Thursday, November 21, 2024

ಆಧ್ಯಾತ್ಮ

ಸಾಲ ವಸೂಲಾತಿಗೆ ಬೌನ್ಸರ್ ಗಳನ್ನು ನೇಮಿಸೋ ಅಧಿಕಾರ ಬ್ಯಾಂಕ್ ಗಳಿಗಿಲ್ಲ- ಕೇಂದ್ರ ಸ್ಪಷ್ಟನೆ

ನವದೆಹಲಿ: ಸಾಲಗಾರರಿಂದ ಬಲವಂತವಾಗಿ ಸಾಲ ವಸೂಲಿ ಮಾಡಲು ಯಾವುದೇ ಬ್ಯಾಂಕ್ ಗಳು ಬೌನ್ಸರ್ ಗಳನ್ನು ನೇಮಕ ಮಾಡಿಕೊಳ್ಳೋದಕ್ಕೆ ಅಧಿಕಾರವಿಲ್ಲ ಅಂತ ಹಣಕಾಸು ಖಾತೆ ರಾಜ್ಯ ಸಚಿವ ಅನುರಾಗ್ ಠಾಕೂರ್ ಇಂದು ಲೋಕಸಭೆಗೆ ತಿಳಿಸಿದ್ದಾರೆ. ಲೋಕಸಭೆಯ ಪ್ರಶ್ನೋತ್ತರ ವೇಳೆಯಲ್ಲಿ ಮಾತನಾಡಿದ ಅನುರಾಗ್ ಠಾಕೂರ್, ನೀಡಿದ ಸಾಲ ಮರುಪಾವತಿಗಾಗಿ ಬ್ಯಾಂಕ್ ಗಳು ಸಾಲಗಾರರೊಂದಿಗೆ ದುರ್ವರ್ತನೆ ತೋರೋದು ಸರಿಯಲ್ಲ....

ಪ್ರತಿ 2 ನಿಮಿಷಕ್ಕೊಂದು ಹೊಸ ಮಾರುತಿ ಡಿಸೈರ್ ಕಾರು ಮಾರಾಟ…!!

ಆಟೋಮೊಬೈಲ್ಸ್ ಕ್ಷೇತ್ರದಲ್ಲಿ ಭಾರತದಲ್ಲಿ ದಿಗ್ಗಜ ಎನಿಸಿಕೊಂಡಿರೋ ಮಾರುತಿ ಕಂಪನಿ ಒಂದು ವರ್ಷದ ಅವಧಿಯಲ್ಲಿ ಅತಿ ಹೆಚ್ಚು ಕಾರುಗಳನ್ನು ಮಾರಾಟ ಮಾಡಿ ದಾಖಲೆ ಸೃಷ್ಟಿಸಿದೆ. ಮಾರುತಿ ಕಂಪನಿಯ ಡಿಸೈರ್ ಸೆಡಾನ್ ಕಾರು ಕಳೆದ ವರ್ಷ ಮಾರಾಟದ ಅಂದಾಜು ಕೇಳಿದ್ರೆ ಅಚ್ಚರಿ ಎನಿಸುತ್ತದೆ. 2018-19ರ ಸಾಲಿನಲ್ಲಿ ಪ್ರತಿ 2 ನಿಮಿಷಕ್ಕೆ ಒಂದು ಡಿಸೈರ್ ಕಾರು ಮಾರಾಟವಾಗಿದೆ ಅಂತ...

ನಿನ್ನೆ ಸೇಲ್ ಆದ ಚಿನ್ನ ಎಷ್ಟು ಗೊತ್ತಾ?- ಚಿನ್ನದ ವ್ಯಾಪಾರಿಗಳು ಫುಲ್ ಖುಷ್

ಬೆಂಗಳೂರು: ಅಕ್ಷಯ ತೃತೀಯ ಅಂಗವಾಗಿ ಮಂಗಳವಾರ ರಾಜ್ಯಾದ್ಯಂತ ಒಟ್ಟು 1,480 ಕೆ.ಜಿ.ಗೂ ಹೆಚ್ಚು ಚಿನ್ನ, 1,500 ಕೆ.ಜಿ.ಗೂ ಹೆಚ್ಚು ಬೆಳ್ಳಿ ಮಾರಾಟವಾಗಿದೆ. ಈ ಮೂಲಕ ನಿರೀಕ್ಷೆಗಿಂತ ಹೆಚ್ಚಿನ ಪ್ರಮಾಣದಲ್ಲಿ ಅಂದರೆ ಸುಮಾರು 3,900 ಕೋಟಿಗಿಂತ ಹೆಚ್ಚು ವಹಿವಾಟು ನಡೆದಿದೆ. ಕಳೆದ ವರ್ಷಕ್ಕಿಂತ ಈ ವರ್ಷ ಅತಿ ಹೆಚ್ಚು ವಹಿವಾಟು ನಡೆದಿದೆ. ಕಳೆದ ಬಾರಿಗಿಂತ ಶೇ.30ರಷ್ಟುಹೆಚ್ಚು ವಹಿವಾಟು...
- Advertisement -spot_img

Latest News

30ನೇ ವೆಡ್ಡಿಂಗ್ ಆ್ಯನಿವರ್ಸರಿ ಆಚರಿಸಬೇಕಿದ್ದ ರೆಹಮಾನ್-ಸೈರಾಬಾನು ಡಿವೋರ್ಸ್ ತೆಗೆದುಕೊಂಡಿದ್ದೇಕೆ..?

Bollywood News: ಸಂಗೀತ ನಿರ್ದೇಶಕ ಎ.ಆರ್.ರೆಹಮಾಾನ್ ಮತ್ತು ಸೈರಾಬಾನು ತಮ್ಮ 29 ವರ್ಷದ ವೈವಾಹಿಕ ಜೀವನವನ್ನು ಅಂತ್ಯಗೊಳಿಸಿದ್ದು, ಪರಸ್ಪರ ಒಪ್ಪಿಗೆಯ ಮೇರೆಗೆ ಡಿವೋರ್ಸ್ ಪಡೆದಿದ್ದಾರೆ. ಇನ್ನು ಕೆಲವೇ...
- Advertisement -spot_img