Sunday, October 4, 2026

ಸಿನಿಮಾ

ರಾಕೇಶ್ ಗೆ 3 RELATIONSHIP! LOVE YOU ಹೇಳಿದವರೆಷ್ಟು ಜನ?: Rakesh Adiga Podcast

Sandalwood: ರಾಕೇಶ್ ಅಡಿಗ ಅವರು ಹ್ಯಾಂಡಸಮ್ ಆಗಿದ್ದು ಟ್ಯಾಲೆಂಟೆಡ್‌ ಆಗಿದ್ದಾರೆ. ಹಾಗಾಗಿ ಪ್ರಪೋಸಲ್ಸ್ ಬಂದಿರಬಹುದು ಅನ್ನೋ ಅಂದಾಜು ಹಲವರಿಗಿರುತ್ತದೆ. ಆ ಬಗ್ಗೆ ರಾಕೇಶ್ ಅವರೇ ಮಾತನಾಡಿದ್ದಾರೆ ನೋಡಿ. https://youtu.be/HImly7p0P_Y ರಾಕೇಶ್ ಅಡಿಗ ಅವರು ಈ ಬಗ್ಗೆ ಮಾತನಾಡಿದ್ದು, ಸಿನಿ ಇಂಡಸ್ಟ್ರಿಯಲ್ಲಿ ನನಗೆ ಯಾರ ಜತೆಯೂ ಅಫೇರ್ ಇರಲಿಲ್ಲ. ಆದರೆ 3ರಿಂದ 4 ರಿಲೆಶನ್‌ಶಿಪ್ ಇತ್ತು. ಮ್ಯೂಚುವಲ್ ಆಗಿ...

ಮಗುವಿನ ನಿರೀಕ್ಷೆಯಲ್ಲಿ ಕತ್ರಿನಾ – ವಿಕ್ಕಿ ದಂಪತಿ!

ಬಾಲಿವುಡ್ ಸ್ಟಾರ್ ನಟಿ ಕತ್ರಿನಾ ಕೈಫ್ ಮತ್ತು ನಟ ವಿಕ್ಕಿ ಕೌಶಲ್ 2021 ರಲ್ಲಿ ವಿವಾಹವಾದರು. ಕತ್ರಿನಾ ಕೈಫ್, ವಿಕ್ಕಿ ಕೌಶಲ್​​ಗಿಂತಲೂ ಏಳು ವರ್ಷ ದೊಡ್ಡವರು. ಇದೀಗ, ನಾಲ್ಕು ವರ್ಷದ ಬಳಿಕ ಈ ದಂಪತಿ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಕತ್ರಿನಾ ಕೈಫ್ ಗರ್ಭಿಣಿ ಎಂಬ ಸುದ್ದಿಯನ್ನು ಅವರು ಸಾಮಾಜಿಕ ಜಾಲತಾಣದಲ್ಲಿ ಖಾತ್ರಿ ಮಾಡಿದ್ದಾರೆ. ನಟಿ ಕತ್ರಿನಾ ಕೈಫ್...

ರಾಕೇಶ್ ಸೋನು ಮಧ್ಯ ಏನಿದೆ? ದಿವ್ಯಾ ಸುರೇಶ್ ಏನಾಗ್ಬೇಕು? | Rakesh Adiga Podcast

Sandalwood: ನಟ ರಾಕೇಶ್ ಅಡಿಗ ಅವರು ಸ್ಯಾಂಡಲ್‌ವುಡ್‌ನಲ್ಲಿ ಕೆಲ ಸಿನಿಮಾಗಳನ್ನು ಮಾಡಿದ ಬಳಿಕ, ಬಿಗ್‌ಬಾಸ್‌ಗೂ ಬಂದಿದ್ದರು. ಈ ವೇಳೆ ಅವರ ಅನುಭವ ಹೇಗಿತ್ತು ಅನ್ನೋ ಬಗ್ಗೆ ಅವರೇ ಮಾತನಾಡಿದ್ದಾರೆ ನೋಡಿ.. https://youtu.be/XyB931kQjDg ಬಿಗ್‌ಬಾಸ್ ನಲ್ಲಿ ರಾಕೇಶ್ ಮತ್ತು ಸೋನು ಶ್ರೀನಿವಾಸ್ ಗೌಡ ತುಂಬಾ ಸ್ನೇಹದಿಂದ ಇದ್ದರು. ಇದನ್ನು ನೋಡಿ, ಹಲವರು ಇವರಿಬ್ಬರ ಮಧ್ಯೆ ಏನೋ ಇದೆ ಅಂತಲೇ...

₹200 ರೇಟ್‌ಗೆ ‘ಹೈ’ಬ್ರೇಕ್‌! ಸಿನಿಮಾ ಸಿಕ್ಕಾಪಟ್ಟೆ ಕಾಸ್ಟ್ಲಿ

ಇತ್ತೀಚೆಗಷ್ಟೇ ಸಿಎಂ ಸಿದ್ದರಾಮಯ್ಯ ಸರ್ಕಾರ ಸಿನಿ ರಸಿಕರಿಗೆ ಗುಡ್‌ನ್ಯೂಸ್ ಕೊಟ್ಟಿತ್ತು. ಥಿಯೇಟರ್, ಮಲ್ಟಿಫ್ಲೆಕ್ಸ್‌ಗಳಲ್ಲಿ ಗರಿಷ್ಠ ಟಿಕೆಟ್ ದರ 200 ರೂಪಾಯಿಗೆ ನಿಗಧಿ ಮಾಡುವ ಆದೇಶ ನೀಡಿತ್ತು. ಕನ್ನಡ ಸೇರಿದಂತೆ ಎಲ್ಲಾ ಭಾಷೆಯ ಸಿನಿಮಾಗಳಿಗೂ ಇದು ಅನ್ವಯ ಆಗಬೇಕಿತ್ತು. ಆದರೆ, ಸರ್ಕಾರದ ಈ ಆದೇಶಕ್ಕೆ ಮಲ್ಟಿಫ್ಲೆಕ್ಸ್ ಹಾಗೂ ಕೆಲ ನಿರ್ಮಾಪಕರು ಸೆಡ್ಡು ಹೊಡೆದಿದ್ದಾರೆ. ರಾಜ್ಯ ಸರ್ಕಾರ ಕರ್ನಾಟಕದಲ್ಲಿ...

ಕ್ರಿಶ್- 4 ಗೆ ರಶ್ಮಿಕಾ ಮಂದಣ್ಣ ಎಂಟ್ರಿ!

ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಅಕೌಂಟ್​​ಗೆ ಮತ್ತೊಂದು ಮೆಗಾಪ್ರಾಜೆಕ್ಟ್ ಸೇರಿಕೊಂಡಿದೆ. ಹೃತಿಕ್ ರೋಶನ್ ನಟನೆಯ ಸೂಪರ್ ಹಿಟ್ ಸೂಪರ್ ಹೀರೋ ಕ್ರಿಶ್ ಸರಣಿಯ ಹೊಸ ಮೂವಿಗೆ ರಶ್ಮಿಕಾ ಎಂಟ್ರಿ ಕೊಟ್ಟಿದ್ದಾರೆ. ಬಾಲಿವುಡ್ ಹ್ಯಾಂಡಸಮ್ ಹೃತಿಕ್ ಜೊತೆ ಕಿರಿಕ್ ಬ್ಯೂಟಿ ಸ್ಕ್ರೀನ್ ಶೇರ್ ಮಾಡಲಿದ್ದಾರೆ. ಯೆಸ್ ರಶ್ಮಿಕಾನ ಎಲ್ಲರೂ ಲಕ್ಕಿ ಕ್ವೀನ್ ಅಂತಾರೆ. ರಶ್ಮಿಕಾ ನಾಯಕಿಯಾದ್ರೆ ಸಿನಿಮಾ...

Sandalwood: ತನ್ನ ನೆಚ್ಚಿನ ಹುಡುಗನನ್ನು ಪರಿಚಯಿಸಿದ ಗಾಯಕಿ ಸುಹಾನಾ ಸಯ್ಯದ್

Sandalwood: ಸರೆಗಮಪ ರಿಯಾಲಿಟಿ ಶೋನಲ್ಲಿ ನೀನೇ ರಾಮಾ ನೀನೇ ಶಾಮಾ ಎನ್ನುವ ಹಾಡು ಹೇಳಿ, ಎಲ್ಲರ ಹುಬ್ಬೇರುವಂತೆ ಮಾಡಿದ ಗಾಯಕಿ ಸುಹಾನಾ ಸೈಯದ್ ತಮ್ಮ ಗಾಯನ ಪಯಣದಲ್ಲಿ ನಿರತರಾಗಿದ್ದಾರೆ. ಈ ಮಧ್ಯೆ ಆಗಾಗ ಇನ್‌ಸ್ಟಾಗ್ರಾಮ್‌ನಲ್ಲಿ ಹಾಡಿನ ತುಣುಕುಳನ್ನು ಹರಿಬಿಡುತ್ತಿರುತ್ತಾರೆ. ಇದೀಗ ಅವರು ಮಾಡಿರುವ 1 ಪೋಸ್ಟ್ ನೋಡಿ ಹಲವರು ಹೌಹಾರಿದ್ದಾರೆ. ಇದಕ್ಕೆ ಕಾರಣವೇನು ಅಂದ್ರೆ, ಸುಹಾನಾ...

ಮಾಂಸ ತಿಂದು ಕಾಂತಾರ ನೋಡುವಂತಿಲ್ಲ : ವೈರಲ್ ಆಯ್ತು ರೂಲ್ಸ್ ಪೋಸ್ಟ್

ರಿಷಬ್ ಶೆಟ್ಟಿ ನಿರ್ದೇಶನದ ಬಹು ನಿರೀಕ್ಷಿತ ಚಿತ್ರ ಕಾಂತಾರ ಚಾಪ್ಟರ್ 1ರ ಟ್ರೈಲರ್ ಸೆಪ್ಟೆಂಬರ್ 22 ಬಿಡುಗಡೆಯಾಗಿದೆ. ಯೂಟ್ಯುಬ್ ನಲ್ಲಿ ಲಕ್ಷ ಲಕ್ಷ ವೀಕ್ಷಣೆ ಪಡೆದು ಮುನ್ನುಗುತ್ತಿದೆ. ಒಳ್ಳೆ ರೆಸ್ಪಾನ್ಸ್ ಕೂಡ ಬರುತ್ತಿದೆ. ಕಾಂತಾರ ಚಾಪ್ಟರ್ 1 ಇದೇ ಅಕ್ಟೋಬರ್ 2ರ ಗಾಂಧಿ ಜಯಂತಿಯಂದು ತೆರೆಗೆ ಅಪ್ಪಳಿಸಲಿದೆ. 2022ರ ಸೆಪ್ಟೆಂಬರ್ 30ರಂದು ತೆರೆಗೆ ಬಂದಿದ್ದ...

ದೊಡ್ಮಮನೆಗೆ ಇವರೇ ಹೋಗೋದಂತೆ ಫೈನಲ್‌ ಪಟ್ಟಿ ಬಂತು!!

ಬಿಗ್ ಬಾಸ್ ಕನ್ನಡ ಸೀಸನ್ 12 ಆರಂಭಕ್ಕೆ ಇನ್ನು ಕೆಲವೇ ದಿನಗಳು ಬಾಕಿಯಿದ್ದು, ಈ ವಾರಾಂತ್ಯದಲ್ಲೇ ಶೋ ಪ್ರಾರಂಭವಾಗಲಿರುವುದು ದೃಢವಾಗಿದೆ. ಶೋ ಶುರು ಆಗೋದಕ್ಕೂ ಮೊದಲು ಸ್ಪರ್ಧಿಗಳ ಅಂತಿಮ ಪಟ್ಟಿಯ ತಯಾರಿ ಜೋರಾಗಿದೆ. ಯಾರು ಯಾರು ಈ ಬಾರಿ ಬಿಗ್ ಬಾಸ್ ಮನೆಯೊಳಗೆ ಕಾಲಿಡಲಿದ್ದಾರೆ ಎಂಬ ಚರ್ಚೆಗಳು ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚು ಕಾಣಿಸುತ್ತಿವೆ. ಇದೀಗ, ಸೋಶಿಯಲ್...

ನವರಾತ್ರಿ ಹಬ್ಬಕ್ಕೆ ದೇವರಾದ ರಜನಿಕಾಂತ್ : ಅಭಿಮಾನಿಯ ಕ್ರೇಜಿ ಭಕ್ತಿ

ಕಾಲಿವುಡ್ ಸೂಪರ್ಸ್ಟಾರ್ ರಜನಿಕಾಂತ್ ಅವರಿಗೆ ಇರುವ ಅಭಿಮಾನ ಭಕ್ತಿ ಮತ್ತೊಮ್ಮೆ ಚರ್ಚೆಗೆ ಕಾರಣವಾಗಿದೆ. ರಜನಿ ಅವರನ್ನು ದೇವರಂತೆ ಪೂಜಿಸುವ ಅಭಿಮಾನಿಗಳ ಕೊರತೆ ಇಲ್ಲ. ಅವರ ಹೆಸರಲ್ಲಿ ದೇವಸ್ಥಾನಗಳನ್ನು ನಿರ್ಮಿಸಿದ ಉದಾಹರಣೆಗಳೇ ಸಾಕಷ್ಟು. ಈಗ ಮತ್ತೊಬ್ಬ ಕಟ್ಟಾ ಅಭಿಮಾನಿ ನವರಾತ್ರಿ ಸಂದರ್ಭದಲ್ಲಿ ರಜನಿಕಾಂತ್ ಮೂರ್ತಿಗೆ ದೇವರಂತೆ ಆರತಿ ಮಾಡಿ ಪೂಜೆ ಸಲ್ಲಿಸುತ್ತಿರುವ ವಿಡಿಯೋ ವೈರಲ್ ಆಗಿದೆ. ತಮಿಳುನಾಡಿನ...

ಪವನ್ ಕಲ್ಯಾಣ್ OG ಸಿನಿಮಾಗೆ ಆಂಧ್ರದಲ್ಲಿ ಮಧ್ಯರಾತ್ರಿ ಶೋಗಳಿಗೆ ಗ್ರೀನ್ ಸಿಗ್ನಲ್, ತೆಲಂಗಾಣದಲ್ಲಿ ನಿರಾಕರಣೆ

ದಕ್ಷಿಣ ಭಾರತದ ಜನಪ್ರಿಯ ರಾಜಕೀಯ ನಾಯಕ ಹಾಗೂ ಆಂಧ್ರ ಉಪಮುಖ್ಯಮಂತ್ರಿಯಾಗಿರುವ ಪವನ್ ಕಲ್ಯಾಣ್, ರಾಜಕೀಯ ಜವಾಬ್ದಾರಿಗಳ ಜೊತೆಗೆ ಸಿನೆಮಾ ಕ್ಷೇತ್ರದಲ್ಲೂ ಸಕ್ರಿಯರಾಗಿದ್ದಾರೆ. ಇತ್ತೀಚೆಗೆ ಅವರ ನಟನೆಯ ಹರಿ ಹರ ವೀರ ಮಲ್ಲು ಸಿನಿಮಾ ಬಿಡುಗಡೆಯಾದರೂ ಬಾಕ್ಸ್ ಆಫೀಸಿನಲ್ಲಿ ಯಶಸ್ಸು ಸಾಧಿಸಲಿಲ್ಲ. ಇದೀಗ ಅವರು ನಟಿಸಿರುವ ಮತ್ತೊಂದು ಸಿನಿಮಾ ಓಜಿ ಸೆಪ್ಟೆಂಬರ್ 25ರಂದು ಬಿಡುಗಡೆಗೆ ಸಜ್ಜಾಗಿದೆ....
- Advertisement -spot_img

Latest News

ಅನಾರೋಗ್ಯದಿಂದ ಬಳಲುತ್ತಿದ್ದ ಸುಂಟರಗಾಳಿ ಖ್ಯಾತಿಯ ವಿಲನ್ ಲಲೀತಮ್ಮಾ ವೃದ್ಧಾಶ್ರಮದಲ್ಲಿ ನಿಧನ

Sandalwood: ಇಷ್ಟು ದಿನ ಅನಾರೋಗ್ಯದಿಂದ ನರಳುತ್ತಿದ್ದ ನಟಿ ಲಲೀತಮ್ಮಾ ಇಂದು ನಿಧರನಾಗಿದ್ದಾರೆ. ಇವರು ಹಲವು ದಿನಗಳಿಂದ ನಡೆಯಲು ಸಾಧ್ಯವಾಗದೇ ವ್ಹೀಲ್‌ಚೇರ್‌ ಬಳಸುತ್ತಿದ್ದರು. 65 ವರ್ಷದ ಲಲೀತಮ್ಮ ಅವರಿಗೆ...
- Advertisement -spot_img