Sandalwood News: E.K. ಎಂಟರ್ ಟೈನರ್ಸ್ ಲಾಂಛನದಲ್ಲಿ ಈ.ಕೃಷ್ಣಪ್ಪ ಅವರು ನಿರ್ಮಿಸಿ, ಯೋಗರಾಜ್ ಭಟ್ ನಿರ್ದೇಶಿಸಿದ್ದ ಯಶಸ್ವಿ "ಮುಂಗಾರು ಮಳೆ" ಚಿತ್ರದ ನಂತರ ಇದೇ ಕಾಂಬಿನೇಷನ್ ನಲ್ಲಿ ಮೂಡಿಬರುತ್ತಿರುವ ಚಿತ್ರ "ಮನದ ಕಡಲು". ಇತ್ತೀಚೆಗಷ್ಟೇ ಈ ಚಿತ್ರದ "ಹೂ ದುಂಬಿಯ ಕಥೆಯ" ಹಾಡು ಬಿಡುಗಡೆಯಾಗಿ ಎಲ್ಲರ ಮೆಚ್ಚುಗೆ ಪಡೆದುಕೊಂಡಿದೆ. ಇದೇ ಹೊತ್ತಿನಲ್ಲಿ ಚಿತ್ರದ ಮತ್ತೊಂದು...
Sandalwood News: ಕನ್ನಡ ಚಿತ್ರರಂಗದ ಪ್ರಥಮ ಪ್ರಚಾರಕರ್ತ ದಿವಂಗತ ಶ್ರೀ ಡಿ.ವಿ. ಸುಧೀಂದ್ರ ಅವರು ತಮ್ಮ ಶ್ರೀ ರಾಘವೇಂದ್ರ ಚಿತ್ರವಾಣಿ ಸಂಸ್ಥೆಗೆ 25 ವರ್ಷ ತುಂಬಿದ ಸುಸಂದರ್ಭದಲ್ಲಿ ಅನ್ನದಾತರಾದ ನಿರ್ಮಾಪಕರಿಗೆ ಮತ್ತು ಹಿರಿಯ ಪತ್ರಕರ್ತರಿಗೆ ಪ್ರಶಸ್ತಿ ನೀಡುವ ಪರಿಪಾಠ ಆರಂಭಿಸಿದರು.
ಈಗ ಪ್ರಶಸ್ತಿಗಳ ಸಂಖ್ಯೆ10ಕ್ಕೇರಿದೆ. ಸಂಸ್ಥೆಯ 49ನೇ ವಾರ್ಷಿಕೋತ್ಸವ ಹಾಗೂ 24ನೇ ವರ್ಷದ ಪ್ರಶಸ್ತಿ ಪ್ರದಾನ...
Sandalwood News: ಇತ್ತೀಚೆಗೆ ಮೋಶನ್ ಪೋಸ್ಟರ್ ಬಿಡುಗಡೆ ಮಾಡಿದ ''ಅಪಾಯವಿದೆ ಎಚ್ಚರಿಕೆ" ಚಿತ್ರತಂಡ ಅದರ ವಿಶೇಷತೆ ಯಿಂದ ನಿರೀಕ್ಷೆ ಹುಟ್ಟಿಸಿತ್ತು. ನಂತರ "ಬ್ಯಾಚುಲರ್ ಬದುಕು" ಅನ್ನುವ ಸಾಂಗ್ ಬಿಡುಗಡೆಗೊಳಿಸಿ, ಎಲ್ಲಾ ಬ್ಯಾಚುಲರ್ಸ್ ಬದುಕಿನ ಬವಣೆಗಳ ನೈಜತೆಯನ್ನು ತೋರಿಸಿ ಕಚೆಗುಳಿ ಇಟ್ಟ ಚಿತ್ರತಂಡ ಇದೀಗ ಟೀಸರ್ ಬಿಡುಗಡೆಗೊಳಿಸಿ ಪ್ರೇಕ್ಷಕರಲ್ಲಿ ಕುತೂಹಲ ಮೂಡಿಸಿದೆ.
ತುಂಬಾ ದಿನಗಳ ಬಳಿಕ ಕನ್ನಡ...
Horoscope: ನಟ ದರ್ಶನ್‌ಗೆ 2024ರ ವರ್ಷ ಅದೆಷ್ಟು ಕೆಟ್ಟದಾಗಿತ್ತು ಅಂತಾ ಎಲ್ಲರಿಗೂ ಗೊತ್ತು. ಆದರೆ 2024ರ ಜನವರಿಯಲ್ಲೇ ಖ್ಯಾತ ಜ್ಯೋತಿಷಿಗಳಾದ ಶ್ರೀ ನಾರಾಯಣ ಅವರು ಈ ಬಗ್ಗೆ ಭವಿಷ್ಯ ನುಡಿದಿದ್ದರು. ಓರ್ವ ನಟ, ಹೆಣ್ಣಿನಿಂದ ತೊಂದರೆ ಅನುಭವಿಸಲಿದ್ದಾನೆ ಅಂತಾ ಭವಿಷ್ಯ ಹೇಳಿದ್ದರು. ಅದೇ ರೀತಿ ದರ್ಶನ್ ಪವಿತ್ರಾಳಿಂದ ತೊಂದರೆ ಅನುಭವಿಸಿದ್ದರು. ಈ ವರ್ಷದಲ್ಲಿ ನಡೆಯುವ...
Hubli News: ಹುಬ್ಬಳ್ಳಿ; ನಾನು ಹಾಗೂ ರಚಿತಾ ರಾಮ್ ನಟನೆಯ ಬಹು ನಿರೀಕ್ಷಿತ “ಸಂಜು ವೆಡ್ಸ್ ಗೀತಾ 2′ ಸಿನಿಮಾ ಜನವರಿ 10ರಂದು ಬಿಡುಗಡೆಯಾಗುತ್ತಿದೆ ಎಂದು ಚಿತ್ರದ ನಾಯಕ ಶ್ರೀನಗರ ಕಿಟ್ಟಿ ಹೇಳಿದರು.
ನಗರದಲ್ಲಿಂದು ಸುದ್ದಿಗಾರರ ಜೊತೆಗೆ ಅವರು ಮಾತನಾಡಿದರು.
ಈಗಾಗಲೇ “ಅವನು ಸಂಜು ಅವಳು ಗೀತಾ’ ಎಂಬ ಚಿತ್ರದ ಹಾಡು ಸೇರಿದಂತೆ ಚಿತ್ರದ ಎಲ್ಲ ಹಾಡುಗಳು...
ಬಿಗ್ ಬಾಸ್ ಸೀಸನ್ 10 ರ ಸ್ಪರ್ಧಿ ವರ್ತೂರ್ ಸಂತೋಷ್ ಸದಾ ವಿವಾದಗಳಿಂದಲೇ ಸದ್ದು ಮಾಡಿದ್ರು. ಹುಲಿ ಉಗುರಿನ ವಿವಾದಕ್ಕೆ ವರ್ತೂರು ಸಂತೋಷ್ನನ್ನು ಪೊಲೀಸರು ಬಂಧಿಸಿದ್ರು. ಬಿಗ್ ಬಾಸ್ ಇತಿಹಾಸದಲ್ಲೇ ನಡೆಯದ ಘಟನೆಯೊಂದು ನಡೆದು ಹೋಗಿತ್ತು. ರಾತ್ರೋ ರಾತ್ರಿ ವರ್ತೂರು ಸಂತೋಷ್ ಬಿಗ್ ಬಾಸ್ ಮನೆಯಿಂದ ಹೊರಗೆ ಬಂದಿದ್ರು. ಬಳಿಕ ಮತ್ತೆ ಸಂತೋಷ್ ದೊಡ್ಮನೆ...
ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿನ ಫಾರಂ ಹೌಸ್ನಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ. ಜೊತೆಗೆ ಆರೋಗ್ಯ ತಪಾಸಣೆ, ಫಿಸೋಥೆರಪಿ ಸಹ ಮಾಡಿಸಿಕೊಳ್ಳುತ್ತಿದ್ದಾರೆ. ಕಳೆದ ವರ್ಷ ಜೂನ್ ತಿಂಗಳಲ್ಲಿ ‘ಡೆವಿಲ್’ ಸಿನಿಮಾದ ಚಿತ್ರೀಕರಣದಲ್ಲಿರುವ ಸಂದರ್ಭದಲ್ಲಿ ದರ್ಶನ್ ಬಂಧನ ಆಗಿತ್ತು. ಸಿನಿಮಾದ ಚಿತ್ರೀಕರಣವೂ ನಿಂತು ಹೋಗಿತ್ತು. ಜನವರಿ 15ರ ಬಳಿಕ ಸಿನಿಮಾ...
ಬಿಗ್ ಬಾಸ್ ಸೀಸನ್ 11 ಈಗ ಯಶಸ್ವಿಯಾಗಿ 14ನೇ ದಿನಕ್ಕೆ ಕಾಲಿಟ್ಟಿದೆ. 2025 ಹೊಸ ವರ್ಷ ಆರಂಭವಾಗುವ ಮುನ್ನವೇ ಬಿಬಿ ಮನೆಯಲ್ಲಿ ಫ್ಯಾಮಿಲಿ ರೌಂಡ್ ನಡೆಯುತ್ತಿದೆ. ಇಷ್ಟು ದಿನ ಮನೆಯವರನ್ನು ಮಿಸ್ ಮಾಡಿಕೊಳ್ಳುತ್ತಿದ್ದ ಸ್ಪರ್ಧಿಗಳು ಖುಷಿಯಲ್ಲಿ ಕುಣಿದು ಕುಪ್ಪಳಿಸುತ್ತಿದ್ದಾರೆ. ಇಂದು ರಿಲೀಸ್ ಆಗಿರುವ ಪ್ರೋಮೋದಲ್ಲಿ ಭವ್ಯಾ ಗೌಡ ತಾಯಿ ಹಾಗೂ ತ್ರಿವಿಕ್ರಮ್ ತಾಯಿ ಎಂಟ್ರಿ...
ಬಿಗ್ ಬಾಸ್' ಕನ್ನಡ ಸೀಸನ್ 11ರಲ್ಲಿ ಈ ವಾರದ ಎಲಿಮಿನೇಷನ್ ಎಮೋಷನಲ್ ಆಗಿತ್ತು. 13ನೇ ವಾರದ ಎಲಿಮಿನೇಷನಲ್ಲಿ ನಟಿ ಐಶ್ವರ್ಯಾ ಶಿಂಧೋಗಿ ಎಲಿಮಿನೇಟ್ ಆಗಿದ್ದಾರೆ. ಆದರೆ ಅವರಿಗೆ ಸಿಕ್ಕಿರುವ ಭಾವನಾತ್ಮಕ ವಿದಾಯ ಬಹಳ ವಿಶೇಷವಾಗಿತ್ತು. ಇದೂವರೆಗೂ ಯಾರೀಗೂ ಸಿಗದಂತ ಅವಕಾಶ ಐಶ್ವರ್ಯಗೆ ಸಿಕ್ಕಿದೆ. ಸ್ವತಃ ಬಿಗ್ ಬಾಸ್, "ಐಶ್ವರ್ಯಾ, ಹೋಗಿ ಬಾ ಮಗಳೇ.." ಅಂದಿದ್ದಾರೆ.
ಹೌದು...
Sandalwood News: ಭಾರತೀಯ ಚಿತ್ರರಂಗದ ಯಾವುದೇ ಭಾಷೆಯ ಸಿನಿಮಾರಂಗವನ್ನು ಸೂಕ್ಷ್ಮವಾಗಿ ಗಮನಿಸಿದರೆ, ಅಲ್ಲೊಂದಷ್ಟು ಹೀರೋಗಳ ನಡುವೆ ಸಣ್ಣ ಮುನಿಸು, ಕೋಪ ಕಾಮನ್. ಹಾಗಾಗಿ ಅವರವರ ಫ್ಯಾನ್ಸ್ ಕೂಡ ಅದೇ ಹಾದಿಯಲ್ಲಿ ಸಾಗೋದು ಹೊಸ ವಿಷಯವೇನಲ್ಲ. ಇನ್ನೂ ಒಂದು ಹೆಜ್ಜೆ ಮುಂದಕ್ಕೆ ಹೋಗುವ ಫ್ಯಾನ್ಸ್, ಸೋಶಿಯಲ್ ಮೀಡಿಯಾದಲ್ಲೂ ಪರ-ವಿರೋಧ ಕಾಮೆಂಟ್ಸ್ ಹಾಕುವ ಮೂಲಕ ಕಚ್ಚಾಟ ಶುರುವಿಟ್ಟುಕೊಳ್ಳೋದು...