ಕರ್ನಾಟಕ ಹಲವು ವಿಷಯಗಳಿಗೆ ಪ್ರಸಿದ್ಧಿ ಪಡೆದಿದೆ. ಅಂತಹುದರಲ್ಲಿ ಮೈಸೂರು ದಸರಾ ಕೂಡ ಒಂದು. ವಿಶ್ವವಿಖ್ಯಾತ ಮೈಸೂರು ದಸರಾ ನೋಡಲು ಕರ್ನಾಟಕದಿಂದಷ್ಟೇ ಅಲ್ಲದೇ, ಹೊರ ರಾಜ್ಯ, ವಿದೇಶಗಳಿಂದಲೂ ಪ್ರವಾಸಿಗರು ಆಗಮಿಸುತ್ತಾರೆ.
ಸುಂದರ ಪ್ರವಾಸಿ ತಾಣಗಳನ್ನೊಳಗೊಂಡ ಮೈಸೂರಿನ ಬಗ್ಗೆ ನಾವಿವತ್ತು 30 ವಿಷಯಗಳನ್ನ ಹೇಳ್ತೀವಿ.
1.. ಮೈಸೂರು ವಿಶ್ವವಿದ್ಯಾಲಯ ಕರ್ನಾಟಕದಲ್ಲಿ ಸ್ಥಾಪನೆಯಾದ ಮತ್ತು ಭಾರತೀಯರೇ ಸ್ಥಾಪಿಸಿದ ಮೊದಲ...
ಮಹಿಳಾ ಮಣಿಯರು ತ್ವಚೆಯ ಸಮಸ್ಯೆ ಕಂಡುಬಂದಾಗ ಮನೆಮದ್ದು ಬಳಸಿ ಫೇಸ್‌ಪ್ಯಾಕ್, ಫೇಶಿಯಲ್ ಮಾಡಿಕೊಳ್ತಾರೆ. ಆದ್ರೆ ಇದಕ್ಕೂ ಮೊದಲು ಸ್ಟೀಮ್ ತೆಗೆದುಕೊಂಡರೆ ನೀವು ಉತ್ತಮ ಲಾಭ ಪಡೆದುಕೊಳ್ಳಬಹುದು.
ಸ್ಟೀಮ್ ತೆಗೆದುಕೊಂಡಾಗ ತ್ವಚೆಯ ರಂಧ್ರಗಳು ತೆರೆದುಕೊಳ್ಳುತ್ತದೆ. ಇದರಿಂದ ಮುಖದ ಕೊಳೆ ಹೊರಹೋಗಿ , ಚರ್ಮ ಸ್ವಚ್ಛವಾಗುತ್ತದೆ. ಹೀಗಾಗಿ ನೈಸರ್ಗಿಕವಾಗಿ ಫೇಸ್‌ಪ್ಯಾಕ್, ಬ್ಲೀಚಿಂಗ್ ಬಳಸುವುದರ ಜೊತೆಗೆ ಸ್ಟೀಮ್ ಮಾಡುವುದಿಂದ...
ಗೋಲ್ಡನ್ ಮಿಲ್ಕ್. ಅಂದ್ರೆ ಚಿನ್ನದ ಹಾಲು ಕುಡಿಯುವುದರಿಂದ ನಿಮ್ಮ ಆರೋಗ್ಯ ಅಭಿವೃದ್ಧಿಯಾಗುತ್ತದೆ. ಅಲ್ಲದೇ ರೋಗನಿರೋಧಕ ಶಕ್ತಿಯೂ ಹೆಚ್ಚುತ್ತದೆ. ಅರೆ, ಇದೇನಿದು ಚಿನ್ನದ ಹಾಲು..? ಕಾಸ್ಟ್‌ಲೀ ಹಾಲಾ ಅಂತಾ ಶಾಕ್ ಆಗ್ಬೇಡಿ. ಚಿನ್ನದ ಹಾಲು ಅಂದ್ರೆ ಅರಿಶಿನ ಹಾಲು. ಇದರೊಂದಿಗೆ ಕೆಲ ಮಸಾಲೆ ಪದಾರ್ಥಗಳನ್ನ ಸೇರಿಸುತ್ತಾರೆ. ಹಾಗಾಗಿ ಇದು ಚಿನ್ನದಂಥ ಆರೋಗ್ಯ ಗುಣಗಳನ್ನ ಹೊಂದಿರುವುದರಿಂದ ಇದನ್ನ...
ನೆನೆಸಿದ ಬಾದಾಮಿ ಹೇಗೆ ಆರೋಗ್ಯಾಭಿವೃದ್ಧಿಗೆ ಸಹಾಯವೋ ಅದೇ ರೀತಿ ನೆನೆಸಿದ ಶೇಂಗಾ ತಿನ್ನುವುದರಿಂದಲೂ ಹಲವು ಆರೋಗ್ಯಕರ ಲಾಭಗಳಿದೆ. ಹಾಗಾದ್ರೆ ನೆನೆಸಿಟ್ಟ ಶೇಂಗಾ ತಿನ್ನುವುದರಿಂದ ಆಗುವ ಲಾಭಗಳೇನು ಅನ್ನೋದನ್ನ ನೋಡೋಣ ಬನ್ನಿ.
1.. ಮಧುಮೇಹದಿಂದ ದೂರವಿರಲು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ನೆನೆಸಿಟ್ಟ ಶೇಂಗಾ ಸೇವಿಸಿ. ಇದರಿಂದ ಬ್ಲಡ್ ಶುಗರ್ ಲೆವಲ್ ಕಂಟ್ರೋಲಿನಲ್ಲಿರುತ್ತದೆ.
2..ನೆನೆಸಿಟ್ಟ ಶೇಂಗಾ ಸೇವನೆಯಿಂದ ಸಂಧಿವಾತದ...
ಇವತ್ತು ನಾವು ಹೆಸರು ಬೇಳೆ ಸಲಾಡನ್ನ ಹೇಗೆ ಮಾಡೋದು. ಅದರಲ್ಲಿ ಬಳಸೋ ಇನ್‌ಗ್ರೀಡಿಯನ್ಸ್ ಪ್ರಯೋಜನ ಏನು ಅನ್ನೋದನ್ನ ಹೇಳ್ತೀವಿ ಕೇಳಿ.
ಮೂಂಗ್ ದಾಲ್ ಸಲಾಡ್ ಮಾಡೋಕ್ಕೆ ಏನೇನ್ ಬೇಕು ಅನ್ನೋದನ್ನ ನೋಟ್ ಮಾಡಿಕೊಳ್ಳಿ
1 ಕಪ್ 5ರಿಂದ 6 ಗಂಟೆ ನೆನೆಸಿಟ್ಟ ಹೆಸರು ಬೇಳೆ, 1 ಕಪ್ ಹೆಚ್ಚಿಟ್ಟುಕೊಂಡ ಈರುಳ್ಳಿ, 1 ಸಣ್ಣಗೆ...
www.karnatakatv.net : ಓಂ ಶ್ರೀ ಸೂರ್ಯಾಯ ನಮಃ, ಓಂ ಶ್ರೀ ರವಿಯೇ ನಮಃ, ಓಂ ಶ್ರೀ ಅರ್ಕಾಯ ನಮಃ, ಓಂ ಶ್ರೀ ಭಾಸ್ಕರಾಯ ನಮಃ. ಸೂರ್ಯನಿಗೂ ಇಡೀ ಭೂಮಿಗೂ ಸಂಭಂಧವಿದೆ. ಸೂರ್ಯ ಪ್ರತಿಯೊಬ್ಬನ ಜೀವನದಲ್ಲೂ ಸೂರ್ಯ ತನ್ನದೇ ಆದ ಪ್ರಭಾವ ಬೀರ್ತಾನೆ, ಸೂರ್ಯ ಹುಟ್ಟಲು ಮುಂಚೆ ಎದ್ದೇಳುವವರು ಜೀವನದಲ್ಲಿ ಅತೀ ದೊಡ್ಡ ಯಶಸ್ಸು ಸಂಪಾದಿಸ್ತಾರೆ.
https://www.youtube.com/watch?v=JkmwVHYC2oU
ನೇಮಿಯಾಲಾಜಿ...
ಫೇಸ್ ಪ್ಯಾಕ್, ಫೇಸ್ ಮಾಸ್ಕ್, ಫೇಶಿಯಲ್ ಇವೆಲ್ಲದರ ಜೊತೆಗೆ ಸ್ಕ್ರಬಿಂಗ್ ಕೂಡ ತ್ವಚೆಯ ಅಂದ ಕಾಪಾಡುವುದರಲ್ಲಿ ಸಹಕಾರಿಯಾಗಿದೆ.
ಸ್ಕ್ರಬಿಂಗ್ ಮಾಡುವುದರಿಂದ ನಿಮ್ಮ ಮುಖದ ಮೇಲಿನ ಡೆಡ್ ಸೆಲ್ಸ್ ತೊಲಗಿ ಹೊಸ ಸೆಲ್ಸ್ ಉತ್ಪತ್ತಿಯಾಗುತ್ತದೆ. ಸ್ಕ್ರಬಿಂಗ್ ನಂತರ ನಿಮ್ಮ ಮುಖ ಸಾಫ್ಟ್ ಆಗುವುದಲ್ಲದೇ, ರಿಫ್ರೆಶ್ ಆಗಿರತ್ತೆ. ಸ್ಕ್ರಬಿಂಗ್ ಮಾಡುವುದರಿಂದ ನಿಮ್ಮ ಮುಖದ ಮೇಲಿನ ಜಿಡ್ಡು ತನ,...
ದಪ್ಪಗಿದ್ದವರು ಸಣ್ಣಗಾಗೋಕ್ಕೆ, ಸಣ್ಣಗಿದ್ದವರು ದಪ್ಪಗಾಗೋಕ್ಕೆ ಏನೇನೆಲ್ಲಾ ಮಾಡ್ತಾರೆ. ಈ ಎರಡೂ ಕಾರಣಕ್ಕೆ ಜಿಮ್ ಸೇರ್ತಾರೆ. ಮಾರ್ಕೆಟ್‌ನಲ್ಲಿ ಸಿಗೋ ಪ್ರಾಡಕ್ಟ್‌ಗಳನ್ನೆಲ್ಲ ಬಳಕೆ ಮಾಡ್ತಾರೆ. ಆದ್ರೆ ಆ ಪ್ರಾಡೆಕ್ಟ್‌ಗಳಿಂದಾಗುವ ಎಫೆಕ್ಟ್‌ಗಳಿಗಿಂತ ಸೈಡ್ ಎಫೆಕ್ಟ್‌ಗಳೇ ಹೆಚ್ಚು.
ಇನ್ನು ಅದು ತಿಂದ್ರೆ ದಪ್ಪಗಾಗ್ತಾರಾ..? ಇದು ತಿಂದ್ರೆ ಸಣ್ಣ ಆಗ್ತಾರಾ ಅಂತಾ ಎಲ್ಲ ಆಹಾರಗಳ ಮೇಲೆ ಪ್ರಶ್ನೆ ಉದ್ಭವಿಸುತ್ತಿರುತ್ತೆ. ಇವುಗಳಲ್ಲಿ...
ಬೇಸಿಗೆಯಲ್ಲಿ ಬಿಸಿಲಿನ ದಾಹ ತಡಿಯಲಾಗದೇ ಧಾರಾಳವಾಗಿ ತಣ್ಣೀರಿನ ಸ್ನಾನ ಮಾಡುವವರು, ಮಳೆಗಾಲ, ಚಳಿಗಾಲ ಬಂತೆಂದರೆ ಅಗತ್ಯಕ್ಕೂ ಹೆಚ್ಚಿನ ಬಿಸಿ ಬಿಸಿ ನೀರಿನಿಂದ ಸ್ನಾನ ಮಾಡುತ್ತಾರೆ. ತಂಪಿನ ವಾತಾವರಣದಲ್ಲಿ ಬಿಸಿ ನೀರಿನ ಸ್ನಾನ ಹಿತವೆನಿಸಿದರೂ ಆರೋಗ್ಯಕ್ಕೆ ಹಾನಿಕಾರಕ ಎನ್ನಲಾಗಿದೆ.
ಬಿಸಿ ನೀರಿನ ಸ್ನಾನ ಮಾಡುವುದರಿಂದ ಆಗುವ ದುಷ್ಪರಿಣಾಮಗಳೇನು..?
1.. ಬಿಸಿ ನೀರಿನ ಸ್ನಾನದಿಂದ ಹೃದಯಸಂಬಂಧಿ ಖಾಯಿಲೆ...
Bidar News: ಬೀದರ್ ಜಿಲ್ಲೆಯಲ್ಲಿ ಭರ್ಜರಿ ಕಾರ್ಯಾಚರಣೆ ನಡೆಸಿದ ಪೊಲೀಸರು ಅಂತರ ರಾಜ್ಯ ಖದೀಮರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು...