International News: ತನ್ನ ದೇಶದ ಅಂತರಿಕ ವಿಚಾರಗಳ ಹೊರತುಪಡಿಸಿ ಇತರ ದೇಶಗಳ ವಿಷಯದಲ್ಲಿ ಮೂಗು ತೋರಿಸುವ ಅಮೆರಿಕ ಇದೀಗ ಭಾರತದ ಮೇಲೆ ತನ್ನ ಕೀಳು ಅಭಿರುಚಿಯ ಆರೋಪವನ್ನು ಮಾಡಿದೆ. ಅಲ್ಲದೆ ತನ್ನ ಅಂತಾರಾಷ್ಟ್ರೀಯ ಧಾರ್ಮಿಕ ಆಯೋಗದ ವರದಿಯಲ್ಲಿ ಭಾರತವು ಮುಸ್ಲಿಮರನ್ನು ಕೆಟ್ಟದ್ದಾಗಿ ನಡೆಸಿಕೊಳ್ಳುತ್ತಿದೆ ಎಂಬ ಆಪಾದನೆ ಮಾಡಿದೆ. ಈ ಕುರಿತ ವಾರ್ಷಿಕ ವರದಿಯನ್ನು ಟ್ರಂಪ್...
International Political News: ಅಮೆರಿಕ ಫಸ್ಟ್ ಎನ್ನುವ ನೀತಿಗೆ ಬದ್ದರಾಗಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಾವು ಅಧಿಕಾರಕ್ಕೆ ಬಂದ ಬಳಿಕ ತನ್ನ ನೆರೆಯ ದೇಶಗಳ ಮೇಲೆ ತೆರಿಗೆಯನ್ನು ಏರಿಕೆ ಮಾಡಿದ್ದಾರೆ. ಅಲ್ಲದೆ ತಮ್ಮ ದೇಶದ ವಸ್ತುಗಳ ಮೇಲೆ ಹೆಚ್ಚುವರಿ ತೆರಿಗೆಯನ್ನು ಭಾರತವು ಹೇರುತ್ತಿದೆ. ಇದಕ್ಕೆ ಪ್ರತಿಯಾಗಿ ಬರುವ ಏಪ್ರಿಲ್ 2 ರಿಂದ ರೆಸಿಪ್ರೋಕಲ್ ಟ್ಯಾಕ್ಸ್...
International News: ಚೀನಾ ದೇಶವು ಆಧುನಿಕ ತಂತ್ರಜ್ಞಾನದಲ್ಲಿ ಮುಂದುವರೆದಿರುವ ರಾಷ್ಟ್ರವಾಗಿದೆ. ಅಲ್ಲದೆ ಇದು ಎಲ್ಲದರಲ್ಲೂ ಅಮೆರಿಕಕ್ಕೆ ಪ್ರತಿಸ್ಫರ್ಧಿಯಾಗಿಯೇ ನುಗ್ಗುತ್ತದೆ. ಆದರೆ ಇದೀಗ ಇದಕ್ಕೆ ಸೆಡ್ಡು ಹೊಡೆಯಲು ಅಮೆರಿಕ ಮುಂದಾಗಿದ್ದು, ಅಧ್ಯಕ್ಷ ಟ್ರಂಪ್ ಹೆಸರಿನ ಯುದ್ಧ ವಿಮಾನ ನಿರ್ಮಾಣಕ್ಕೆ ಸಿದ್ಧವಾಗಿದೆ..
ಇನ್ನೂ ಈ ಕುರಿತು ಮಾತನಾಡಿರುವ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಈ ನೂತನ ವಿಮಾನದ ಹೆಸರಿನ...
International News: ಡೊನಾಲ್ಡ್ ಟ್ರಂಪ್ ಎರಡನೇ ಬಾರಿಗೆ ಅಮೆರಿಕದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ್ದಾಗಿನಿಂದಲೂ ನಿರಂತರ ಒಂದಿಲ್ಲೊಂದು ವಿವಾದಾತ್ಮಕ ಹಾಗೂ ಆಘಾತಕಾರಿ ನಿರ್ಧಾರಗಳಿಂದ ಜಾಗತಿಕ ಮಟ್ಟದಲ್ಲಿ ಸುದ್ದಿಯಾಗತ್ತಲೇ ಇದ್ದಾರೆ. ಅಲ್ಲದೆ ಇದೀಗ ಅದೇ ರೀತಿಯಾದ ಮತ್ತೊಂದು ಬೃಹತ್ ತೀರ್ಮಾನ ಕೈಗೊಂಡಿರುವ ಅವರು ಅಮೆರಿಕದಲ್ಲಿಯ ಶಿಕ್ಷಣ ಇಲಾಖೆಯನ್ನೇ ಬಂದ್ ಮಾಡುವುದಾಗಿ ಘೋಷಿಸಿದ್ದಾರೆ. ಟ್ರಂಪ್ ಅವರ ಈ ನಿರ್ಧಾರ...
Special Story: ಕೇವಲ 9 ದಿನಗಳ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ತೆರಳಿದ್ದ ಬುಚ್ ವಿಲ್ಮೋರ್ ಹಾಗೂ ಭಾರತೀಯ ಮೂಲದ ಗಗನಯಾತ್ರಿ ಸುನಿತಾ ವಿಲಿಯಮ್ಸ್ ಕೊನೆಗೂ ಸೇಫ್ ಆಗಿ ಭೂಮಿಗೆ ಬಂದಿಳಿದಿದ್ದಾರೆ. ಸುದೀರ್ಘ 9 ತಿಂಗಳುಗಳ ಕಾಲ ಬಾಹ್ಯಾಕಾಶ ಬಂಧನದಲ್ಲಿದ್ದ ಗಗನಯಾತ್ರಿಗಳಿಗೆ ಕೊನೆಗೂ ಮುಕ್ತಿ ಸಿಕ್ಕಿದೆ. ಜೀವದ ಹಂಗನ್ನೇ ತೊರೆದು ನನ್ನವರು, ತನ್ನವರು ಎನ್ನದೆ ಭೂಮಿಯಿಂದ...
International News: ಕದನ ವಿರಾಮದ ಕರಾರನ್ನು ಗಮನಿಸದೆಯೇ ಇಸ್ರೇಲ್ನ ರಕ್ಷಣಾ ಪಡೆಗಳು ಗಾಜಾ ಪಟ್ಟಿಯ ಮೇಲೆ ವೈಮಾನಿಕ ದಾಳಿ ನಡೆಸಿವೆ. ಅಲ್ಲದೆ ಭೀಕರವಾಗಿ ನಡೆದ ದಾಳಿಯಲ್ಲಿ ಮಹಿಳೆಯರು, ಮಕ್ಕಳು ಸೇರಿದಂತೆ 420ಕ್ಕೂ ಅಧಿಕ ಜನರು ಬಲಿಯಾಗಿದ್ದಾರೆ. ಕಳೆದ ಹಲವು ದಿನಗಳಿಂದ ನಡೆಯುತ್ತಿದ್ದ ಈ ಯುದ್ಧದ ವಿಚಾರದಲ್ಲಿ ಒತ್ತೆಯಾಳುಗಳ ಬಿಡುಗಡೆ, ಪರಸ್ಪರ ಕೈದಿಗಳ ಹಸ್ತಾಂತರದ ಕುರಿತು...
International News: ನೀವು ನಮ್ಮ ಜಮ್ಮು ಮತ್ತು ಕಾಶ್ಮೀರದಲ್ಲಿ ಅಕ್ರಮವಾಗಿ ಕದ್ದಿರುವ ಪಿಒಕೆ ಪ್ರದೇಶದಿಂದ ಮೊದಲು ಜಾಗ ಖಾಲಿ ಮಾಡುವಂತೆ ಪಾಕಿಸ್ತಾನಕ್ಕೆ ಭಾರತ ಖಡಕ್ ಸೂಚನೆ ನೀಡಿದೆ. ಇತ್ತೀಚಿಗಷ್ಟೇ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಪಾಡ್ಕಾಸ್ಟ್ನಲ್ಲಿ ಕಾಶ್ಮೀರದ ವಿಚಾರವನ್ನು ಪ್ರಸ್ತಾಪಿಸಿ ಚರ್ಚೆ ನಡೆಸಿದ್ದರು. ಅದರೆ ಇದಾದ ಬೆನ್ನಲ್ಲೇ ಭಾರತವು ಪಾಕ್ಗೆ ನೇರವಾಗಿ ಮತ್ತೆ...
International News: ಉಕ್ರೇನ್ ಹಾಗೂ ರಷ್ಯಾ ನಡುವಿನ ಯುದ್ಧ ನಿಲ್ಲಿಸಲು ಅಮೆರಿಕದ ಪ್ರಸ್ತಾಪಿತ 30 ದಿನಗಳ ಕದನ ವಿರಾಮಕ್ಕೆ ಕೊನೆಗೂ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಕಠಿಣ ಷರತ್ತುಗಳನ್ನು ವಿಧಿಸುವ ಮೂಲಕ ಟ್ರಂಪ್ ಮನವಿಗೆ ಸ್ಪಂದಿಸಿದ್ದಾರೆ. ಈ ಕುರಿತು ಜಾಗತಿಕ ಮಟ್ಟದ ಉಭಯ ನಾಯಕರು ಸುದೀರ್ಘ ಮಾತುಕತೆ ನಡೆಸಿದ ಬಳಿಕ ಈ ನಿರ್ಧಾರ ಕೈಗೊಳ್ಳಲಾಗಿದೆ.
https://youtu.be/gaXzKktlXec
ಅಮೆರಿಕದ...
International News: ಮಾರ್ಚ್ 16ರಿಂದ 20ರವರೆಗೆ ಐದು ದಿನಗಳ ಕಾಲ ಭಾರತದ ಭೇಟಿಯಲ್ಲಿರುವ ನ್ಯೂಜಿಲೆಂಡ್ ಪ್ರಧಾನಿ ಕ್ರಿಸ್ಟೋಫರ್ ಲೂಕ್ಸನ್ ಅವರು ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಉಭಯ ದೇಶಗಳ ನಡುವಿನ ದ್ವಿಪಕ್ಷೀಯ ಮಾತುಕತೆಯನ್ನು ನಡೆಸಿದ್ದಾರೆ. ಅಲ್ಲದೆ ರಕ್ಷಣೆ, ಭದ್ರತೆ, ವ್ಯಾಪಾರ, ಹೂಡಿಕೆ, ಮಾಹಿತಿ ವಿನಿಮಯ, ತಂತ್ರಜ್ಞಾನ ಆಧಾರಿತ ಜ್ಞಾನ ಹಂಚಿಕೆ ಸೇರಿದಂತೆ...
International News: ನಿರಂತರ ದೇಶ ವಿರೋಧಿ ಕೃತ್ಯಗಳಲ್ಲಿ ತೊಡಗಿರುವ ಖಲಿಸ್ತಾನಿ ಉಗ್ರ ಸಂಘಟನೆಗಳನ್ನು ಮಟ್ಟ ಹಾಕಲು ಮುಂದಾಗಬೇಕಿದೆ ಎಂದು ಅಮೆರಿಕಕ್ಕೆ ಭಾರತ ಒತ್ತಾಯಿಸಿದೆ. ಭಾರತ ಭೇಟಿಯಲ್ಲಿರುವ ಅಮೆರಿಕದ ರಾಷ್ಟ್ರೀಯ ಗುಪ್ತಚರ ವಿಭಾಗದ ಮುಖ್ಯಸ್ಥೆ ತುಳಸಿ ಗಬ್ಬಾರ್ಡ್ ಅವರನ್ನು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭೇಟಿಯಾಗಿ ಖಲಿಸ್ತಾನಿಗಳ ಅಪಾಯವನ್ನು ಮನವರಿಕೆ ಮಾಡಿಕೊಟ್ಟಿದ್ದಾರೆ. ಅಲ್ಲದೆ ಮುಖ್ಯವಾಗಿ...
Political News: ತಮ್ಮ ಕ್ಷೇತ್ರವನ್ನು ಬರಪೀಡಿತ ಕ್ಷೇತ್ರವೆಂದು ಘೋಷಣೆ ಮಾಡದಿದ್ದರೆ, ತಾವು ರಾಜೀನಾಮೆ ನೀಡುವುದಾಗಿ ಗದಗ ಶಾಸಕ ಹೆಚ್.ಕೆ.ಪಾಟೀಲ್ ಸಿಎಂ ಡಿ.ಕೆ.ಶಿವಕುಮಾರ್ಗೆ ಬಹಿರಂಗ ಪತ್ರ ಬರೆದಿದ್ದಾರೆ.
ಈ...