ಸ್ಯಾಂಡಲ್‌ವುಡ್ ನಟಿ ರಮ್ಯಾಗೆ ಕೆಟ್ಟದಾಗಿ ಕಾಮೆಂಟ್ ಮಾಡಿದ ದರ್ಶನ್ ಫ್ಯಾನ್ಸ್‌ಗೆ ಬೆಂಗಳೂರಿನ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ. ಅಶ್ಲೀಲ ಪದ ಬಳಸಿ ಕಾಮೆಂಟ್ ಮಾಡಿದ ಇಬ್ಬರನ್ನು ಅರೆಸ್ಟ್ ಮಾಡಲಾಗಿದೆ. ಸೋಷಿಯಲ್ ಮೀಡಿಯಾ ಐಡಿಗಳ ಮೂಲಕ ಈ ಇಬ್ಬರನ್ನು ಸೈಬರ್ ಕ್ರೈಮ್ ಪೊಲೀಸರು ಪತ್ತೆ ಮಾಡಿದ್ದಾರೆ.
ಸೈಬರ್ ಕ್ರೈಮ್ ಪೊಲೀಸರು ಆಗಸ್ಟ್ 1ರಂದು ಮೂವರನ್ನ ವಶಕ್ಕೆ ಪಡೆದು ವಿಚಾರಣೆ...
ಸ್ಯಾಂಡಲ್‌ವುಡ್ ನಟಿ ರಮ್ಯಾ ಹಾಗೂ ದರ್ಶನ್ ಫ್ಯಾನ್ಸ್ ವಾರ್ ಇನ್ನೂ ತಣ್ಣಗಾಗಿಲ್ಲ. ದರ್ಶನ್ ಅಭಿಮಾನಿಗಳ ವಿರುದ್ಧ ರಮ್ಯಾ ದೂರು ಕೊಟ್ಟ ಮೇಲೆ ತನಿಖೆಯೂ ನಡೆಯುತ್ತಿದೆ. ತಮ್ಮ ಅಭಿಮಾನಿಗಳಿಗೆ ದರ್ಶನ್ ತಿಳಿ ಹೇಳಿದ್ದರೆ ಇಷ್ಟೆಲ್ಲಾ ಆಗುತ್ತಿರಲಿಲ್ಲ ಅನ್ನೋದು ರಮ್ಯಾ ಅವರ ವಾದ. ಇಷ್ಟೇಲ್ಲಾ ಆದರೂ ನಟ ದರ್ಶನ್ ಮಾತ್ರ ಪ್ರತಿಕ್ರಿಯೆ ಕೊಡುತ್ತಿಲ್ಲ. ಮೌನಕ್ಕೆ ಶರಣಾಗಿದ್ದಾರೆ.
ನಟಿ ರಮ್ಯಾ...
ಸ್ಯಾಂಡಲ್‌ವುಡ್ ನಟಿ ರಮ್ಯಾ ಅವರು ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗಬೇಕು ಅಂತ ಪೋಸ್ಟ್ ಮಾಡಿದ್ದು ಫ್ಯಾನ್ಸ್ ವಾರ್‌ಗೆ ಕಾರಣವಾಗಿದೆ. ಅದಕ್ಕೆ ಪ್ರತಿಯಾಗಿ ದರ್ಶನ್ ಅವರ ಕೆಲ ಅಭಿಮಾನಿಗಳು ರಮ್ಯಾಗೆ ಅಶ್ಲೀಲ, ಅಸಭ್ಯ ಸಂದೇಶಗಳನ್ನು ಕಳುಹಿಸಿದ್ರು. ಇದು ಸಾಮಾಜಿಕ ಮಾಧ್ಯಮಗಳಲ್ಲಿ ಸಾಕಷ್ಟು ಚರ್ಚೆಯಾಗಿತ್ತು.
ಈ ಅಸಭ್ಯ ಸಂದೇಶಗಳನ್ನು ಕಂಡು ನಟ ಪ್ರಥಮ್, ಶಿವರಾಜ್ ಕುಮಾರ್, ವಿನಯ್ ರಾಜ್...
43 Dಬಾಸ್ ಫ್ಯಾನ್ಸ್ ಕೇಸ್
ಪೊಲೀಸ್ ತನಿಖೆ ಆರಂಭ
ದರ್ಶನ್ ಫ್ಯಾನ್ಸ್‌ಗಳು ಎಂದು ಕಾಮೆಂಟ್ ಮಾಡಿದ್ದವರ ವಿರುದ್ಧ ರಮ್ಯಾ ಕಾನೂನು ಸಮರಕ್ಕೆ ಶಂಖನಾದ ಮೊಳಗಿಸಿದ್ದಾರೆ. ಡಿ ಅಭಿಮಾನಿಗಳ ವಿರುದ್ಧ ಪೊಲೀಸ್ ಕಮಿಷನರ್‌ಗೆ ದೂರು ಕೊಟ್ಟಿದ್ದಾರೆ. ನಟಿಯ ದೂರಿನ ಆಧಾರದ ಮೇಲೆ ಎಫ್‌ಐಆರ್ ಕೂಡ ದಾಖಲಾಗಿದೆ. ಸೋಷಿಯಲ್ ಮೀಡಿಯಾದಲ್ಲಿ ಡಿ ಬಾಸ್ ಫ್ಯಾನ್ಸ್ ಅಂತ ಹೇಳಿಕೊಳ್ಳೋ ಕೆಲವು ಮಾನಗೇಡಿಗಳ...
ಜೀ ಕನ್ನಡದಲ್ಲಿ ಪ್ರಸಾರಗೊಂಡ ಭರ್ಜರಿ ಬ್ಯಾಚುಲರ್ಸ್, ಸೀಸನ್ 2, ಪ್ರೇಕ್ಷಕರಿಗೆ ಒಂದು ಹೆಚ್ಚಿನ ಮನರಂಜನೆ ನೀಡಿದ ರಿಯಾಲಿಟಿ ಶೋ. ಭಾನುವಾರ ಜುಲೈ 27 ಈ ಶೋನ ಫಿನಾಲೆ ಸಂಜೆ 6ಗಂಟೆಯಿಂದ ಪ್ರಸಾರವಾಗಿತ್ತು. ಎಲ್ಲಾ ಸ್ಪರ್ಧಿಗಳು ವಿವಿಧ ರೀತಿಯಲ್ಲಿ ಮನರಂಜನೆ ನೀಡಿದರು. ಶೋನ ಕೊನೆಯಲ್ಲಿ ವಿನ್ನರ್ ಹೆಸರನ್ನು ಘೋಷಿಸಿದ್ದಾರೆ.
'ಭರ್ಜರಿ ಬ್ಯಾಚುಲರ್ಸ್ ಸೀಸನ್ 2' ಜಿ ಕನ್ನಡದಲ್ಲಿ...
ನಟ ದರ್ಶನ್ ಅವರ ಅಭಿಮಾನಿಗಳು ಎನ್ನಲಾದ ಕೆಲವರ ಕೆಟ್ಟ ಕಾಮೆಂಟ್‌ಗಳ ವಿರುದ್ಧ ನಟಿ ರಮ್ಯಾ ಅವರು ದೂರು ದಾಖಲಿಸಿದ್ದಾರೆ. ಬೆಂಗಳೂರು ನಗರ ಪೊಲೀಸ್ ಕಮಿಷನರ್‌ಗೆ ದೂರು ಸಲ್ಲಿಸಿದ ರಮ್ಯಾ ಅವರು ದರ್ಶನ್ ಹಾಗೂ ಅವರ ಅಭಿಮಾನಿಗಳ ವಿರುದ್ಧ ಫುಲ್ ಗರಂ ಆಗಿದ್ದಾರೆ.
ದೂರು ಕೊಟ್ಟ ಬಳಿಕ ರಮ್ಯಾ ಅವರು ಮಾತನಾಡಿದರು. ರೇಣುಕಾಸ್ವಾಮಿ ಬದಲು ನನ್ನನ್ನು ಕೊಲೆ...
ರೇಣುಕಾಸ್ವಾಮಿ ಕೊಲೆ ಪ್ರಕರಣ ಸ್ಯಾಂಡಲ್‌ವುಡ್‌ನಲ್ಲಿ ಮತ್ತೊಮ್ಮೆ ಕಾಡ್ಗಿಚ್ಚು ಹೊತ್ತಿಸಿದೆ. ಆರೋಪಿಗಳಿಗೆ ಶಿಕ್ಷೆ ಆಗಬೇಕೆಂಬ ನಟಿ ರಮ್ಯಾ ಹೇಳಿಕೆಗೆ, ದರ್ಶನ್ ಫ್ಯಾನ್ಸ್ ಅಶ್ಲೀಲ ಕಾಮೆಂಟ್ ಮಾಡಿದ್ದಾರೆ. ಈ ಬಗ್ಗೆ ದೂರು ಕೊಡಲು ರಮ್ಯ ಅವರು ಮುಂದಾಗಿದ್ದಾರೆ. ಮಹಿಳಾ ಆಯೋಗವು ರಮ್ಯ ಅವರ ಪರ ನಿಂತಿದೆ. ಇದೀಗ ನಟ ಚೇತನ್ ಅಹಿಂಸ ಅವರ ಸಂಸ್ಥೆಯಿಂದ ಫಿಲಂ ಇಂಡಸ್ಟ್ರಿ...
ಬೆಂಗಳೂರು : ಬಿಗ್ ಬಾಸ್ ಖ್ಯಾತಿಯ ನಟ ಪ್ರಥಮ್ ಅವರ ಮೇಲೆ ದುಷ್ಕರ್ಮಿಗಳು ಅಟ್ಯಾಕ್ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ತಮ್ಮ ಸಿನಿಮಾದ ಚಿತ್ರೀಕರಣಕ್ಕೆ ತೆರಳುವ ಮುನ್ನ ದೊಡ್ಡಬಳ್ಳಾಪುರದ ದೇವಸ್ಥಾನವೊಂದಕ್ಕೆ ತೆರಳಿದ್ದರು. ಈ ವೇಳೆ ಅವರಿಗೆ ಜೀವ ಬೆದರಿಕೆ ಹಾಕಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಇನ್ನೂ ದೇವಸ್ಥಾನದಿಂದ ವಾಪಸ್ ಆಗುತ್ತಿದ್ದಾಗ ಕಾರಿಗೆ ಅಡ್ಡ ಬಂದು ಪ್ರಥಮ್‌ರನ್ನು...
Interview: ಲಕ್ಷ್ಮೀ ಬಾರಮ್ಮಾ ಖ್ಯಾತಿಯ ನಟಿ ಡಾ.ಲಾವಣ್ಯಾ ಸಂದರ್ಶನದಲ್ಲಿ ಮಾತನಾಡಿದ್ದು, ತಮ್ಮ ವೈವಾಹಿಕ ಜೀವನ, ನಟನಾ ಪಯಣದ ಬಗ್ಗೆ ಅನುಭವ ಹಂಚಿಕ“ಂಡಿದ್ದಾರೆ.
https://youtu.be/-gnYZ1ydV6E
ಮುದ್ದು ಮುಖದ ಚೆಲುವೆ ನಟಿ ಡಾ.ಲಾವಣ್ಯಾ, ತಮ್ಮ ಜೀವನದ ಬಗ್ಗೆ ಹಲವು ಸಂಗತಿಗಳನ್ನು ಹಂಚಿಕ``ಂಡಿದ್ದಾರೆ. ಈಕೆ ಹುಟ್ಟಿದ್ದು ಪಕ್ಕದ ರಾಜ್ಯ ಮಹಾರಾಷ್ಟ್ರದಲ್ಲಿ. ಬೆಳೆದಿದ್ದು ರಾಯಚೂರಿನಲ್ಲಿ. ಮತ್ತು ಹೈಸ್ಕೂಲ್ ವಿದ್ಯಾಭ್ಯಾಸ ಮುಗಿಸಿದ್ದು ಮಂಗಳೂರಿನಲ್ಲಿ. ತಮ್ಮ...
Interview: ಲಕ್ಷ್ಮೀ ಬಾರಮ್ಮಾ ಖ್ಯಾತಿಯ ನಟಿ ಡಾ.ಲಾವಣ್ಯಾ ಸಂದರ್ಶನದಲ್ಲಿ ಮಾತನಾಡಿದ್ದು, ತಮ್ಮ ವೈವಾಹಿಕ ಜೀವನ, ನಟನಾ ಪಯಣದ ಬಗ್ಗೆ ಅನುಭವ ಹಂಚಿಕ“ಂಡಿದ್ದಾರೆ.
https://youtu.be/6SefkZQfB8s
ಸದ್ಯ ಹಲ್ಲು ಕೀಳುವ ವೈದ್ಯೆ ಕೆಲಸ ಮಾಡುತ್ತಿರುೃವ ಡಾ.ಲಾವಣ್ಯಾ ಹಲ್ಲು ಕೂಡ 9ನೇ ತರಗತಿಯಲ್ಲಿ ಹಿಂದೆ ಮುಂದೆ ಇತ್ತಂತೆ. ಆಗ ಅವರು ಅವರ ಗೆಳತಿಯ ಜತೆ ಡೆಂಟಿಸ್ಟ್ ಹತ್ತಿರ ಹೋಗಿದ್ದರಂತೆ. ಆಗ ಆ...