www.karnatakatv.net : ಗ್ರೆನೇಡ್ ಸ್ಫೋಟಗೊಂಡು ಈಕ್ವೆಡಾರ್ ನ ಗಯಾಕ್ವಿಲ್ ನ ಜೈಲಿನಲಿದ್ದ 24 ಕೈದಿಗಳು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಜೈಲಿನಲ್ಲಿ 48 ಮಂದಿ ಕೈದಿಗಳು ಗಾಯಗೊಂಡಿದ್ದಾರೆ ಎಂದು ರಾಷ್ಟ್ರೀಯ ಕಾರಾಗೃಹ ಬ್ಯುರೊ ಪ್ರಕಟನೆಯನ್ನು ಟ್ವೀಟ್ ಮಾಡಿರುವ ಈಕ್ವೆಡಾರ್ ಅಧ್ಯಕ್ಷ ಗಿಲ್ಲೆರ್ವೊ ಲಾಸೊ, ತನಿಖೆಗೆ ಆದೇಶಿಸಲಾಗಿದೆ ಎಂದು ತಿಳಿಸಿದ್ದಾರೆ.
ಮೃತಪಟ್ಟ ಕೈದಿಗಳು ಮಾದಕ ವಸ್ತು ಸಾಗಾಟಕ್ಕೆ...
www.karnatakatv.net : ಜಪಾನ್ ನೂತನ ಪ್ರಧಾನಿಯಾಗಿ ಫುಮಿಯೋ ಕಿಶಿಡಾ ಆಯ್ಕೆಯಾಗಿದ್ದಾರೆ. ಆಡಳಿತದ ನಾಯಕತ್ವ ಚುನಾವಣೆಯ ಫಲಿತಾಂಶದ ಪ್ರಕಾರ ಮುಂದಿನ ಪ್ರಧಾನಿಯಾಗಲಿದ್ದಾರೆ.
ಎಲ್ಡಿಪಿ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿ, ಮತ್ತು 2012-17ರ ನಡುವೆ ವಿದೇಶಾಂಗ ಸಚಿವರಾಗಿದ್ದರು. ಈ ಸಮಯದಲ್ಲಿ ಅವರು ದಕ್ಷಿಣ ಕೊರಿಯಾದೊಂದಿಗೆ ಒಪ್ಪಂದ ಮಾಡಿಕೊಂಡರು. ಹಾಗೇ 2016ರಲ್ಲಿ ಆಗಿನ ಅಮೆರಿಕ ಅಧ್ಯಕ್ಷ ಬರಾಕ್ ಒಬಾಮಾ...
www.karnatakatv.net :ವಿದ್ಯಾರ್ಥಿಗಳು ವಿದ್ಯಾರ್ಥಿನಿಯರೊಂದಿಗೆ ಒಟ್ಟಿಗೆ ಕುಳಿತುಕೊಂಡು ವಿದ್ಯಾಭ್ಯಾಸವನ್ನು ಮಾಡುವಂತಿಲ್ಲ ಎಂದು ತಾಲಿಬಾನ್ ಸೂಚಿಸಿದೆ.
ಹೌದು , ಅಫ್ಘಾನಿಸ್ತಾನವನ್ನು ತಾಲಿಬಾನ ಆಕ್ರಮಿಸಿದಾಗಿನಿಂದ ಬೇರೆ ಬೇರೆ ಕಾನೂನು ಗಳು ಹೊರಬರಲು ಶುರುವಾಗಿದೆ. ತಾಲಿಬಾನ್ ಇತ್ತೀಚೆಗಷ್ಟೇ ಕಾಬೂಲ್ ವಿಶ್ವವಿದ್ಯಾಲಯಕ್ಕೆ ಕುಲಪತಿಯಾಗಿ ಮೊಹಮ್ಮದ್ ಒಸ್ಮಾನ್ ಬಾಬರಿ ಅವರನ್ನು ತೆಗೆದು ಹಾಕಿ, ಮೊಹಮ್ಮದ್ ಅಶ್ರಫ್ ಘೈತರ್ ಅವರನ್ನು ನೇಮಕ ಮಾಡಿತ್ತು.
ಅದೇ ರೀತಿ...
1.ಫ್ರಾನ್ಸ್ ಅಧ್ಯಕ್ಷನ ಮೇಲೆ ಮೊಟ್ಟೆ ಎಸೆತ...!
ಫ್ರಾನ್ಸ್ ನ ಲಿಯಾನ್ ನಲ್ಲಿ ಆಯೋಜಿಸಲಾಗಿದ್ದ ಅಂತಾರಾಷ್ಟ್ರೀಯ ಆಹಾರ ಮೇಳಕ್ಕೆ ತೆರಳಿದ್ದ ವೇಳೆ ಮ್ಯಾಕ್ರನ್ ಗುರಿಯಾಗಿರಿಸಿಕೊಂಡು ಹಿಂದಿನಿಂದ ಒಂದು ಮೊಟ್ಟೆಯನ್ನು ಎಸೆಯಲಾಗಿದೆ. ಇನ್ನು ಅದೃಷ್ಟವಶಾತ್ ಮೊಟ್ಟೆ ಮ್ಯಾಕ್ರನ್ ಬೆನ್ನಿಗೆ ತಗುಲಿದೆ. ಅಷ್ಟೇ ಅಲ್ಲ ಆ ಮೊಟ್ಟೆ ಒಡೆಯದೆ ವಾಪಸ್ ಹಿಂದಕ್ಕೆ ಪುಟಿದಿದೆ. ಇನ್ನು ಮೊಟ್ಟೆ ಎಸೆದ ಕೂಡಲೇ ಸೆಕ್ಯೂರಿಟಿ...
www.karnatakatv.net :ಥಾಯ್ಲೆಂಡ್ ನ ಪ್ರವಾಹ ಪೀಡಿತ ಪ್ರದೇಶಗಳಿಗೆ ಪ್ಯಾರಾ ಮೋಟರಿಂಗ್ ಮೂಲಕ ತುರ್ತು ಆಹಾರ ಸಾಮಾಗ್ರಿಗಳನ್ನು ಒದಗಿಸಲು ವ್ಯಕ್ತಿಯೊಬ್ಬರು ಮುಂದಾಗಿದ್ದಾರೆ.
ಇಲ್ಲಿನ ಪ್ರವಾಹ ಪೀಡಿತ ಪ್ರದೇಶವಾದ ಸುಖ್ಥಾಯ್ ಸೇರಿದಂತೆ ಒಟ್ಟು 30 ಪ್ರದೇಶಗಳಲ್ಲಿ ಪ್ರವಾಹಕ್ಕೆ ಸಿಲುಕಿರುವ ಮಂದಿಗೆ ಕಳೆದೊಂದು ವಾರದಿಂದ ಸಾಹಸಿ 38 ವರ್ಷದ ವಿಚೈ ಥೈಸನ್ ಆಹಾರ ಸಾಮಾಗ್ರಿಗಳನ್ನು ಪ್ಯಾರಾ ಮೋಟರಿಂಗ್ ಮೂಲಕ ಒದಗಿಸುತ್ತಿದ್ದಾನೆ.
https://www.youtube.com/watch?v=pq_WH6HIElI
https://www.youtube.com/watch?v=lG5TylGdQys
https://www.youtube.com/watch?v=jjt2MUFI7r8
www.karnatakatv.net : ಅಫ್ಘಾನಿಸ್ತಾನದಲ್ಲಿ ದಮನಕಾರಿ ನೀತಿ ಅನುಸರಿಸುತ್ತಿರೋ ತಾಲಿಬಾನಿಗಳು ಸದ್ಯ ಪುರುಷರಿಗೆ ಪ್ರತ್ಯೇಕ ಕಾನೂನು ಜಾರಿಗೊಳಿಸಿದೆ. ಆಧುನಿಕ ಕೇಶ ವಿನ್ಯಾಸ, ಶೇವ್ ಅಥವಾ ಟ್ರಿಮ್ ಮಾಡಲೇಬಾರದು ಅಂತ ಪುರುಷರಿಗೆ ಸೂಚನೆ ನೀಡಿದೆ.
ಇನ್ನು ಕಟಿಂಗ್ ಶಾಪ್ ಗಳಲ್ಲಿ ಯಾವುದೇ ಮ್ಯೂಸಿಕ್ ಆಗಲಿ ಶ್ಲೋಕಗಳನ್ನಾಗಲಿ ಹಾಕುವಂತಿಲ್ಲ ಅಂತ ಆದೇಶಿಸಿದೆ. ಆದ್ರೆ ನಾವು ಬದಲಾಗಿದ್ದೇವೆ ಅಂತ ಹೇಳುತ್ತಿರೋ ತಾಲಿಬಾನಿಗಳು...
www.karnatakatv.net : ಲಿಯಾನ್ ನಲ್ಲಿ ಆಯೋಜಿಸಲಾಗಿದ್ದ ಅಂತಾರಾಷ್ಟ್ರೀಯ ಆಹಾರ ಮೇಳಕ್ಕೆ ತೆರಳಿದ್ದ ವೇಳೆ ಮ್ಯಾಕ್ರನ್ ಗುರಿಯಾಗಿರಿಸಿಕೊಂಡು ಹಿಂದಿನಿಂದ ಒಂದು ಮೊಟ್ಟೆಯನ್ನು ಎಸೆಯಲಾಗಿದೆ. ಇನ್ನು ಅದೃಷ್ಟವಶಾತ್ ಮೊಟ್ಟೆ ಮ್ಯಾಕ್ರನ್ ಬೆನ್ನಿಗೆ ತಗುಲಿದೆ. ಅಷ್ಟೇ ಅಲ್ಲ ಆ ಮೊಟ್ಟೆ ಒಡೆಯದೆ ವಾಪಸ್ ಹಿಂದಕ್ಕೆ ಪುಟಿದಿದೆ. ಇನ್ನು ಮೊಟ್ಟೆ ಎಸೆದ ಕೂಡಲೇ ಸೆಕ್ಯೂರಿಟಿ ಗಾರ್ಡ್ ಗಳು ಇಮ್ಯಾನುವೆಲ್ ಮೆಕ್ರಾನ್...
www.karnatakatv.net:ಅಕ್ಟೋಬರ್ 30 ರಂದು 3 ಲೋಕಸಭಾ ಸ್ಥಾನ ಮತ್ತು ವಿವಿಧ ರಾಜ್ಯಗಳ 30 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದೆ ಅಂತ ಚುನಾವಣಾ ಆಯೋಗ ತಿಳಿಸಿದೆ.
ದಾದ್ರಾ ಮತ್ತು ನಗರ ಹವೇಲಿ, ದಮನ್- ದಿಯು, ಮಧ್ಯಪ್ರದೇಶ, ಹಿಮಾಚಲ ಪ್ರದೇಶ ಮತ್ತು ಖಾಲಿ ಇರೋ ವಿವಿಧ ರಾಜ್ಯಗಳ 30 ವಿಧಾನಸಭಾ ಕ್ಷೇತ್ರಗಳ ಸೀಟು ಭರ್ತಿಗೆ ಚುನಾವಣೆ ನಡೆಯಲಿದೆ.
ಅಸ್ಸಾಂನಲ್ಲಿ 5,...
www.karnatakatv.net:ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಪಾಲ್ಗೊಂಡಿದ್ದ ವಿದೇಶಾಂಗ ಇಲಾಖೆ ವಕ್ತಾರ ನೆಡ್ ಪ್ರೈಸ್ ಗೆ ಕೊರೊನಾ ಸೋಂಕು ತಗುಲಿದೆ ಎಂದು ಮಾಹಿತಿ ದೊರೆತಿದೆ.
ಇತ್ತೀಚೆಗಷ್ಟೇ ನಡೆದ ಸಾಮಾನ್ಯ ಸಭೆಯಲ್ಲಿ ಭಯೋತ್ಪಾದನೆ, ಹವಾಮಾನ ವೈಪರಿತ್ಯ ಇನ್ನು ಅನೇಕ ವಿಚಾರಗಳನ್ನು ಚರ್ಚಿಸಲಾಗಿತ್ತು. ಹಾಗೇ ವಿದೇಶಾಂಗ ಇಲಾಖೆ ವಕ್ತಾರ ನೆಡ್ ಪ್ರೈಸ್ ನ್ಯೂಯಾರ್ಕ್ ನಿಂದ ವಾಪಾಸಾದ ಬಳಿಕ ಕೊರೊನಾ ಲಕ್ಷಣಗಳು ಗೋಚರಿಸಿದ್ದವು...
www.karnatakatv.net : ಭಯೋತ್ಪಾದಕ ಗುಂಪುಗಳ ವಿರುದ್ಧ ಒಗ್ಗೂಡುವ ಮೂಲಕ ಕಠಿಣ ಕ್ರಮ ಕೈಗೊಳ್ಳುತ್ತೇವೆ ಅಂತ ಭಾರತ ಮತ್ತು ಅಮೆರಿಕ ಘೋಷಿಸಿವೆ.
ದೇಶದಲ್ಲಿ ಭಯೋತ್ಪಾದಕ ಗುಂಪುಗಳು ಕೆಲಸ ಮಾಡುತ್ತಿದ್ದು, ಕಠಿಣ ಕ್ರಮ ತೆಗೆದುಕೊಳ್ಳುವಂತೆ ಇಸ್ಲಾಮಾಬಾದ್ ಸರ್ಕಾರಕ್ಕೆ ತಿಳಿಸಲಾಗಿದೆ. ಆದ್ದರಿಂದ ಭಾರತ ಮತ್ತು ಅಮೆರಿಕಾದ ಭದ್ರತೆ ವಿಷಯದಲ್ಲಿ ಯಾವುದೇ ರೀತಿ ಪರಿಣಾಮ ಬೀರುವುದಿಲ್ಲ ಎಂದು ಹೇಳಲಾಗಿದ್ದು, ಎರಡು ದೇಶಗಳ...