International News: ಇಸ್ರೇಲ್- ಹಮಾಸ್ ಯುದ್ಧ ಹಿನ್ನೆಲೆ ಮಿಡಲ್ ಈಸ್ಟ್‌ನಲ್ಲಿ ಉದ್ವಿಗ್ನತೆ ಇರುವ ಕಾರಣಕ್ಕೆ, ಅಮೆರಿಕ ಈ ಭಾಗದಲ್ಲಿ ತನ್ನ ಪಡೆಗಳ ನಿಯೋಜನೆ ಹೆಚ್ಚಿಸುತ್ತಿರುವುದು ಕಂಡು ಬಂದಿದೆ.
ಸೈಟ್- 512 ಎಂಬ ಹೆಸರಿನ ಈ ಸೇನಾ ನೆಲೆ, ರಾಡಾರ್ ಫೆಸಿಲಿಟಿಯನ್ನು ಹೊಂದಿದೆ. ಇಸ್ರೇಲ್ ಮೇಲೆ ಹಾರಿ ಬರುವ ಮಿಸೈಲ್‌ಗಳನ್ನು ಪತ್ತೆ ಮಾಡುವುದು ಇದರ ಕೆಲಸ. ಆದರೆ...
International News: ಗಾಜಾದಲ್ಲಿ ಕಾರ್ಯಾಚರಣೆ ಮುಂದುವರಿಸಿದ ಇಸ್ರೇಲ್ ಸೇನೆ 20 ಹಮಾಸ್ ಉಗ್ರರನ್ನು ವಶಕ್ಕೆ ಪಡೆದಿದೆ. ಅಲ್ಲದೇ ಹಲವು ಉಗ್ರರು ಗಾಜಾದಿಂದ ಕಾಲ್ಕಿತ್ತಿದ್ದು, ಇನ್ನು ಗಾಜಾ ಇಸ್ರೇಲ್ ವಶದಲ್ಲಿರುತ್ತದೆ ಎಂದು, ಇಸ್ರೇಲ್ ಸೇನೆ ಸ್ಪಷ್ಟನೆ ನೀಡಿದೆ.
16 ವರ್ಷದಿಂದ ಹಮಾಸ್ ಉಗ್ರರು ಗಾಜಾದಲ್ಲಿದ್ದರು. ಆದರೆ ಇದೀಗ ದೊಡ್ಡ ಯುದ್ಧ ನಡೆದಿದ್ದು ಸುಮಾರು 40 ದಿನದ ಈ...
International News: ಗಾಜಾದ ಆಸ್ಪತ್ರೆ, ಶಾಲಾ ಕಟ್ಟಡಗಳನ್ನೇ ತಮ್ಮ ನೆಲೆಯಾಗಿಸಿಕೊಂಡಿರುವ ಹಮಾಸ್ ಉಗ್ರರು, ಅಲ್ಲೇ ಸುರಂಗ ಮಾರ್ಗವನ್ನು ಸಹ ನಿರ್ಮಿಸಿದ್ದಾರೆ. ಈ ಬಗ್ಗೆ ಇಸ್ರೇಲ್ ಸೇನೆ ವೀಡಿಯೋ ಮಾಡಿ, ಟ್ವೀಟ್ ಮೂಲಕ ರಿಲೀಸ್ ಮಾಡಿದೆ.
ಈ ಮೊದಲು ಇಸ್ರೇಲ್ ಮಕ್ಕಳ ಆಸ್ಪತ್ರೆಯನ್ನು ಗುರಿಯಾಗಿಸಿಕೊಂಡು, ಅವರ ಮೇಲೆ ದಾಳಿ ಮಾಡುತ್ತಿದೆ ಎಂದು ಹಮಾಸ್ ಸುದ್ದಿ ಹರಡಿಸಿತ್ತು. ಆದರೆ...
International News: ಗಾಜಾದ ಆಸ್ಪತ್ರೆಯೊಂದರಲ್ಲಿ ಸಾವಿರಕ್ಕೂ ಹೆಚ್ಚು ಜನರನ್ನು ಒತ್ತೆಯಾಳಾಗಿ ಇರಿಸಿಕೊಂಡಿದ್ದ, ಹಮಾಸ್ ಉಗ್ರರ ಕಮಾಂಡರ್‌ನನ್ನು, ಇಸ್ರೇಲ್ ಸೇನೆ ವೈಮಾನಿಕ ದಾಳಿಯಲ್ಲಿ ಹತ್ಯೆ ಮಾಡಿದೆ.
ಆಸ್ಪತ್ರೆಯ ಸಿಬ್ಬಂದಿ ಮತ್ತು ರೋಗಿಗಳು ಸೇರಿ ಸಾವಿರಕ್ಕೂ ಹೆಚ್ಚು ಜನರನ್ನು, ಈ ಉಗ್ರರ ಕಮಾಂಡರ್ ಅಹಮದ್ ಸಿಯಾಮ್ ಒತ್ತೆಯಾಳುಗಳಾಗಿ ಇರಿಸಿಕೊಂಡಿದ್ದ. ಅಲ್ಲದೇ, ಯುದ್ಧದ ಸಮಯದಲ್ಲಿ ನಾಗರಿಕರನ್ನು ಮಾನವ ಗುರಾಣಿಗಳಾಗಿ ಬಳಸಿಕೊಳ್ಳುತ್ತಿದ್ದನೆಂದು,...
International News: ಇಸ್ರೇಲ್- ಹಮಾಸ್ ನಡುವಿನ ಯುದ್ಧದ ಬಗ್ಗೆ ಹಲವು ರಾಷ್ಟ್ರಗಳು ಕದನ ವಿರಾಮ ತೆಗೆದುಕೊಳ್ಳಲು ಹೇಳಿದರೂ ಕೂಡ, ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು, ಯಾವುದೇ ಕಾರಣಕ್ಕೂ ಕದನ ವಿರಾಮ ತೆಗೆದುಕೊಳ್ಳಲು ಸಾಧ್ಯವೇ ಇಲ್ಲ ಎಂದಿದ್ದಾರೆ. ಅಲ್ಲದೇ, ಹಮಾಸ್ ಉಗ್ರರನ್ನು ಸಂಪೂರ್ಣವಾಗಿ ಸದೆಬಡಿಯುವುದೇ ನಮ್ಮ ಪಾಲಿನ ಕದನ ವಿರಾಮ ಎಂದಿದ್ದಾರೆ.
ಅಕ್ಟೋಬರ್ 7ರಂದು ಇಸ್ರೇಲ್ ಮೇಲೆ...
International News: ಹಮಾಸ್ ಉಗ್ರರ ಟಾರ್ಗೇಟ್ ಆಗಿರುವ ಗಾಜಾದಲ್ಲಿ ಯುದ್ಧವಾಗಿ, ಹಲವು ಸಾವು ನೋವು ಸಂಭವಿಸುತ್ತಿದೆ. ಅಲ್ಲಿನ ಜನರ ಸ್ಥಿತಿ ಚಿಂತಾಜನಕವಾಗಿದ್ದರೆ, ಅಲ್ಲಿನ ಆಸ್ಪತ್ರೆಯ ಸ್ಥಿತಿ ಹೀನಾಯವಾಗಿದೆ. ಗಾಜಾದ ಆಸ್ಪತ್ರೆಯೊಂದರಲ್ಲಿ 39 ಶಿಶುಗಳು ಸಾವು- ಬದುಕಿನ ಮಧ್ಯೆ ಹೋರಾಡುತ್ತಿದ್ದಾರೆ.
ಗಾಜಾದ ಆಸ್ಪತ್ರೆಗಳಿಗೆ ವಿದ್ಯುತ್ ಪೂರೈಕೆ ನಿಲ್ಲಿಸಲಾಗಿದೆ. ಹೀಗಾಗಿ ರೋಗಿಗಳಿಗೆ ಆಪರೇಷನ್ ಮಾಡುವುದನ್ನೇ ನಿಲ್ಲಿಸಲಾಗಿದೆ. ಈ ಕಾರಣಕ್ಕಾಗಿ...
International News: ಗಾಜಾದಲ್ಲಿ ಇಸ್ರೇಲ್ ಮತ್ತು ಹಮಾಸ್ ಉಗ್ರರ ನಡುವೆ ಯುದ್ಧ ನಡೆಯುತ್ತಿದ್ದು, ಸಾವು ನೋವುಗಳು ಸಂಭವಿಸಿದೆ. ಆದರೂ ಕೂಡ 57 ಮುಸ್ಲಿಂ ರಾಷ್ಟ್ರಗಳು ಒಟ್ಟಿಗೆ ಸೇರಲಿವೆಯಂತೆ. ಆದರೆ ಇದಕ್ಕೊಂದು ಉತ್ತಮ ಕಾರಣವಿದೆ ಎಂಬ ಮಾಹಿತಿ ಇದೆ.
ಪ್ರಸ್ತುತ ಅಧ್ಯಕ್ಷ ಸೌದಿ ಅರೇಬಿಯಾದ ಆಹ್ವಾನದ ಮೇರೆಗೆ ನವೆಂಬರ್12ರಂದು ರಿಯಾದ್‌ನಲ್ಲಿ 57 ಇಸ್ಲಾಮಿಕ್ ರಾಷ್ಟ್ರಗಳ, ಶೃಂಗಸಭೆ ನಡೆಸಲಾಗುತ್ತಿದೆ....
International News: ಗಾಜಾದ ಪರಿಸ್ಥಿತಿ ಅದೆಷ್ಟು ಭೀಕರವಾಗಿದೆ ಎಂಬ ಬಗ್ಗೆ ನಾವು ನಿಮಗೆ ಹೇಳಿದ್ದೆವು. ಅಲ್ಲಿನ ಶಿಬಿರದಲ್ಲಿ 50 ಸಾವಿರ ಜನ ನಿರಾಶ್ರಿತರಿದ್ದಾರೆ. ಅವರಿಗೆ ಬಳಸಲು ಬರೀ 4 ಟಾಯ್ಲೇಟ್ ಇದ್ದು, ಅವುಗಳಿಗೆ ಬರೀ 4 ತಾಸು ಅಷ್ಟೇ ನೀರು ಬಿಡಲಾಗುತ್ತಿದೆ. ಇನ್ನು ಪುಟ್ಟ ಪುಟ್ಟ ಮಕ್ಕಳಿಗೆ ನೀರು ಮತ್ತು ಆಹಾರಕ್ಕಾಗಿ ತತ್ವಾರ ಉಂಟಾಗಿದ್ದು,...
International News: ಇಸ್ರೇಲ್ ಮತ್ತು ಹಮಾಸ್ ಯುದ್ಧ ಶುರುವಾಗಿ 35 ದಿನ ಕಳೆದಿದೆ. ಆದರೂ ಯಾರೂ ದಾಳಿ ನಿಲ್ಲಿಸಿ, ಶಾಂತಿ ಮಾತುಕತೆಗೆ ಮುಂದಾಗಿಲ್ಲ. ಇನ್ನು ಇಸ್ರೇಲ್ ಹಮಾಸ್ ಉಗ್ರರ ಮೇಲೆ ದಾಳಿ ಮಾಡಿದ್ದು, ಅವರ ರಾಕೇಟ್ ಧ್ವಂಸ ಮಾಡಲಾಗಿದೆ. ಹಮಾಸ್‌ನ ಕಮಾಂಡರ್ ಸೇರಿ, ಹಲವು ಭಯೋತ್ಪಾದಕರು ಸಾವನ್ನಪ್ಪಿದ್ದಾರೆ.
ಇಸ್ರೇಲ್ ಸೇನಾ ಕಾರ್ಯಾಚರಣೆಯಲ್ಲಿ ಹಮಾಸ್ ಭಯೋತ್ಪಾದಕರ ಕಮಾಂಡರ್,...
National News: ಅಕ್ಟೋಬರ್ 7ರಂದು ಗಾಜಾ ಮೇಲೆ ಹಮಾಸ್ ಉಗ್ರರು ದಾಳಿ ಮಾಡಿದ್ದು, ಇಸ್ರೇಲ್ ಮತ್ತು ಪ್ಯಾಲೇಸ್ತೇನಿಗರ ಯುದ್ಧ ಕಾದಾಟ ಈಗಲೂ ಮುಂದುವರಿದಿದೆ. ಗಾಜಾದಲ್ಲಿ 50 ಸಾವಿರ ನಿರಾಶ್ರಿತರಿದ್ದು, ಅವರ ಸ್ಥಿತಿ ನಾವು ಯಾರೂ ಊಹಿಸಲಾರದಷ್ಟು ಚಿಂತಾಜನಕವಾಗಿದೆ. ಆ 50 ಸಾವಿರ ಮಂದಿ ಬರೀ 4 ಟಾಯ್ಲೇಟ್ ಬಳಸಬೇಕು. ಮತ್ತು ಅವರಿಗೆ ಬರೀ 4...