Thursday, October 23, 2025

ಕ್ರೀಡೆ

ಕ್ರಿಕೇಟ್ ಆಡುವಾಗ ತಲೆಗೆ ಬಾಲ್ ತಾಗಿ ವ್ಯಕ್ತಿ ಸಾವು

Cricket News: ಕ್ರಿಕೇಟ್ ಆಡುವಾಗ ಬಾಲ್ ತಲೆಗೆ ತಾಗಿ ವ್ಯಕ್ತಿ ಮೃತಪಟ್ಟ ಘಟನೆ ಮುಂಬೈನಲ್ಲಿ ನಡೆದಿದೆ. ಜಯೇಶ್ ಚುನ್ನಿಲಾಲ್ (52) ಎಂಬ ಉದ್ಯಮಿ ಮೃತಪಟ್ಟಿದ್ದು, ಇವರು ಭಯಂದರ್‌ನ ನಿವಾಸಿಯಾಗಿದ್ದಾರೆ. ಸೋಮವಾರದ ದಿನ ಸಂಜೆ ಮುಂಬೈನಲ್ಲಿ, ಕಚ್ಚಿ ಸಮುದಾಯದವರು ಮಾಟುಂಗಾ ಮೈದಾನದಲ್ಲಿ ಹಿರಿಯರ ಟಿ20 ಕ್ರಿಕೇಟ್ ಮ್ಯಾಚ್ ನಡೆಸಲಾಗಿದ್ದು. ಈ ವೇಳೆ ಮ್ಯಾಾಚ್‌ನಲ್ಲಿ ಜಯೇಶ್ ಭಾಗವಹಿಸಿದ್ದರು. ಈ...

ಕ್ರಿಕೇಟ್ ಆಡುವಾಗ ಹಾರ್ಟ್ ಅಟ್ಯಾಕ್, ಮೈದಾನದಲ್ಲೇ ಮೃತಪಟ್ಟ ಕ್ರಿಕೇಟಿಗ

Cricket News: ಕ್ರಿಕೇಟ್ ಆಡುವ ಸಂದರ್ಭದಲ್ಲಿ ಕ್ರಿಕೇಟಿಗನೊಬ್ಬ ಹೃದಯಾಘಾತದಿಂದ, ಮೈದಾನದಲ್ಲೇ ಮೃತಪಟ್ಟ ಘಟನೆ ನೋಯ್ಡಾದಲ್ಲಿ ನಡೆದಿದೆ. ವಿಕಾಸ್ ನೇಗಿ ಮೃತ ದುರ್ದೈವಿಯಾಗಿದ್ದು, ಇವರಿಗೆ ಕೇವಲ 36 ವರ್ಷವಾಗಿತ್ತು. https://twitter.com/anwar0262/status/1744813239127388219 ನೋಯ್ಡಾದ ಥಾನಾದಲ್ಲಿ ಕ್ರಿಕೇಟ್ ಪಂದ್ಯ ಏರ್ಪಡಿಸಲಾಗಿತ್ತು. ಈ ವೇಳೆ ಮೈದಾನದಲ್ಲಿ ಕ್ರಿಕೇಟ್ ಆಡುತ್ತಿದ್ದ ಉತ್ತರಾಖಂಡ ಮೂಲದ ವಿಕಾಸ್ ನೇಗಿ, ಹೃದಯಾಘಾತದಿಂದ, ಸ್ಥಳದಲ್ಲೇ ಕುಸಿದು ಬಿದ್ದಿದ್ದಾರೆ. ಕ್ರಿಕೇಟ್ ಆಡುವಾಗ...

ನನಗೆ ಆರ್ಸಿಬಿ ಪರ ಆಡಲು ಇಷ್ಟವಿಲ್ಲದಿದ್ದರೂ ಬ್ಲಾಕ್ಮೇಲ್ ಮಾಡಿ ಆಡಿಸಿದರು: ಪ್ರವೀಣ್ ಕುಮಾರ್

Cricket News: ಟೀಮ್ ಇಂಡಿಯಾ ಮಾಜಿ ವೇಗಿ ಪ್ರವೀಣ್ ಕುಮಾರ್, ನನಗೆ ಆರ್ಸಿಬಿ ಪರ ಆಡಲು ಒಂಚೂರು ಇಷ್ಟವಿರಲಿಲ್ಲ. ಆದರೆ ನನ್ನ ಕ್ರಿಕೇಟ್ ವೃತ್ತಿ ಜೀವನವನ್ನು ಕೊನೆಗೊಳಿಸುವುದಾಗಿ, ಬ್ಲಾಕ್ಮೇಲ್ ಮಾಡಿ, ಆರ್ಸಿಬಿ ಪರ ಆಡುವಂತೆ ಮಾಡಿದ್ದರು ಎಂದು ಆರೋಪಿಸಿದ್ದಾರೆ. ನನಗೆ ಡೆಲ್ಲಿ ಡೇರ್ಡೆವಿಲ್ಸ್ ಪರ ಆಡುವ ಆಸೆ ಇತ್ತು. ಆದರೆ ಬೆದರಿಕೆ ಹಾಕಿ ನಾನು ಆರ್ಸಿಬಿ...

ಕ್ರಿಕೇಟಿಗ ಮೊಹಮ್ಮದ್ ಶಮಿಗೆ ಅರ್ಜುನ ಪ್ರಶಸ್ತಿ

Cricket News: ಭಾರತ ಕ್ರಿಕೇಟ್ ತಂಡದ ಬೌಲರ್ ಮೊಹಮ್ಮದ್ ಶಮಿಗೆ ಅರ್ಜುನ ಪ್ರಶಸ್ತಿ ಸಿಕ್ಕಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು, ಈ ಪ್ರಶಸ್ತಿಯನ್ನು ಮೊಹಮ್ಮದ್ ಶಮಿಗೆ ಕೊಟ್ಟು, ಅಭಿನಂದಿಸಿದ್ದಾರೆ. ಅರ್ಜುನ ಪ್ರಶಸ್ತಿ ದೇಶದ 2ನೇ ಅತ್ಯುನ್ನತ ಕ್ರೀಡಾ ಪ್ರಶಸ್ತಿಯಾಗಿದ್ದು, ಇಂದು ದೆಹಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಮಿ ಪ್ರಶಸ್ತಿ ಸ್ವೀಕರಿಸಿದ್ದಾರೆ. 2023ರ ಏಕದಿನ ವಿಶ್ವಕಪ್ ಪಂದ್ಯದಲ್ಲಿ ಶಮಿ ಅದ್ಭುತ...

ಭಜರಂಗ್ ಪುನಿಯಾ ಬೆನ್ನಲ್ಲೇ ಪದ್ಮಶ್ರೀ ಪ್ರಶಸ್ತಿ ಹಿಂದಿರುಗಿಸಿದ ಕುಸ್ತಿಪಟು ವೀರೇಂದ್ರ ಸಿಂಗ್

National News: ಮಹಿಳಾ ಕುಸ್ತಿಪಟು ಮೇಲೆ ಲೈಂಗಿಕ ಕಿರುಕುಳದ ಆರೋಪ ಬಂದಿದ್ದು, ಬಿಜೆಪಿ ನಾಯಕ ಆ ಕಿರುಕುಳ ಕೊಟ್ಟಿದ್ದಾನೆಂಬ ಆರೋಪವಿದೆ. ಆದರೆ ಬಿಜೆಪಿ ನಾಯಕ ಬ್ರಿಜಭೂಷಣ್ ಸಿಂಗ್ ಆಪ್ತ ಸಂಜಯ್‌ ಸಿಂಗ್‌ನನ್ನು ಭಾರತೀಯ ಕುಸ್ತಿ ಫೆಡರೇಷನ್ ಅಧ್ಯಕ್ಷರಾಗಿ ಆಯ್ಕೆ ಮಾಡಿರುವ ಬಗ್ಗೆ, ಕುಸ್ತಿಪಟುಗಳು ಅಸಮಾಧಾನ ಹೊರಹಾಕಿದ್ದಾರೆ. ಸಾಕ್ಷಿ ಮಲಿಕ್ ನಿನ್ನೆಯಷ್ಟೇ ಸುದ್ದಿಗೋಷ್ಠಿ ನಡೆಸಿ, ನಾನು ಕುಸ್ತಿಯಿಂದ...

ನಾಳೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾರತ-ಆಸ್ಟ್ರೇಲಿಯಾ ಕೊನೆಯ ಟಿ-20 ಪಂದ್ಯ

Sports News: ಬೆಂಗಳೂರು : ನಾಳೆ (ಭಾನುವಾರ) ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಐದನೇ ಹಾಗೂ ಕೊನೆಯ ಟಿ-20 ಪಂದ್ಯ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಭಾರತ ಈ ಕ್ರೀಡಾಂಗಣದಲ್ಲಿ 6 ಟಿ-20 ಪಂದ್ಯಗಳನ್ನು ಆಡಿದ್ದು, ಕೇವಲ 2 ಪಂದ್ಯಗಳಲ್ಲಿ ಮಾತ್ರ ಗೆಲುವು ಸಾಧಿಸಿದೆ. ಆಸ್ಟ್ರೇಲಿಯಾ ತಂಡ ಬೆಂಗಳೂರಿನಲ್ಲಿ ಆಡಿರುವ ಎರಡೂ ಪಂದ್ಯಗಳನ್ನು ಗೆದ್ದಿದೆ. 5...

ಕರ್ನಾಟಕದಿಂದ ೪ ವಿದ್ಯಾರ್ಥಿಗಳು ದೆಹಲಿಯ ಸಬ್ ಜೂನಿಯರ್ ವರ್ಗಕ್ಕೆ ಆಯ್ಕೆ

Hubballi News: ಹುಬ್ಬಳ್ಳಿ : ಕರ್ನಾಟಕದಿಂದ ಆಯ್ಕೆಯಾದ ನಾಲ್ಕು ವಿದ್ಯಾರ್ಥಿನಿಯರು ಇದೇ ತಿಂಗಳ 18 & 19ರಂದು ದೆಹಲಿಯ ತಲಕಟೋರಾ ಇನ್‌ಡೋರ ಸ್ಟೇಡಿಯಂನಲ್ಲಿ ನಡೆದ ಸಬ್ ಜೂನಿಯರ್ ವರ್ಗದಲ್ಲಿ 1.ತೃಷ್ಟಿ ಜಿಗ್ನೇಶ್ ಪಟೇಲ್ (೧೦ ವರ್ಷದ ಕಟ ವಿಭಾಗದಲ್ಲಿ ದ್ವಿತೀಯ ಸ್ಥಾನ) 2. ಟ್ರಿಫೋಸಾ ಬಿಲ್ಲಾ (೮ ವರ್ಷದÀ ಕಟ ವಿಭಾಗದಲ್ಲಿ ತೃತೀಯಾ ಸ್ಥಾನ) 3. ಅನನ್ಯ ಮಿಶ್ರಾ (11...

ಮೂರು ಮಾದರಿಗೆ ಮೂವರು ನಾಯಕರು – ಆಫ್ರಿಕಾ ಪ್ರವಾಸಕ್ಕೆ ಟೀಂ ಇಂಡಿಯಾ ಆಟಗಾರರ ಪಟ್ಟಿ ರಿಲೀಸ್‌

Cricket News: ಮುಂಬೈ: ದಕ್ಷಿಣ ಆಫ್ರಿಕಾ ಪ್ರವಾಸ ಕೈಗೊಳ್ಳಲಿರುವ ಭಾರತ ತಂಡದ 16 ಮಂದಿ ಸದಸ್ಯರ ಪಟ್ಟಿಯನ್ನು ಬಿಸಿಸಿಐ (BCCI) ಬಿಡುಗಡೆ ಮಾಡಿದ್ದು ಮೂರು ಮಾದರಿಯ ಕ್ರಿಕೆಟಿಗೆ ಮೂವರು ನಾಯಕರನ್ನು ಆಯ್ಕೆ ಮಾಡಿದೆ. ಟೆಸ್ಟ್‌ ತಂಡಕ್ಕೆ ರೋಹಿತ್‌ ಶರ್ಮಾ, ಏಕದಿನಕ್ಕೆ ಕೆಎಲ್‌ ರಾಹುಲ್‌, ಟಿ20ಗೆ ಸೂರ್ಯಕುಮಾರ್‌ ಯಾದವ್‌ ಅವರನ್ನು ನಾಯಕರನ್ನಾಗಿ ನೇಮಿಸಿದೆ. ಭಾರತ ತಂಡ ಡಿಸೆಂಬರ್...

ಆಸಿಸ್ ಬಗ್ಗುಬಡಿದ ಯಂಗ್ ಇಂಡಿಯಾ : ಭಾರತಕ್ಕೆ ಡಬಲ್ ಧಮಾಕ

Sports News: ಬೆಂಗಳೂರು : ವಿಶ್ವಕಪ್ ಟ್ರೋಫಿ ಗೆದ್ದು ಬೀಗುತ್ತಿದ್ದ ಆಸಿಸ್ ತಂಡವನ್ನು ಯಂಗ್ ಇಂಡಿಯಾ ಬಗ್ಗುಬಡಿದಿದೆ. ತಿರುವನಂತಪುರಂ ಸ್ಟೇಡಿಯಂನಲ್ಲಿ ನಡೆದ ಸ್ಟ್ರೇಲಿಯಾ ವಿರುದ್ಧದ ಎರಡನೇ ಟಿ-20 ಪಂದ್ಯದಲ್ಲಿ ಭಾರತ ತಂಡ 44 ರನ್ಗಳ ಭಾರಿ ಅಂತರದಿಂದ ಗೆಲವು ದಾಖಲಿಸಿತು. ಈ ಮೂಲಕ 5 ಪಂದ್ಯಗಳ ಸರಣಿಯಲ್ಲಿ ಭಾರತ 2-0 ಮುನ್ನಡೆ ಸಾಧಿಸಿತು. 236 ರನ್ಗಳ ಬೃಹತ್...

ಎಲ್ಲರೂ ಕ್ರೀಡಾ ಮನೋಭಾವ ಬೆಳೆಸಿಕೊಳ್ಳುವುದು ಅವಶ್ಯಕ -ಡಾ.ಈಶ್ವರ ಉಳ್ಳಾಗಡ್ಡಿ

Hubballi News: ಹುಬ್ಬಳ್ಳಿ : ಕ್ರೀಡೆಯು ಜೀವನದ ಬಹುಮುಖ್ಯ ಘಟಕ. ಎಲ್ಲರೂ ಕ್ರೀಡಾ ಮನೋಭಾವನೆ ಬೆಳೆಸಿಕೊಳ್ಳವುದು ಅತ್ಯವಶ್ಯಕವಾಗಿದೆ ಎಂದು ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಆಯುಕ್ತರಾದ ಡಾ. ಈಶ್ವರ ಉಳ್ಳಾಗಡ್ಡಿ ಹೇಳಿದರು. ಇಂದು ಗೋಕುಲ ರಸ್ತೆಯ ಹೊಸ ಸಶಸ್ತ್ರ ಮೀಸಲು ಪಡೆಯ ಕವಾಯತು ಮೈದಾನದಲ್ಲಿ ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತಾಲಯ ಘಟಕದ ವತಿಯಿಂದ ಆಯೋಜಿಸಿದ್ದ ಪೊಲೀಸ್...
- Advertisement -spot_img

Latest News

ಶಬರಿಮಲೆಯಲ್ಲಿ ರಾಷ್ಟ್ರಪತಿ ಮುರ್ಮು : ಬಿಗಿ ಭದ್ರತೆಯಲ್ಲಿ ಅಯ್ಯಪ್ಪನ ದರ್ಶನ

ಬಿಗಿ ಭದ್ರತೆಯೊಂದಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಶಬರಿಮಲೆ ಶ್ರೀ ಅಯ್ಯಪ್ಪ ಸ್ವಾಮಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ದೇಶದ ಮಹಿಳಾ ರಾಷ್ಟ್ರಪತಿಯಾಗಿ ಈ ದೇಗುಲಕ್ಕೆ ಭೇಟಿ ನೀಡಿದವರು...
- Advertisement -spot_img