ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಆರೋಪದಲ್ಲಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ಸೇರಿರುವ ನಟ ದರ್ಶನ್ ಜೈಲಿನಲ್ಲಿ ಹಾಯಾಗಿ ಸಮಯ ಕಳೆಯುತ್ತಿದ್ದಾರೆ. ಜೈಲಿನಲ್ಲಿ ಕುಳಿತು ದರ್ಶನ್ ಒಂದು ಕೈಯಲ್ಲಿ ಕಾಫಿ ಮಗ್, ಮತ್ತೊಂದು ಕೈಯಲ್ಲಿ ಸಿಗರೇಟ್ ಹಿಡಿದುಕೊಂಡಿರುವ ಫೋಟೋ ಸಖತ್ ವೈರಲ್ ಆಗುತ್ತಿದೆ. ಇದರ ಜೊತೆಗೆ ದರ್ಶನ್ ಯುವಕನೊಬ್ಬ ಜೊತೆ ವಿಡಿಯೋ ಕಾಲ್ನಲ್ಲಿ...
ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರೋ ನಟ ದರ್ಶನ್, ಸ್ನೇಹಿತರಿಗೆ ವಿಡಿಯೋ ಕಾಲ್ ಮಾಡಿರೋದು ಸಾಕಷ್ಟು ವಿವಾದಕ್ಕೆ ಕಾರಣವಾಗಿದೆ. ಜೈಲಿನಲ್ಲಿ ಎಲ್ಲರೂ ಸಾಮಾನ್ಯ ಖೈದಿನಗಳಂತೆ ಇರಬೇಕು. ಆದ್ರೆ, ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಂಡ್ ಆ್ಯಂಡ್, ಜೈಲಿನಲ್ಲಿ ಮನೆಯ ರೀತಿಯಲ್ಲೇ ದರ್ಬಾರ್ ನಡೆಸ್ತಿದ್ದಾರೆ.
ಜೈಲಿನಲ್ಲಿ ದಾಸನಿಗೆ ರಾಜಾತಿಥ್ಯ ನೀಡುತ್ತಿರುವ ಮತ್ತೊಂದು ಫೋಟೋ ವೈರಲ್ ಆಗಿದ್ದು, ಭಾರೀ...
Movie News: ದರ್ಶನ್ ಇದೀಗ ಮತ್ತೊಂದು ಸುದ್ದಿಗೆ ಗ್ರಾಸವಾಗಿದ್ದಾರೆ. ಹೌದು ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್ ಮತ್ತು ಹದಿನೇಳು ಆರೋಪಿಗಳು ಜೈಲಿನಲ್ಲಿದ್ದಾರೆ.
ಈಗ ಜೈಲಿನಲ್ಲಿರುವ ದರ್ಶನ್ ಅವರಿಗೆ ರಾಜ್ಯಾಧಿತ್ಯ ಸಿಗುತ್ತಿದೆಯಾ? ಈ ಪ್ರಶ್ನೆ ಓಡಾಡುತ್ತಿತ್ತು. ಅದಕ್ಕೆ ಪೂರಕ ಎಂಬಂತೆ ದರ್ಶನ್ ಜೈಲಲ್ಲಿ ಬಿಂದಾಸ್ ದಿನ ಸವೆಸುತ್ತಿದ್ದಾರೆ. ಜೈಲಿನಲ್ಲಿ ದರ್ಶನ್ ಚೇರ್ ಮೇಲೆ ಕುಳಿತು ಕಾಫಿ...
"ಅಪ್ಪ ನನಗೆ ಕಣ್ ಬರುತ್ತಾ? ನನ್ನನ್ನು ಮೈಸೂರಿಗೆ ರ್ಕೊಂಡ್ ಹೋಗ್ತೀಯಾ? ಯಾವಾಗ ಹೋಗೋದು...?
ಹೀಗೆ ಆ ಬಾಲಕಿ ತನ್ನ ಅಪ್ಪನನ್ನು ಪ್ರಶ್ನಿಸುವಾಗ ಆ ಕ್ಷಣ ಭಾವುಕತೆಗೆ ದೂಡುತ್ತೆ. ಆಕೆ ಈ ಮಾತು ಹೇಳುವ ಹೊತ್ತಿಗೆ, ಘಟನೆಯೊಂದರಲ್ಲಿ ಏನೂ ಅರಿಯದ ಆ ಮುಗ್ಧ ಹುಡುಗಿ ತನ್ನ ಎರಡೂ ಕಣ್ಣುಗಳನ್ನು ಕಳೆದುಕೊಂಡಿರುತ್ತಾಳೆ. ಇಷ್ಟಕ್ಕೂ ಆ ಹುಡುಗಿ ತಾನು ಇಷ್ಟಪಟ್ಟಂತೆ...
ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಜೈಲು ಸೇರಿರುವ ಎಲ್ಲಾ ಹದಿನೇಳು ಆರೋಪಿಗಳು ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದರು. ಆದರೆ, ಇದೀಗ ಒಬ್ಬೊಬ್ಬರೇ ಕಾನೂನು ಹೋರಾಟಕ್ಕೆ ಇಳಿದಿದ್ದಾರೆ. ಮೊದಲು ಪವಿತ್ರಾಗೌಡ ಅವರು ದರ್ಶನ್ ಅವರಿಗಿಂತ ಮೊದಲೇ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ. ಈ ಪ್ರಕರಣದಲ್ಲಿ ಅವರು ಎ1 ಆರೋಪಿ. ಅವರಿಂದಲೇ ರೇಣುಕಾಸ್ವಾಮಿ ಅವರ ಕೊಲೆಯಾಗಿದೆ ಎಂಬ ಮಾತುಗಳು ಕೇಳಿಬಂದಿವೆ....
ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್, ಪವಿತ್ರಾಗೌಡ ಸೇರಿದಂತೆ ಹದಿನೇಳು ಮಂದಿ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ. ಈ ಪ್ರಕರಣದಿಂದಾಗಿ ಕಳೆದ ಎರಡು ತಿಂಗಳಿಗೂ ಹೆಚ್ಚು ದಿನಗಳನ್ನು ಈ ಎಲ್ಲಾ ಆರೋಪಿಗಳು ಜೈಲಿನಲ್ಲೇ ಇದ್ದಾರೆ. ದಿನ ದಿನಕ್ಕೂ ಈ ಪ್ರಕರಣ ಗಂಭೀರ ಸ್ವರೂಪ ಪಡೆದುಕೊಳ್ಳುತ್ತಿದೆ. ಎ1 ಆರೋಪಿಯಾಗಿ ಇಷ್ಟು ದಿನಗಳ ಕಾಲ ಜೈಲಿನಲ್ಲಿದ್ದ ಪವಿತ್ರಾಗೌಡ, ದರ್ಶನ್...
ನಟ ರಾಕ್ಷಸ ಡಾಲಿ ಧನಂಜಯ್ ತಮ್ಮ ನೆಚ್ಚಿನ ಫ್ಯಾನ್ಸ್ಗೆ ಬ್ಯಾಡ್ ನ್ಯೂಸ್ ನೀಡಿದ್ದಾರೆ. ಪ್ರತಿ ವರ್ಷ ತಮ್ಮ ಹುಟ್ಟು ಹಬ್ಬದಂದು ಅಭಿಮಾನಿಗಳೊಟ್ಟಿಗೆ ಆಚರಿಸಿಕೊಳ್ಳುತ್ತಿದ್ದರು. ಆದ್ರೆ ಈ ಬಾರಿ ಅಭಿಮಾನಿಗಳಿಗೆ ಬೇಸರವನ್ನುಂಟು ಮಾಡಿದ್ದಾರೆ.
ಈ ವರ್ಷ ಹುಟ್ಟುಹಬ್ಬದ ಸೆಲೆಬ್ರೇಷನ್ಗೆ ಡಾಲಿ ಬ್ರೇಕ್ ಹಾಕಿದ್ದಾರೆ. ಈ ಬಗ್ಗೆ ತಮ್ಮ ಇನ್ಸ್ಟಾಗ್ರಾಮ್ ಮೂಲಕ ಅಭಿಮಾನಿಗಳಲ್ಲಿ ಮಾಹಿತಿ ನೀಡಿದ್ದಾರೆ. 'ಪ್ರೀತಿಯ ಅಭಿಮಾನಿಗಳಿಗೆ...
ಭಾರತ ಕ್ರಿಕೆಟ್ ತಂಡದ ಮಾಜಿ ಆಲ್ ರೌಂಡರ್ ಯುವರಾಜ್ ಸಿಂಗ್ ಅವರ ಜೀವನಗಾಥೆ ಚಲನಚಿತ್ರ ಆಗಿ ತೆರೆ ಮೇಲೆ ಬರುತ್ತಿದೆ. ಟೀಂ ಇಂಡಿಯಾದಲ್ಲಿ ಬ್ಯಾಟಿಂಗ್ ಇರಲಿ, ಫೀಲ್ಡಿಂಗ್ ಇರಲಿ, ಅಲ್ಲಿ ಯುವಿ ಆಟ ಮಾತ್ರ ಅಭಿಮಾನಿಗಳಿಗೆ ರಸದೌತಣ ಕೊಡುತ್ತಿತ್ತು. ಯುವರಾಜ್ ಸಿಂಗ್ ಕ್ರಿಕೆಟ್ನಿಂದ ದೂರವಾಗಿ ತುಂಬಾ ವರ್ಷಗಳಾಯ್ತು. ಅಭಿಮಾನಿಗಳು ಯುವರಾಜ್ ಸಿಂಗ್ ಅವ್ರನ್ನ ತುಂಬಾನೇ...
ಪ್ಯಾನ್ ಇಂಡಿಯಾ ಸ್ಟಾರ್ ಪ್ರಭಾಸ್ ಸದ್ಯ ಕಲ್ಕಿ 2898 AD ಸಿನಿಮಾದ ಯಶಸ್ಸಿನ ಗುಂಗಿನಲ್ಲಿದ್ದಾರೆ. ಇದೀ್ಗ ಡಾರ್ಲಿಂಗ್ ಪ್ರಭಾಸ್ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಈ ಮಧ್ಯೆ ಪ್ರಭಾಸ್ ಹೊಸ ಚಿತ್ರದ ಇಂಟ್ರೆಸ್ಟಿಂಗ್ ಅಪ್ಡೇಟ್ವೊಂದು ಹೊರಬಿದ್ದಿದೆ. ಏನಪ್ಪಾ ಅಂದ್ರೆ, ಪ್ರಭಾಸ್ಗೆ ಹೀರೋಯಿನ್ ಆಗಿ ಕಾಣಿಸಿಕೊಂಡಿದ್ದ ಬಹು ಬೇಡಿಕೆಯ ನಟಿ ತ್ರಿಶಾ, ಇದೀಗ ಈ ಸಿನಿಮಾದಲ್ಲಿ...
ಕನ್ನಡದ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಬಾಲಿವುಡ್ ಮಂದಿ ಮೇಲೆ ಬೇಸರ ಮಾಡಿಕೊಂಡಿದ್ದಾರೆ. ಅದಕ್ಕೆ ಕಾರಣ ನಮ್ಮ ದೇಶವನ್ನ ತುಂಬಾ ಕೆಟ್ಟದಾಗಿ ತೋರಿಸುತ್ತಾರೆಂಬುದು. ದೇಶವನ್ನ ಪಾಸಿಟಿವ್ ಆಗಿ ತೋರಿಸಬಹುದಲ್ಲ ಎಂದಿದ್ದಾರೆ. ಇಷ್ಟಕ್ಕೂ ರಿಷಬ್ ಹೀಗೆ ಹೇಳಿದ್ದೇಕೆ? ಮತ್ತು ಯಾರ ಬಗ್ಗೆ ಹೀಗೆ ಮಾತಾಡಿದ್ದಾರೆ ಎಂಬ ಪ್ರಶ್ನೆ ಎಲ್ಲೆಡೆ ಜೋರಾಗಿ ಗಿರಕಿ ಹೊಡೆಯುತ್ತಿದೆ.
ಡಿವೈನ್ ಸ್ಟಾರ್ ರಿಷಬ್...
Pakistan: ಪಾಕಿಸ್ತಾನದ ಮಾಜಿ ಕ್ರಿಕೇಟಿಗ ಶೋಯೇಬ್ ಅಖ್ತರ್ ಸಹೋದರನ ಅಂತ್ಯಕ್ರಿಯೆಯಲ್ಲಿ ಎಲ್ಇಟಿ ಉಗ್ರರು ಭಾಗಿಯಾಗಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಮೂಲಕ ಪಾಕಿಸ್ತಾನ...