Wednesday, October 7, 2026

ಸಿನಿಮಾ

ಬಾಲಿವುಡ್ ಸ್ಟಾರ್ಸ್ ಇಷ್ಟು ಶ್ರೀಮಂತರಾಗೋಕ್ಕೆ ಕಾರಣವೇನು? ಇಲ್ಲಿದೆ ನೋಡಿ ರಿಯಾಲಿಟಿ..

ನಾವು ನೀವು ನೋಡಿರುವಂತೆ, ಬಾಲಿವುಡ್ ಸೆಲೆಬ್ರಿಟಿಗಳು ಯಾವಾಗಲೂ ಜುಮ್ ಅಂತಾ ಓಡಾಡಿಕೊಂಡಿರ್ತಾರೆ. ಅವರು ಹಾಕುವ ಸೂಟು ಬೂಟೇ ಲಕ್ಷ ಲಕ್ಷದ್ದಾಗಿರುತ್ತದೆ. ಅವರು ತಿರುಗಾಡೋ ಕಾರುಗಳ ಬೆಲೆ, ವಾಸಿಸೋ ಬಂಗಲೆಯ ಬೆಲೆ ಕೋಟಿ ಕೋಟಿಯದ್ದಾಗಿರುತ್ತದೆ. ಎಷ್ಟೋ ಜನ ಟ್ಯಾಕ್ಸನ್ನೇ ಕೋಟಿ ಕೋಟಿ ಕಟ್ತಾರೆ. ಅಂದ ಮೇಲೆ ಅವರು ಎಷ್ಟು ಶ್ರೀಮಂತರಿರಬೇಕಲ್ಲಾ..? ಬರೀ ನಟನೆಯಿಂದಲೇ ಅವರು ಕೋಟಿ...

PRK ಪ್ರೊಡಕ್ಷನ್ ನಲ್ಲಿ ನಟಿಸಲಿದ್ದಾರೆ ಆಶಿಕಾ..!

https://karnatakatv.net : ಆಶಿಕಾ ಕರ್ನಾಟಕ ಕ್ರಶ್ ಆಗಿ ಅಭಿಮಾನಿಗಳ ಮನದಲ್ಲಿ ನೆಲೆಸಿರುವ ಮುದ್ದಾದ ನಟಿ. ಸದ್ಯ ಕನ್ನಡ, ತೆಲುಗು, ತಮಿಳು ಭಾಷೆಗಳಲ್ಲಿ ಬ್ಯೂಸಿಯಾಗಿದ್ದಾರೆ. ಆಶಿಕಾ ಅವರು ಪುನೀತ್ ಜೊತೆ ದಿತ್ವ ಸಿನಿಮಾದಲ್ಲಿ ನಟಿಸಬೇಕಿತ್ತು ಆದರೇ ಅಪ್ಪು ಅಕಾಲಿಕಾ ಮರಣದಿಂದ ಆಶಿಕಾ ಅವರ ಇ ಕನಸು ನನಸಾಗಲಿಲ್ಲ. ಆದರೇ ಈಗ ಪುನೀತ್ ಅವರ ಬ್ಯಾನರ್ ನಲ್ಲಿ...

OTTಯಲ್ಲಿ ಬರಲಿದೆ ಭಜರಂಗಿ-2, ಶುರುವಾಗಲಿದೆ ಭಜರಂಗಿ ಅಬ್ಬರ..!

www.karnatakatv.net:ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಹಾಗೂ ಎ ಹರ್ಷ ಕಾಂಬಿನೇಷನ ಭಜರೇ ಭಜರಂಗಿ-2 ಸಿನಿಮಾ ಬೆಳ್ಳಿಪರದೆಯ ಮೇಲೆ ಮ್ಯಾಜಿಕ್ ಮಾಡಿತ್ತು. ಶಿವಣ್ಣನ ನಟನೆಯ.. ಹರ್ಷ ಡೈರೆಕ್ಷನ್ ಗೆ ಪ್ರೇಕ್ಷಕ ಸಖತ್ ರೆಸ್ಪಾನ್ಸ್ ಕೊಟ್ಟಿದ್ದ. ಗಲ್ಲಾ ಪೆಟ್ಟಿಗೆಯಲ್ಲೂ ಸದ್ದು-ಸುದ್ದಿ ಮಾಡಿದ್ದ ಭಜರಂಗಿ-2 ಈಗ OTT ಪ್ಲ್ಯಾಟ್ ಫಾರ್ಮ್ ನಲ್ಲಿ ಬಿಡುಗಡೆಯಾಗಲು ಸಜ್ಜಾಗಿದೆ. ಟೀಸರ್, ಟ್ರೇಲರ್ ಹಾಗೂ ಸಾಂಗ್ಸ್...

`ಸಖತ್’ ಖುಷಿಯಲ್ಲಿ ಗಣಿ-ಸುನಿ, 25ನೇ ದಿನದತ್ತ ಸಖತ್ ಜರ್ನಿ..!

www.karnatakatv.net:ಗೋಲ್ಡನ್ ಸ್ಟಾರ್ ಗಣೇಶ್ ಹಾಗೂ ಸಿಂಪಲ್ ಸುನಿ ಕಾಂಬಿನೇಷನ್ ಸಖತ್ ಸಿನಿಮಾ ಗೆಲುವಿನ ನಾಗಲೋಟ ಮುಂದುವರೆಸಿದೆ. ಮೂರು ವಾರದ ಹಿಂದಷ್ಟೇ ರಿಲೀಸ್ ಆಗಿದ್ದ ಸಖತ್ ಸಿನಿಮಾಗೆ ಸಖತ್ ರೆಸ್ಪಾನ್ಸ್ ಸಿಕ್ತಿತ್ತು. ಇದೀಗ ಸಖತ್ ಸಿನಿಮಾ 25ನೇ ದಿನದತ್ತ ದಾಪುಗಾಲಿಟ್ಟಿದೆ. ಮತ್ತೊಮ್ಮೆ ಗಣಿ-ಸುನಿ ಕಾಂಬೋ ವರ್ಕ್ ಆಗಿದೆ. ಇದೇ ಖುಷಿಯಲ್ಲಿ ಸಖತ್ ಬಳಗ ಸಕ್ಸಸ್ ಮೀಟ್...

ಕನ್ನಡ ಮತ್ತು ಮಲಯಾಳಂನಲ್ಲಿ ತೆರೆಕಂಡಿಲ್ಲಾ ‘ಪುಷ್ಪ’ ಸಿನಿಮಾ..!

www.karnatakatv.net:ಬಹುನಿರೀಕ್ಷೆಯ ಅಲ್ಲು ಅರ್ಜುನ್ ನಟನೆಯ ಸಿನಿಮಾ 'ಪುಷ್ಪ' ಇಂದು (ಡಿಸೆಂಬರ್ 17) ವಿಶ್ವದಾದ್ಯಂತ ರಿಲೀಸ್ ಆಗಿದೆ. ಈ ಮಧ್ಯೆ ದಕ್ಷಿಣ ಭಾರತದಲ್ಲಿ 'ಪುಷ್ಪ' ವಿರುದ್ಧ ಅಪಸ್ವರಗಳು ಎದ್ದಿವೆ, ಅದೇಷ್ಟೋ ಅಭಿಮಾನಿಗಳು ಬೇಸರವಾಗಿದ್ದಾರೆ. ಏಕೆಂದರೆ ಡಬ್ ಆದರೂ ಸಹಾ ಕೇವಲ 3 ಚಿತ್ರಮಂದಿರಗಳಲ್ಲಿ ರಿಲೀಸ್ ಆಗಿರುವುದು ಹಾಗೂ ಕನ್ನಡ ಆವೃತ್ತಿಯ ಟಿಕೇಟ್ ಬುಕ್ ಮಾಡಿದ್ದರು ಸಹಾ...

ಸಮಂತಾ ಜೊತೆ ತೆರೆ ಹಂಚಿಕೊಂಡ ಟೀಂ ಇಂಡಿಯಾ ಶ್ರೀಶಾಂತ್..!​

ಸಿನಿಮಾ : ಟೀಂ ಇಂಡಿಯಾ ಆಟಗಾರ ಶ್ರೀಶಾಂತ್ ಅವರು ​ ಬಣ್ಣದ ಲೋಕದಲ್ಲಿ ಮಿಂಚುತ್ತಿದ್ದಾರೆ. ಕನ್ನಡ, ಹಿಂದಿಯಲ್ಲಿ ನಟಿಸಿರುವ ಶ್ರೀಶಾಂತ್​ ಈಗ ತಮಿಳಿಗೆ ಕಾಲಿಡೋಕೆ ರೆಡಿ ಆಗಿದ್ದಾರೆ. ಖ್ಯಾತ ನಟಿಯರಾದ ಸಮಂತಾ ಹಾಗೂ ನಯನತಾರಾ ಜತೆಗೆ ಅವರು ತೆರೆ ಹಂಚಿಕೊಳ್ಳುತ್ತಿದ್ದಾರೆ. ಈ ವಿಚಾರ ಕೇಳಿ ಅಭಿಮಾನಿಗಳು ಸಖತ್​ ಥ್ರಿಲ್​ ಆಗಿದ್ದಾರೆ. ಶ್ರೀಶಾಂತ್ ಅವರು ಇನ್ನುಮುಂದೆ...

ಕನ್ನಡದ ಧ್ವಜ ಸುಟ್ಟವರ ವಿರುದ್ಧ, ಧ್ವನಿ ಎತ್ತಿದ ಕನ್ನಡದ ಕಲಾವಿದರು..!

ಕನ್ನಡದ ಧ್ವಜ, ಕನ್ನಡಿಗರ ಹೆಮ್ಮೆ. ಸ್ವಾಭಿಮಾನದ ಪ್ರತೀಕ ಎಂದೇ ಹೇಳಬಹುದು. ಇಂತಹ ಅನೇಕ ಭಾವನೆಗಳನ್ನು ಹೊಂದಿರುವ ಕನ್ನಡದ ಧ್ವಜವನ್ನು ಕೆಲ ಕಿಡಿಗೇಡಿಗಳು ಸುಟ್ಟು ಹಾಕಿದ್ದಾರೆ. ಈ ವಿಷಯ ಗಮನ ಬರುತ್ತಿದ್ದಂತೆ ಕನ್ನಡಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅದರಲ್ಲು ಮುಖ್ಯವಾಗಿ ಸ್ಯಾಂಡಲ್‌ವುಡ್‌ನ ಕಲಾವಿದರು ಇದರ ಬಗ್ಗೆ ಧ್ವನಿ ಎತ್ತಿದ್ದಾರೆ. ದರ್ಶನ್, ಜಗ್ಗೇಶ್, ಶಿವರಾಜ್‌ಕುಮಾರ್, ಗಣೇಶ್, ದುನಿಯಾ ವಿಜಯ್,...

ಮಾಧ್ಯಮಗಳಿಗೆ ಕ್ಷಮೆಯಾಚಿಸಿದ ಅಲ್ಲು ಅರ್ಜುನ್, ಬೆಂಗಳೂರಿನಲ್ಲಿ ಪುಷ್ಪ ಚಿತ್ರತಂಡ..!

www.karnatakatv.net:`ಪುಷ್ಪ' ಚಿತ್ರ, ಸದ್ಯ ಬಾರಿ ಸದ್ದು ಮಾಡುತ್ತಿದೆ. ಇದೇ ಡಿಸೆಂಬರ್ 17ಕ್ಕೆ ಪುಷ್ಪದ ಮೊದಲಭಾಗ ಬಿಡುಗಡೆಯಾಗುತ್ತಿದೆ. ಹಾಗಾಗಿ ಚಿತ್ರ ತಂಡ ಈಗಾಗಲೇ ಪ್ರಚಾರ ಕಾರ್ಯ ಶುರುಮಾಡಿದೆ. ತೆಲುಗು ನಾಡುಮಾತ್ರವಲ್ಲದೆ ಬೇರೆ ಬೇರೆ ಭಾಗಗಳಲ್ಲು ಪುಷ್ಪ ಸಿನಿಮಾದ ಪ್ರಚಾರ ಕಾರ್ಯಗಳು ಆರಂಭ ಆಗಿದೆ. ತೆಲುಗಿನಲ್ಲಿ ಮಾತ್ರವಲ್ಲದೇ ಕರ್ನಾಟಕದಲ್ಲೂ ಹೆಚ್ಚು ಅಭಿಮಾನಿಗಳನ್ನು ಹೊಂದಿದ್ದಾರೆ ಅಲ್ಲು ಅರ್ಜುನ್. ಅವರ...

ಬಡ್ಡಿ ಬಂಗಾರಮ್ಮನ ಪಾತ್ರದಲ್ಲಿ ಮಿಂಚಲಿದ್ದಾರೆ ಸಮಾಜ ಸೇವಕಿ ಲಲಿತಾಂಬ..!

ಕೆಲ ವರ್ಷಗಳ ಹಿಂದೆ ಈಟಿವಿ ಕನ್ನಡದಲ್ಲಿ ಬರುತ್ತಿದ್ದ ಸಿಲ್ಲಿ ಲಲ್ಲಿ ಧಾರಾವಾಹಿ ಯಾರಿಗೆ ಗೊತ್ತಿಲ್ಲ ಹೇಳಿ..? ಸಿಹಿ ಕಹಿ ಚಂದ್ರು ನಿರ್ದೇಶನದಲ್ಲಿ ಮೂಡಿ ಬರುತ್ತಿದ್ದ ಸಿಲ್ಲಿ ಲಲ್ಲಿ ಧಾರಾವಾಹಿನ ನೋಡಲು ಎಲ್ಲರೂ ತುದಿಗಾಲಿನಲ್ಲಿ ಕಾದು ಕುಳಿತಿರುತ್ತಿದ್ದರು. ಧಾರಾವಾಹಿಯಲ್ಲಿ ಬರುವ ಎಲ್ಲ  ಪಾತ್ರಗಳು ನೋಡುಗರ ಮನಸ್ಸಿನಲ್ಲಿ ಅಚ್ಚುಳಿದಿದೆ. ಡಾ. ವಿಠ್ಠಲ್ ರಾವ್, ಲಲಿತಾಂಬಾ, ಶ್ರೀಲತಾ, ಪಲ್ಲಿ,...

ನಾಳೆಯಿಂದ ಕಬ್ಜ ಸೆಟ್‌ನಲ್ಲಿ ಕಿಚ್ಚ ಸುದೀಪ್..!

www.karnatakatv.net:ಕಬ್ಜ ಸಿನಿಮಾ ಸೆಟ್ಟೇರಿದಾಗಿನಿಂದ ಇಲ್ಲಿಯವರೆಗೆ ಸಾಕಷ್ಟು ಸುದ್ದಿ ಮಾಡುತ್ತಲೇ ಇದೆ. ಉಪೇಂದ್ರ ಮುಖ್ಯ ಭೂಮಿಕೆಯಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಪ್ಯಾನ್ ಇಂಡಿಯಾ ಸಿನಿಮಾವಾಗಿರುವ ಕಬ್ಜ ಆರ್.ಚಂದ್ರು ಅವರ ಕನಸಿನ ಕೂಸು ಎಂದೇ ಹೇಳಬಹುದು. ಸದ್ಯ ಚಿತ್ರದ ಅರ್ಧದಷ್ಟು ಕೆಲಸಗಳು ಪೂರ್ಣಗೊಂಡಿದ್ದು ನಾಳೆ ಚಿತ್ರತಂಡವನ್ನು ಸೇರಲಿದ್ದಾರೆ ಕಿಚ್ಚ ಸುದೀಪ್. ಆಸಕ್ತಿದಾಯಕ ಪಾತ್ರ ಮಾಡಲಿರುವ ಸುದೀಪ್, ಮಾಫಿಯಾ ದೊರೆ ಭಾರ್ಗವ್ ಭಕ್ಷಿ...
- Advertisement -spot_img

Latest News

Sports: ವೃಂದಾವನಕ್ಕೆ ಭೇಟಿ ನೀಡಲು ವಿರಾಟ್- ಅನುಷ್ಕಾ ಪಡೆದಿದ್ದರೇ 5 ಕೋಟಿ ರೂಪಾಯಿ..?

Sports: ಕ್ರಿಕೇಟಿಗ ವಿರಾಟ್ ಕ``ಹ್ಲಿ ಮತ್ತು ಅನುಷ್ಕಾ ಶರ್ಮಾ ದಂಪತಿ ಶ್ರೀ ಪ್ರೇಮಾನಂದ ಮಹಾರಾಜರ ಪರಮ ಭಕ್ತರು ಅಂತಾ ಎಲ್ಲರಿಗೂ ತಿಳಿದಿದೆ. ಏಕೆಂದರೆ ಈ ದಂಪತಿ...
- Advertisement -spot_img