Friday, February 27, 2026

ಅಂತಾರಾಷ್ಟ್ರೀಯ

ಮಾನವನ ಮೆದುಳಿನಲ್ಲಿ ಮೊದಲ ರೊಬೋಟ್ ಚಿಪ್ ಅಳವಡಿಕೆ ಯಶಸ್ವಿ..

International News: ಮಾನವನ ಮೆದುಳಿನಲ್ಲಿ ಮೊದಲ ರೊಬೋಟ್ ಚಿಪ್ ಅಳವಡಿಕೆ ಯಶಸ್ವಿಯಾಗಿದೆ ಎಂದು, ಎಲಾನ್ ಮಸ್ಕ್ ತಮ್ಮ ಟ್ವಿಟರ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ. ನ್ಯೂರಾಲಿಂಕ್ ಸಂಸ್ಥೆ ಮೊದಲ ಬಾರಿಗೆ ಮಾನವನ ಮೆದುಳಿನಲ್ಲಿ ಚಿಪ್ ಅಳವಡಿಸಲಾಗಿದ್ದು, ಆ ವ್ಯಕ್ತಿ ಚೇತರಿಸಿಕೊಳ್ಳುತ್ತಿದ್ದಾನೆ. ನರಕೋಶಗಳ ಪತ್ತೆ ನಿಖರವಾಗಿದೆ ಎಂದು ಎಲಾನ್ ಮಸ್ಕ್ ಹೇಳಿದ್ದಾರೆ. ಈಗಾಗಲೇ ಚಿಪ್‌ಗಳನ್ನು ಹಂದಿ ಮತ್ತು ಮಂಗಗಳ ಮೆದುಳಿನಲ್ಲಿ ಚಿಪ್...

ಅಮೆರಿಕದಲ್ಲಿ ಭಾರತೀಯ ವಿದ್ಯಾರ್ಥಿಯ ತಲೆಗೆ 50 ಬಾರಿ ಸುತ್ತಿಗೆಯಿಂದ ಬಡಿದು ಕೊಲೆ

International News: ಅಂಗಡಿಯಲ್ಲಿ ಪಾರ್ಟ್ ಟೈಂ ಕೆಲಸ ಮಾಡಿ, ಶಿಕ್ಷಣ ಪಡೆಯುತ್ತಿದ್ದ ಭಾರತದ ವಿದ್ಯಾರ್ಥಿಯನ್ನ, ಅಮೆರಿಕದ ನಿವಾಸಿ ಕೊಂದಿರುವ ಘಟನೆ ನಡೆದಿದೆ. ಮೃತ ವಿದ್ಯಾರ್ಥಿ ವಿವೇಕ್ ಸೈನಿ(25) ಎಂದು ಗುರುತಿಸಲಾಗಿದ್ದು, ಈತ ಹರ್ಯಾಣಾದ ಪಂಚಕುಲದ ನಿವಾಸಿಯಾಗಿದ್ದ. ಅಮೆರಿಕದ ಜಾರ್ಜಿಯಾದಲ್ಲಿ, ಶಿಕ್ಷಣ ಪಡೆಯುತ್ತ, ಅಂಗಡಿಯೊಂದರಲ್ಲಿ ಪಾಾರ್ಟ್‌ ಟೈಮ್ ಕೆಲಸ ಮಾಡುತ್ತಿದ್ದ. ಈತನನ್ನು ಕೊಂದ ವ್ಯಕ್ತಿ ಜೂಲಿಯನ್ ಫಾಕ್ನರ್...

ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್‌ಗೆ 10 ವರ್ಷ ಜೈಲು ಶಿಕ್ಷೆ

International News: ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್‌ಗೆ 10 ವರ್ಷ ಜೈಲು ಶಿಕ್ಷೆ ನೀಡಲಾಗಿದೆ. ಅಧಿಕೃತ ರಹಸ್ಯಗಳನ್ನು ಬಹಿರಂಗಪಡಿಸಿದ್ದಕ್ಕಾಗಿ ಈ ಶಿಕ್ಷೆ ನೀಡಲಾಗಿದೆ. ಇಮ್ರಾನ್ ಖಾನ್ ಜೊತೆಗೆ, ಮಾಜಿ ವಿದೇಶಾಂಗ ಸಚಿವ ಶಾ ಮಹಮದ್ ಖುರೇಶಿಗೂ ಕೂಡ 10 ವರ್ಷ ಜೈಲು ಶಿಕ್ಷೆ ನೀಡಲಾಗಿದೆ. ದಾಖಲೆಯೊಂದನ್ನು ಸೋರಿಕೆ ಮಾಡಿದ್ದಕ್ಕಾಗಿ ಇಮ್ರಾನ್ ಖಾನ್ ಮತ್ತು ಶಾ...

ಮಾಲ್ಡೀವ್ಸ್ ಸಂಸತ್ತಿನಲ್ಲಿ ಬಡಿದಾಡಿಕೊಂಡ ಸಂಸದರು: ವೀಡಿಯೋ ವೈರಲ್

International News: ಸಾಮಾನ್ಯವಾಗಿ ಎಲ್ಲ ಸಂಸತ್ತಿನಲ್ಲೂ ವಾದ ವಿವಾದ ಇದ್ದೇ ಇರುತ್ತದೆ. ಅದು ಆರೋಗ್ಯಕರವಾಗಿದ್ದರೆ ಚೆಂದ. ಆದರೆ ಮಾಲ್ಡೀವ್ಸ್ ಸಂಸತ್ತಿನಲ್ಲಿ ಸಂಸದರು ಹೊಡೆದಾಾಡುವ ರೀತಿಯಲ್ಲಿ ವಾದ ವಿವಾದ ನಡೆದಿದೆ. ಪೀಪಲ್ ನ್ಯಾಷನಲ್‌ ಕಾಂಗ್ರೆಸ್, ಪ್ರೊಗ್ರೆಸ್ಸಿವ್ ಪಾರ್ಟಿ ಆಫ್ ಮಾಲ್ಡೀವ್ಸ್, ವಿರೋಧ ಪಕ್ಷವಾದ ಮಾಲ್ಡೀವಿಯನ್ ಡೆಮಾಕ್ರೆಟಿಕ್ ಪಾರ್ಟಿ ಈ ಮೂರು ಪಾರ್ಟಿಗಳ ನಡುವೆ, ಘರ್ಷಣೆ ನಡೆದಿದೆ. ಆಡಳಿತ...

ಡ್ರೋನ್ ದಾಳಿಗೆ ಅಮೆರಿಕದ ಮೂವರು ಸೈನಿಕರು ಬಲಿ: ಬೈಡನ್ ಹೇಳಿದ್ದೇನು..?

International News: ಅಮೆರಿಕದಲ್ಲಿ ಡ್ರೋನ್ ದಾಳಿ ನಡೆದು, ಅಮೆರಿಕದ ಮೂವರು ಸೈನಿಕರು ಸಾವನ್ನಪ್ಪಿದ್ದಾರೆ, 12 ಸೈನಿಕರಿಗೆ ಗಂಭೀರ ಗಾಯವಾಗಿದೆ. ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಅಮೆರಿಕ ಅಧ್ಯಕ್ಷ ಜೋ ಬಿಡನ್, ಇದಕ್ಕೆ ಪ್ರತೀಕಾರವನ್ನು ತೆಗೆದುಕೊಳ್ಳುತ್ತೇವೆ ಎಂದಿದ್ದಾರೆ. ಅಲ್ಲದೇ, ಇದು ಇರಾನ್ ಬೆಂಬಲಿತ ಭಯೋತ್ಪಾದಕರ ಕೃತ್ಯವೇ ಆಗಿದೆ. ಈ ದಾಳಿಯಲ್ಲಿ ನಮ್ಮ ಸೈನಿಕರು ಸಾವನ್ನಪ್ಪಿದ್ದಾರೆ. ಈ ಸಾವಿಗೆ...

ಬಾಯ್‌ಫ್ರೆಂಡ್‌ನೊಂದಿಗೆ ಶವವಾಗಿ ಪತ್ತೆಯಾದ ನೀಲಿ ಚಿತ್ರ ತಾರೆ Jesse Jane

International celeb News: ಅಮೆರಿಕದ ನೀಲಿ ಚಿತ್ರ ತಾರೆ ಜೆಸ್ಸಿ ಜೇನ್(43) ಮತ್ತು ಆಕೆಯ ಬಾಯ್‌ಫ್ರೆಂಡ್ ನಟ ಬ್ರೇಟ್ ಒಂದೇ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಮಿತಿ ಮೀರಿ ಮಾದಕ ವಸ್ತು ಸೇವನೆ ಮಾಡಿದ್ದಕ್ಕಾಗಿ, ಇವರಿಬ್ಬರ ಜೀವ ಹೋಗಿದೆ ಎಂದು ವರದಿಯಾಗಿದೆ. ಜೆಸ್ಸಿ ಬ್ರೇಟ್ ಜೊತೆ ಲೀವ್ ಇನ್‌ ರಿಲೇಶಿನ್‌ಶಿಪ್‌ನಲ್ಲಿ ಇದ್ದಳು. ಹಾಗಾಗಿ ಈಕೆ ಬಾಯ್‌ಫ್ರೆಂಡ್ ಮನೆಯಲ್ಲಿಯೇ...

ನಾಲ್ವರು ಫ್ರಾನ್ಸ್ ದೇಶದ ಪ್ರಜೆಗಳಿಗೆ ಪದ್ಮ ಪ್ರಶಸ್ತಿ ಪ್ರಕಟ

International News: ಗಣರಾಜ್ಯೋತ್ಸವದಂದು ಭಾರತೀಯರಿಗಷ್ಟೇ ಅಲ್ಲದೇ, ನಾಲ್ವರು ವಿದೇಶಿಯವರಿಗೊ ಪದ್ಮ ಪ್ರಶಸ್ತಿ ಪ್ರಕಟವಾಗಿದೆ. ಫ್ರಾನ್ಸ್ ದೇಶದ ನಾಲ್ವರು ಪ್ರಜೆಗಳಿಗೆ ಪದ್ಮ ಪ್ರಶಸ್ತಿ ನೀಡಲಾಗುತ್ತಿದೆ. ಒಟ್ಟು 34ಮಂದಿಗೆ ಪದ್ಮ ಪ್ರಶಸ್ತಿ ಪ್ರಕಟವಾಗಿದೆ. ಫ್ರೆಡ್ ನೆಗ್ರೀಟ್, ಕಿರಣ್ ವ್ಯಾಸ್,ಚಾರ್ಲೋಟ್ ಚಾಪಿನ್, ಪಿಯೆರೆ ಎಂಬ ಫ್ರಾನ್ಸ್ ಪ್ರಜೆಗಳಿಗೆ ಪದ್ಮ ಪ್ರಶಸ್ತಿ ಲಭಿಸಿದೆ. ಚಾರ್ಲೋಟ್‌ ಯೋಗಾ ಗುರುವಾಗಿದ್ದು, ಈಕೆಯ ಯೋಗದಲ್ಲಿ ಉನ್ನತ...

70 ವರ್ಷದ ಬಳಿಕ ಸೌದಿ ಅರೇಬಿಯಾದಲ್ಲಿ ಮದ್ಯ ಮಾರಾಟ ಮಳಿಗೆ ಆರಂಭ

International News: ಇದು ನಿಮಗೆ ವಿಚಿತ್ರ ಎನ್ನಿಸಬಹುದು. ಆದರೆ ನಿಜ. ಗಲ್ಫ ಕಂಟ್ರಿಯಾದ ಸೌದಿ ಅರೇಬಿಯಾದಲ್ಲಿ 70 ವರ್ಷಗಳಿಂದ ಮದ್ಯ ಮಾರಾಟವಾಗುತ್ತಿರಲಿಲ್ಲ. ಆದರೆ ಇದೀಗ ಮದ್ಯ ಮಾರಾಟ ಮಳಿಗೆ ತೆರೆಯಲು ಅನುಮತಿ ನೀಡಿದ್ದು, ಮುಸ್ಲಿಮೇತರ ರಾಜತಾಂತ್ರಿಕರಿಗೆ ಮಾತ್ರ ಸರಬರಾಜು ಮಾಡಲು ಒಪ್ಪಿಗೆ ಸೂಚಿಸಿದೆ. ತನ್ನ ದೇಶದ ಆರ್ಥಿಕ ಪರಿಸ್ಥಿತಿಯನ್ನು ಇನ್ನಷ್ಟು ಸಧೃಡಗೊಳಿಸಲು, ಸೌದಿ ರಾಜ ಈ...

ಮಕ್ಕಳ ವರ್ತನೆಗೆ ಮನನೊಂದು ಸಾಕುಪ್ರಾಣಿ ಹೆಸರಿಗೆ 23 ಕೋಟಿ ರೂ. ಆಸ್ತಿ ಬರೆದಿಟ್ಟ ವೃದ್ಧೆ

International News: ಲೀಯು ಎಂಬ ಚೀನಾದ ವೃದ್ಧೆಯೋರ್ವಳು ತನ್ನ ಮಕ್ಕಳ ವರ್ತನೆಯಿಂದ ಬೇಸತ್ತು, ತಾನು ಸಾಕಿದ ನಾಯಿ ಮತ್ತು ಬೆಕ್ಕಿನ ಹೆಸರಿಗೆ ಆಸ್ತಿ ಬರೆದಿದ್ದಾಳೆ. ಚೀನಾದ ಶಾಂಘೈನಲ್ಲಿ ಈ ಘಟನೆ ನಡೆದಿದ್ದು, ಲೀಯು ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಆದರೆ ಅವರನ್ನು ಭೇಟಿಯಾಗಲು ಅವರ ಮಕ್ಕಳು ಬರಲಿಲ್ಲ. ಫೋನ್ ಮಾಡಿಯೂ ಮಾತನಾಡಲಿಲ್ಲ. ತಾಯಿಯ ಬಗ್ಗೆ ಮಕ್ಕಳಿಗೆ ಯಾವುದೇ ಕಾಳಜಿ...

ಶೋಯೇಬ್ ಸನಾಗೂ ಡಿವೋರ್ಸ್ ಕೊಟ್ಟು ಇನ್ನೊಬ್ಬಳನ್ನು ಮದುವೆಯಾಗ್ತಾನೆ: ಬಾಂಗ್ಲಾ ಲೇಖಕಿಯ ಭವಿಷ್ಯ

International Sports News: ಪಾಕಿಸ್ತಾನಿ ಕ್ರಿಕೇಟಿಗ ಶೊಯೇಬ್ ಮಲ್ಲಿಕ್, ಸಾನಿಯಾ ಮಿರ್ಜಾಗೆ ಡಿವೋರ್ಸ್ ನೀಡಿ ಮೂರನೇಯ ಮದುವೆಯಾಗಿದ್ದು, ಮುಂದೊಂದು ದಿನ ಈಕೆಗೂ ಡಿವೋರ್ಸ್ ನೀಡಿ, ಮತ್ತೊಂದು ವಿವಾಹವಾಗುತ್ತಾನೆ ಎಂದು ಬಾಂಗ್ಲಾ ಲೇಖಕಿಯೊಬ್ಬರು ಭವಿಷ್ಯ ನುಡಿದಿದ್ದಾರೆ. ಬಾಂಗ್ಲಾ ಲೇಖಕಿ ತಸ್ಲಿಮಾ ನಸ್ರೀನ್ ಈ ರೀತಿ ಭವಿಷ್ಯ ನುಡಿದಿದ್ದು, ಇವನು ವಿಚ್ಛೇದನ ಪಡೆಯುವ ಅಗತ್ಯವೇ ಇರಲಿಲ್ಲ. ಒಂದೇ ಸಮಯದಲ್ಲಿ...
- Advertisement -spot_img

Latest News

ಮಂಗಳಮುಖಿಯ ವೇಷ ಧರಿಸಿ, ಅವರ ಜೀವನವನ್ನು ಎಕ್ಸಿಪಿರಿಯನ್ಸ್ ಮಾಡಿದ್ದ ಯೂಟ್ಯೂಬರ್ ವಿಕಾಸ್ ಗೌಡ

Web News: ಸ್ಯಾಂಡಲ್‌ವುಡ್‌ನ ಚಾಲೆಂಜಿಂಗ್ ಸ್ಟಾರ್ ದರ್ಶನ್ ಆದ್ರೆ, ಯೂಟ್ಯೂಬ್‌ನ ಚಾಲೆಂಜಿಂಗ್ ಸ್ಟಾರ್ ವಿಕಾಸ್ ಗೌಡ ಅಂತನೇ ಹೇಳ್ಬಹುದು. ಯಾಕಂದ್ರೆ ಅವರು ಹಲವು ರೀತಿಯ ಪ್ರಯೋಗಗಳನ್ನು...
- Advertisement -spot_img