ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಅವರ ಕೋಟ್ಯಾಂತರ ಅಭಿಮಾನಿಗಳಿಗೆ ನಿರಾಸೆಯಾಗಿದೆ. ಏಕೆಂದರೆ ನಾಳೆ ಮಾರ್ಚ್ 17 ಅಪ್ಪು ಹುಟ್ಟುಹಬ್ಬ ಮತ್ತು ಅವರ ಬಹು ನಿರೀಕ್ಷತ ಚಿತ್ರ ಜೇಮ್ಸ್ ಬಿಡುಗಡೆಯಾಗುವ ದಿನ. ಇದು ಅಭಿಮಾನಿಗಳಿಗೆ ಖುಷಿಯ ದಿನವಾಗಿತ್ತು. ಆದರೆ ಹಿಜಾಬ್ ಕುರಿತು ಹೈಕೋರ್ಟ್ನ ತೀರ್ಪಿನ ನಂತರ ಮುಸ್ಲಿಂ ವಿದ್ಯಾರ್ಥಿನಿಯರು ಹಾಗೂ ಕೆಲವು ಮುಸ್ಲಿಂ ಮುಖಂಡರು ಶಾಲಾ-ಕಾಲೇಜುಗಳಲ್ಲಿ...
ಬಾಲಿವುಡ್ ನಟಿ ಸೋನಂ ಕಪೂರ್ ಮಾವ ಹರೀಶ್ ಅಹುಜಾರಿಗೆ 27 ಕೋಟಿ ರೂಪಾಯಿ ವಂಚಿಸಿದ್ದ ವಂಚಕನ ಬಂಧನವಾಗಿದೆ. ಸೈಬರ್ ಕ್ರೈಂ ಮೂಲಕ, ಪರವಾನಗಿ ಪತ್ರವನ್ನ ದುರುಪಯೋಗ ಪಡಿಸಿಕೊಂಡು ಹರೀಶ್ ಅಹೂಜಾಗೆ ಈ ರೀತಿ ವಂಚಿಸಲಾಗಿತ್ತು. ಹರೀಶ್ ಅಹೂಜಾ ಫರೀದಾಬಾದ್ ಮೂಲದ ಶಾಹಿ ಎಕ್ಸ್ಫೋರ್ಟ್ ಫ್ಯಾಕ್ಟರಿಯನ್ನು ನಡೆಸುತ್ತಿದ್ದರು. ಈ ಕಂಪೆನಿಯ ಲೈಸೆನ್ಸ್ನ ಹಣವನ್ನ ಡಿಜಿಟಲ್ ಕೂಪನ್...
ಈಗಾಗಲೇ ನಾವು ಉಕ್ರೇನ್- ರಷ್ಯಾ ಯುದ್ಧದ ಸಮಯದಲ್ಲಿ ಏನೇನಾಗುತ್ತಿದೆ. ಗಡಿ ದಾಟುವಾಗ ಎಂಥೆಂಥ ಘಟನೆ ಜರುಗಿದೆ ಅನ್ನೋ ಬಗ್ಗೆ ಮಾಹಿತಿ ನೀಡಿದ್ದೇವೆ. ಆದ್ರೆ ಇಲ್ಲೋರ್ವ ವ್ಯಕ್ತಿ ಕ್ಯಾಲಿಫೋರ್ನಿಯಾದಿಂದ ಅಮೇರಿಕಾ ಗಡಿ ದಾಟಬೇಕಾದರೆ, ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದಾನೆ. ಯಾಕಂದ್ರೆ ಅವನು ತನ್ನ ಬಟ್ಟೆಯಲ್ಲಿ ಕೆಲ ವಸ್ತುಗಳನ್ನ ಇಟ್ಟುಕೊಂಡಿದ್ದ. ಆ ವಸ್ತುಗಳು ಯಾವುದು ಅಂದ್ರೆ, ಹಲ್ಲಿ ಮತ್ತು...
ಸಿನಿ ಜಗತ್ತಿನಲ್ಲಿ ವಿಚ್ಛೇದನ ಅನ್ನೋದೇನೂ ದೊಡ್ಡ ವಿಷಯವಲ್ಲ. ಹಲವಾರು ನಿರ್ದೇಶಕಕರು, ನಿರ್ಮಾಪಕರು, ನಟ, ನಟಿಯರು ವಿಚ್ಛೇದನ ಪಡೆದು, ಮರು ಮದುವೆಯಾದವರಿದ್ದಾರೆ. ಆದ್ರೆ ಇತ್ತೀಚೆಗೆ ವಿಚ್ಛೇದನ ಪಡೆಯುತ್ತಿರುವವರ ಸಂಖ್ಯೆ ಹೆಚ್ಚುತ್ತಲೇ ಇದೆ. ಸಮಂತಾ, ಧನುಷ್ ನಂತರ ಈಗ ತಮಿಳಿನ ನಿರ್ದೇಶಕರು ತಮ್ಮ ಪತ್ನಿಗೆ ವಿಚ್ಛೇದನ ನೀಡಿದ್ದಾರೆ. ತಮಿಳು ನಿರ್ದೇಶಕ ಬಾಲ, ತಮ್ಮ ಪತ್ನಿ ಮಲಾರ್ಗೆ ಡಿವೋರ್ಸ್...
ಕೊನೆಗೂ ಕೆಜಿಎಫ್ ಚಾಪ್ಟರ್ 2 (KGF Chapter2) ಚಿತ್ರದ ಟ್ರೇಲರ್ (Trailer) ಬಿಡುಗಡೆಗೆ ದಿನಾಂಕ ನಿಗದಿಯಾಗಿದೆ. ಇದೇ ತಿಂಗಳ 27ರಂದು ಚಿತ್ರ ನಿರ್ಮಾಣದ ಸಂಸ್ಥೆ ಹೊಂಬಾಳೆ ಯೂಟ್ಯೂಬ್ ಚಾನೆಲ್ನಲ್ಲಿ (Tumblr YouTube Channel) ಕೆಜಿಎಫ್ ಚಾಪ್ಟರ್ 2 ಚಿತ್ರದ ಟ್ರೇಲರ್ ಬಿಡುಗಡೆ ಆಗಲಿದೆ. ರಾಕಿಂಗ್ ಸ್ಟಾರ್ ಯಶ್ (Rocking Star Yash) ನಾಯಕನಾಗಿ ನಟಿಸಿರುವ...
ಸ್ಯಾಂಡಲ್ವುಡ್ ಸಲಗ ದುನಿಯಾ ವಿಜಯ್ (Duniya vijhay) ಸಲಗ ಚಿತ್ರದಿಂದ ಬಿಗ್ ಬ್ರೇಕ್ ಪಡೆದುಕೊಂಡ ನಂತರ ಮತ್ಯಾವ ಸಿನಿಮಾ ಮಾಡ್ತಾರೆ ಅನ್ನೋ ಕ್ಯೂರಿಯಾಸಿಟಿಗೆ ಮಹಾಶಿವರಾತ್ರಿಯ (Mahashivaratri) ದಿನ ಬ್ರೇಕ್ ಬಿದ್ದಿದೆ. ದುನಿಯಾ ವಿಜಯ್ ಮುಂದಿನ ಸಿನಿಮಾ ಟೈಟಲ್ ರಿವೀಲ್ ಆಗಿದೆ. ಮತ್ತೊಮ್ಮೆ ವಿಜಿ ಪವರ್ಫುಲ್ ಟೈಟಲ್ ಮೂಲಕ ರ್ತಿದ್ದಾರೆ. ಅದೇ ಭೀಮ. ಹೌದು ಭೀಮಾತೀರದಲ್ಲಿ...
ಕನ್ನಡ ಚಿತ್ರರಂಗಕ್ಕೆ ಸಾಕಷ್ಟು ಸದಭಿರುಚಿಯ ಚಿತ್ರಗಳನ್ನು ನೀಡಿರುವ ನಿರ್ದೇಶಕರಲ್ಲಿ ಕೋಡ್ಲು ರಾಮಕೃಷ್ಣ ಸಹ ಒಬ್ಬರು. "ಮಕ್ಕಳ ತಂಟೆಗೆ ಬಂದ್ರೆ ಹುಷಾರ್" ಎಂಬ ಮಕ್ಕಳ ಚಿತ್ರವನ್ನು ಕೋಡ್ಲು ರಾಮಕೃಷ್ಣ ಸದ್ದಿಲ್ಲದೆ ಮಾಡಿ ಮುಗಿಸಿದ್ದಾರೆ. ಈ ಚಿತ್ರ ಏಪ್ರಿಲ್ ಕೊನೆಯಲ್ಲಿ ಬಿಡುಗಡೆಯಾಗುತ್ತಿದೆ. ಇದು ಕೋಡ್ಲು ರಾಮಕೃಷ್ಣ ಅವರು ನಿರ್ದೇಶಿಸಿರುವ ಐದನೇ ಮಕ್ಕಳ ಚಿತ್ರ. ಕನ್ನಡದಲ್ಲಿ ಹೆಚ್ಚು ಮಕ್ಕಳ...
ಕಿರುತೆರೆಯಲ್ಲಿ ಸಾಕಷ್ಟು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ ವಾಸುದೇವ ರೆಡ್ಡಿ ನಿರ್ಮಿಸಿ, ನಿರ್ದೇಶಿಸಿರುವ "ಮೈಸೂರು" ಚಿತ್ರ ಈ ವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.ಇತ್ತೀಚೆಗೆ ಬಿಡುಗಡೆಯಾಗಿದ್ದ ಈ ಚಿತ್ರದ ಟ್ರೇಲರ್ ಸಾಕಷ್ಟು ಕುತೂಹಲ ಮೂಡಿಸಿದೆ. ಮೂಲತಃ ಒರಿಸ್ಸಾದವರಾದ ಸಂವಿತ್ ಈ ಚಿತ್ರದ ನಾಯಕ. ಪೂಜಾ ನಾಯಕಿ.ಜ್ಯೂ||ನರಸಿಂಹರಾಜು, ಸತ್ಯಜಿತ್, ಕುರಿ ಪ್ರತಾಪ್, ಭಾಸ್ಕರ್ ಶೆಟ್ಟಿ, ಅಶೋಕ್ ಹೆಗ್ಡೆ, ಜೈಶ್ರೀ, ರವಿಕುಮಾರ್ ಮುಂತಾದವರು...
ಸಿನಿಮಾ : ಕನ್ನಡ ಚಿತ್ರರಂಗದಲ್ಲಿ ಸಿಂಪಲ್ ಸುನಿ ಎಂದು ಖ್ಯಾತರಾಗಿರುವ ಸುನಿ ಕನ್ನಡ ಚಿತ್ರರಂಗಕ್ಕೆ ಸಾಕಷ್ಟು ನವನಟರನ್ನು ಪರಿಚಯಿಸಿದ್ದಾರೆ. ಈಗ ಆ ಸಾಲಿಗೆ ಸೇರ್ಪಡೆಯಾಗಿದ್ದಾರೆ ದುಶ್ಯಂತ್. ಇವರಿಬ್ಬರ ಕಾಂಬಿನೇಶನ್ ನಲ್ಲಿ "ಗತವೈಭವ" ಚಿತ್ರ ಮೂಡಿಬರುತ್ತಿದೆ. ದೀಪಕ್ ತಿಮ್ಮಪ್ಪ ಹಾಗೂ ಸುನಿ ಜಂಟಿಯಾಗಿ ಈ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ನಾಯಕನನ್ನು ಪರಿಚಯಿಸುವ ಟೀಸರ್ ಒಂದನ್ನು ಸುನಿ...
ಇವತ್ತು ನಾಡಿಗೆ ಮಹಾಶಿವರಾತ್ರಿಯಾದ್ರೆ ಅಪ್ಪು ಅಭಿಮಾನಿಗಳಿಗೆ ಅಸಲಿ ಹಬ್ಬ, ಅಪ್ಪು ಇಲ್ಲ ಅನ್ನೋದನ್ನು ಇವತ್ತಿಗೂ ಒಪ್ಪಿಕೊಳ್ಳದ ಅಭಿಮಾನಿಗಳು ತಮ್ಮ ನೆಚ್ಚಿನ ನಟನ ಮೊದಲ ಟ್ರೇಡ್ಮಾರ್ಕ್ ಸಾಂಗ್ ಕೇಳಿ ಥ್ರಿಲ್ ಆಗಿದ್ದಾರೆ. ಚರಣ್ರಾಜ್ ಸಂಗೀತದ ಡಾನ್ಸಿಂಗ್ ನಂಬರ್ನ್ನು ಶೇಖರ್ ಮಾಸ್ಟರ್ ಕೊರಿಯೋಗ್ರಾಫ್ ಮಾಡಿದ್ದು ಅಪ್ಪು ಸ್ಟೆಪ್ ಝಲಕ್ಗಳು ಮಾತ್ರ ಇಲ್ಲಿದ್ದು ಅವ್ರ ಫ್ಯಾನ್ಸ್ಗಳಾಗಿ ರಚಿತಾರಾಮ್, ಆಶಿಕಾ...