Friday, October 2, 2026

ಸಿನಿಮಾ

ತಲೈವಿ ಚಿತ್ರದ ಡಿಜಿಟಲ್ ಹಕ್ಕುಗಳು ಎಷ್ಟು ಕೋಟಿಗೆ ಮಾರಾಟವಾಗಿದೆ ಗೊತ್ತಾ..?

ತಮಿಳುನಾಡಿನ ಮಾಜಿ ಸಿಎಂ ದಿ.ಜಯಲಲಿತಾ ಜೀವನದ ಬಗ್ಗೆ ಸಿನಿಮಾ ಮಾಡಲು ಈಗಾಗಲೇ ಸೌತ್ ಮತ್ತು ನಾರ್ತ್‌ನಲ್ಲಿ ಭಾರೀ ಪೈಪೋಟಿ ನಡೆದಿದ್ದು, ಈಗ ಹಿಂದಿಯ ತಲೈವಿ ಸಿನಿಮಾ ಬಗ್ಗೆ ಬಿಸಿ ಬಿಸಿ ಸುದ್ದಿಯೊಂದು ಹೊರಬಿದ್ದಿದೆ. ತಮಿಳು, ತೆಲುಗು ಮತ್ತು ಹಿಂದಿಯಲ್ಲಿ ನಿರ್ಮಾಣವಾಗುತ್ತಿರುವ ತಲೈವಿ ಚಿತ್ರದಲ್ಲಿ ಬಾಲಿವುಡ್ ನಟಿ ಕಂಗನಾ ರಾಣಾವತ್ ಜಯಲಲಿತಾ ಪಾತ್ರಕ್ಕೆ ಜೀವ ತುಂಬಿದ್ದು,...

ಸ್ಯಾಂಡಲ್‌ವುಡ್‌ನಲ್ಲಿ ಬ್ಯಾಕ್ ಟೂ ಬ್ಯಾಕ್ ಸಿನಿಮಾಗಳು ರಿಲೀಸ್‌ಗೆ ರೆಡಿ..!

ಈ ವರ್ಷ ಸ್ಯಾಂಡಲ್‌ವುಡ್‌ನಲ್ಲಿ ಹಲವು ಸಿನಿಮಾಗಳು ರಿಲೀಸ್ ಆಗಲು ರೆಡಿಯಾಗಿತ್ತು. ರಾಮನವಮಿ, ಯುಗಾದಿ ಹಬ್ಬಕ್ಕೆ ಸಿನಿಮಾಗಳು ರಿಲೀಸ್ ಆಗಬೇಕೆಂದು ಸಿದ್ಧವಾಗಿತ್ತು. ಆದ್ರೆ ಕೊರೊನಾ ಮಹಾಮಾರಿಯಿಂದ ಎಲ್ಲ ಸಿದ್ದತೆಗೆ ಬ್ರೇಕ್ ಹಾಕಲಾಯಿತು. ದೇಶವೇ ಲಾಕ್‌ಡೌನ್ ಆಗಿ ಶೂಟಿಂಗ್, ಥಿಯೇಟರ್ ಎಲ್ಲವೂ ಸ್ಥಗಿತಗೊಂಡಿತು. ಆದ್ರೆ ಇದೀಗ ಲಾಕ್‌ಡೌನ್ ಕೊಂಚ ಸಡಿಲಿಕೆ ಮಾಡಿದ್ದು, ಶೂಟಿಂಗ್ ಸಿನಿಮಾ ರಿಲೀಸ್‌ಗೆ ತಯಾರಿ...

‘ಫ್ಯಾಂಟಮ್’ ಶೂಟಿಂಗ್ ಮುಂದುವರಿಕೆ: ಇಬ್ಬರು ನಾಯಕಿಯರೊಂದಿಗೆ ಕಿಚ್ಚನ ರೋಮ್ಯಾನ್ಸ್..!

ಅನೂಪ್ ಭಂಡಾರಿ ಮತ್ತು ಸುದೀಪ್ ಕಾಂಬಿನೇಶನ್‌ನಲ್ಲಿ ಬರುತ್ತಿರುವ ಬಹುನಿರೀಕ್ಷಿತ ಚಿತ್ರ ಫ್ಯಾಂಟಮ್. ಚಿತ್ರದ ಮೊದಲ ಹಂತದ ಶೂಟಿಂಗ್ ಸಂಪೂರ್ಣಗೊಂಡಿದ್ದು, ಎರಡನೇ ಹಂತದ ಶೂಟಿಂಗ್ ಕೆಲ ದಿನಗಳಲ್ಲೇ ಶುರುವಾಗಲಿದೆ. ಮಹಾಬಲೇಶ್ವರ ಮತ್ತು ಬೆಂಗಳೂರಿನಲ್ಲಿ ಮೊದಲ ಹಂತದ ಶೂಟಿಂಗ್ ಪೂರ್ಣಗೊಂಡಿದ್ದು, ಹೈದರಾಬಾದ್‌ನಲ್ಲಿ ಎರಡನೇ ಹಂತದ ಶೂಟಿಂಗ್ ನಡೆಸಲು ಫ್ಯಾಂಟಮ್ ಚಿತ್ರತಂಡ ನಿರ್ಧರಿಸಿದೆ. ಫ್ಯಾಂಟಮ್ ಸಿನಿಮಾದಲ್ಲಿ ಸುದೀಪ್ ಜೊತೆ...

ದಾದಾ ಸಾಹೇಬ್ ಯಾರು..? ಫಾಲ್ಕೆ ಪ್ರಶಸ್ತಿ ಏನನ್ನು ಒಳಗೊಂಡಿರುತ್ತದೆ..?

ಭಾರತೀಯ ಸಿನಿ ಇಂಡಸ್ಟ್ರಿಯಲ್ಲಿ ಜೀವಮಾನ ಸಾಧನೆ ಮಾಡಿದವರಿಗೆ ದಾದಾಸಾಹೇಬ್ ಪ್ರಶಸ್ತಿ ಕೊಡಲಾಗುತ್ತದೆ ಅನ್ನೋದು ಎಲ್ಲರಿಗೂ ಗೊತ್ತು. ಆದ್ರೆ ಈ ಪ್ರಶಸ್ತಿಗೆ ದಾದಾಸಾಹೇಬ್ ಎಂಬ ಹೆಸರೇಕೆ ಇಡಲಾಯಿತು..? ದಾದಾಸಾಹೇಬ್ ಯಾರು..? ಭಾರತೀಯ ಸಿನಿ ಇಂಡಸ್ಟ್ರಿಗೆ ಅವರ ಕೊಡುಗೆ ಏನು..? ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಏನನ್ನು ಒಳಗೊಂಡಿರುತ್ತದೆ ಅನ್ನೋದರ ಬಗ್ಗೆ ತಿಳಿಯೋಣ ಬನ್ನಿ. ಫಾಲ್ಕೆಯವರ...

ಡಿ ಬಾಸ್ ಫ್ಯಾನ್ಸ್‌ಗೆ ಗುಡ್‌ ನ್ಯೂಸ್: ಕಾಡಿನ ಕಥೆ ಹೇಳೋಕ್ಕೆ ಬರ್ತಿದ್ದಾರೆ ದಚ್ಚು..!

ಡಿ ಬಾಸ್ ದರ್ಶನ್ ಪರಿಸರ ಪ್ರೇಮಿ, ಪ್ರಾಣಿ ಪ್ರೇಮಿ. ಅವರು ಆವಾಗಾವಾಗ ಜಂಗಲ್ ಸಫಾರಿಗೆ ಹೋಗ್ತಾರೆ. ಅಲ್ಲಿ ಪ್ರಾಣಿಗಳ ಫೋಟೋಶೂಟ್ ಮಾಡ್ತಾರೆ. ಹಲವು ಪ್ರಾಣಿಗಳನ್ನ ದತ್ತು ತೊಗೊಂಡಿದ್ದಾರೆ, ಅರಣ್ಯ ಇಲಾಖೆ ರಾಯಭಾರಿಯೂ ಆಗಿದ್ದಾರೆ. ಅನ್ನೋದು ಎಲ್ಲರಿಗೂ ಗೊತ್ತಿರೋ ವಿಷಯ. ಆದ್ರೆ, ಚಾಲೆಂಜಿಂಗ್ ಸ್ಟಾರ್ ಮುಂದಿನ ಸಿನಿಮಾ ಕೂಡ ಇದಕ್ಕೆ ಸಂಬಂಧಪಟ್ಟಿದ್ದು, ಅನ್ನೋದು ನಿಮಗೆ ಗೊತ್ತಾ..? ...

ಸಿನಿಮಾದಲ್ಲಿ ಖಳನಾಯಕ ನಿಜ ಜೀವನದಲ್ಲಿ ಕರುಣಾಮಯಿ..

2020 ಹೊಸ ವರ್ಷ ಶುರುವಾಗಿ ಒಂದು ತಿಂಗಳೂ ಕಳೆದಿರಲಿಲ್ಲ. ಹೊಸ ವರ್ಷದಲ್ಲೇನಾದರೂ ಸಾಧಿಸೋಣ, ಹೊಸತೇನಾದರೂ ಮಾಡೋಣ. ಕಳೆದ ವರ್ಷವಂತೂ ಮಳೆಯ ಪ್ರಭಾವದಿಂದ ಹಾಳಾಗಿದ್ದ ಜನಜೀವನ ಈ ವರ್ಷವಾದರೂ ಸರಿಹೋಗಬಹುದೇನೋ ಎಂದು ಜೀವನ ಪಯಣ ಆರಂಭಿಸಿದ್ದ ಜನರಿಗೆ ಶಾಕ್ ಕೊಟ್ಟಿದ್ದು ಕೊರೊನಾ ಎಂಬ ಮಹಾಮಾರಿ. ಯಾರೋ ಮಾಡಿದ ತಪ್ಪಿಗೆ ಯಾರಿಗೋ ಶಿಕ್ಷೆ ಎಂಬಂತೆ, ಚೀನಾದಲ್ಲಿ ಹುಟ್ಟಿದ...

ಮಣ್ಣಲ್ಲಿ ಮಣ್ಣಾದ ಚಿರು ಸರ್ಜಾ: ಹಿಂದೂ ಸಂಪ್ರದಾಯದಂತೆ ಅಂತ್ಯಸಂಸ್ಕಾರ, ಕ್ರಿಶ್ಚಿಯನ್ ಸಂಪ್ರದಾಯದಂತೆ ಪ್ರಾರ್ಥನೆ

ನಿನ್ನೆ ಹೃದಯಾಘಾತದಿಂದ ಮೃತಪಟ್ಟಿದ್ದ ನಟ ಚಿರಂಜೀವಿ ಸರ್ಜ್‌ರನ್ನ ಇಂದು ಕನಕಪುರ ರಸ್ತೆಯಲ್ಲಿರುವ ನೆಲಗುಳಿ ಫಾರ್ಮ್‌ಹೌಸ್‌ನಲ್ಲಿ ಹಿಂದೂ ಸಂಪ್ರದಾಯದ ಪ್ರಕಾರ ಅಂತ್ಯ ಸಂಸ್ಕಾರ ಮಾಡಲಾಯಿತು. ಅದಕ್ಕೂ ಮೊದಲು ತ್ಯಾಗರಾಜನಗರದ ಚಿರು ನಿವಾಸದಲ್ಲಿ ಚಿರು ಪಾರ್ಥೀವ ಶರೀರವನ್ನ ಅಂತಿಮ ದರ್ಶನಕ್ಕಾಗಿ ಇಡಲಾಗಿತ್ತು. ಡಿ.ಕೆ.ಶಿವಕುಮಾರ್, ಕುಮಾರಸ್ವಾಮಿ, ಅನಿತಾ ಕುಮಾರಸ್ವಾಮಿ, ಬಿ.ವೈ.ವಿಜಯೇಂದ್ರ, ನಟ ದರ್ಶನ್, ಆದಿತ್ಯ, ಜಗ್ಗೇಶ್, ಸುಮಲತಾ, ನಟಿ...

ಚಿರು ನಿಧನಕ್ಕೆ ಸ್ಯಾಂಡಲ್‌ವುಡ್ ಗಣ್ಯರ ಸಂತಾಪ

ಸ್ಯಾಂಡಲ್‌ವುಡ್ ನಟ ಚಿರು ಸರ್ಜಾ ಹೃದಯಾಘಾತದಿಂದ ಸಾವನ್ನಪ್ಪಿದ್ದು, ಚಿರು ನಿಧನಕ್ಕೆ ಗಣ್ಯರು ಸಂತಾಪ ಹೊರಹಾಕಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ನಟ ದರ್ಶನ್, ಚಿರು ಅಕಾಲಿಕ ಮರಣದಿಂದ ಮನಸ್ಸಿಗೆ ತುಂಬಾ ಘಾಸಿಯಾಗಿದೆ. ವಿಧಿ ನಿಜವಾಗಿಯೂ ತುಂಬಾ ಕ್ರೂರ. ಈ ನೋವನ್ನು ತಡೆದುಕೊಳ್ಳುವ ಶಕ್ತಿ ದೇವರು ಮೇಘನಾ ಹಾಗೂ ಸರ್ಜಾ ಕುಟುಂಬದವರಿಗೆ ನೀಡಲಿ ಎಂದು ಸಂತಾಪ...

ಚಿರ ನಿದ್ರೆಗೆ ಜಾರಿದ ಚಿರಂಜೀವಿ ಸರ್ಜಾ: ಲೈಫ್ ಜರ್ನಿ..

ವಿಕೇಂಡ್‌ನಲ್ಲಿ ರಿಲ್ಯಾಕ್ಸ್ ಮೂಡಿನಲ್ಲಿದ್ದ ಸ್ಯಾಂಡಲ್‌ವುಡ್‌ಗಿಂದು ಶಾಕಿಂಗ್ ನ್ಯೂಸ್‌ ಒಂದು ಬರಸಿಡಿಲಿನಂತೆ ಬಂದೆರಗಿತ್ತು. ಒಂದು ಕ್ಷಣ ಈ ಸುದ್ದಿ ಸುಳ್ಳಾಗಬಾರದಾ ಅಂತಾ ಎಲ್ಲರೂ ಅಂದುಕೊಂಡಿದ್ದರು. ಆದ್ರೆ ಚಿರಂಜೀವಿ ಸರ್ಜಾ ತಮ್ಮ ಬದುಕಿನ ಪಯಣ ಮುಗಿಸಿದ್ದರು. ಹೌದು, ಸ್ಯಾಂಡಲ್‌ವುಡ್ ನಟ ಚಿರಂಜೀವಿ ಸರ್ಜಾ(39) ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಮಧ್ಯಾಹ್ನದ ಹೊತ್ತಿಗೆ ಎದೆ ನೋವು ಕಾಣಿಸಿಕೊಂಡಿದ್ದು, ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿತ್ತು....

ಸ್ಯಾಂಡಲ್‌ವುಡ್ ನಟ ಚಿರಂಜೀವಿ ಸರ್ಜಾ ಇನ್ನಿಲ್ಲ..!

ಸ್ಯಾಂಡಲ್‌ವುಡ್ ನಟ ಚಿರಂಜೀವಿ ಸರ್ಜಾ(39) ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಚಿರಂಜೀವಿ ಸರ್ಜಾಗೆ ಉಸಿರಾಟದ ಸಮಸ್ಯೆ ಎದುರಾಗಿದ್ದು, ಚಿಕಿತ್ಸೆಗಾಗಿ ಬೆಂಗಳೂರಿನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ ಚಿಕಿತ್ಸೆ ಫಲಿಸದೇ ಚಿರಂಜೀವಿ ಸರ್ಜಾ ಕೊನೆಯುಸಿರೆಳೆದಿದ್ದಾರೆ. 1980 ಅಕ್ಟೋಬರ್ 17ರಂದು ಜನಿಸಿದ ಚಿರಂಜೀವಿ ಸರ್ಜಾ, ಬೆಂಗಳೂರಿನಲ್ಲೇ ತಮ್ಮ ವಿದ್ಯಾಭ್ಯಾಸ ಮುಗಿಸಿದ್ದರು. 2018ರಲ್ಲಿ ಚಿರಂಜೀವಿ ಸರ್ಜಾ ಮೇಘನಾ ರಾಜ್ ಜೊತೆ ಹಸೆಮಣೆ...
- Advertisement -spot_img

Latest News

‘ಇಷ್ಟು ದಿನ ಡಿಲೆವರಿ ಬಾಯ್ ಹೆಸರು ನೋಡಿ ಜನ ಕ್ಯಾನ್ಸಲ್ ಮಾಡ್ತಿದ್ರು. ಈಗ ಪೈಲಟ್ ಹೆಸರು ನೋಡಿ ಫ್ಲೈಟ್ ಕ್ಯಾನ್ಸಲ್ ಮಾಡ್ತಾರೆ’

National News: ಓಮನ್ ವಿಮಾನದಲ್ಲಿ ಭಯೋತ್ಪಾದಕರ ಜತೆ ಸೇರಿ ಪೈಲಟ್ ವಿಮಾನ ಹೈಜಾಕ್‌ಗೆ ಪ್ಲಾನ್ ಮಾಡಿದ್ದು, ಭಾರತದ ಪೈಲಟ್ ಆಗಿದ್ದ ಸ್ಮಿತ್ ಮಚ್ಚಾರ್ ಅವರೆಲ್ಲರನ್ನೂ ಎದುರುಸಿ,...
- Advertisement -spot_img