Thursday, June 25, 2026

ಸಿನಿಮಾ

Bollywood News: ವಾರಕ್ಕೆ 90 ಗಂಟೆ ಕೆಲಸ ಮಾಡಬೇಕು ಎಂಬ ಹೇಳಿಕೆ ವಿರೋಧಿಸಿದ ನಟಿ ದೀಪಿಕಾ

Bollywood News: ಎಲ್ ಆ್ಯಂಡ್ ಟಿ ಸಂಸ್ಥೆಯ ಮುಖ್ಯಸ್ಥ ಎಸ್.ಎನ್.ಸುಬ್ರಹ್ಮಣ್ಯನ್ ಅವರು ಉದ್ಯೋಗಿಗಳು ವಾರಕ್ಕೆ 90 ಗಂಂಟೆ ಕೆಲಸ ಮಾಡಬೇಕು ಎಂದು ಹೇಳಿಕೆ ನೀಡಿದ್ದಾರೆ. ಈ ಹೇಳಿಕೆಯನ್ನು ಬಾಲಿವುಡ್ ನಟಿ, ಕನ್ನಡತಿ ದೀಪಿಕಾ ಪಡುಕೋಣೆ ವಿರೋಧಿಸಿದ್ದಾರೆ. ಸುಬ್ರಹ್ಮಣ್ಯನ್, ಭಾನುವಾರವೂ ನಿಮ್ಮಿಂದ ಕೆಲಸ ಮಾಡಿಸದಿರುವುದಕ್ಕೆ ನನಗೆ ವಿಷಾದವಿದೆ. ವಾರಕ್ಕೆ 90 ಗಂಟೆ ಕೆಲಸ ಮಾಡಬೇಕು. ನಾನು ಭಾನುವಾರ...

Sandalwood News: ಟಾಕ್ಸಿಕ್ ಗ್ಲಿಂಪ್ಸ್ ಮೈಲಿಗಲ್ಲು! ಪುಷ್ಪ2 ದಾಖಲೆ ಉಡೀಸ್

Sandalwood News: ಆರಂಭದಿಂದಲೂ ಯಶ್ ಅಭಿನಯದ 'ಟಾಕ್ಸಿಕ್' ಚಿತ್ರ ಸಿಕ್ಕಾಪಟ್ಟೆ ನಿರೀಕ್ಷೆ ಹುಟ್ಟಿಸಿದೆ. ಅದಕ್ಕೆ ಪೂರಕ ಅನ್ನುವಂತೆ ಅವರ ಬರ್ತ್ ಡೇಗೆ ರಿಲಿಸ್ ಆದ ಗ್ಲಿಂಪ್ಸ್ ಸಾಕ್ಷಿ ಅನ್ನಬಹುದು. ಅದಷ್ಟೇ ಅಲ್ಲ, ಈಗ ಟಾಕ್ಸಿಕ್ ಗ್ಲಿಂಪ್ಸ್ ಹೊಸ ದಾಖಲೆ ಬರೆದಿದೆ ಅಂದರೆ ನಂಬಲೇಬೇಕು. ಒಂದು ನಿಮಿಷದ ಸಣ್ಣ ಝಲಕ್ ಸದ್ಯಕ್ಕೆ ಸೋಶಿಯಲ್ ಮೀಡಿಯಾದಲ್ಲಿ ಸಖತ್...

Sandalwood News: ರಚಿತಾ ಸಿನಿಮಾಗೆ ಸಂಕಷ್ಟ! ಸಂಜು-ಗೀತಾ ರಿಲೀಸ್ ಡೌಟು

Sandalwood News: ಸಿನಿಮಾರಂಗದಲ್ಲಿ ಕಷ್ಟಗಳು ಹೊಸದೇನಲ್ಲ. ಸಿನಿಮಾಗಳಿಗೆ ಸಮಸ್ಯೆ ಎದುರಾಗೋದೂ ಕಾಮನ್. ರಿಲೀಸ್ ಬಾಗಿಲಿಗೆ ಬಂದ ಅದೆಷ್ಟೋ ಸಿನಿಮಾಗಳು ತೆರೆಗೆ ಅಪ್ಪಳಿಸಲಾಗದೆ ಉಳಿದ ಅದೆಷ್ಟೋ ಉದಾಹರಣೆಗಳೂ ಇವೆ. ಈಗ ಅಂತಹ ಸ್ಥಿತಿಗೆ ರಚಿತಾರಾಮ್ ಮತ್ತು ಶ್ರೀನಗರ ಕಿಟ್ಟಿ ಅಭಿನಯದ ಸಂಜು ವೆಡ್ಸ್ ಗೀತಾ 2 ಸೇರಿದೆ. ಹೌದು, ಎಲ್ಲವು ಅಂದುಕೊಂಡಂತೆ ನಡೆದಿದ್ದರೆ, ಜನವರಿ 10ಕ್ಕೆ ಈ...

ಮಗುವಿನೊಂದಿಗೆ ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ನಟಿ ಹರ್ಷಿಕಾ- ನಟ ಭುವನ್

Sandalwood News: ಹೆಣ್ಣು ಮಗುವಿಗೆ ತಾಯಿಯಾಗಿರುವ ನಟಿ ಹರ್ಷಿಕಾ ಪೂಣಚ್ಛ, ಸದ್ಯ ಚಿತ್ರರಂಗದಿಂದ ದೂರ ಉಳಿದು, ತಾಯ್ತನದ ಸಂತೋಷ ಅನುಭವಿಸುತ್ತಿದ್ದಾರೆ. ಇಂದು ಹರ್ಷಿಕಾ ತಮ್ಮ ಪತಿ, ನಟ ಭುವನ್ ಮತ್ತು ಮಗಳ ಜೊತೆ ಕೊಲ್ಲೂರು ಮೂಕಾಂಬಿಕೆಯ ಸನ್ನಿಧಿಗೆ ಬಂದು, ಹರಕೆ ತೀರಿಸಿದ್ದಾರೆ. ಕೆಲ ತಿಂಗಳ ಹಿಂದಷ್ಟೇ ಹರ್ಷಿಕಾ ಮತ್ತು ಭುವನ್‌ಗೆ ಮುದ್ದಾದ ಹೆಣ್ಣು ಮಗು ಜನಿಸಿದೆ....

ನಮ್ಮೂರಿನ ಹುಚ್ಚ ಹೇಳುತ್ತಿದ್ದ ಪದವೇ “ತುರ್ರಾ” ಹಾಡಿಗೆ ಸ್ಪೂರ್ತಿ ಯೋಗರಾಜ್ ಭಟ್..

Sandalwood News: E.K. ಎಂಟರ್ ಟೈನರ್ಸ್ ಲಾಂಛನದಲ್ಲಿ ಈ.ಕೃಷ್ಣಪ್ಪ ಅವರು ನಿರ್ಮಿಸಿ, ಯೋಗರಾಜ್ ಭಟ್ ನಿರ್ದೇಶಿಸಿದ್ದ ಯಶಸ್ವಿ "ಮುಂಗಾರು ಮಳೆ" ಚಿತ್ರದ ನಂತರ ಇದೇ ಕಾಂಬಿನೇಷನ್ ನಲ್ಲಿ ಮೂಡಿಬರುತ್ತಿರುವ ಚಿತ್ರ "ಮನದ ಕಡಲು". ಇತ್ತೀಚೆಗಷ್ಟೇ ಈ ಚಿತ್ರದ "ಹೂ ದುಂಬಿಯ ಕಥೆಯ" ಹಾಡು ಬಿಡುಗಡೆಯಾಗಿ ಎಲ್ಲರ ಮೆಚ್ಚುಗೆ ಪಡೆದುಕೊಂಡಿದೆ. ಇದೇ ಹೊತ್ತಿನಲ್ಲಿ ಚಿತ್ರದ ಮತ್ತೊಂದು...

ಶ್ರೀ ರಾಘವೇಂದ್ರ ಚಿತ್ರವಾಣಿ ಸಂಸ್ಥೆಯ 2024ರ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭ, ಪ್ರಶಸ್ತಿಗಳ ವಿವರ

Sandalwood News: ಕನ್ನಡ ಚಿತ್ರರಂಗದ ಪ್ರಥಮ ಪ್ರಚಾರಕರ್ತ ದಿವಂಗತ ಶ್ರೀ ಡಿ.ವಿ. ಸುಧೀಂದ್ರ ಅವರು ತಮ್ಮ ಶ್ರೀ ರಾಘವೇಂದ್ರ ಚಿತ್ರವಾಣಿ ಸಂಸ್ಥೆಗೆ 25 ವರ್ಷ ತುಂಬಿದ ಸುಸಂದರ್ಭದಲ್ಲಿ ಅನ್ನದಾತರಾದ ನಿರ್ಮಾಪಕರಿಗೆ ಮತ್ತು ಹಿರಿಯ ಪತ್ರಕರ್ತರಿಗೆ ಪ್ರಶಸ್ತಿ ನೀಡುವ ಪರಿಪಾಠ ಆರಂಭಿಸಿದರು. ಈಗ ಪ್ರಶಸ್ತಿಗಳ ಸಂಖ್ಯೆ10ಕ್ಕೇರಿದೆ. ಸಂಸ್ಥೆಯ 49ನೇ ವಾರ್ಷಿಕೋತ್ಸವ ಹಾಗೂ 24ನೇ ವರ್ಷದ ಪ್ರಶಸ್ತಿ ಪ್ರದಾನ...

ಅನಾವರಣವಾಯಿತು “ಅಪಾಯವಿದೆ ಎಚ್ಚರಿಕೆ” ಚಿತ್ರದ ಪ್ರಯೋಗಾತ್ಮಕ ಟೀಸರ್..

Sandalwood News: ಇತ್ತೀಚೆಗೆ ಮೋಶನ್ ಪೋಸ್ಟರ್ ಬಿಡುಗಡೆ ಮಾಡಿದ ''ಅಪಾಯವಿದೆ ಎಚ್ಚರಿಕೆ" ಚಿತ್ರತಂಡ ಅದರ ವಿಶೇಷತೆ ಯಿಂದ ನಿರೀಕ್ಷೆ ಹುಟ್ಟಿಸಿತ್ತು. ನಂತರ "ಬ್ಯಾಚುಲರ್ ಬದುಕು" ಅನ್ನುವ ಸಾಂಗ್ ಬಿಡುಗಡೆಗೊಳಿಸಿ, ಎಲ್ಲಾ ಬ್ಯಾಚುಲರ್ಸ್ ಬದುಕಿನ ಬವಣೆಗಳ ನೈಜತೆಯನ್ನು ತೋರಿಸಿ ಕಚೆಗುಳಿ ಇಟ್ಟ ಚಿತ್ರತಂಡ ಇದೀಗ ಟೀಸರ್ ಬಿಡುಗಡೆಗೊಳಿಸಿ ಪ್ರೇಕ್ಷಕರಲ್ಲಿ ಕುತೂಹಲ ಮೂಡಿಸಿದೆ. ತುಂಬಾ ದಿನಗಳ ಬಳಿಕ ಕನ್ನಡ...

ದರ್ಶನ್‌ಗೆ ಮತ್ತೊಂದು ವಿವಾದದ ಭವಿಷ್ಯ: ಖ್ಯಾತ ನಟನ ಮಗನಿಗೆ ಈ ಬಾರಿ ತೊಂದರೆ?

Horoscope: ನಟ ದರ್ಶನ್‌ಗೆ 2024ರ ವರ್ಷ ಅದೆಷ್ಟು ಕೆಟ್ಟದಾಗಿತ್ತು ಅಂತಾ ಎಲ್ಲರಿಗೂ ಗೊತ್ತು. ಆದರೆ 2024ರ ಜನವರಿಯಲ್ಲೇ ಖ್ಯಾತ ಜ್ಯೋತಿಷಿಗಳಾದ ಶ್ರೀ ನಾರಾಯಣ ಅವರು ಈ ಬಗ್ಗೆ ಭವಿಷ್ಯ ನುಡಿದಿದ್ದರು. ಓರ್ವ ನಟ, ಹೆಣ್ಣಿನಿಂದ ತೊಂದರೆ ಅನುಭವಿಸಲಿದ್ದಾನೆ ಅಂತಾ ಭವಿಷ್ಯ ಹೇಳಿದ್ದರು. ಅದೇ ರೀತಿ ದರ್ಶನ್ ಪವಿತ್ರಾಳಿಂದ ತೊಂದರೆ ಅನುಭವಿಸಿದ್ದರು. ಈ ವರ್ಷದಲ್ಲಿ ನಡೆಯುವ...

Sandalwood News: ಸಂಜು ವೆಡ್ಸ್‌ ಗೀತಾ 2′ ಸಿನಿಮಾ ಜನವರಿ 10ರಂದು ಬಿಡುಗಡೆ

Hubli News: ಹುಬ್ಬಳ್ಳಿ; ನಾನು ಹಾಗೂ ರಚಿತಾ ರಾಮ್‌ ನಟನೆಯ ಬಹು ನಿರೀಕ್ಷಿತ “ಸಂಜು ವೆಡ್ಸ್‌ ಗೀತಾ 2′ ಸಿನಿಮಾ ಜನವರಿ 10ರಂದು ಬಿಡುಗಡೆಯಾಗುತ್ತಿದೆ ಎಂದು ಚಿತ್ರದ ನಾಯಕ ಶ್ರೀನಗರ ಕಿಟ್ಟಿ ಹೇಳಿದರು. ನಗರದಲ್ಲಿಂದು ಸುದ್ದಿಗಾರರ ಜೊತೆಗೆ ಅವರು ಮಾತನಾಡಿದರು. ಈಗಾಗಲೇ “ಅವನು ಸಂಜು ಅವಳು ಗೀತಾ’ ಎಂಬ ಚಿತ್ರದ ಹಾಡು ಸೇರಿದಂತೆ ಚಿತ್ರದ ಎಲ್ಲ ಹಾಡುಗಳು...

Biggboss kannada 10 : ವರ್ತೂರ್ ಸಂತೋಷ್ 2ನೇ ಮದುವೆ! ಹುಡುಗಿ ಯಾರು ಗೊತ್ತಾ?

ಬಿಗ್ ಬಾಸ್ ಸೀಸನ್ 10 ರ ಸ್ಪರ್ಧಿ ವರ್ತೂರ್ ಸಂತೋಷ್ ಸದಾ ವಿವಾದಗಳಿಂದಲೇ ಸದ್ದು ಮಾಡಿದ್ರು. ಹುಲಿ ಉಗುರಿನ ವಿವಾದಕ್ಕೆ ವರ್ತೂರು ಸಂತೋಷ್​​ನನ್ನು ಪೊಲೀಸರು ಬಂಧಿಸಿದ್ರು. ಬಿಗ್ ಬಾಸ್ ಇತಿಹಾಸದಲ್ಲೇ ನಡೆಯದ ಘಟನೆಯೊಂದು ನಡೆದು ಹೋಗಿತ್ತು. ರಾತ್ರೋ ರಾತ್ರಿ ವರ್ತೂರು ಸಂತೋಷ್ ಬಿಗ್​ ಬಾಸ್​ ಮನೆಯಿಂದ ಹೊರಗೆ ಬಂದಿದ್ರು. ಬಳಿಕ ಮತ್ತೆ ಸಂತೋಷ್ ದೊಡ್ಮನೆ...
- Advertisement -spot_img

Latest News

Chhattisgarh News: ನಿಲ್ಲಲೂ ಆಗದಂತೆ ಕುಡಿದು ಬಂದ ವರ: ಮದುವೆ ಕ್ಯಾನ್ಸಲ್ ಮಾಡಿದ ವಧು

Chhattisgarh News: ಛತ್ತೀಸ್‌ಘಡದಲ್ಲಿ 1 ಘಟನೆ ನಡೆದಿದ್ದು, ಮದುವೆ ದಿನ ಮಧುಮಗ ಕುಡಿದು ಬಂದಿದ್ದು, ವಧು ಮದುವೆಯನ್ನೇ ಕ್ಯಾನ್ಸಲ್ ಮಾಡಿದ್ದಾಳೆ. ಮತ್ತು ಆಕೆಯ ಈ ನಿರ್ಧಾರಕ್ಕೆ...
- Advertisement -spot_img