Friday, May 1, 2026

ಆಧ್ಯಾತ್ಮ

ಈ ಮೂರು ಕೆಲಸ ಮಾಡುವುದರಿಂದ ಆಯುಷ್ಯ ಕಡಿಮೆಯಾಗುತ್ತದೆ..

ಜೀವನದ ಬಗ್ಗೆ ಚಾಣಕ್ಯ ಹಲವಾರು ವಿಷಯಗಳನ್ನ ಹೇಳಿದ್ದಾರೆ. ತಮ್ಮ ಚಾಣಕ್ಯ ನೀತಿಯಲ್ಲಿ ಈ ಬಗ್ಗೆ ವಿವರಿಸಿದ್ದಾರೆ. ನಾವು ಈವರೆಗೆ ಚಾಣಕ್ಯ ತಮ್ಮ ಚಾಣಕ್ಯ ನೀತಿಯಲ್ಲಿ ಹೇಳಿರುವ ಹಲವಾರು ವಿಷಯಗಳ ಬಗ್ಗೆ ನಿಮಗೆ ವಿವರಿಸಿದ್ದೇವೆ. ಇಂದು ಕೂಡ ಚಾಣಕ್ಯರ ಪ್ರಕಾರ, ಯಾವ 3 ಕೆಲಸಗಳನ್ನು ಮಾಡಿದ್ರೆ ಆಯಸ್ಸು ಕಡಿಮೆಯಾಗತ್ತೆ. ಹಾಗಾದ್ರೆ ಆ ಮೂರು ಕೆಲಸಗಳು ಯಾವುದು...

ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ನಿಮ್ಮ ರೊಮ್ಯಾಂಟಿಕ್ ಲೈಫ್‌‌‌‌‌‌ಗಾಗಿ ಗುಟ್ಟು…!

astrology: ಜೀವನದಲ್ಲಿ ಆಗಾಗ ರೊಮ್ಯಾನ್ಸ್ ಇರಬೇಕು ಎಂಬ ಆಸೆ ಸಾಮಾನ್ಯವಾಗಿ ಎಲ್ಲರಿಗೂ ಇರುತ್ತದೆ. ಆದರೆ, ಕೆಲವರು ಮನಸ್ತಾಪದಲ್ಲಿ ಜೀವನ ಕಳೆಯುತ್ತಿರುತ್ತಾರೆ. ಆದರೆ ನಾವು ಹೇಳುವ ಕೆಲವು ನಿಯಮಗಳನ್ನು ಅನುಸರಿಸಿದರೆ ನಿಮ್ಮ ಜೀವನದಲ್ಲಿ ರೊಮ್ಯಾನ್ಸ್ ಹೆಚ್ಚುತ್ತದೆ. ಹಾಗಾದರೆ ಇದಕ್ಕಾಗಿ ಯಾವ ನಿಯಮವನ್ನು ಅನುಸರಿಸಬೇಕು ಎಂದು ನೋಡೋಣ. ಸಾಮಾನ್ಯವಾಗಿ ಗಂಡ ಹೆಂಡತಿ ಜಗಳ ಉಂಡು ಮಲಗೋ ತನಕ ಎಂದು ಹೇಳುತ್ತಾರೆ,...

ಜ್ಯೋತಿಷ್ಯದ ಪ್ರಕಾರ ಗುರುವಾರ ಜನಿಸಿದವರ ಗುಣ ಲಕ್ಷಣಗಳು ಹೇಗಿರುತ್ತದೆ ಗೊತ್ತಾ …?

astrology: ಗುರುವಾರ ಜನಿಸಿದವರು ನಾಯಕತ್ವದ ಗುಣಗಳನ್ನು ಹೊಂದಿರುತ್ತಾರೆ, ನೇರವಾಗಿ ಮಾತನಾಡುವ ಇವರು ಮಾತಿನಲ್ಲಿ ಹಿಡಿತವನ್ನು ಇಟ್ಟುಕೊಂಡರೆ ಉತ್ತಮ, ಗುರುವಾರ ಹುಟ್ಟಿದವರು ಬಹಳ ಅದೃಷ್ಟವಂತರು, ಹಿಂದೂ ಸಂಪ್ರದಾಯದ ಪ್ರಕಾರ ಗುರುಗಳ ಕೃಪೆ ಇವರ ಮೇಲೆ ಇರುತ್ತದೆ.ಇವರಿಗೆ ಹೆಚ್ಚು ಅಪೂರ್ವವಾದ ಸಂಪದ್ಭರಿತ ಫಲಿತಾಂಶಗಳು ಸಿಗುತ್ತದೆ. ಮನುಷ್ಯ ಹುಟ್ಟಿದ ಘಳಿಗೆ, ಸಮಯ, ವಾರ,ತಿಂಗಳುಗಳ ಅನುಸಾರವಾಗಿ ಅವರ ಭವಿಷ್ಯ ನಿರ್ಧಾರವಾಗುತ್ತದೆ. ಜ್ಯೋತಿಷ್ಯದ...

ಅಪ್ಪಿತಪ್ಪಿಯೂ ಈ ಉಡುಗೊರೆಗಳನ್ನು ದೀಪಾವಳಿಯ ದಿನ ನೀಡಬಾರದು…!

Devotional: ದೀಪಾವಳಿ ಹಬ್ಬಕ್ಕೆ ಇನ್ನು ಕೆಲವೇ ದಿನಗಳು ಬಾಕಿ ಇದೆ, ಸಡಗರ ಸಂಭ್ರಮದಿಂದ ಬಂಧು ಮಿತ್ರರೊಂದಿಗೆ, ಹೊಸ ಬಟ್ಟೆಗಳನ್ನು ತೊಟ್ಟು, ಬಗೆಬಗೆಯ ಸಿಹಿತಿನಿಸುಗಳನ್ನು ಮಾಡಿ ಸಂಭ್ರಮಿಸುತ್ತಾರೆ. ಮಹಾಲಕ್ಷ್ಮೀಯನ್ನು ಪೂಜಿಸಿ ಮನೆತುಂಬಿಸಿ ಕೊಳ್ಳುವ ಹಬ್ಬ ದೀಪಾವಳಿ.ಕೆಲವು ಕಡೆ ಉಡುಗೊರೆಗಳನ್ನು ನೀಡುವುದು ದೀಪಾವಳಿ ಆಚರಣೆಯ ಒಂದು ಭಾಗವಾಗಿದೆ, ಆದರೆ ಕೆಲವು ಉಡುಗೊರೆಗಳನ್ನು ನೀಡುವುದು, ಕೆಲವು ಉಡುಗೊರೆಗಳನ್ನು ಸ್ವೀಕರಿಸುವುದು ಅಮಂಗಳ...

ದೀಪಾವಳಿ ಆಚರಣೆಯ ಹಿಂದಿನ ಪುರಾಣ…!

Devotional: ದೀಪಾವಳಿ ಎಂದಾಕ್ಷಣ ಎಲ್ಲರಿಗೂ ಕಿವಿಗೆ ಅಪ್ಪಳಿಸುವ ಪಟಾಕಿ ಸದ್ದು ಹಾಗೂ ಬಗೆಬಗೆಯ ಸಿಹಿತಿಂಡಿಗಳು ಜ್ಞಾಪಕವಾಗುತ್ತದೆ. ಆದರೆ ಈ ಹಬ್ಬದ ಆಚರಣೆಯ ಹಿಂದೆ ಹಲವು ಪುರಾಣ ಕಾಲದ ಸಂಪ್ರದಾಯ, ಸಂಸ್ಕೃತಿ, ಇತಿಹಾಸ ಇರುವುದು ಕಂಡು ಬರುತ್ತದೆ. ಆ ಎಲ್ಲಾ ಇತಿಹಾಸ ಪುರಾಣ ಕಥೆಗಳನ್ನು ತಿಳಿದು ಕೊಳ್ಳೋಣ . ದೀಪಾವಳಿ ಹಬ್ಬದ ದಿನ ಎಣ್ಣೆ ಸ್ನಾನ ಮಾಡುವ ಸಂಪ್ರದಾಯ...

ಜ್ಯೋತಿಷ್ಯದ ಪ್ರಕಾರ ಬುಧವಾರ ಜನಿಸಿದವರ ಗುಣ ಲಕ್ಷಣಗಳು ಹೇಗಿರುತ್ತದೆ ಗೊತ್ತಾ …?

Astrology : ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಒಂದೊಂದು ವಾರಕ್ಕೆ ಒಂದೊಂದು ರೀತಿಯ ವಿಶೇಷತೆ ಇದೆ .ಹೀಗಾಗಿ ಬುಧವಾರ ಜನಿಸಿದವರು ಕೆಲವೊಂದು ಉತ್ತಮ ಗುಣಗಳನ್ನೂ ಹಾಗೂ ಕೆಲವು ಅಸಹನೀಯ ಗುಣಗಳನ್ನೂ ಹೊಂದಿರುತ್ತಾರೆ. ಹಾಗಾದರೆ ಬುಧವಾರದಂದು ಜನಿಸಿದವರ ಜೀವನದ ಬಗ್ಗೆ ತಿಳಿದುಕೊಳ್ಳೋಣ . ಬುಧವಾರದ ಗ್ರಹದ ಅಧಿಪತಿ ಬುಧನಾಗಿರುತ್ತಾನೆ, ಈ ಗ್ರಹವು ಸೂರ್ಯನಿಗೆ ಹತ್ತಿರವಾದ ಹಾಗೂ ಎಲ್ಲಾ ಗ್ರಹಗಳಿಗಿಂತ ಚಿಕ್ಕದಾಗಿರುವ...

ಮಂಗಳವಾರ ಹನುಮನ ಕೃಪೆಗೆ ಪಾತ್ರರಾಗಬೇಕಾದರೆ ಹೀಗೆ ಪೂಜಿಸಿ….!

Devotional story: ಒಂದೊಂದು ವಾರ ಒಂದೊಂದು ದೇವರಿಗೆ ಪೂಜಿಸುವುದು ಹಿಂದೂ ಸಂಪ್ರದಾಯದಲ್ಲಿ ಪ್ರಾಚೀನ ಕಾಲದಿಂದ ನಡೆದುಕೊಂಡು ಬಂದಿದೆ. ಹಾಗೆಯೇ ಮಂಗಳವಾರ ಹನುಮಂತನನ್ನು ಭಕ್ತಿ, ಶ್ರದ್ದೆ ಇಂದ ಭಕ್ತರು ಪೂಜಿಸುತ್ತಾರೆ. ಹನುಮ ಚಿರಂಜೀವಿ ಬೇಡಿದ ವರಗಳನ್ನು ಶೀಘ್ರವಾಗಿ ಪ್ರಸಾದಿಸುವ ಕರುಣಾಮಯಿ, ಆದರೆ ಮಂಗಳವಾರ ಹನುಮಂತನನ್ನು ಹೇಗೆ ಪೂಜಿಸಿದರೆ ಅವರ ಕೃಪೆಗೆ ಪಾತ್ರರಾಗಬಹುದು ಎಂಬ ಗೊಂದಲ ಸಾಮಾನ್ಯಾಗಿ ಎಲ್ಲರಲ್ಲಿ...

2023ರ ನಂತರ ಈ ಮೂರು ರಾಶಿಗಳಿಗೆ ಶುರುವಾಗಲಿದೆ ಕೆಟ್ಟ ಸಮಯ ನಿಮ್ಮ ರಾಶಿಯು ಕೂಡ ಇದರಲ್ಲಿ ಇದ್ಯಾ …?

Astrology: ಜ್ಯೋತಿಷ್ಯದ ಪ್ರಕಾರ ಶನಿ ದೇವರು ಕರ್ಮಗಳಿಗೆ ಪ್ರತಿಫಲ ಪರಿಗಣಿಸುತ್ತಾನೆ ಎಂದು ಹೇಳಲಾಗಿದೆ, ಶನಿಯು ಒಂದು ರಾಶಿಯಿಂದ ಮತ್ತೊಂದು ರಾಶಿಗೆ ಸ್ಥಳಾಂತರಗೊಂಡಾಗ ಕೆಲವು ಪರಿಣಾಮ ಬೀರುತ್ತದೆ. ಕೆಲವು ರಾಶಿಗಳಿಗೆ ಶುಭವಾದ್ರೆ, ಇನ್ನು ಕೆಲವು ರಾಶಿಗಳಿಗೆ ಸಾಡೇ ಸಾತಿ ಶುರುವಾಗುತ್ತದೆ. ಶನಿಯು ಜನವರಿ 17, 2023 ರಂದು ಕುಂಭ ರಾಶಿಯನ್ನು ಪ್ರವೇಶಿಸಲಿದ್ದಾನೆ. ಶನಿ ಆಗಮನದ ಕಾರಣದಿಂದಾಗಿ ಮಕರ,...

ಜ್ಯೋತಿಷ್ಯದ ಪ್ರಕಾರ ಮಂಗಳವಾರ ಜನಿಸಿದವರ ಗುಣ ಲಕ್ಷಣಗಳು ಹೇಗಿರುತ್ತದೆ ಗೊತ್ತಾ …?

Astrology: ಮಂಗಳವಾರ ಆಂಜನೇಯನಿಗೆ ಸಮರ್ಪಿತವಾದ ದಿನವಾಗಿದೆ. ಈ ದಿನ ಹುಟ್ಟಿದವರ ಗುಣ, ಸ್ವಭಾವದ  ಸಂಗತಿಗಳ ಮಾಹಿತಿ ವಿವರಣೆ ಹೀಗಿದೆ. ಮಂಗಳವಾರ ತುಂಬಾ ಶುಭವಾದ ವಾರ. ಇದು ಶಕ್ತಿ ದೇವತೆಗಳಿಗೆ ಅತ್ಯಂತ ಪ್ರಿಯವಾದ ವಾರವಾಗಿರುತ್ತದೆ. ಇವರು ಹೆಚ್ಚು ದುರ್ಗಾದೇವಿಯನ್ನು ಆರಾಧನೆ ಮಾಡಿದರೆ ಒಳ್ಳೆಯದಾಗುತ್ತದೆ. ಮಂಗಳವಾರ ಹುಟ್ಟಿದವರಿಗೆ ಮಂಗಳ ಗ್ರಹದ ಪ್ರಭಾವ ಇರುತ್ತದೆ. ಅತಿಯಾದ ಕೋಪವನ್ನು ಹೊಂದಿರುತ್ತಾರೆ, ಮತ್ತು...

ಈ ಸಮಯದಲ್ಲಿ ನಿದ್ದೆ ಎಚ್ಚರಗೊಂಡರೆ ನಿಮಗೆ ನೀವೇ ಸೃಷ್ಟಿಕರ್ತ….

Devotional: ಮುಂಜಾನೆ ಸುಮಾರು 3:30 ರಿಂದ 5:30 ಅಥವಾ 6:00ಗಂಟೆಯವರೆಗೆ ಇರುವ ಸಮಯ ಸೂರ್ಯೋದಯದಕ್ಕೆ ಮುಂಚಿನ ರಾತ್ರಿಯ ಕೊನೆಯ ಪಾದವನ್ನು ಬ್ರಹ್ಮ ಮುಹೂರ್ತ ಎಂದು ಪರಿಗಣಿಸುತ್ತಾರೆ .ಭೂಮಿಯ ಜೊತೆ ಸೂರ್ಯ ಮತ್ತು ಚಂದ್ರನ ಸಂಬಂಧ ಹೇಗಿದೆಯೆಂದರೆ ಈ ಸಮಯದಲ್ಲಿ ಮಾನವರಲ್ಲಿ ಕೆಲವು ದೈಹಿಕ ಬದಲಾವಣೆಗಳು ಸಂಭವಿಸುತ್ತವೆ. ಮುಹೂರ್ತ ಎಂದರೆ ಸೃಷ್ಟಿಕರ್ತನ ಸಮಯ ನೀವೇ ಸ್ವತಃ ನಿಮ್ಮನ್ನು...
- Advertisement -spot_img

Latest News

ತೆರಿಗೆ ರಿಯಾಯಿತಿ ಮೇ 31ರವರೆಗೆ ವಿಸ್ತರಣೆ: ಶೇ. 5ರ ರಿಯಾಯಿತಿ!

ನಗರದ ಆಸ್ತಿ ಮಾಲೀಕರಿಗೆ ರಾಜ್ಯ ಸರ್ಕಾರ ಭರ್ಜರಿ ಸಿಹಿ ಸುದ್ದಿ ನೀಡಿದೆ. ಆಸ್ತಿ ತೆರಿಗೆ ಪಾವತಿಯಲ್ಲಿ ನೀಡಲಾಗುತ್ತಿದ್ದ ಶೇ. 5ರ ರಿಯಾಯಿತಿಯ ಅವಧಿಯನ್ನು ಮೇ 31ರವರೆಗೆ...
- Advertisement -spot_img