ಇತ್ತೀಚೆಗಷ್ಟೇ ಸಿಎಂ ಸಿದ್ದರಾಮಯ್ಯ ಸರ್ಕಾರ ಸಿನಿ ರಸಿಕರಿಗೆ ಗುಡ್‌ನ್ಯೂಸ್ ಕೊಟ್ಟಿತ್ತು. ಥಿಯೇಟರ್, ಮಲ್ಟಿಫ್ಲೆಕ್ಸ್‌ಗಳಲ್ಲಿ ಗರಿಷ್ಠ ಟಿಕೆಟ್ ದರ 200 ರೂಪಾಯಿಗೆ ನಿಗಧಿ ಮಾಡುವ ಆದೇಶ ನೀಡಿತ್ತು. ಕನ್ನಡ ಸೇರಿದಂತೆ ಎಲ್ಲಾ ಭಾಷೆಯ ಸಿನಿಮಾಗಳಿಗೂ ಇದು ಅನ್ವಯ ಆಗಬೇಕಿತ್ತು. ಆದರೆ, ಸರ್ಕಾರದ ಈ ಆದೇಶಕ್ಕೆ ಮಲ್ಟಿಫ್ಲೆಕ್ಸ್ ಹಾಗೂ ಕೆಲ ನಿರ್ಮಾಪಕರು ಸೆಡ್ಡು ಹೊಡೆದಿದ್ದಾರೆ.
ರಾಜ್ಯ ಸರ್ಕಾರ ಕರ್ನಾಟಕದಲ್ಲಿ...
ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಅಕೌಂಟ್ಗೆ ಮತ್ತೊಂದು ಮೆಗಾಪ್ರಾಜೆಕ್ಟ್ ಸೇರಿಕೊಂಡಿದೆ. ಹೃತಿಕ್ ರೋಶನ್ ನಟನೆಯ ಸೂಪರ್ ಹಿಟ್ ಸೂಪರ್ ಹೀರೋ ಕ್ರಿಶ್ ಸರಣಿಯ ಹೊಸ ಮೂವಿಗೆ ರಶ್ಮಿಕಾ ಎಂಟ್ರಿ ಕೊಟ್ಟಿದ್ದಾರೆ. ಬಾಲಿವುಡ್ ಹ್ಯಾಂಡಸಮ್ ಹೃತಿಕ್ ಜೊತೆ ಕಿರಿಕ್ ಬ್ಯೂಟಿ ಸ್ಕ್ರೀನ್ ಶೇರ್ ಮಾಡಲಿದ್ದಾರೆ.
ಯೆಸ್ ರಶ್ಮಿಕಾನ ಎಲ್ಲರೂ ಲಕ್ಕಿ ಕ್ವೀನ್ ಅಂತಾರೆ. ರಶ್ಮಿಕಾ ನಾಯಕಿಯಾದ್ರೆ ಸಿನಿಮಾ...
Sandalwood: ಸರೆಗಮಪ ರಿಯಾಲಿಟಿ ಶೋನಲ್ಲಿ ನೀನೇ ರಾಮಾ ನೀನೇ ಶಾಮಾ ಎನ್ನುವ ಹಾಡು ಹೇಳಿ, ಎಲ್ಲರ ಹುಬ್ಬೇರುವಂತೆ ಮಾಡಿದ ಗಾಯಕಿ ಸುಹಾನಾ ಸೈಯದ್ ತಮ್ಮ ಗಾಯನ ಪಯಣದಲ್ಲಿ ನಿರತರಾಗಿದ್ದಾರೆ. ಈ ಮಧ್ಯೆ ಆಗಾಗ ಇನ್‌ಸ್ಟಾಗ್ರಾಮ್‌ನಲ್ಲಿ ಹಾಡಿನ ತುಣುಕುಳನ್ನು ಹರಿಬಿಡುತ್ತಿರುತ್ತಾರೆ.
ಇದೀಗ ಅವರು ಮಾಡಿರುವ 1 ಪೋಸ್ಟ್ ನೋಡಿ ಹಲವರು ಹೌಹಾರಿದ್ದಾರೆ. ಇದಕ್ಕೆ ಕಾರಣವೇನು ಅಂದ್ರೆ, ಸುಹಾನಾ...
ರಿಷಬ್ ಶೆಟ್ಟಿ ನಿರ್ದೇಶನದ ಬಹು ನಿರೀಕ್ಷಿತ ಚಿತ್ರ ಕಾಂತಾರ ಚಾಪ್ಟರ್ 1ರ ಟ್ರೈಲರ್ ಸೆಪ್ಟೆಂಬರ್ 22 ಬಿಡುಗಡೆಯಾಗಿದೆ. ಯೂಟ್ಯುಬ್ ನಲ್ಲಿ ಲಕ್ಷ ಲಕ್ಷ ವೀಕ್ಷಣೆ ಪಡೆದು ಮುನ್ನುಗುತ್ತಿದೆ. ಒಳ್ಳೆ ರೆಸ್ಪಾನ್ಸ್ ಕೂಡ ಬರುತ್ತಿದೆ. ಕಾಂತಾರ ಚಾಪ್ಟರ್ 1 ಇದೇ ಅಕ್ಟೋಬರ್ 2ರ ಗಾಂಧಿ ಜಯಂತಿಯಂದು ತೆರೆಗೆ ಅಪ್ಪಳಿಸಲಿದೆ. 2022ರ ಸೆಪ್ಟೆಂಬರ್ 30ರಂದು ತೆರೆಗೆ ಬಂದಿದ್ದ...
ಬಿಗ್ ಬಾಸ್ ಕನ್ನಡ ಸೀಸನ್ 12 ಆರಂಭಕ್ಕೆ ಇನ್ನು ಕೆಲವೇ ದಿನಗಳು ಬಾಕಿಯಿದ್ದು, ಈ ವಾರಾಂತ್ಯದಲ್ಲೇ ಶೋ ಪ್ರಾರಂಭವಾಗಲಿರುವುದು ದೃಢವಾಗಿದೆ. ಶೋ ಶುರು ಆಗೋದಕ್ಕೂ ಮೊದಲು ಸ್ಪರ್ಧಿಗಳ ಅಂತಿಮ ಪಟ್ಟಿಯ ತಯಾರಿ ಜೋರಾಗಿದೆ. ಯಾರು ಯಾರು ಈ ಬಾರಿ ಬಿಗ್ ಬಾಸ್ ಮನೆಯೊಳಗೆ ಕಾಲಿಡಲಿದ್ದಾರೆ ಎಂಬ ಚರ್ಚೆಗಳು ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚು ಕಾಣಿಸುತ್ತಿವೆ.
ಇದೀಗ, ಸೋಶಿಯಲ್...
ಕಾಲಿವುಡ್ ಸೂಪರ್ಸ್ಟಾರ್ ರಜನಿಕಾಂತ್ ಅವರಿಗೆ ಇರುವ ಅಭಿಮಾನ ಭಕ್ತಿ ಮತ್ತೊಮ್ಮೆ ಚರ್ಚೆಗೆ ಕಾರಣವಾಗಿದೆ. ರಜನಿ ಅವರನ್ನು ದೇವರಂತೆ ಪೂಜಿಸುವ ಅಭಿಮಾನಿಗಳ ಕೊರತೆ ಇಲ್ಲ. ಅವರ ಹೆಸರಲ್ಲಿ ದೇವಸ್ಥಾನಗಳನ್ನು ನಿರ್ಮಿಸಿದ ಉದಾಹರಣೆಗಳೇ ಸಾಕಷ್ಟು. ಈಗ ಮತ್ತೊಬ್ಬ ಕಟ್ಟಾ ಅಭಿಮಾನಿ ನವರಾತ್ರಿ ಸಂದರ್ಭದಲ್ಲಿ ರಜನಿಕಾಂತ್ ಮೂರ್ತಿಗೆ ದೇವರಂತೆ ಆರತಿ ಮಾಡಿ ಪೂಜೆ ಸಲ್ಲಿಸುತ್ತಿರುವ ವಿಡಿಯೋ ವೈರಲ್ ಆಗಿದೆ.
ತಮಿಳುನಾಡಿನ...
ದಕ್ಷಿಣ ಭಾರತದ ಜನಪ್ರಿಯ ರಾಜಕೀಯ ನಾಯಕ ಹಾಗೂ ಆಂಧ್ರ ಉಪಮುಖ್ಯಮಂತ್ರಿಯಾಗಿರುವ ಪವನ್ ಕಲ್ಯಾಣ್, ರಾಜಕೀಯ ಜವಾಬ್ದಾರಿಗಳ ಜೊತೆಗೆ ಸಿನೆಮಾ ಕ್ಷೇತ್ರದಲ್ಲೂ ಸಕ್ರಿಯರಾಗಿದ್ದಾರೆ. ಇತ್ತೀಚೆಗೆ ಅವರ ನಟನೆಯ ಹರಿ ಹರ ವೀರ ಮಲ್ಲು ಸಿನಿಮಾ ಬಿಡುಗಡೆಯಾದರೂ ಬಾಕ್ಸ್ ಆಫೀಸಿನಲ್ಲಿ ಯಶಸ್ಸು ಸಾಧಿಸಲಿಲ್ಲ. ಇದೀಗ ಅವರು ನಟಿಸಿರುವ ಮತ್ತೊಂದು ಸಿನಿಮಾ ಓಜಿ ಸೆಪ್ಟೆಂಬರ್ 25ರಂದು ಬಿಡುಗಡೆಗೆ ಸಜ್ಜಾಗಿದೆ....
ಮಲಯಾಳಂ ಸಿನಿಮಾ ಮತ್ತು ನಾಟಕ ರಂಗದ ದಂತಕಥೆಯ ನಟ ಮೋಹನ್ ಲಾಲ್ರನ್ನು 2023ರ ದಾದಾ ಸಾಹೇಬ್ ಪಾಲ್ಕೆ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಕೇಂದ್ರದ ವಾರ್ತಾ ಮತ್ತು ಪ್ರಸಾರ ಇಲಾಖೆ ಈ ಘೋಷಣೆ ಮಾಡಿದ್ದು, ಪ್ರಶಸ್ತಿ ಆಯ್ಕೆ ಸಮಿತಿಯ ಶಿಫಾರಸ್ಸಿನ ಮೇರೆಗೆ ಕೇಂದ್ರ ಸರ್ಕಾರವು ಮೋಹನ್ ಲಾಲ್ ಅವರಿಗೆ ಪ್ರತಿಷ್ಠಿತ ಪ್ರಶಸ್ತಿ ನೀಡಲು ನಿರ್ಧರಿಸಿದೆ.
ಮೋಹನ್ ಲಾಲ್...
ನಟ-ನಿರ್ದೇಶಕ ರಿಷಬ್ ಶೆಟ್ಟಿಯವರ ಬಹುನಿರೀಕ್ಷಿತ ಕಾಂತಾರ ಚಾಪ್ಟರ್-1' ಟ್ರೇಲರ್ 22 ಸೆಪ್ಟೆಂಬರ್ 2025ರಂದು ಬಿಡುಗಡೆ ಆಗಲಿರುವುದು ಗೊತ್ತೇ ಇದೆ. ಈ ಟ್ರೈಲರ್ ಲಾಂಚ್ ಸಾಕಷ್ಟು ವಿಶೇಷವಾಗಿ, ವಿಭಿನ್ನವಾಗಿ ಮೂಡಿಬರಲಿದೆಯಂತೆ. ಕಾಂತಾರ ಪ್ರೀಕ್ವೆಲ್ 22 ಸೆಪ್ಟೆಂಬರ್ 2025 ರಂದು ನಡೆಯಲಿದೆ.
ಹಿಂದಿ ಭಾಷೆಯ ಟ್ರೈಲರ್ ಬಿಡುಗಡೆಯನ್ನು ಬಾಲಿವುಡ್ ಹ್ಯಾಂಡ್‌ಸಮ್ ನಟ ಹೃತಿಕ್ ರೋಶನ್ ಮಾಡಲಿದ್ದಾರೆ. ಮಲಯಾಳಂ ಟ್ರೈಲರ್...
ಎಲ್ಲರಿಗು ಗೊತ್ತಿರೋಹಾಗೆ ಕಿಚ್ಚ ಸುದೀಪ್ ಅವರ ತಾಯಿ ಹಲವು ತಿಂಗಳುಗಳ ಹಿಂದೆ ನಿಧನರಾಗಿದ್ದರು. ಕಿಚ್ಚ ಕೂಡ ದುಃಖದಲ್ಲಿದ್ರು. ಆದ್ರೆ ಈಗ ಬಾದ್ ಷಾ ಕಿಚ್ಚಾ ಸುದೀಪ್ ಸದ್ಯ ಬಿಗ್ ಬಾಸ್ ಸೀಸನ್ ೧೨ ತಯಾರಿಯಲ್ಲಿ ಬ್ಯುಸಿಯಾಗಿದ್ದಾರೆ.
ಕಿಚ್ಚ ಸುದೀಪ್ ಅವರ ಅಭಿಮಾನಿ ಕಿಚ್ಚನಿಗೋಸ್ಕರ ಒಂದು ಚಿತ್ರವನ್ನ ಬಿಡಿಸಿ ಗಿಫ್ಟ್ ನೀಡಿದ್ದಾರೆ. ಆ ಚಿತ್ರವನ್ನ ನೋಡಿ ಸುದೀಪ್...
ಬಿಜೆಪಿಯಿಂದ ಉಚ್ಚಾಟನೆಗೊಂಡರೂ ರಾಜ್ಯದ ರಾಜಕೀಯದಲ್ಲೇ ಪ್ರಬಲ ಸ್ಥಾನ ಪಡೆದಿರುವ ಬಸನಗೌಡ ಪಾಟೀಲ್ ಯತ್ನಾಳ್ ಈಗ ಮತ್ತೊಂದು ತೀಕ್ಷ್ಣ ಹೇಳಿಕೆಯಿಂದ ಸಂಚಲನ ಉಂಟು ಮಾಡಿದ್ದಾರೆ. ಹೊಸ ರಾಜಕೀಯ...