Monday, June 22, 2026

ಅಂತಾರಾಷ್ಟ್ರೀಯ

ಮೋದಿ ಯುದ್ಧೋನ್ಮಾದದಿಂದ ಶಾಂತಿಗೆ ಧಕ್ಕೆ : ಪಾಕ್ ನಾಯಕರ ವಿರುದ್ಧ ರೊಚ್ಚಿಗೆದ್ದ ಇಮ್ರಾನ್‌ ಖಾನ್‌

ನವದೆಹಲಿ : ಪಹಲ್ಗಾಮ್‌ನಲ್ಲಿ ನಡೆದ ಭೀಕರ ಉಗ್ರರ ದಾಳಿಯ ಬಳಿಕ ಭಾರತ ಹಾಗೂ ಪಾಕಿಸ್ತಾನದ ನಡುವೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಉಗ್ರರನ್ನು ಬೆಂಬಲಿಸುವ ಪಾಪಿ ರಾಷ್ಟ್ರಕ್ಕೆ ಭಾರತ ಒಂದಾದ ಮೇಲೊಂದರಂತೆ ದೊಡ್ಡ ಏಟುಗಳನ್ನು ನೀಡುತ್ತಿದೆ. ಇದರಿಂದ ಕಂಗಾಲಾದ ಪಾಕಿಸ್ತಾನದ ನಾಯಕರು ಭಾರತದ ವಿರುದ್ಧ ಬಾಯಿ ಬಡಿದುಕೊಳ್ಳುತ್ತಿದ್ದಾರೆ, ದಾಳಿಯ ಬೆದರಿಕೆ ಹಾಕುತ್ತಿದ್ದಾರೆ. ಆದರೆ ಈ ಎಲ್ಲದರ...

ಭಾರತ ದಾಳಿಯ ಭೀತಿ : ಪಾಕ್‌ ಅಲರ್ಟ್‌, ನೋ ಫ್ಲೈಯಿಂಗ್‌ ಝೋನ್..!

ನವದೆಹಲಿ : ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಮೊದಲ ಬಾರಿಗೆ ಜಮ್ಮು ಮತ್ತು ಕಾಶ್ಮೀರದ ಪರಗ್ವಾಲ್ ಸೆಕ್ಟರ್‌ನ ಅಂತರರಾಷ್ಟ್ರೀಯ ಗಡಿಯಲ್ಲಿ ಪಾಕಿಸ್ತಾನ ಸೇನೆ ಗುಂಡು ಹಾರಿಸಿದ್ದು, ಈ ಪ್ರದೇಶದಲ್ಲಿ ಉದ್ವಿಗ್ನತೆಯನ್ನು ಮತ್ತಷ್ಟು ಹೆಚ್ಚಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಾಕಿಸ್ತಾನ ಸೇನೆಯು ಸತತ ಆರನೇ ದಿನದ ರಾತ್ರಿಯೂ ಎಲ್‌ಒಸಿ ಉದ್ದಕ್ಕೂ ಕದನ ವಿರಾಮ ಉಲ್ಲಂಘನೆ ಮಾಡಿದ್ದು,...

ನಾವು ಒಂದಾಗಿ, ಜಗತ್ತಿಗೆ ಸಾಮೂಹಿಕ ಸಂಕಲ್ಪ ತೋರಿಸೋಣ : ವಿಶೇಷ ಅಧಿವೇಶನಕ್ಕೆ ಖರ್ಗೆ, ರಾಹುಲ್‌ ಆಗ್ರಹ..

ನವದೆಹಲಿ : ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭೀಕರ ಉಗ್ರರ ದಾಳಿಯನ್ನು ಖಂಡಿಸುವ ಸಲುವಾಗಿ ಹಾಗೂ ದೇಶದ ಮುಂದಿನ ಕಾರ್ಯತಂತ್ರಗಳ ಬಗ್ಗೆ ಚರ್ಚಿಸಲು ಕೇಂದ್ರ ಸರ್ಕಾರ ವಿಶೇಷ ಅಧಿವೇಶನ ಕರೆಯಲಿ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜನ ಖರ್ಗೆ ಹಾಗೂ ಲೋಕಸಭೆ ವಿಪಕ್ಷನಾಯಕ ರಾಹುಲ್‌ ಗಾಂಧಿ ಒತ್ತಾಯಿಸಿದ್ದಾರೆ. ಸಾಮೂಹಿಕ ಸಂಕಲ್ಪ. ಇಚ್ಚಾಶಕ್ತಿ ಬೇಕು..! ಈ ಕುರಿತು ಪ್ರಧಾನಿ...

ಮೋದಿ ಗಾಯಬ್‌ ಮಾಡಲು ಹೋಗಿದ್ದ “ಕೈ” ಗೆ, ಬಿಜೆಪಿಯಿಂದ ಪಾಕ್‌ ಏಜೆಂಟ್‌ ಪಟ್ಟ : ಈಗ ಬೇಕಿತ್ತಾ ರಾಜಕೀಯ..?

ನವದೆಹಲಿ : ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯಲ್ಲಿ ಅಮಾಯಕ ಪ್ರವಾಸಿಗರು ಬಲಿಯಾಗಿದ್ದಾರೆ. ಭಯೋತ್ಪಾದನೆಗೆ ಬೆಂಬಲವಾಗಿ ಈ ಹೇಯ ಕೃತ್ಯ ಮಾಡಲು ಕಾರಣವಾಗಿರುವ ಪಾಕಿಸ್ತಾನಕ್ಕೆ ಭಾರತ ಒಂದಾದ ಮೇಲೊಂದರಂತೆ ತಕ್ಕ ಪಾಠಗಳನ್ನು ಕಲಿಸುತ್ತಿದೆ. ಆದರೆ ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿಯೂ ಹೊಲಸ್ಸು ರಾಜಕೀಯ ಮಾಡುತ್ತಿರುವ ಬಿಜೆಪಿ ಹಾಗೂ ಕಾಂಗ್ರೆಸ್‌ ಪಕ್ಷದ ನಾಯಕರಿಗೆ ಸಾರ್ವಜನಿಕರು ಛೀ ಥೂ ಎಂದು ಉಗಿಯುತ್ತಿದ್ದಾರೆ....

Mandya News: ಪತ್ನಿ ಮತ್ತು ಪುತ್ರನಿಗೆ ಗುಂಡಿಕ್ಕಿ, ಆತ್ಮಹ*ತ್ಯೆಗೆ ಶರಣಾದ ಉದ್ಯಮಿ ಹರ್ಷವರ್ಧನ್

Mandya News: ನಾವು ಅದೆಷ್’’ೇ ಜಾಣರಿದ್ದರೂ, ನೆಮ್ಮದಿಯಿಂದ ಇದ್ದರೂ, ಆರೋಗ್ಯವಾಗಿ ಇದ್ದರೂ, ಆಸ್ಪತ್ರೆ ಕ’’್’’ುವಷ್’’ು ಶ್ರೀಮಂತರೇ ಇದ್ದರೂ, ಹೋಗುವ ಕಾಲ ಬಂದಾಗ, ಯಮನ ಕರೆಗೆ ಓಗೋdg ಹೋಗಲೇಬೇಕು. ಇಂಥದ್ದೇ ~~ಂದು ಘ’’ನೆ ನಡೆದಿದೆ. ಮಂಡ್ಯದ ಶ್ರೀಮಂತ ಉದ್ಯಮಿ ತಮ್‌ಮ ಪತ್ನಿ ಮತ್ತು ಮಗುವಿಗೆ ಗುಂಡಿಕ್ಕಿ ಕ``ಂದು ಬಳಿಕ ತಾವೂ ಆತ್ಮಹತ್ಯೆಗೆ ಶರಣಾಗಿದ್ದಾರೆ. ಉದ್ಯಮಿ ಹರ್ಷವರ್ಧನ್ ಕಿಕ್ಕೇರಿ...

ಅಣ್ವಸ್ತ್ರ ಪ್ರಯೋಗಿಸ್ತೀವಿ ಅಂದವನ ಟ್ವಿಟ್ಟರ್‌ ಬ್ಲಾಕ್‌ : ವಿಶ್ವಸಂಸ್ಥೆಯಲ್ಲಿ ಬೆತ್ತಲಾಯ್ತು ಉಗ್ರ ರಾಷ್ಟ್ರ ಪಾಕಿಸ್ತಾನ..

ನವದೆಹಲಿ : ಪಹಲ್ಗಾಮ್‌ನಲ್ಲಿ ಉಗ್ರರ ದಾಳಿಯ ಬಳಿಕ ಪಾಪಿಗಳ ರಾಷ್ಟ್ರಕ್ಕೆ ಭಾರತ ಒಂದಿಲ್ಲೊಂದು ರೀತಿಯಲ್ಲಿ ಆಘಾತ ನೀಡುತ್ತಿದೆ. ಉಗ್ರರ ದಾಳಿಯಲ್ಲಿ ಬಲಿಯಾದ ಅಮಾಯಕ ಪ್ರವಾಸಿಗರ ಕುಟುಂಬಗಳಿಗೆ ನ್ಯಾಯ ಸಿಗಬೇಕೆಂದು ಒತ್ತಾಯಗಳು ಹೆಚ್ಚಾಗಿವೆ. ಅಲ್ಲದೆ ಭಾರತದಲ್ಲಿ ಪಾಕಿಸ್ತಾನದ ವಿರುದ್ಧದ ಪ್ರತೀಕಾರದ ಕೂಗು ಸಹ ಅಷ್ಟೇ ಅಧಿಕವಾಗಿದೆ. ಈ ಹಿನ್ನೆಲೆಯಲ್ಲಿಯೇ ಕೇಂದ್ರ ಸರ್ಕಾರ ಹಂತ ಹಂತವಾಗಿ ಪಾಕಿಗಳ ಮಗ್ಗಲು...

ಗುಂಡು ಹಾರಿಸೋ ಮೊದ್ಲು “ಅಲ್ಲಾಹು ಅಕ್ಬರ್‌” ಅಂದ, ಅವನ ಮೇಲೆಯೇ ನನಗೆ ಅನುಮಾನ : ಪಹಲ್ಗಾಮ್ ಉಗ್ರರ ದಾಳಿಗೆ ಪ್ರವಾಸಿಗನ ಸ್ಫೋಟಕ ಮಾಹಿತಿ..!

ನವದೆಹಲಿ : ಪಹಲ್ಗಾಮ್‌ ಉಗ್ರ ದಾಳಿಯ ತನಿಖೆಯನ್ನು ಕೈಗೆತ್ತಿಕೊಂಡಿರುವ ರಾಷ್ಟ್ರೀಯ ತನಿಖಾ ಸಂಸ್ಥೆ ಎನ್‌ಐಎ ತನಿಖೆಯನ್ನು ಇನ್ನಷ್ಟು ಚುರುಕುಗೊಳಿಸಿದೆ. ಸಂತ್ರಸ್ತ ಕುಟುಂಬಗಳಿಗೆ ಭೇಟಿ ನೀಡಿ ಮೃತರ ಸಂಬಂಧಿಕರ ಹಾಗೂ ಪ್ರತ್ಯಕ್ಷದರ್ಶಿಗಳಿಂದ ಹೇಳಿಕೆಗಳನ್ನು ಪಡೆಯುತ್ತಿದೆ. ಅಲ್ಲದೆ ಘಟನೆಗೆ ಸಂಬಂಧಿಸಿರುವ ವಿವರಗಳನ್ನು ಕಲೆ ಹಾಕುತ್ತಿದೆ. ಇನ್ನೂ ಘಟನೆ ನಡೆದ ಬಳಿಕ ಸ್ಥಳೀಯ ಕಾಶ್ಮೀರಿಗರ ಕೈವಾಡವೂ ಇದರ ಹಿಂದೆ ಇರಬಹುದು...

ಭಾರತ ವಿರೋಧಿ ನಡೆಗೆ ಬಿಬಿಸಿ ನ್ಯೂಸ್ ಬೆಂಡೆತ್ತಿದ ಕೇಂದ್ರ ಸರ್ಕಾರ :‌ ಪಾಕಿಗಳ 16 ಯೂಟ್ಯೂಬ್‌ ಚಾನೆಲ್‌ ಬ್ಯಾನ್‌..!

ನವದೆಹಲಿ : ಭಾರತದ ವಿರುದ್ಧ ಸುಳ್ಳು ಸುದ್ಧಿ ಬಿತ್ತರಿಸಿದಕ್ಕಾಗಿ ಹಾಗೂ ಭಾರತೀಯ ಸೇನೆ, ಭದ್ರತಾ ಪಡೆಗಳ ವಿರುದ್ಧ ಜನರನ್ನು ಎತ್ತಿ ಕಟ್ಟುವ ಕೆಲಸ ಮಾಡುತ್ತಿದ್ದ ಪಾಕಿಸ್ತಾನದ 16 ಯೂಟ್ಯೂಬ್‌ ಚಾನೆಲ್‌ಗಳನ್ನು ಕೇಂದ್ರ ಸರ್ಕಾರ ಬ್ಯಾನ್‌ ಮಾಡಿದೆ. ಈ ಮೂಲಕ ಭಾರತ ವಿರೋಧಿ ಆಧಾರರಹಿತ ಕಪೋಲ ಕಲ್ಪಿತ ಸುದ್ಧಿಗಳನ್ನು ಹರಿಬಿಡುವ ಕೆಲಸ ಮಾಡುತ್ತಿದ್ದ ಚಾನೆಲ್‌ಗಳಿಗೆ ಬಿಸಿ...

ಕೊಳಕು ಕೆಲಸಕ್ಕೆ ಪಾಕಿಗಳೊಂದಿಗೆ ಶಾಮೀಲು : ಬಯಲಾಯ್ತು ಚೀನಾದ ನರಿ ಬುದ್ಧಿ..

ನವದೆಹಲಿ : ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಉಗ್ರರು ದಾಳಿ ನಡೆಸಿ ಅಮಾಯಕ ಪ್ರವಾಸಿಗರನ್ನು ಬಲಿ ಪಡೆದುಕೊಂಡಿರುವುದನ್ನು ಜಗತ್ತಿನ ಅನೇಕ ರಾಷ್ಟ್ರಗಳು ವ್ಯಾಪಕವಾಗಿ ಖಂಡಿಸಿವೆ. ವಿಶ್ವದ ಹಲವಾರು ಬಲಿಷ್ಠ ದೇಶಗಳ ನಾಯಕರು ಭಾರತಕ್ಕೆ ಬೆಂಬಲವಾಗಿ ನಿಂತಿದ್ದಾರೆ. ಆದರೆ ಯಾವಾಗಲೂ ಭಾರತದ ವಿರೋಧಿ ನಿಲುವನ್ನು ಒಳಗೊಳಗೆ ತೋರುವ ಚೀನಾ ಮಾತ್ರ ಕೊಳಕು ಕೆಲಸ ಮಾಡುವ ಪಾಕಿಗಳ...

ಪಹಲ್ಗಾಮ್‌ ದಾಳಿ ಪಾಕ್‌ನ ಹತಾಶೆ ಮತ್ತು ಹೇಡಿತನ : ಉಗ್ರ ರಾಷ್ಟ್ರಕ್ಕೆ ಮೋದಿ ವಾರ್ನಿಂಗ್‌ ಏನು..?

ನವದೆಹಲಿ : ಭಾರತ ಹಾಗೂ ಪಾಕಿಸ್ತಾನದ ನಡುವೆ ಕದನ ವಿರಾಮ ಇರುವಾಗಲೇ ಕಾಲು ಕೆದರಿ ಉಗ್ರ ರಾಷ್ಟ್ರವೇ ಜಗಳಕ್ಕಿಳಿಯುತ್ತಿದೆ. ಕಳೆದ ಭಾನುವಾರ ಮತ್ತು ಇಂದು ಮಧ್ಯರಾತ್ರಿ ಜಮ್ಮು ಮತ್ತು ಕಾಶ್ಮೀರದ ಪೂಂಚ್ ಮತ್ತು ಕುಪ್ವಾರಾ ಜಿಲ್ಲೆಗಳಲ್ಲಿ ಗಡಿ ನಿಯಂತ್ರಣ ರೇಖೆ ಎಲ್‌ಒಸಿಯಲ್ಲಿ ಪಾಕಿಸ್ತಾನ ಸೇನೆಯು ಕದನ ವಿರಾಮವನ್ನು ಉಲ್ಲಂಘಿಸುತ್ತಲೇ ಇದೆ ಎಂದು ಭಾರತೀಯ ಸೇನಾ...
- Advertisement -spot_img

Latest News

Life lesson: ಪತಿ-ಪತ್ನಿ ಸಂಬಂಧ ಅತೀ ಉತ್ತಮವಾಗಿರಬೇಕಾದ್ರೆ ಈ ನಿಯಮಗಳನ್ನು ನೀವು ಅನುಸರಿಸಬೇಕು

Life Lesson: ವೈವಾಹಿಕ ಜೀವನ ಅತ್ಯುತ್ತಮವಾಗಿರಬೇಕು ಅಂದ್ರೆ, ಪುರುಷ ಮತ್ತು ಮಹಿಳೆಯಲ್ಲಿ ಕೆಲ ಗುಣಗಳು ಖಂಡಿತವಾಗಿಯೂ ಇರಬೇಕು. ಉತ್ತಮ ವೈವಾಹಿಕ ಜೀವನಕ್ಕೆ ಇಬ್ಬರಲ್ಲೂ ಇರಬೇಕಾದ ಗುಣಗಳು...
- Advertisement -spot_img