National News: ಭಾರತೀಯ ವಾಯು ಪಡೆಯ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಅವರನ್ನು ಒಳಗೊಂಡ ಆಕ್ಸಿಯಂ-4 ನೌಕೆ, ಜೂನ್ 11 ರಂದು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪ್ರಯಾಣ ಬೆಳೆಸಲಿದೆ. ಈ ಮೂಲಕ ಶುಭಾಂಶು ಶುಕ್ಲಾ ಮೊತ್ತೊಂದು ಇತಿಹಾಸ ರಚನೆಗೆ ತುದಿಗಾಲಿನಲ್ಲಿ ನಿಂತಿದ್ದಾರೆ.
https://youtu.be/QYlNjzinpzY
ಒಂದೆಡೆ ಆಕ್ಸಿಯಂ-4 ನೌಕೆಯ ಉಡಾವಣೆಗೆ ಕ್ಷಣಗಣನೆ ಆರಂಭವಾಗಿದ್ದರೆ, ಶುಭಾಂಶು ಶುಕ್ಲಾ ಲಕ್ನೋದಲ್ಲಿ ಪೋಸ್ಟರ್...
International News: ಅಮೆರಿಕದ ಖ್ಯಾತ ಉದ್ಯಮಿ ಹಾಗೂ ಟೆಸ್ಲಾ ಸಿಇಒ ಎಲಾನ್ ಮಸ್ಕ್ ಅವರ ಸ್ಟಾರ್ಲಿಂಕ್ ಕಂಪನಿಯು ಭಾರತದಲ್ಲಿ ಉಪಗ್ರಹ ಆಧಾರಿತ ಇಂಟರ್ನೆಟ್ ಸೇವೆಗಳನ್ನು ನೀಡಲು ಅಧಿಕೃತವಾಗಿ ಪರವಾನಗಿ ಪಡೆದಿದೆ. ಭಾರತದಲ್ಲಿ ತ್ವರಿತ ವೇಗದ ಇಂಟರ್ನೆಟ್ ನೀಡುವ ಯೋಜನೆ ಇದಾಗಿದ್ದು, ಸ್ಯಾಟ್ಕಾಮ್ ಪರವಾನಗಿ ಪಡೆದ ಮೂರನೇ ಕಂಪನಿ ಇದಾಗಿದೆ.
https://youtu.be/TPC84LmU0sg
ಮೂರು ವರ್ಷಗಳ ಬಳಿಕ ಸ್ಟಾರ್ ಲಿಂಕ್ಗೆ...
ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಎದುರು ಭೀಕರ ಕಾಲ್ತುಳಿತ, ನೂಕುನುಗ್ಗಲಿನಿಂದ ದುರಂತ ಸಂಭವಿಸಿ 11 ಜನರು ಸಾವನ್ನಪ್ಪಿದ್ದಾರೆ. ಅಲ್ಲದೆ 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಈ ಘಟನೆಗೆ ದೇಶದ ಹಲವು ನಾಯಕರು ಪಕ್ಷಾತೀತಿವಾಗಿ ಕಂಬನಿ ಮಿಡಿದಿದ್ದು, ಬ್ರಿಟನ್ ಮಾಜಿ ಪ್ರಧಾನಿ ರಿಷಿ ಸುನಕ್ ಕೂಡ ತಮ್ಮ ಸಂತಾಪವನ್ನು ವ್ಯಕ್ತಪಡಿಸಿದ್ದಾರೆ.
ನಿಮ್ಮ ಸಂಭ್ರಮದಲ್ಲಿ ಇದ್ದೇವು, ದುಖಃದಲ್ಲೂ ಜೊತೆಗೆ ಇರ್ತೀವಿ..
ಚಿನ್ನಸ್ವಾಮಿ...
International News: ಆಪರೇಷನ್ ಸಿಂಧೂರ್ ಹೆಸರಿನಲ್ಲಿ ನಡೆದ ಕಾರ್ಯಾಚರಣೆ ಮುಂದಿಟ್ಟು ಜಾಗತಿಕ ಮಟ್ಟದಲ್ಲಿ ಭಾರತದ ವಿರುದ್ಧ ಅಪಪ್ರಚಾರಕ್ಕೆ ಯತ್ನಿಸಿದ ಪಾಕಿಸ್ತಾನ ಖುದ್ದು ಬೆತ್ತಲಾಗಿದೆ. ಕೇಂದ್ರ ಸರ್ಕಾರ ಹೇಳಿರುವಂತೆ 20 ಕಡೆಗಳಲ್ಲಿ ದಾಳಿ ನಡೆದಿಲ್ಲ. 28 ಸ್ಥಳಗಳ ಮೇಲೆ ಪ್ರಹಾರ ನಡೆಸಲಾಗಿದೆ ಎಂದು ಹೇಳಿಕೊಂಡಿದೆ.
28 ಸ್ಥಳಗಳಲ್ಲಿ ಭಾರತ ದಾಳಿ ನಡೆಸಿರುವ ಬಗ್ಗೆ ರಣಹೇಡಿಯಿಂದ ಮಾಹಿತಿ..
ಭಾರತದ ದಾಳಿಯ...
International News: ಅಮೆರಿಕ ಸರ್ಕಾರದಿಂದ ಹೊರಬಂದ ಬೆನ್ನಲ್ಲೇ ಟೆಸ್ಲಾ ಮುಖ್ಯಸ್ಥ ಎಲಾನ್ ಮಸ್ಕ್ ಅವರು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವಿರುದ್ಧ ಕೆಂಡಾಮಂಡಲವಾಗಿದ್ದಾರೆ. ಟ್ರಂಪ್ ಅವರ ಕನಸಿನ ತೆರಿಗೆ ಬಿಲ್ಗೆ ಸಂಬಂಧಿಸಿದಂತೆ ಉಂಟಾದ ಭಿನ್ನಭಿಪ್ರಾಯದಿಂದ ಡಿಒಜಿಇ ಮುಖ್ಯಸ್ಥರ ಹುದ್ದೆಯನ್ನು ಮಸ್ಕ್ ತೊರೆದಿದ್ದರು. ಈಗ ಅದೇ ವಿಚಾರವನ್ನು ಇಟ್ಟುಕೊಂಡು ಟ್ರಂಪ್ ನೀತಿಯನ್ನು ಬಹಿರಂಗವಾಗಿಯೇ ವಿರೋಧಿಸಿದ್ದಾರೆ.
ಅಮೆರಿಕಾದ ಜನರಿಗೆ ದ್ರೋಹ...
Sports News: ಸತತ 18 ವರ್ಷಗಳ ಹೋರಾಟದ ಬಳಿಕ ಅಂತಿಮವಾಗಿ ಐಪಿಎಲ್ ಕ್ರಿಕೆಟ್ ಆಟದಲ್ಲಿ ಈ ಬಾರಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಇಂದು ಗುಜರಾತ್ನ ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಪಂಜಾಬ್ ತಂಡದ ವಿರುದ್ಧ ಸೆಣಸಾಡಲಿದೆ.ಇದಕ್ಕಾಗಿಯೇ ಆರ್ಸಿಬಿಯ ಅಭಿಮಾನಿಗಳು ದೇವಸ್ಥಾನಗಳಲ್ಲಿ ಪೂಜೆ ಪುನಸ್ಕಾರಗಳನ್ನು ನಡೆಸಿದ್ದಾರೆ. ಅಲ್ಲದೆ ಆರ್ಸಿಬಿ ಗೆಲುವಿಗಾಗಿ ರಾಜ್ಯದ ನಾಯಕರೂ ಸಹ...
ಆಪರೇಷನ್ ಸಿಂಧೂರ್ ವಿಶೇಷ :
ನವದೆಹಲಿ : ಪಹಲ್ಗಾಮ್ ದಾಳಿಯ ಬಳಿಕ ಪಾಕ್ ಆಕ್ರಮಿತ ಕಾಶ್ಮೀರ ಹಾಗೂ ಪಾಕಿಸ್ತಾನದ ಭಯೋತ್ಪಾದಕ ಅಡಗುತಾಣಗಳ ಮೇಲೆ ಭಾರತ ನಡೆಸಿದ ಆಪರೇಷನ್ ಸಿಂಧೂರ್ ಕಾರ್ಯಾಚರಣೆಯನ್ನು ಈ ಜನ್ಮದಲ್ಲಿ ಪಾಪಿಸ್ತಾನ ಮರೆಯುವಂತಿಲ್ಲ. ಕಳೆದ ಕೆಲ ದಿನಗಳ ಹಿಂದಷ್ಟೇ ಭಾರತದ ನೀಡಿದ ಬಲವಾದ ಹೊಡೆತದ ಪರಿಣಾಮವನ್ನು ವಿವರಿಸುತ್ತಲೇ, ದಾಳಿಯ ತೀವ್ರತೆಯನ್ನು ಖುದ್ದು ಪಾಕ್...
ನವದೆಹಲಿ : ಅನಿರೀಕ್ಷಿತ ಬೆಳವಣಿಗೆಯಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತದಿಂದ ನಿರ್ಗಮಿಸುತ್ತಿರುವುದಾಗಿ ಸ್ಪೇಸ್ ಎಕ್ಸ್ ಒಡೆತನನದ ಬಿಲಿಯನೇರ್ ಎಲಾನ್ ಮಸ್ಕ್ ಘೋಷಿಸಿದ್ದಾರೆ. ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ತೆರಿಗೆ ನೀತಿಯನ್ನು ಟೀಕಿಸಿದ ಒಂದು ದಿನದ ಬಳಿಕವಷ್ಟೇ ವಿಶ್ವದ ಶ್ರೀಮಂತ ವ್ಯಕ್ತಿ ಎಲಾನ್ ಮಸ್ಕ್ ಅವರು ಅಮೆರಿಕದ ಸರ್ಕಾರಿ ದಕ್ಷತೆ ಇಲಾಖೆಯ ಮುಖ್ಯಸ್ಥ...
Dhaka News: ಢಾಕಾ: ಬಾಂಗ್ಲಾದೇಶದಲ್ಲಿ ಹಿಂದೂಗಳ ನರಮೇಧ, ಅತ್ಯಾಚಾರ ಸೇರಿ ಇತರೇ ಪ್ರಕರಣದಲ್ಲಿ ಮರಣದಂಡನೆ ಶಿಕ್ಷೆ ಅನುಭವಿಸುತ್ತಿದ್ದ ಜಮಾತ್ ನಾಯಕ ರಜಾಕರ್ ಅಜರುಲ್ ಇಸ್ಲಾಂನನ್ನು ಬಾಂಗ್ಲಾದೇಶ ಸುಪ್ರಿಂಕೋರ್’’್ ಖುಲಾಸೆಗ``ಳಿಸಿದೆ.
ಅತ್ಯಾಚಾರ, ಹತ್ಯೆ ಪ್ರಕರಣದಲ್ಲಿ ರಜಾಕರ್ನನ್ನು 2012ರಲ್ಲಿ ಬಂಧಿಸಲಾಗಿತ್ತು. ಪಾಕಿಸ್ತಾನಿ ಸೈನ್ಯದ ಜತೆ ಸೇರಿ 1,256 ಜನರನ್ನು ಹತ್ಯೆ ಮಾಡಿರುವ, 17 ಜನರನ್ನು ಅಪಹರಿಸಿರುವ ಮತ್ತು 13...
ನವದೆಹಲಿ : ಪಾಕಿಸ್ತಾನದ ಭಯೋತ್ಪಾದನೆಯ ವಿರುದ್ಧ ಹೋರಾಡುತ್ತಿರುವ ಭಾರತದ ನಿಲುವನ್ನು ಹಾಗೂ ಆಪರೇಷನ್ ಸಿಂಧೂರ್ ಕಾರ್ಯಾಚರಣೆಯ ಮಹತ್ವವನ್ನು ಜಗತ್ತಿಗೆ ಸಾರುವ ನಿಟ್ಟಿನಲ್ಲಿ ಭಾರತ ಸರ್ಕಾರದ ಸಂಸದರ ನಿಯೋಗದ ಒಂದು ತಂಡವು ಕುವೈತ್ ತಲುಪಿದೆ. ಅಲ್ಲಿನ ಭಾರತೀಯ ಸಮುದಾಯವನ್ನು ಭೇಟಿಯಾಗಿ ಮಾತುಕತೆ ನಡೆಸಿ ಪಾಕ್ನ ಹೇಡಿತನವನ್ನು ಬಿಚ್ಚಿಟ್ಟಿದ್ದಾರೆ.
ಷರೀಫ್, ಮುನೀರ್ ಇಬ್ರು ಸ್ಟುಪಿಡ್ ಜೋಕರ್ಗಳು..
ಇನ್ನೂ ಹೈದ್ರಾಬಾದ್ನ ಎಐಎಂಐಎಂ...