Bigg Boss Kannada: ಬಿಗ್‌ಬಾಸ್ ಕನ್ನಡ ಸೀಸನ್ 11ನ ಸ್ಪರ್ಧಿಯಾಗಿದ್ದ ಜಗದೀಶ್ ಅವರನ್ನು ಏಕಾಏಕಿ ಮನೆಯಿಂದ ಆಚೆ ಹಾಕಲಾಗಿತ್ತು. ಅವರ ಮಾತು ಮಿತಿ ಮೀರಿದ್ದ ಕಾರಣ, ಬಿಗ್‌ಬಾಸ್ ಜಗದೀಶ್ ಅವರನ್ನು ಮನೆಯಿಂದ ಆಚೆ ಹೋಗುವಂತೆ ಆದೇಶಿಸಿದ್ದರು. ಇದರಿಂದ ಜಗದೀಶ್ ಫ್ಯಾನ್ಸ್ ಅಸಮಾಧಾನ ಹೊರಹಾಕಿದ್ದು, ಜಗದೀಶ್‌ರನ್ನು ವಾಪಸ್ ಕರೆಸಿಕೊಳ್ಳಿ. ಇಲ್ಲವಾದಲ್ಲಿ ನಾವು ಬಿಗ್‌ಬಾಸ್ ನೋಡುವುದಿಲ್ಲ ಎಂದು...
Bigg Boss News: ಬಿಗ್‌ಬಾಸ್ ಕನ್ನಡ ಸೀಸನ್ 11 ಬರೀ ನೆಗೆಟಿವ್ ವಿಷಯಗಳಿಂದಲೇ ಟ್ರೋಲ್ ಆಗುತ್ತಿದೆ. ಮೊದಲೆಲ್ಲ ಬಿಗ್‌ಬಾಸ್ ಅಂದ್ರೆ, ಟಾಸ್ಕ್, ಮನೋರಂಜನೆ ಅಂತಿತ್ತು. ಆದರೆ ಈಗ ಅಸಭ್ಯವಾಗಿ ನಡೆದುಕೊಳ್ಳುವುದು. ಅಸಭ್ಯವಾಗಿ ಒಬ್ಬರನ್ನೊಬ್ಬರು ಬೈಯ್ಯುವುದು. ಜಗಳವಾಡುವುದು ಇದೇ ಆಗಿದೆ.
https://youtu.be/h5JACnQ3SP8
ಈ ಸೀಸನ್ ಮನೋರಂಜನೆ ಹೆಚ್ಚಿಸಲು ಬಿಗ್‌ಬಾಸ್ ಸಿಂಗರ್ ಹನುಮಂತುನನ್ನು ವೈಲ್ಡ್ ಕಾರ್ಡ್ ಎಂಟ್ರಿಯಾಗಿ ತಂದಿತ್ತು. ಬರುವಾಗ...
Sandalwood News: ಪ್ಯಾನ್ ಇಂಡಿಯಾ ಸಿನಿಮಾ ನಾಯಕಿ ಸಪ್ತಮಿ ಗೌಡ ಈಗ ಮತ್ತೊಂದು ಪ್ಯಾನ್ ಇಂಡಿಯಾ ಚಿತ್ರದ ನಾಯಕಿ.
ಕನ್ನಡದ ಐತಿಹಾಸಿಕ ಸಿನಿಮಾ ಹಲಗಲಿ ಚಿತ್ರಕ್ಕೆ ಡಾಲಿ ಧನಂಜಯ ಹೈಲೆಟ್ ಅನ್ನೋದು ಎಲ್ಲರಿಗೂ ಗೊತ್ತು. ಈಗ ಆ ಚಿತ್ರಕ್ಕೆ ನಾಯಕಿಯಾಗಿ ಕಾಂತಾರ ಖ್ಯಾತಿಯ ಸಪ್ತಮಿ ಗೌಡ ಅವರು ಆಯ್ಕೆಯಾಗಿದ್ದಾರೆ.
ಸುಕೇಶ್ ಡಿ ಕೆ ನಿರ್ದೇಶನದ ಯುವ ಉದ್ಯಮಿ...
Bigg Boss News: ಬಿಗ್‌ಬಾಸ್ ಸೀಸನ್ 11 ಸ್ಪರ್ಧಿಯಾಗಿದ್ದ ಲಾಯರ್ ಜಗದೀಶ್, ಕರ್ನಾಟಕ ಟಿವಿ ಜೊತೆ ಮಾತನಾಡಿದ್ದು, ಬಿಗ್‌ಬಾಸ್ ಸ್ಪರ್ಧಿಗಳ ಬಗ್ಗೆ ಅಭಿಪ್ರಾಯ ಹೇಳಿದ್ದಾರೆ.
https://youtu.be/fhZh2akb5gM
ಉಗ್ರಂ ಮಂಜು ಬಗ್ಗೆ ಮಾತನಾಡಿರುವ ಜಗದೀಶ್, ಅವರು ಸಿನಿಮಾದಲ್ಲಿ ವಿಲನ್ ಆದ್ರೂ ನನ್ನ ಪಾಲಿಗೆ ಗುರು. ಅವರು ನನಗಿಂತ ವಯಸ್ಸಿನಲ್ಲಿ ಚಿಕ್ಕವರು. ಆದರೂ ನಾನು ಅವರನ್ನು ಗುರು ಎಂದು ಭಾವಿಸಿದ್ದೇನೆ...
Bollywood News: ಶ್ರೇಯಾ ಘೋಷಾಲ್ ಅಂದ್ರೆ ಯಾರಿಗೆ ತಾನೇ ಗೊತ್ತಿಲ್ಲಾ ಹೇಳಿ..? ಅದರಲ್ಲೂ ಭಾರತೀಯರಿಗೆ ಶ್ರೇಯಾ ಘೋಷಾಲ್ ಫೇವರಿಟ್ ಸಿಂಗರ್, ಆಕೆಯ ಧ್ವನಿ ಕೇಳಿ, ತಲೆಯಾಡಿಸದವರೇ ಇಲ್ಲ.. ವಾವ್ ಅನ್ನೋ ಉದ್ಗಾರ ತೆಗೆಯದವರೇ ಇಲ್ಲ. ಇನ್ನು ಅವರ ಸಂಗೀತ ಕಾರ್ಯಕ್ರಮ ನಡೆಯುತ್ತಿದೆ ಎಂದರೆ, ಅವರು ಹಾಡು ಶುರು ಮಾಡಿದ ತಕ್ಷಣವೇ ಚಪ್ಪಾಳೆ ಮೊಳಗಲು ಶುರುವಾಗುತ್ತದೆ....
Sandalwood News: ಕಿಚ್ಚ ಸುದೀಪ್ ಅವರ ತಾಯಿ ನಿನ್ನೆ ಮುಂಜಾನೆಯಷ್ಟೇ ಅನಾರೋಗ್ಯದಿಂದ ಬಳಲಿ ನಿಧನರಾಗಿದ್ದಾರೆ. ಅಗಲಿದ ಅಮ್ಮನಿಗಾಗಿ ಕಿಚ್ಚ ಸುದೀಪ್ ಭಾವುಕ ಪತ್ರ ಬರೆದಿದ್ದಾರೆ.
ನನ್ನ ತಾಯಿ, ಪಕ್ಷಪಾತವಿಲ್ಲದ, ಪ್ರೀತಿ ಕೊಡುವ, ಕ್ಷಮೆ ನೀಡುವ, ಕಾಳಜಿವಹಿಸುವ ಮತ್ತು ಓರ್ವ ಮೌಲ್ಯಯುತವಾದ ವ್ಯಕ್ತಿಯಾಗಿದ್ದರು. ಆಕೆ ನನ್ನ ಪಕ್ಕದಲ್ಲಿಯೇ ಇದ್ದ, ಮಾನವ ರೂಪದ ದೇವರಾಗಿದ್ದಳು. ಆಕೆ ಎಂದರೆ ನನಗೆ...
Bigg Boss News: ಬಿಗ್‌ಬಾಸ್ ಕನ್ನಡ ಸೀಸನ್ 11 ದಿನದಿಂದ ದಿನಕ್ಕೆ ಹೊಸ ತಿರುವು ಪಡೆಯುತ್ತಿದೆ. ಲಾಯರ್ ಜಗದೀಶ್ ಮತ್ತು ರಂಜಿತ್ ಹೊರನಡೆದಿದ್ದು, ಇದೀಗ ಬಿಗ್‌ಬಾಸ್ ಮನೆಗೆ ವೈಲ್ಡ್ ಕಾರ್ಡ್ ಎಂಟ್ರಿಯಾಗಿದೆ.
https://youtu.be/WfHHGvy1lG4
ಸಿಂಗರ್ ಆಗಿ ಮಿಂಚಿದ್ದ ಕುರಿಗಾಹಿ ಹನುಮಂತು ಬಿಗ್‌ಬಾಸ್‌ಗೆ ಎಂಟ್ರಿ ಕೊಟ್ಟಿದ್ದಾರೆ. ಹನುಮಂತುಗೆ ಬಿಗ್‌ಬಾಸ್ ವಿಶೇಷ ಅಧಿಕಾರವನ್ನೂ ಕೊಟ್ಟಿದ್ದಾರೆ. ಅವರು ಬಂದ ಕೂಡಲೇ ಮನೆಯ...
Sandalwood News: ನಟ ಕಿಚ್ಚ ಸುದೀಪ್ ಅವರ ತಾಯಿ ಸರೋಜಾ, ವಯೋಸಹಜ ಖಾಯಿಲೆಯಿಂದ ಬಳಲಿ ಸಾವನ್ನಪ್ಪಿದ್ದಾರೆ. ಹಲವು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದು, ಚಿಕಿತ್ಸೆ ಫಲಿಸದೇ, ಇಂದು ಮುಂಜಾನೆ ಸರೋಜಾ ಅವರು ನಿಧನರಾಗಿದ್ದಾರೆ.
ಇಂದು ಮಧ್ಯಾಹ್ನ 12 ಗಂಟೆಗೆ ಬೆಂಗಳೂರಿನ ಜೆ.ಪಿ.ನಗರದಲ್ಲಿರುವ ಸುದೀಪ್ ನಿವಾಸಕ್ಕೆ ತರಲಾಗುತ್ತದೆ. ಅಲ್ಲಿಯೇ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.
https://youtu.be/9ihd-wolIvY
ಜಯನಗರದ ಅಪೋಲೋ ಆಸ್ಪತ್ರೆಯಲ್ಲಿ ಸರೋಜಾ...
Bollywood News: ಬಾಲಿವುಡ್ ಖ್ಯಾತ ಕೋರಿಯೋಗ್ರಾಫರ್ ರೆಮೋ ಡಿಸೋಜಾ ಮತ್ತು ಅವರ ಪತ್ನಿ ವಿರುದ್ಧ 11 ಕೋಟಿ ಹಣ ವಂಚಿಸಿರುವುದಾಗಿ, ಮುಂಬೈ ಪೊಲೀಸ್ ಠಾಣೆಯಲ್ಲಿ, ಡಾನ್ಸ್ ಗ್ರೂಪ್‌ನ ಲೀಡರ್ ಒಬ್ಬರು ದೂರು ದಾಖಲಿಸಿದ್ದಾರೆ.
https://youtu.be/hgazRDVfQYg
ಡ್ಯಾನ್ಸ್ ಗ್ರೂಪ್ ಹೊಂದಿರುವ ಓರ್ವ ವ್ಯಕ್ತಿ ಈ ದೂರು ನೀಡಿದ್ದು, ರೆಮೋ ಮತ್ತು ಅವರ ಪತ್ನಿ ಮತ್ತು ಕೆಲವರು ಸೇರಿ, ತಮ್ಮ...
Bollywood News: ಸದ್ಯ ಭಾರತದಲ್ಲಿ ಸದ್ದು ಮಾಡುತ್ತಿರುವ ಸುದ್ದಿ ಅಂದ್ರೆ, ಲಾರೆನ್ಸ್ ಬಿಷ್ಣೋಯ್ ಸುದ್ದಿ. ಬಾಲಿವುಡ್ ಬ್ಯಾಡ್ ಬಾಯ್ ಸಲ್ಮಾನ್ ಖಾನ್‌ನನ್ನು ಕೊಲೆ ಮಾಡುವುದೇ ನನ್ನ ಜೀವನ ಗುರಿ ಎನ್ನುತ್ತಿರುವ ಬಿಷ್ಣೋಯ್, ಸಲ್ಮಾನ್ ಖಾನ್‌ಗೆ ಸಪೋರ್ಟ್ ಮಾಡುವವರನ್ನೆಲ್ಲ ಕೊಲ್ಲುವ ತಯಾರಿ ನಡೆಸಿದ ಹಾಗಿದೆ. ಕೆಲ ದಿನಗಳ ಹಿಂದೆ ಸಲ್ಮಾನ್ ಆಪ್ತನಾಗಿದ್ದ ಬಾಬಾ ಸಿದ್ಧಕಿ ಹತ್ಯೆಯಾಗಿದ್ದು,...