Thursday, August 20, 2026

ಆಧ್ಯಾತ್ಮ

ನಿಮ್ಮ ಸೌಂದರ್ಯ ಇಮ್ಮಡಿಗೊಳಿಸುತ್ತೆ ಸ್ಟೀಮಿಂಗ್..!

ಮಹಿಳಾ ಮಣಿಯರು ತ್ವಚೆಯ ಸಮಸ್ಯೆ ಕಂಡುಬಂದಾಗ ಮನೆಮದ್ದು ಬಳಸಿ ಫೇಸ್‌ಪ್ಯಾಕ್, ಫೇಶಿಯಲ್ ಮಾಡಿಕೊಳ್ತಾರೆ. ಆದ್ರೆ ಇದಕ್ಕೂ ಮೊದಲು ಸ್ಟೀಮ್ ತೆಗೆದುಕೊಂಡರೆ ನೀವು ಉತ್ತಮ ಲಾಭ ಪಡೆದುಕೊಳ್ಳಬಹುದು. ಸ್ಟೀಮ್ ತೆಗೆದುಕೊಂಡಾಗ ತ್ವಚೆಯ ರಂಧ್ರಗಳು ತೆರೆದುಕೊಳ್ಳುತ್ತದೆ. ಇದರಿಂದ ಮುಖದ ಕೊಳೆ ಹೊರಹೋಗಿ , ಚರ್ಮ ಸ್ವಚ್ಛವಾಗುತ್ತದೆ. ಹೀಗಾಗಿ ನೈಸರ್ಗಿಕವಾಗಿ ಫೇಸ್‌ಪ್ಯಾಕ್, ಬ್ಲೀಚಿಂಗ್ ಬಳಸುವುದರ ಜೊತೆಗೆ ಸ್ಟೀಮ್ ಮಾಡುವುದಿಂದ...

ಚಿನ್ನದಂಥ ಗುಣವುಳ್ಳ ಗೋಲ್ಡನ್ ಮಿಲ್ಕ್ ಆರೋಗ್ಯಕ್ಕೆ ಎಷ್ಟು ಒಳ್ಳೆಯದು ಗೊತ್ತಾ..?

ಗೋಲ್ಡನ್ ಮಿಲ್ಕ್. ಅಂದ್ರೆ ಚಿನ್ನದ ಹಾಲು ಕುಡಿಯುವುದರಿಂದ ನಿಮ್ಮ ಆರೋಗ್ಯ ಅಭಿವೃದ್ಧಿಯಾಗುತ್ತದೆ. ಅಲ್ಲದೇ ರೋಗನಿರೋಧಕ ಶಕ್ತಿಯೂ ಹೆಚ್ಚುತ್ತದೆ. ಅರೆ, ಇದೇನಿದು ಚಿನ್ನದ ಹಾಲು..? ಕಾಸ್ಟ್‌ಲೀ ಹಾಲಾ ಅಂತಾ ಶಾಕ್ ಆಗ್ಬೇಡಿ. ಚಿನ್ನದ ಹಾಲು ಅಂದ್ರೆ ಅರಿಶಿನ ಹಾಲು. ಇದರೊಂದಿಗೆ ಕೆಲ ಮಸಾಲೆ ಪದಾರ್ಥಗಳನ್ನ ಸೇರಿಸುತ್ತಾರೆ. ಹಾಗಾಗಿ ಇದು ಚಿನ್ನದಂಥ ಆರೋಗ್ಯ ಗುಣಗಳನ್ನ ಹೊಂದಿರುವುದರಿಂದ ಇದನ್ನ...

ನೆನೆಸಿಟ್ಟ ಶೇಂಗಾ ಸೇವನೆಯಿಂದಾಗುವ ಲಾಭಗಳೇನು..?

ನೆನೆಸಿದ ಬಾದಾಮಿ ಹೇಗೆ ಆರೋಗ್ಯಾಭಿವೃದ್ಧಿಗೆ ಸಹಾಯವೋ ಅದೇ ರೀತಿ ನೆನೆಸಿದ ಶೇಂಗಾ ತಿನ್ನುವುದರಿಂದಲೂ ಹಲವು ಆರೋಗ್ಯಕರ ಲಾಭಗಳಿದೆ. ಹಾಗಾದ್ರೆ ನೆನೆಸಿಟ್ಟ ಶೇಂಗಾ ತಿನ್ನುವುದರಿಂದ ಆಗುವ ಲಾಭಗಳೇನು ಅನ್ನೋದನ್ನ ನೋಡೋಣ ಬನ್ನಿ. 1.. ಮಧುಮೇಹದಿಂದ ದೂರವಿರಲು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ನೆನೆಸಿಟ್ಟ ಶೇಂಗಾ ಸೇವಿಸಿ. ಇದರಿಂದ ಬ್ಲಡ್ ಶುಗರ್ ಲೆವಲ್ ಕಂಟ್ರೋಲಿನಲ್ಲಿರುತ್ತದೆ. 2..ನೆನೆಸಿಟ್ಟ ಶೇಂಗಾ ಸೇವನೆಯಿಂದ ಸಂಧಿವಾತದ...

ಡಯಟ್ ಮಾಡುವವರು ಓದಲೇಬೇಕಾದ ಸ್ಟೋರಿ..

ಇವತ್ತು ನಾವು ಹೆಸರು ಬೇಳೆ ಸಲಾಡನ್ನ ಹೇಗೆ ಮಾಡೋದು. ಅದರಲ್ಲಿ ಬಳಸೋ ಇನ್‌ಗ್ರೀಡಿಯನ್ಸ್ ಪ್ರಯೋಜನ ಏನು ಅನ್ನೋದನ್ನ ಹೇಳ್ತೀವಿ ಕೇಳಿ. ಮೂಂಗ್ ದಾಲ್ ಸಲಾಡ್ ಮಾಡೋಕ್ಕೆ ಏನೇನ್ ಬೇಕು ಅನ್ನೋದನ್ನ ನೋಟ್ ಮಾಡಿಕೊಳ್ಳಿ 1 ಕಪ್ 5ರಿಂದ 6 ಗಂಟೆ ನೆನೆಸಿಟ್ಟ ಹೆಸರು ಬೇಳೆ, 1 ಕಪ್ ಹೆಚ್ಚಿಟ್ಟುಕೊಂಡ ಈರುಳ್ಳಿ, 1 ಸಣ್ಣಗೆ...

ಅಂಕಿತಶಾಸ್ತ್ರ ಮತ್ತು ಸಂಖ್ಯಾಶಾಸ್ತ್ರ ಬೇರೆ ಬೇರೆ..!

www.karnatakatv.net : ಓಂ ಶ್ರೀ ಸೂರ್ಯಾಯ ನಮಃ, ಓಂ ಶ್ರೀ ರವಿಯೇ ನಮಃ, ಓಂ ಶ್ರೀ ಅರ್ಕಾಯ ನಮಃ, ಓಂ ಶ್ರೀ ಭಾಸ್ಕರಾಯ ನಮಃ. ಸೂರ್ಯನಿಗೂ ಇಡೀ ಭೂಮಿಗೂ ಸಂಭಂಧವಿದೆ. ಸೂರ್ಯ ಪ್ರತಿಯೊಬ್ಬನ ಜೀವನದಲ್ಲೂ ಸೂರ್ಯ ತನ್ನದೇ ಆದ ಪ್ರಭಾವ ಬೀರ್ತಾನೆ, ಸೂರ್ಯ ಹುಟ್ಟಲು ಮುಂಚೆ ಎದ್ದೇಳುವವರು ಜೀವನದಲ್ಲಿ ಅತೀ ದೊಡ್ಡ ಯಶಸ್ಸು ಸಂಪಾದಿಸ್ತಾರೆ. https://www.youtube.com/watch?v=JkmwVHYC2oU ನೇಮಿಯಾಲಾಜಿ...

ಸ್ಕ್ರಬಿಂಗ್ ಮಾಡಿದ್ರೆ ನಿಮ್ಮ ಮುಖದ ಮೇಲಾಗುವ ಪರಿಣಾಮಗಳೇನು..? ಹೇಗೆ ಮಾಡೋದು..?

ಫೇಸ್ ಪ್ಯಾಕ್, ಫೇಸ್ ಮಾಸ್ಕ್, ಫೇಶಿಯಲ್ ಇವೆಲ್ಲದರ ಜೊತೆಗೆ ಸ್ಕ್ರಬಿಂಗ್ ಕೂಡ ತ್ವಚೆಯ ಅಂದ ಕಾಪಾಡುವುದರಲ್ಲಿ ಸಹಕಾರಿಯಾಗಿದೆ. ಸ್ಕ್ರಬಿಂಗ್ ಮಾಡುವುದರಿಂದ ನಿಮ್ಮ ಮುಖದ ಮೇಲಿನ ಡೆಡ್ ಸೆಲ್ಸ್ ತೊಲಗಿ ಹೊಸ ಸೆಲ್ಸ್ ಉತ್ಪತ್ತಿಯಾಗುತ್ತದೆ. ಸ್ಕ್ರಬಿಂಗ್ ನಂತರ ನಿಮ್ಮ ಮುಖ ಸಾಫ್ಟ್ ಆಗುವುದಲ್ಲದೇ, ರಿಫ್ರೆಶ್ ಆಗಿರತ್ತೆ. ಸ್ಕ್ರಬಿಂಗ್ ಮಾಡುವುದರಿಂದ ನಿಮ್ಮ ಮುಖದ ಮೇಲಿನ ಜಿಡ್ಡು ತನ,...

ಬಾಳೆಹಣ್ಣು ತಿಂದ್ರೆ ತೂಕ ಹೆಚ್ಚುತ್ತಾ..? ತೂಕ ಇಳಿಯುತ್ತಾ..?: ಇಲ್ಲಿದೆ ನೋಡಿ ಉತ್ತರ..

ದಪ್ಪಗಿದ್ದವರು ಸಣ್ಣಗಾಗೋಕ್ಕೆ, ಸಣ್ಣಗಿದ್ದವರು ದಪ್ಪಗಾಗೋಕ್ಕೆ ಏನೇನೆಲ್ಲಾ ಮಾಡ್ತಾರೆ. ಈ ಎರಡೂ ಕಾರಣಕ್ಕೆ ಜಿಮ್‌ ಸೇರ್ತಾರೆ. ಮಾರ್ಕೆಟ್‌ನಲ್ಲಿ ಸಿಗೋ ಪ್ರಾಡಕ್ಟ್‌ಗಳನ್ನೆಲ್ಲ ಬಳಕೆ ಮಾಡ್ತಾರೆ. ಆದ್ರೆ ಆ ಪ್ರಾಡೆಕ್ಟ್‌ಗಳಿಂದಾಗುವ ಎಫೆಕ್ಟ್‌ಗಳಿಗಿಂತ ಸೈಡ್ ಎಫೆಕ್ಟ್‌ಗಳೇ ಹೆಚ್ಚು. ಇನ್ನು ಅದು ತಿಂದ್ರೆ ದಪ್ಪಗಾಗ್ತಾರಾ..? ಇದು ತಿಂದ್ರೆ ಸಣ್ಣ ಆಗ್ತಾರಾ ಅಂತಾ ಎಲ್ಲ ಆಹಾರಗಳ ಮೇಲೆ ಪ್ರಶ್ನೆ ಉದ್ಭವಿಸುತ್ತಿರುತ್ತೆ. ಇವುಗಳಲ್ಲಿ...

ಬಿಸಿ ನೀರಿನ ಸ್ನಾನ ಹಿತವೆನಿಸಿದರೂ ಆರೋಗ್ಯಕ್ಕೆ ಹಾನಿಕಾರಕ..!

ಬೇಸಿಗೆಯಲ್ಲಿ ಬಿಸಿಲಿನ ದಾಹ ತಡಿಯಲಾಗದೇ ಧಾರಾಳವಾಗಿ ತಣ್ಣೀರಿನ ಸ್ನಾನ ಮಾಡುವವರು, ಮಳೆಗಾಲ, ಚಳಿಗಾಲ ಬಂತೆಂದರೆ ಅಗತ್ಯಕ್ಕೂ ಹೆಚ್ಚಿನ ಬಿಸಿ ಬಿಸಿ ನೀರಿನಿಂದ ಸ್ನಾನ ಮಾಡುತ್ತಾರೆ. ತಂಪಿನ ವಾತಾವರಣದಲ್ಲಿ ಬಿಸಿ ನೀರಿನ ಸ್ನಾನ ಹಿತವೆನಿಸಿದರೂ ಆರೋಗ್ಯಕ್ಕೆ ಹಾನಿಕಾರಕ ಎನ್ನಲಾಗಿದೆ. ಬಿಸಿ ನೀರಿನ ಸ್ನಾನ ಮಾಡುವುದರಿಂದ ಆಗುವ ದುಷ್ಪರಿಣಾಮಗಳೇನು..? 1.. ಬಿಸಿ ನೀರಿನ ಸ್ನಾನದಿಂದ ಹೃದಯಸಂಬಂಧಿ ಖಾಯಿಲೆ...

ತುಪ್ಪ ತಿನ್ನುವುದರಿಂದ ದೇಹದ ಮೇಲಾಗುವ ಪರಿಣಾಮಗಳೇನು ಗೊತ್ತಾ..?

ಆಯುರ್ವೇದದಲ್ಲಿ ತುಪ್ಪಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುತ್ತದೆ. ಹಲವು ಆಯುರ್ವೇದ ಔಷಧಿಗಳನ್ನು ಸಹ ತುಪ್ಪದಲ್ಲಿ ಹುರಿಯಲಾಗುತ್ತದೆ. ಆದರೆ ತುಪ್ಪವನ್ನು ಕರಿಯಲು ಅಥವಾ ಹುರಿಯಲು ಬಳಸುವುದಕ್ಕಿಂತ ಹಾಗೇ ಸೇವಿಸುವುದು ಆರೋಗ್ಯಕ್ಕೆ ಉತ್ತಮ. ಇನ್ನು ತುಪ್ಪ ತಿನ್ನುವುದರಿಂದ ದೇಹದ ತೂಕ ಹೆಚ್ಚಾಗುತ್ತಾ..? ಕಮ್ಮಿಯಾಗುತ್ತಾ ಎನ್ನುವ ಪ್ರಶ್ನೆ ಹಲವರಲ್ಲಿ ಮೂಡಿದೆ. ಆಯುರ್ವೇದದ ಪ್ರಕಾರ ತುಪ್ಪ ತಿನ್ನುವುದರಿಂದ ಆರೋಗ್ಯಕ್ಕೆ ಹಲವು ಲಾಭಗಳಿದೆ....

ಐಸ್ ಫೇಶಿಯಲ್: ಬಾಲಿವುಡ್ ಫೇಮಸ್ ನಟಿಯ ಬ್ಯೂಟಿ ಸಿಕ್ರೇಟ್ ಇದು..!

ಐಸ್ ಫೇಶಿಯಲ್, ಬಾಲಿವುಡ್ ಬೆಡಗಿಯರ ಮೋಸ್ಟ್ ಫೆವರಿಟ್ ಫೇಶಿಯಲ್. ಫಾರಿನ್ ಬೆಡಗಿ ಕತ್ರೀನಾ ಕೈಫ್ ಸೌಂದರ್ಯದ ಗುಟ್ಟು ಕೂಡ ಐಸ್ ಫೇಶಿಯಲ್. ಮನೆಮದ್ದು ಅಂತಾ ನಾವು ಕಡ್ಲೆಹಿಟ್ಟು, ಮುಲ್ತಾನಿ ಮಿಟ್ಟಿ, ಶ್ರೀಗಂಧದ ಮಿಶ್ರಣ, ಅರಿಶಿಣ, ನಿಂಬೆಹಣ್ಣು, ಮೊಸರು ಇತ್ಯಾದಿ ವಸ್ತುಗಳನ್ನ ಬಳಸಿ ಫೇಸ್‌ಪ್ಯಾಕ್ ಹಾಕ್ತೀವಿ. ಆದ್ರೆ ಇವೆಲ್ಲಕ್ಕಿಂತ ಈಸಿಯಾಗಿ ಐಸ್ ಫೇಶಿಯಲ್ ಮಾಡಬಹುದು. ಹಾಗಾದ್ರೆ...
- Advertisement -spot_img

Latest News

ಉತ್ತರ ಕರ್ನಾಟಕದ ಜನತೆಗೆ ಸಿಹಿ ಸುದ್ದಿ: ದೆಹಲಿ–ಹುಬ್ಬಳ್ಳಿ ದೈನಂದಿನ ವಿಮಾನ ಸೇವೆ

Hubli News: ಹುಬ್ಬಳ್ಳಿ-ಧಾರವಾಡ ಹಾಗೂ ಉತ್ತರ ಕರ್ನಾಟಕದ ಜನತೆಗೆ ಸಿಹಿ ಸುದ್ದಿ. ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರ ಮನವಿ ಮೇರೆಗೆ ಅಕ್ಟೋಬರ್ 1ರಿಂದ ದೆಹಲಿ–ಹುಬ್ಬಳ್ಳಿ...
- Advertisement -spot_img