ಕನ್ನಡ ಚಿತ್ರರಂಗದಲ್ಲಿ ಅನೇಕ ಕಲಾಕುಟುಂಬಗಳಿವೆ. ಡಾ.ರಾಜ್‌ಕುಮಾರ್, ಡಾ.ವಿಷ್ಣುವರ್ಧನ್, ಡಾ.ರವಿಚಂದ್ರನ್, ರೆಬೆಲ್ ಸ್ಟಾರ್ ಅಂಬರೀಶ್, ಜೈ ಜಗದೀಶ್ ಹೇಗೆ ಹಲವು ಕಲಾವಿದರು ತಮ್ಮ ಕುಟುಂಬದಲ್ಲಿ ಪ್ರತಿಯೊಬ್ಬರೂ ನಟನೆಯನ್ನೇ ದೇವರು ಅಂತ ನಂಬಿ ಜೀವನ ಸಾಗಿಸ್ತಿದ್ದಾರೆ . ಅದರಂತೆಯೇ ಹಿರಿಯ ನಟ ದೇವರಾಜ್ ಕುಟುಂಬದಲ್ಲೂ ಸಹ ಪ್ರತಿಯೊಬ್ಬರೂ ಸಹ ಸ್ಟಾರ್ ಕಲಾವಿದರೇ ಆಗಿದ್ದಾರೆ. ಇದೀಗ ಈ ಡೈನಮಿಕ್...
ಸುದೀಪ್ ರವರು ಸಾಕಷ್ಟು ಹಿಟ್ ಸಿನಿಮಾಗಳನ್ನು ನೀಡಿ ಪ್ರೇಕ್ಷಕರನ್ನು ರಂಜಿಸಿದ್ದಾರೆ. ಕಿಚ್ಚ ಎಂದೇ ಖ್ಯಾತಿ ಪಡೆದಿರುವ ಕಿಚ್ಚ ಸುದೀಪ್ ಹಾಗು ನಿರ್ದೇಶಕ ಅನೂಪ್ ಭಂಡಾರಿ ಕಾಂಬಿನೇಶನ್ ನಲ್ಲಿ ಒಂದು ಹೊಸ ಸಿನಿಮಾ ಮೂಡಿಬರ್ತಿದೆ. ಈ ಸಿನಿಮಾಗಾಗಿ ಅವರ ಅಭಿಮಾನಿಗಳು ಕಾದು ಕುಳಿತ್ತಿದ್ದು ಇದೀಗ ಸಿನಿಮಾ ಬಿಡುಗಡೆ ದಿನಾಂಕವನ್ನು ನಿಗಧಿಪಡಿಸಿದೆ.
'ಕೆಜಿಎಫ್ 2' ಸಿನಿಮಾದ ಬಗ್ಗೆ, ಕರ್ನಾಟಕದಲ್ಲಿ...
`ಹೆಂಗೆ ನಾವು' ಅಂತ ಕೇಳ್ತಾ ಕೇಳ್ತಾ ಕನ್ನಡಿಗರ ಮನಸ್ಸು ಗೆದ್ದ ಅಪ್ಪಟ ಕನ್ನಡದ ಕ್ಯೂಟ್ ಬ್ಯೂಟಿ ರಚನಾ ಇಂದರ್. ಈ ಸುಂದರಿ ವರ್ಷವಿಡೀ ನಿಮ್ಮನ್ನು ರಂಜಿಸೋಕೆ ಹೊಸ ಹೊಸ ಸಿನಿಮಾಗಳ ಮೂಲಕ ಬರುತ್ತಿದ್ದಾರೆ. ಸದ್ಯ ನಿರ್ದೇಶಕ ಶಶಾಂಕ್‌ರ `ಲವ್ ೩೬೦' ಟ್ರೆöÊಲರ್ ರಿಲೀಸ್ ಆಗಿ ಸೂಪರ್‌ಹಿಟ್ ಆಗಿದೆ. ಎರಡನೇ ಸಿನಿಮಾದಲ್ಲೇ ರಚಾನಾರಿಗೆ ಪರ್ಫಾಮೆನ್ಸ್ ಇರುವ...
ಪ್ರತಿಭೆ ಯಾರಪ್ಪನ ಸ್ವತ್ತೂ ಅಲ್ಲ..ಪ್ರತಿಯೊಬ್ಬರಲ್ಲೂ ಒಂದಲ್ಲಾ ಒಂದು ವಿಷಯದ ಬಗ್ಗೆ ಆಸಕ್ತಿಯಿದ್ದೇ ಇರುತ್ತೆ. ಅದರಂತೆಯೇ ನಮ್ಮ ಕನ್ನಡ ಚಿತ್ರರಂಗದಲ್ಲಿರೋ ಸಾಕಷ್ಟು ಕಲಾವಿದರು ತಮ್ಮ ನಟನೆ ಜೊತೆ ಜೊತೆಗೆ ತಮ್ಮಿಷ್ಟದ ವೃತ್ತಿಯನ್ನೂ ಸಹ ಮಾಡ್ತಿದ್ದಾರೆ. ಅಂತವರಲ್ಲಿ ಬಿಗ್‌ಬಾಸ್ ಸೀಸನ್-೭ನ ವಿನ್ನರ್ ಹಾಗೂ ನಟ ಶೈನ್ ಶೆಟ್ಟಿ ಸಹ ಒಬ್ಬರು. ಶೈನ್ ಶೆಟ್ಟಿ ಕಿರುತೆರೆ ಧಾರವಾಹಿಗಳ ಮೂಲಕ...
ನಟ ಧ್ರುವ ಸರ್ಜಾ ಅವರ 2012 ರಲ್ಲಿ ತೆರೆಕಂಡ 'ಅದ್ಧೂರಿ' ಸಿನಿಮಾದಲ್ಲಿ ನಟಿಸುವ ಮೂಲಕ ಬೆಳ್ಳಿತೆರೆಗೆ ಪ್ರವೇಶ ಮಾಡಿದರು. ಬಳಿಕ 2013 ರಲ್ಲಿ 'ಬಹುದ್ಧೂರ್' ಚಿತ್ರದಲ್ಲಿ ರಾಧಿಕಾ ಪಂಡಿತ್ ಅವರ ಜೊತೆ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡು ಬಾರಿ ಯಶಸ್ಸು ಕಂಡರು. ಇನ್ನು 2017ರಲ್ಲಿ ತೆರೆಗೆ ಬಂದ 'ಭರ್ಜರಿ' ಚಿತ್ರ ಕೂಡ ಶತದಿನ ಪೂರೈಸಿತ್ತು. ಧ್ರುವ...