ಕಿಚ್ಚ ಸುದೀಪ್ ನಿರೂಪಣೆಯ ಬಹುನಿರೀಕ್ಷಿತ ಬಿಗ್ ಬಾಸ್ ಕನ್ನಡ ಸೀಸನ್ 12 ಸೆಪ್ಟೆಂಬರ್ 28 ಸಂಜೆ 6 ಗಂಟೆಗೆ ಕಲರ್ಸ್ ಕನ್ನಡ ವಾಹಿನಿಯಲ್ಲಿ ಆರಂಭವಾಗುತ್ತಿದೆ. ಈ ಭಾರಿಯ ಬಿಗ್ ಬಾಸ್ ಶೋ ಸೆಟ್ ಹೇಗಿರಲಿದೆ ಅನ್ನೋದನ್ನ ಎಲ್ಲರು ಕಾತುರದಿಂದ ಕಾಯ್ತಾಯಿದ್ರು. ಅದಕ್ಕೆ ಬಿಗ್ ಬಾಸ್ ಟೀಮ್ ಫುಲ್ ಸ್ಟಾಪ್ ಇಟ್ಟಿದೆ.
ಕಲರ್ಸ್ ಕನ್ನಡ ವಾಹಿನಿ ಬಿಗ್...
ಮೊಬೈಲ್ ಹ್ಯಾಕಿಂಗ್, ಡಿಜಿಟಲ್ ಅರೆಸ್ಟ್ ಮುಂತಾದ ಮೋಸಗಳಿಂದ ವರ್ಷಕ್ಕೆ ಸಾವಿರಾರು ಕೋಟಿ ಹಣ ಜನ ಕಳೆದುಕೊಳ್ಳುತ್ತಿದ್ದಾರೆ. ವಿಶೇಷವೆಂದರೆ ವಿದ್ಯಾವಂತರೇ ಈ ಮೋಸದ ಬಲಿಯಾಗುತ್ತಿರುವುದು ಹೆಚ್ಚಾಗಿದೆ. ಇತ್ತೀಚೆಗೆ ನಟಿ ಪ್ರಿಯಾಂಕಾ ಉಪೇಂದ್ರ ಅವರೇ ಹ್ಯಾಕಿಂಗ್‌ಗೆ ಸಿಲುಕಿ 1.65 ಲಕ್ಷ ರೂ. ಕಳೆದುಕೊಂಡಿದ್ದಾರೆ.
ಪ್ರಕರಣದ ಬಗ್ಗೆ ದೂರು ನೀಡಿದ್ದ ಪ್ರಿಯಾಂಕಾ ಮತ್ತು ನಟ ಉಪೇಂದ್ರ, ಜಾಗೃತಿ ಮೂಡಿಸಲು ಮಾಧ್ಯಮಗಳಿಗೂ...
ಪದ್ಮಭೂಷಣ ಪುರಸ್ಕೃತರಾದ ಕನ್ನಡದ ಹಿರಿಯ ಸಾಹಿತಿ ಎಸ್.ಎಲ್. ಭೈರಪ್ಪ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದು, 94 ವರ್ಷಕ್ಕೆ ಇಹಲೋಕ ತ್ಯಜಿಸಿದ್ದಾರೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ರೂ, ಚಿಕಿತ್ಸೆ ಫಲಕಾರಿಯಾಗಲೇ ಇಲ್ಲ. 1931ರ ಆಗಸ್ಟ್ 20ರಂದು ಹಾಸನ ಜಿಲ್ಲೆ ಚನ್ನರಾಯಪಟ್ಟಣದ ಸಂತೇಶಿವರದಲ್ಲಿ, ಎಸ್.ಎಲ್. ಭೈರಪ್ಪ ಅವರು ಜನಿಸಿದ್ರು. ಭಾರತೀಯ ಕಾದಂಬರಿಕಾರ, ತತ್ವಜ್ಞಾನಿ, ಚಿತ್ರಕಥೆಗಾರರೂ ಆಗಿದ್ರು.
ಎಸ್.ಎಲ್. ಭೈರಪ್ಪ...
ಭಾರತೀಯ ಚಿತ್ರರಂಗದ ಅತ್ಯುನ್ನತ ಗೌರವಗಳಲ್ಲಿ ಒಂದಾದ 71ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳ ಪ್ರದಾನ ಸಮಾರಂಭವು ಇಂದು ನವದೆಹಲಿಯಲ್ಲಿ ಜರುಗಿತು.
2023ರಲ್ಲಿ ರಿಲೀಸ್ ಆದ ಅತ್ಯುತ್ತಮ ಚಿತ್ರಗಳು, ನಟರು, ನಿರ್ದೇಶಕರು ಹಾಗೂ ತಾಂತ್ರಿಕ ಕಲಾವಿದರನ್ನ ಗುರುತಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರಶಸ್ತಿಗಳನ್ನ ಪ್ರದಾನ ಮಾಡಿದರು. ಈ ವೇಳೆ ಮೊದಲ ಬಾರಿಗೆ ನಟ ಶಾರುಖ್ ಖಾನ್ ಅವರು...
ಬಾಲಿವುಡ್‌ನ ಕಿಂಗ್ ಎಂದೇ ಶಾರುಖ್ ಖಾನ್ ಖ್ಯಾತರಾಗಿದ್ದಾರೆ. 71 ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯುತ್ತಿದೆ. ಈ ಸಮಾರಂಭದಲ್ಲಿ ಸೆಲೆಬ್ರಿಟಿಗಳು ಕಾಣಿಸಿಕೊಂಡಿದ್ದಾರೆ. ಅಮಿತಾಬ್ ಮತ್ತು ರಜನಿಕಾಂತ್ ಸಹ ಇದ್ದಾರೆ. ಈ ಸಮಾರಂಭಕ್ಕೆ ರಾಣಿ ಮುಖರ್ಜಿ ಸಹ ಆಗಮಿಸಿದ್ದಾರೆ.
ಅವರನ್ನು ನೋಡುತ್ತಿದ್ದಂತೆ ಶಾರುಖ್ ಕೈ ಮುಗಿದಿದ್ದಾರೆ. ಸಚಿನ್ ತೆಂಡೂಲ್ಕರ್ ಗೆ ಶೇಖ್ ಹ್ಯಾಂಡ್ ಮಾಡಿದ್ದಾರೆ....
ಟಾಲಿವುಡ್ ಸ್ಟಾರ್ ಹೀರೋ ಪವನ್ ಕಲ್ಯಾಣ್ ನಟಿಸಿರುವ ‘ಓಜಿ’ ಸಿನಿಮಾ ಸೆಪ್ಟೆಂಬರ್ 25ರಂದು ಬಿಡುಗಡೆ ಆಗುತ್ತಿದೆ. ಸಖತ್ ನಿರೀಕ್ಷೆ ಮೂಡಿಸಿರುವ ಈ ಸಿನಿಮಾದಲ್ಲಿ ದೊಡ್ಡ ಪಾತ್ರವರ್ಗ ಇದೆ. ಕನ್ನಡದ ನಟ ಸೌರವ್ ಲೋಕೇಶ್ ಕೂಡ ಅಭಿನಯಿಸಿದ್ದಾರೆ. ಈ ಸಿನಿಮಾದಲ್ಲಿ ಅವರು ವಿಲನ್ ಪಾತ್ರ ಮಾಡಿದ್ದು, ಪವನ್ ಕಲ್ಯಾಣ್ ಎದುರು ಅಬ್ಬರಿಸಿದ್ದಾರೆ.
ಟಾಲಿವುಡ್ನಲ್ಲಿ ಸೌರವ್ ಲೋಕೇಶ್ ಅವರಿಗೆ...
Sandalwood: ನಟ ರಾಕೇಶ್ ಅಡಿಗ, ಬರೀ ನಟರಲ್ಲ. ಅವರು ನಿರ್ದೇಶಕರೂ ಹೌದು. ರ್ಯಾಪರ್ ಸಹ ಹೌದು. ಹಾಗಾಗಿ ಅವರು ರ್ಯಾಪರ್ ಆಗಿದ್ದ ಬಗ್ಗೆಯೂ ಮಾತನಾಡಿದ್ದಾರೆ.
https://youtu.be/MSU66TAs91I
ರಾಕೇಶ್ ಅವರಿಗೆ ಹೆಣ್ಣು, ಡ್ರಿಂಕ್ಸ್, ಲವ್ ಇತ್ಯಾದಿ ವಿಷಯದ ಬಗ್ಗೆ ರ್ಯಾಪ್ ಸಾಂಗ್ ಬರೆಯಲು ಇಷ್ಟವಿಲ್ಲವಂತೆ. ಹಾಗಾಗಿ ಅವರು ಜೀವನದ ಬಗ್ಗೆ, ಬುದ್ಧಿ ಹೇಳುವ ಬಗ್ಗೆ ರ್ಯಾಪ್ ಸಾಂಗ್ ಬರೆದಿದ್ದಾರೆ....
Sandalwood: ರಾಕೇಶ್ ಅಡಿಗ ಅವರು ಹ್ಯಾಂಡಸಮ್ ಆಗಿದ್ದು ಟ್ಯಾಲೆಂಟೆಡ್ ಆಗಿದ್ದಾರೆ. ಹಾಗಾಗಿ ಪ್ರಪೋಸಲ್ಸ್ ಬಂದಿರಬಹುದು ಅನ್ನೋ ಅಂದಾಜು ಹಲವರಿಗಿರುತ್ತದೆ. ಆ ಬಗ್ಗೆ ರಾಕೇಶ್ ಅವರೇ ಮಾತನಾಡಿದ್ದಾರೆ ನೋಡಿ.
https://youtu.be/HImly7p0P_Y
ರಾಕೇಶ್ ಅಡಿಗ ಅವರು ಈ ಬಗ್ಗೆ ಮಾತನಾಡಿದ್ದು, ಸಿನಿ ಇಂಡಸ್ಟ್ರಿಯಲ್ಲಿ ನನಗೆ ಯಾರ ಜತೆಯೂ ಅಫೇರ್ ಇರಲಿಲ್ಲ. ಆದರೆ 3ರಿಂದ 4 ರಿಲೆಶನ್‌ಶಿಪ್ ಇತ್ತು. ಮ್ಯೂಚುವಲ್ ಆಗಿ...
ಬಾಲಿವುಡ್ ಸ್ಟಾರ್ ನಟಿ ಕತ್ರಿನಾ ಕೈಫ್ ಮತ್ತು ನಟ ವಿಕ್ಕಿ ಕೌಶಲ್ 2021 ರಲ್ಲಿ ವಿವಾಹವಾದರು. ಕತ್ರಿನಾ ಕೈಫ್, ವಿಕ್ಕಿ ಕೌಶಲ್ಗಿಂತಲೂ ಏಳು ವರ್ಷ ದೊಡ್ಡವರು. ಇದೀಗ, ನಾಲ್ಕು ವರ್ಷದ ಬಳಿಕ ಈ ದಂಪತಿ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಕತ್ರಿನಾ ಕೈಫ್ ಗರ್ಭಿಣಿ ಎಂಬ ಸುದ್ದಿಯನ್ನು ಅವರು ಸಾಮಾಜಿಕ ಜಾಲತಾಣದಲ್ಲಿ ಖಾತ್ರಿ ಮಾಡಿದ್ದಾರೆ.
ನಟಿ ಕತ್ರಿನಾ ಕೈಫ್...
Sandalwood: ನಟ ರಾಕೇಶ್ ಅಡಿಗ ಅವರು ಸ್ಯಾಂಡಲ್‌ವುಡ್‌ನಲ್ಲಿ ಕೆಲ ಸಿನಿಮಾಗಳನ್ನು ಮಾಡಿದ ಬಳಿಕ, ಬಿಗ್‌ಬಾಸ್‌ಗೂ ಬಂದಿದ್ದರು. ಈ ವೇಳೆ ಅವರ ಅನುಭವ ಹೇಗಿತ್ತು ಅನ್ನೋ ಬಗ್ಗೆ ಅವರೇ ಮಾತನಾಡಿದ್ದಾರೆ ನೋಡಿ..
https://youtu.be/XyB931kQjDg
ಬಿಗ್‌ಬಾಸ್ ನಲ್ಲಿ ರಾಕೇಶ್ ಮತ್ತು ಸೋನು ಶ್ರೀನಿವಾಸ್ ಗೌಡ ತುಂಬಾ ಸ್ನೇಹದಿಂದ ಇದ್ದರು. ಇದನ್ನು ನೋಡಿ, ಹಲವರು ಇವರಿಬ್ಬರ ಮಧ್ಯೆ ಏನೋ ಇದೆ ಅಂತಲೇ...
ಬಿಜೆಪಿಯಿಂದ ಉಚ್ಚಾಟನೆಗೊಂಡರೂ ರಾಜ್ಯದ ರಾಜಕೀಯದಲ್ಲೇ ಪ್ರಬಲ ಸ್ಥಾನ ಪಡೆದಿರುವ ಬಸನಗೌಡ ಪಾಟೀಲ್ ಯತ್ನಾಳ್ ಈಗ ಮತ್ತೊಂದು ತೀಕ್ಷ್ಣ ಹೇಳಿಕೆಯಿಂದ ಸಂಚಲನ ಉಂಟು ಮಾಡಿದ್ದಾರೆ. ಹೊಸ ರಾಜಕೀಯ...