ಟೀಂ ಇಂಡಿಯಾ 17ವರ್ಷಗಳ ಬಳಿಕ ಟಿ-20 ವಿಶ್ವಕಪ್ ಗೆದ್ದು ಬೀಗಿದೆ. ಬಾರ್ಬಾಡೋಸ್ನಲ್ಲಿ ನಡೆದ ವಿಶ್ವಕಪ್ ಫೈನಲ್ ಫೈಟ್ ನಲ್ಲಿ ದ.ಆಫ್ರಿಕಾ ತಂಡವನ್ನು ಸೋಲಿಸುವುದರ ಮೂಲಕ ಭಾರತ 2ನೇ ಬಾರಿಗೆ ಟಿ-20 ವಿಶ್ವಕಪ್ ಗೆದ್ದ ಐತಿಹಾಸಿಕ ಸಾಧನೆ ಮಾಡಿದೆ. ವಿಶ್ವಕಪ್ನೊಂದಿಗೆ ಶುಕ್ರವಾರ ತವರಿಗೆ ಕಾಲಿಟ್ಟ ಭಾರತ ತಂಡಕ್ಕೆ ಅದ್ಭುತ ಸ್ವಾಗತ ಸಿಕ್ಕಿತು. ಮುಂಬೈನಲ್ಲಿ ವಿಜಯೋತ್ಸವದ ಮೆರವಣಿಗೆ...
2024ರ ಟಿ-20 ವಿಶ್ವವಿಜೇತ ಭಾರತ ಕ್ರಿಕೆಟ್ ತಂಡವು ತವರಿಗೆ ವಾಪಾಸಾಗುತ್ತಿದೆ. ಬುಧವಾರ ಬಾರ್ಬಡೋಸ್ನ ಗ್ರಾಂಟ್ಲಿ ಆಡಮ್ಸ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಚಾರ್ಟರ್ಡ್ ವಿಮಾನದಲ್ಲಿ ಇಡೀ ತಂಡ ಭಾರತಕ್ಕೆ ಹಿಂದಿರುಗಿತು. ಗುರುವಾರ 6.20ರ ಸಮಯಕ್ಕೆ ದೆಹಲಿಗೆ ಬಂದು ತಲುಪಲಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ. ಬಾರ್ಬಡೋಸ್ನಲ್ಲಿ ನಡೆದ ವಿಶ್ವಕಪ್ ಫೈನಲ್ ಹಣಾಹಣಿಯಲ್ಲಿ ದಕ್ಷಿಣ ಆಫ್ರಿಕಾವನ್ನು ಸೋಲಿಸಿ...
ಭಾರತ ತಂಡ ಈಗಾಗಲೇ 2ನೇ ಬಾರಿಗೆ ವಿಶ್ವಕಪ್ ಗೆದ್ದು ಇತಿಹಾಸ ನಿರ್ಮಿಸಿದೆ. ಈ ಗೆಲುವಿನ ಬಳಿಕ ಟೀಂ ಇಂಡಿಯಾ ಜಿಂಬಾಬ್ವೆ ಸವಾಲನ್ನು ಎದುರಿಸಲಿದೆ. ಶುಭಮನ್ ಗಿಲ್ ನಾಯಕತ್ವದಲ್ಲಿ ಟೀಮ್ ಇಂಡಿಯಾ ಜಿಂಬಾಬ್ವೆ ವಿರುದ್ಧ 5 ಪಂದ್ಯಗಳ ಟಿ20 ಸರಣಿಗೆ ಹೊರಟಿದೆ. ಜುಲೈ 6 ರಿಂದ ಈ ಸರಣಿ ಆರಂಭವಾಗಲಿದೆ. ಹಲವು ಯುವ ಆಟಗಾರರಿಗೆ ತಂಡದಲ್ಲಿ...
ಭಾರತ ಟಿ-20 ಕ್ರಿಕೆಟ್ ನಲ್ಲಿ 2ನೇ ಬಾರಿಗೆ ವಿಶ್ವ ಕಿರೀಟವನ್ನು ಮುಡಿಗೇರಿಸಿಕೊಂಡ ನಂತರ ಮುಂಬರುವ ಚಾಂಪಿಯನ್ಸ್ ಟ್ರೋಫಿ ಮತ್ತು ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಪಂದ್ಯಗಳ ದೊಡ್ಡ ಸವಾಲನ್ನು ಎದುರಿಸಲು ಸಜ್ಜಾಗಿದೆ. ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಟಿ-20 ಅಂತರಾಷ್ಟ್ರೀಯ ಕ್ರಿಕೆಟ್ನಿಂದ ನಿವೃತ್ತಿಯಾದ ಬೆನ್ನಲ್ಲೆ ಉಳಿದ ಫಾರ್ಮೆಟ್ ಗಳಿಗೂ ವಿದಾಯ ಹೇಳ್ತಾರಾ ಅನ್ನೋ...
ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಟೀಂ ಇಂಡಿಯಾ ದಕ್ಷಿಣ ಆಫ್ರಿಕಾ ತಂಡವನ್ನು ಮಣಿಸಿ 17 ವರ್ಷದ ಬಳಿಕ ಮತ್ತೊಮ್ಮೆ ಟಿ20 ವಿಶ್ವಕಪ್ ಗೆಲುವು ಸಾಧಿಸಿದೆ. ಕೊನೆಯ ಓವರ್ನಲ್ಲಿ ದ.ಆಫ್ರಿಕಾ ಗೆಲುವಿಗೆ 17 ರನ್ ಅಗತ್ಯವಿದ್ದಾಗ ಹಾರ್ದಿಕ್ ಪಾಂಡ್ಯಾ ಎಸೆದ ಮೊದಲ ಚೆಂಡನ್ನು ಮಿಲ್ಲರ್ ಲಾಂಗ್ ಆನ್ ಕಡೆಗೆ ಬಾರಿಸಿದರು. ಸಿಕ್ಸ್ ಹೋಗುತ್ತಿದ್ದ ಚೆಂಡನ್ನು ಸೂರ್ಯಕುಮಾರ್...
ಟೀಂ ಇಂಡಿಯಾ 17 ವರ್ಷಗಳ ಬಳಿಕ ಮತ್ತೊಮ್ಮೆ ಟಿ-20 ವಿಶ್ವಕಪ್ ಕಿರೀಟವನ್ನು ತನ್ನದಾಗಿಸಿಕೊಂಡಿದೆ. ಆದರೆ ಇದೀಗ ಟೀಂ ಇಂಡಿಯಾಗೆ ಹೊಸ ಸವಾಲುಗಳು ಎದುರಾಗುತ್ತಿದೆ. ವಿಶ್ವಕಪ್ ಗೆಲುವಿನ ಬಳಿಕ ಎರಡು ಪ್ರಮುಖ ಟೂರ್ನಿಗಳು ಕ್ರಿಕೆಟ್ ಅಭಿಮಾನಿಗಳ ಕುತೂಹಲ ಕೆರಳಿಸಿವೆ. ಇನ್ನು ಒಂದೇ ವರ್ಷದ ಅವಧಿಯಲ್ಲಿ ನಡೆಯಲಿರುವ ಚಾಂಪಿಯನ್ಸ್ ಟ್ರೋಫಿ ಮತ್ತು ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಟೂರ್ನಿಗಳು...
ಭಾರತ 17 ವರ್ಷಗಳ ನಂತರ ಟಿ-20 ವಿಶ್ವಕಪ್ ಗೆದ್ದಿದೆ. ಈ ಮೂಲಕ ಕೋಟ್ಯಾಂತರ ಭಾರತೀಯರ ಕನಸು ಹಾಗೂ ಪ್ರಾರ್ಥನೆ ಈಡೇರಿದೆ. 13 ವರ್ಷಗಳಿಂದ ಅನುಭವಿಸುತ್ತಿದ್ದ ವಿಶ್ವಕಪ್ ಬರವನ್ನು ಭಾರತ ತಂಡ ನೀಗಿಸಿದೆ. ಜೂನ್ 29ರಂದು ನಡೆದ ದ.ಆಫ್ರಿಕಾ ವಿರುದ್ಧದ ಫೈನಲ್ ಪಂದ್ಯದಲ್ಲಿ ಟೀಂ ಇಂಡಿಯಾ 7ರನ್ಗಳ ಅಂತರದಲ್ಲಿ ಗೆಲ್ಲುವುದರ ಮೂಲಕ ವಿಶ್ವಕಪ್ ಕಿರೀಟ ಮುಡಿಗೇರಿಸಿಕೊಂಡಿದೆ.
ಈ...
ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ ಇತಿಹಾಸದಲ್ಲಿ ಎರಡನೇ ಬಾರಿಗೆ T20 ವಿಶ್ವಕಪ್ ಟ್ರೋಫಿಯನ್ನು ಗೆದ್ದಿದೆ. ಒಂದು ಹಂತದಲ್ಲಿ ವಿಶ್ವಕಪ್ ಸೋತೆ ಬಿಟ್ಟೆವು ಎಂದು ಕೋಟ್ಯಂತರ ಅಭಿಮಾನಿಗಳು ಅಂದುಕೊಂಡಿದ್ದರು. ಆದರೆ, ಹಾರ್ದಿಕ್ ಪಾಂಡ್ಯಾ, ಜಸ್ಪ್ರೀತ್ ಬೂಮ್ರಾ ಹಾಗೂ ಅರ್ಷ್ದೀಪ್ ಅಟ್ಯಾಕ್ನಿಂದ ಭಾರತ ವಿಶ್ವಕಪ್ ಗೆದ್ದಿತು. ಕೆರಿಬಿಯನ್ ನಾಡಿನಲ್ಲಿ ರೋಹಿತ್ ಶರ್ಮಾ ಬಳಗ ವಿಶ್ವಕಪ್ ಎತ್ತಹಿಡಿದು...
Sports News: ಟಿ20 2024ರ ವಿಶ್ವಕಪ್ ಪಂದ್ಯವನ್ನು ಭಾರತ ಗೆದ್ದಿದ್ದು, ಈ ಸಲ ವಿಶ್ವಕಪ್ ನಮ್ಮದಾಗಿದೆ. ದಶದಕ ಬಳಿಕ ಭಾರತ ವಿಶ್ವಕಪ್ ಪಂದ್ಯವನ್ನು ಗೆದ್ದಿದ್ದು, ಕ್ಯಾಪ್ಟನ್ ರೋಹಿತ್ ಶರ್ಮಾ ನೇತೃತ್ವದ ಟೀಂ ಈ ಬಾರಿ ವಿಶ್ವಕಪ್ ತನ್ನಾದಗಿಸಿಕೊಂಡಿದೆ.
ದಕ್ಷಿಣ ಆಫ್ರಿಕಾ ವಿರುದ್ಧ ಭಾರತೀಯ ಕ್ರಿಕೇಟ್ ಟೀಂ ಗೆಲುವು ಸಾಧಿಸಿದ್ದು, ದಕ್ಷಿಣ ಆಫ್ರಿಕಾ ಗೆಲ್ಲಲು 16 ರನ್...
ಟಿ20 ವಿಶ್ವಕಪ್ ಟೂರ್ನಿಯ ಸೆಮಿಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಟೀಂ ಇಂಡಿಯಾ ಭರ್ಜರಿ ಗೆಲುವು ದಾಖಲಿಸಿ ಫೈನಲ್ಗೆ ಪ್ರವೇಶ ಪಡೆದಿದೆ. ಗಯಾನಾದ ಪ್ರಾವಿಡೆನ್ಸ್ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ರೋಹಿತ್ ಬಳಗ 68 ರನ್ಗಳ ಜಯ ಸಾಧಿಸಿದೆ.
ಮಳೆ ಅಡಚಣೆ ನಡುವೆ ಆರಂಭವಾದ ಪಂದ್ಯದಲ್ಲಿ ಟಾಸ್ ಗೆದ್ದು ಇಂಗ್ಲೆಂಡ್ ಬೌಲಿಂಗ್ ಆಯ್ಕೆ ಮಾಡಿಕೊಂಡಿತ್ತು. ಮೊದಲು ಬ್ಯಾಟ್ ಮಾಡಿದ...