ನವದೆಹಲಿ : ಜಮ್ಜು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕರ ದಾಳಿಯ ಬಗ್ಗೆ ಮೊದಲ ಬಾರಿ ಮೌನ ಮುರಿದಿರುವ ಪ್ರಧಾನಿ ನರೇಂದ್ರ ಮೋದಿ, ದಾಳಿಯಲ್ಲಿ ಭಾಗಿಯಾಗಿರುವ ಒಬ್ಬೊಬ್ಬರನ್ನು ಹುಡುಕಿ ಶಿಕ್ಷೆ ನೀಡುತ್ತೇವೆ ಎಂದು ಕಠಿಣ ಸಂದೇಶ ರವಾನಿಸಿದ್ದಾರೆ.
ಉಗ್ರರ ದಾಳಿಯನ್ನು ಖಂಡಿಸಿ ಬಿಹಾರದ ಮಧುಬನಿಯಲ್ಲಿ ಮಾತನಾಡಿರುವ ಅವರು, ಭೀಕರ ದಾಳಿ ನಡೆಸಿರುವ ಉಗ್ರರ ವಿರುದ್ಧ ಭಾರತವು...
ಬೆಂಗಳೂರು : ಉಗ್ರರನ್ನು ಸಂಪೂರ್ಣವಾಗಿ ನಿರ್ಮೂಲನೆಗೊಳಿಸುವುದು ಸರ್ಕಾರದ ಜವಾಬ್ದಾರಿಯಾಗಿದೆ. ನಮ್ಮ ಸರ್ಕಾರ ದೇಶದಲ್ಲಿ ಭಯೋತ್ಪಾದನಾ ಚಟುವಟಿಕೆಗಳನ್ನು ಸಂಪೂರ್ಣವಾಗಿ ನಿಗ್ರಹಿಸಿ, ಉಗ್ರರನ್ನು ಸದೆಬಡಿಯುವ ನಿಟ್ಟಿನಲ್ಲಿ ಕೇಂದ್ರಕ್ಕೆ ಸಂಪೂರ್ಣ ಬೆಂಬಲ ನೀಡುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಪಹಲ್ಗಾಮ್ನಲ್ಲಿ ಉಗ್ರರ ದಾಳಿಯಲ್ಲಿ ಬಲಿಯಾಗಿದ್ದ ಕನ್ನಡಿಗ ಭರತ್ ಭೂಷಣ್ ಅವರ ಅಂತಿಮ ದರ್ಶನ ಪಡೆದ ಬಳಿಕ ಬೆಂಗಳೂರಿನಲ್ಲಿಂದು ಮಾತನಾಡಿರುವ ಅವರು,...
ನವದೆಹಲಿ : ಅಮಾಯಕ ಪ್ರವಾಸಿಗರ ಮೇಲೆ ದಾಳಿ ನಡೆಸಿರುವ ನಿಮ್ಮನ್ನು ನಾವು ಸುಮ್ಮನೇ ಬಿಡುವುದಿಲ್ಲ. ನಿಮ್ಮ ವಿರುದ್ಧ ತಕ್ಕ ಪ್ರತೀಕಾರ ತೀರಿಸಿಕೊಳ್ಳುತ್ತೇವೆ. ಯಾವುದೇ ಭಯೋತ್ಪಾದಕ ಚಟುವಟಿಕೆಯಿಂದ ಭಾರತವನ್ನು ಬೆದರಿಸಲು ಸಾಧ್ಯವಿಲ್ಲ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಪಹಲ್ಗಾಮ್ ಉಗ್ರ ದಾಳಿಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಮಾತನಾಡಿರುವ ಅವರು, ಪಹಲ್ಗಾಮ್ ಭಯೋತ್ಪಾದಕ...
ನವದೆಹಲಿ : ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನ ಭೀಕರ ಭಯೋತ್ಪಾದಕ ದಾಳಿಯಲ್ಲಿ ಬಲಿಯಾಗಿರುವ ಕನ್ನಡಿಗ ಮಂಜುನಾಥ್, ಭರತ್ ಭೂಷಣ್ ಹಾಗೂ ಕಾನ್ಪುರದ ನವ ಜೋಡಿ ಶುಭಂ ದ್ವಿವೇದಿಯವರ ನೋವಿನ ಕಥೆಗಳು ಭಾರತೀಯರಲ್ಲಿ ಕಣ್ಣೀರು ತರಿಸುತ್ತಿದೆ. ಆದರೆ ಇದೇ ತೆರನಾಗಿ ಕೆಲಸಕ್ಕೆ ಹೋಗಿದ್ದ ಮಗ ಮನೆಗೆ ಬಾರದೆ ಹೆಣವಾಗಿರುವ ಹೃದಯ ವಿದ್ರಾವಕ ಘಟನೆಯೊಂದು ಬೆಳಕಿಗೆ ಬಂದಿದೆ.
ಕಾಶ್ಮೀರದ ಪಹಲ್ಗಾಮ್ನಲ್ಲಿ...
ನವದೆಹಲಿ : ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿ ದೇಶಾದ್ಯಂತ ಜನರಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ. ಎರಡು ತಿಂಗಳ ಹಿಂದೆಯಷ್ಟೇ ಮದುವೆಯಾಗಿದ್ದ ಕಾನ್ಪುರದ ನವಜೋಡಿ ಭಾರತದ ಸ್ವಿಟ್ಜರ್ಲೆಂಡ್ ಎಂದೇ ಕರೆಯಲಾಗುವ ಕಾಶ್ಮೀರದ ಪಹಲ್ಗಾಮ್ಗೆ ತೆರಳಿದ್ದರು. ಒಂದು ರಾತ್ರಿ ಕಳೆದಿದ್ದರೆ ಸಂಭ್ರಮದಿಂದ ವಾಪಾಸಾಗುತ್ತಿದ್ದ ಈ ಕುಟುಂಬ, ಈಗ ಶೋಕಸಾಗರದಲ್ಲಿ ಮುಳುಗಿದೆ. ಇಲ್ಲಿ ಉಸಿರು ಚೆಲ್ಲಿದವರ ಮಾಹಿತಿ ನೋಡುವುದಾದರೆ...
ನವದೆಹಲಿ : ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಉಗ್ರರ ದಾಳಿಗೆ ದೇಶಾದ್ಯಂತ ವ್ಯಾಪಕ ಖಂಡನೆ ವ್ಯಕ್ತವಾಗುತ್ತಿದೆ. ಪಕ್ಷಾತೀತವಾಗಿ ಎಲ್ಲ ರಾಜಕೀಯ ನಾಯಕರು ಘಟನೆಗೆ ಆಕ್ರೋಶ ಹೊರಹಾಕಿದ್ದಾರೆ. ಅಲ್ಲದೆ ಇದೀಗ ಈ ರಣಹೇಡಿ ಉಗ್ರರ ವಿರುದ್ಧ ಸಿನಿಮಾ ನಟ ಹಾಗೂ ನಟಿಯರು ಸಿಡಿದೆದ್ದಿದ್ದಾರೆ. ಅಲ್ಲದೆ ಅಮಾಯಕ ಜೀವಗಳನ್ನು ಬಲಿ ಪಡೆದಿರುವ ಉಗ್ರರಿಗೆ ತಕ್ಕ ಶಾಸ್ತಿಯಾಗುವಂತೆ...
Canada News: ಕೆನಡಾದ ಒಂಟಾರಿಯೋದ ಹ್ಯಾಮಿಲ್ಟನ್ನಲ್ಲಿ ಬುಧವಾರ ಸಂಜೆ ನಡೆದ ಹಿಂಸಾಚಾರದಲ್ಲಿ 21 ವರ್ಷದ ಭಾರತೀಯ ವಿದ್ಯಾರ್ಥಿನಿ ಹರ್ಸಿಮೃತ್ ಕೌರ್ ರಾಂಧವಾ ಗುಂಡೇಟಿನಿಂದ ಸಾವನ್ನಪ್ಪಿದ್ದಾರೆ. ಎರಡು ಗುಂಪುಗಳ ನಡುವೆ ಘರ್ಷಣೆ ನಡೆಯುವಾಗ ಈ ಯುವತಿಗೆ ಗುಂಡು ತಗುಲಿದೆ.
ಕಪ್ಪು ಸೆಡಾನ್ ಮತ್ತು ಬಿಳಿ ಸೆಡಾನ್ನಲ್ಲಿ ಪ್ರಯಾಣಿಸುತ್ತಿದ್ದವರ ನಡುವೆ ಗುಂಡಿನ ಚಕಮಕಿ ನಡೆಯುತ್ತಿದ್ದು, ಈ ವೇಳೆ ಹರ್ಸಿಮೃತ್...
ಬೆಂಗಳೂರು / ನವದೆಹಲಿ : ಕಳೆದ ಕೆಲ ತಿಂಗಳ ಹಿಂದಷ್ಟೇ ಅಮೆರಿಕಕ್ಕೆ ಭೇಟಿ ನೀಡಿದ್ದ ಪ್ರಧಾನಿ ನರೇಂದ್ರ ಮೋದಿ ಟೆಕ್ ದಿಗ್ಗಜ ಹಾಗೂ ಬಿಲಿಯನೇರ್ ಉದ್ಯಮಿ ಇಲಾನ್ ಮಸ್ಕ್ ಭೇಟಿಯಾಗಿ ಚರ್ಚೆ ನಡೆಸಿದ್ದರು. ಇದಾದ ಬಳಿಕ ಈಗ ಮತ್ತೊಮ್ಮೆ ಇಬ್ಬರೂ ದೂರವಾಣಿ ಮೂಲಕ ಮಹತ್ವದ ಮಾತುತೆ ನಡೆಸಿದ್ದಾರೆ.
ಇನ್ನೂ ಈ ಕುರಿತು ಖುದ್ದು ಮಾಹಿತಿ ನೀಡಿರುವ...
International News: ಜಾಗತಿಕ ಮಟ್ಟದಲ್ಲಿ ಅಮೆರಿಕ ಹಾಗೂ ಚೀನಾ ನಡುವೆ ಸುಂಕ ಸಮರ ನಡೆಯುತ್ತಿರುವಾಗಲೇ ತಮ್ಮ ಮೇಲೆ ಪ್ರತೀಕಾರದ ತೆರಿಗೆ ಹೇರಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ಗೆ ಚೀನಾ ಬಿಗ್ ಶಾಕ್ ನೀಡಿದೆ. ಈ ಮೂಲಕ ಸೇರಿಗೆ ಸವ್ವಾ ಸೇರು ಎನ್ನುವಂತೆ ಅಮೆರಿಕಕ್ಕೆ ಕಳುಹಿಸಲಾಗುತ್ತಿದ್ದ ಅಪರೂಪದ ಲೋಹದ ರಫ್ತು ನಿಲ್ಲಿಸಲು ಚೀನಾ ತೀರ್ಮಾನಿಸಿದೆ.
ಇನ್ನೂ ಅಮೆರಿಕದಲ್ಲಿ...
International News: ಮುಂಬೈ ದಾಳಿಯ ಸಂಚುಕೋರ ತಹವ್ವೂರ್ ರಾಣಾನನ್ನು ಭಾರತಕ್ಕೆ ಹಸ್ತಾಂತರಿಸುವ ವಿಚಾರದಲ್ಲಿ ಬೆಂಬಲವಾಗಿ ನಿಂತಿದ್ದ ಅಮೆರಿಕ ಇದೀಗ ಮತ್ತೊಮ್ಮೆ ತನ್ನ ನಿಲುವನ್ನು ದೃಢಪಡಿಸಿದೆ. ಅಲ್ಲದೆ ಭಯೋತ್ಪಾದನೆ ನಿಗ್ರಹದ ವಿಚಾರದಲ್ಲಿ ಹಾಗೂ ಆರೋಪಿಗಳಿಗೆ ಶಿಕ್ಷೆ ನೀಡುವುದರಲ್ಲಿ ಮಹತ್ವದ ಕ್ರಾಂತಿಕಾರಿ ಹೆಜ್ಜೆ ಇಟ್ಟಿದೆ ಎಂದು ಅಭಿನಂದಿಸಿದೆ.
https://youtu.be/yQxgkMcVJNs
ಇನ್ನೂಈ ಕುರಿತು ಮಾತನಾಡಿರುವ ಅಮೆರಿಕ ವಿದೇಶಾಂಗ ಇಲಾಖೆಯ ವಕ್ತಾರೆ ಟ್ಯಾಮಿ...
Political News: ತಮ್ಮ ಕ್ಷೇತ್ರವನ್ನು ಬರಪೀಡಿತ ಕ್ಷೇತ್ರವೆಂದು ಘೋಷಣೆ ಮಾಡದಿದ್ದರೆ, ತಾವು ರಾಜೀನಾಮೆ ನೀಡುವುದಾಗಿ ಗದಗ ಶಾಸಕ ಹೆಚ್.ಕೆ.ಪಾಟೀಲ್ ಸಿಎಂ ಡಿ.ಕೆ.ಶಿವಕುಮಾರ್ಗೆ ಬಹಿರಂಗ ಪತ್ರ ಬರೆದಿದ್ದಾರೆ.
ಈ...