https://www.youtube.com/watch?v=OA5HX6Ciync
ಹರಾರೆ: ಕನ್ನಡಿಗ ಕೆ.ಎಲ್.ರಾಹುಲ್ ನೇತೃತ್ವದ ಭಾರತ ಕ್ರಿಕೆಟ್ ತಂಡ ಜಿಂಬಾಬ್ವೆಯಲ್ಲಿ 76ನೇ ಸ್ವಾತಂತ್ರ್ಯೋತ್ಸವ ಸಂಭ್ರಮಾಚರಣೆ ಮಾಡಿದೆ.
ಮೂರು ಪಂದ್ಯಗಳ ಏಕದಿನ ಸರಣಿ ಆಡಲಿರುವ ರಾಹುಲ್ ಪಡೆ ಸೋಮವಾರ ಹರಾರೆ ನಗರದಲ್ಲಿ ತ್ರಿವರ್ಣ ಧ್ವಜ ಹಾರಿಸಿತು. ಈ ಸಂದರ್ಭದಲ್ಲಿ ತಂಡದ ನಾಯಕ ಕೆ.ಎಲ್. ರಾಹುಲ್, ಉಪ ನಾಯಕ ಶಿಖರ್ ಧವನ್ ಹಂಗಾಮಿ ಕೋಚ್ ವಿವಿಎಸ್ ಲಕ್ಷ್ಮಣ್ ಮತ್ತು...
https://www.youtube.com/watch?v=F9dXw3HEbA0
ಲಂಡನ್: ಭಾರತ ಕ್ರಿಕೆಟ್ ತಂಡದ ತಾರಾ ಟೆಸ್ಟ್ ಬ್ಯಾಟರ್ ಚೇತೇಶ್ವರ ಪೂಜಾರ ರಾಯಲ್ ಲಂಡನ್ ಕಪ್‍ನಲ್ಲಿ ಆಕ್ರಮಣಕಾರಿ ಬ್ಯಾಟಿಂಗ್ ಮುಂದುವರೆಸಿದ್ದಾರೆ. ಸಸ್ಸಕ್ಸ್ ತಂಡದ ಪರ ಆಡುತ್ತಿರುವ ಪೂಜಾರ ಎರಡನೆ ಶತಕ ಸಿಡಿಸಿ ಎಲ್ಲರ ಗಮನ ಸೆಳೆದಿದ್ದಾರೆ.
ಪೂಜಾರ 79 ಎಸೆತದಲ್ಲಿ 107 ರನ್ ಗಳಿಸಿದರು. ನಂತರ ಮುಂದಿನ 31 ಎಸೆತದಲ್ಲಿ 74 ರನ್ ಚಚ್ಚಿದರು. ಸಸ್ಸಕ್ಸ್...
https://www.youtube.com/watch?v=6S7N85k_Qig
ಬೆಂಗಳೂರು: ಆರಂಭಿಕ ಬ್ಯಾಟರ್ ಶರತ್ (53) ಅವರ ಆಕರ್ಷಕ ಅರ್ಧ ಶತಕದ ನೆರೆವಿನಿಂದ ಶಿವಮೊಗ್ಗ ಸ್ಟ್ರೈಕರ್ಸ್ ತಂಡ ಮಹಾರಾಜ ಟಿ20 ಟ್ರೋಫಿಯಲ್ಲಿ ಮೈಸೂರು ವಾರಿಯರ್ಸ್ ವಿರುದ್ಧ 13 ರನ್‍ಗಳ ಗೆಲುವು ದಾಖಲಿಸಿತು. ಇದರೊಂದಿಗೆ ಶಿವಮೊಗ್ಗ ತಂಡ ಟೂರ್ನಿಯಲ್ಲಿ ಮೊದಲ ಗೆಲುವು ದಾಖಲಿಸಿತು.
ಮೈಸೂರಿನ ಶ್ರೀಕಂಠದತ್ತ ಒಡೆಯರ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಮೈಸೂರು ಫೀಲ್ಡಿಂಗ್...
https://www.youtube.com/watch?v=PEIMPgmU3JQ
ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿ ಅವರಿಂದ ಗೌರವ ಪಡೆದ ಭಾರತೀಯ ಅಥ್ಲೀಟ್‍ಗಳು ಸಂತಸಗೊಂಡಿದ್ದಾರೆ. ಬರ್ಮಿಂಗ್‍ಹ್ಯಾಮ್ ಕ್ರೀಡಾಕೂಟದಲ್ಲಿ ಅದ್ಭುತ ಸಾಧನೆ ಮಾಡಿದ ಮಹಿಳಾ ತಾರಾ ಬಾಕ್ಸರ್ ನಿಖಾತ್ ಜರೀನ್ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬಾಕ್ಸಿಂಗ್ ಗ್ಲೌಸಗಳನ್ನು ಉಡುಗೊರೆಯಾಗಿ ನೀಡಿದರು.
ಮತ್ತೋರ್ವ ಮಹಿಳಾ ಅಥ್ಲೀಟ್ ಹಿಮಾದಾಸ್ ತಮ್ಮ ರಾಜ್ಯದ ಸಾಂಪ್ರದಾಯಿಕ ಅಸ್ಸಾಮಿ ಗೊಮಾಚಾ ( ಶಾಲು) ನೀಡಿದ್ದಾರೆ.
ಇನ್ನು...
https://www.youtube.com/watch?v=ZPVo6ouqGj0
ಮುಂಬೈ: ಇತ್ತೀಚಿನ ವರ್ಷದಲ್ಲಿ ಉತ್ತಮ ರನ್ ಗಳಿಸದಿರುವ ವಿರಾಟ್ ಕೊಹ್ಲಿ ಮುಂಬರುವ ಏಶ್ಯಾ ಕಪ್‍ಗಾಗಿ ಪ್ರಾಕ್ಟಿಸ್ ಆರಂಭಿಸಿದ್ದಾರೆ.
ಮುಂಬೈಯ ಒಳಾಂಗಣ ಕ್ರಿಕೆಟ್ ಅಕಾಡೆಮಿಯಲ್ಲಿ ಕೊಹ್ಲಿ ಬ್ಯಾಟಿಂಗ್ ಕೋಚ್ ಸಂಜಯ್ ಬಂಗಾರ್ ಜತೆ ಪ್ರಾಕ್ಟಿಸ್ ನಡೆಸುತ್ತಿರುವುದು ಕಂಡುಬಂತು. ಈ ಕುರಿತಾದ ವಿಡಿಯೋವೊಂದನ್ನು ಕೊಹ್ಲಿ ಜಾಲತಾಣದಲ್ಲಿ ಹರಿಯಬಿಟ್ಟಿದ್ದಾರೆ.
ಕಳೆದೆರಡು ವರ್ಷಗಳಿಂದ ರನ್ ಬರ ಅನುಭವಿಸುತ್ತಿರುವ ವಿರಾಟ್ ಕೊಹ್ಲಿ ಇದೀಗ ತಂಡದಲ್ಲಿ...
https://www.youtube.com/watch?v=fGH53j-yDag
ಮೈಸೂರು:ಮೊಹಮ್ಮದ್ ತಾಹ (78*) ಹಾಗೂ ಶ್ರೀನಿವಾಸ್ ಶರತ್ (41) ಅವರ ಬ್ಯಾಟಿಂಗ್ ನೆರವಿನಿಂದ ಶಿವಮೊಗ್ಗ ಸ್ಟ್ರೈಕರ್ಸ್ ವಿರುದ್ಧ 6 ವಿಕೆಟ್ ಅಂತರದಲ್ಲಿ ಜಯ ಗಳಿಸಿದ ಹುಬ್ಬಳ್ಳಿ ಟೈಗರ್ಸ್ ಮಹಾರಾಜ ಟ್ರೋಫಿಯಲ್ಲಿ ಮತ್ತೆ ಜಯದ ಲಯಕ್ಕೆ ತಿರುಗಿದೆ.
134 ರನ್ ಜಯದ ಗುರಿ ಹೊತ್ತ ಹುಬ್ಬಳ್ಳಿ ಟೈಗರ್ಸ್ ಪರ ಮೊಹಮ್ಮದ ತಹಾ 49 ಎಸೆತಗಳಲ್ಲಿ 11 ಬೌಂಡರಿ...
https://www.youtube.com/watch?v=8B8kKwCMmk0
ಮುಂಬೈ: ಕೆ.ಎಲ್. ರಾಹುಲ್ ನೇತೃತ್ವದ ಭಾರತೀಯ ತಂಡವು ಮೂರು ಏಕದಿನ ಪಂದ್ಯಗಳ ಸರಣಿಗಾಗಿ ಹರಾರೆಗೆ ಬಂದಿಳಿದಿದೆ.
ಆಗಸ್ಟ್ 18ರಿಂದ ಸರಣಿಯ ಆರಂಭವಾಗಲಿದೆ.
ಗಾಯದ ಕಾರಣದಿಂದಾಗಿ ಫೆಬ್ರವರಿಯಿಂದ ಕ್ರಿಕೆಟ್ ಆಡದಿರುವ ರಾಹುಲ್ ಈಗ ಆಡಲು ಸ್ವಸ್ಥರಾಗಿರುವ ಕಾರಣ ಅವರನ್ನು ನಾಯಕನಾಗಿ ಆಯ್ಕೆ ಮಾಡಲಾಗಿದೆ. ಈ ಮೊದಲು ನಾಯಕನಾಗಿ ಆಯ್ಕೆಯಾಗಿದ್ದ ಶಿಖರ್ ಧವನ್ ಉಪನಾಯಕನಾಗಿ ನಿಯುಕ್ತರಾಗಿದ್ದಾರೆ.
ಶಸ್ತ್ರ ಚಿಕಿತ್ಸೆಗೆ ಒಳಗಾಗಿ ಐರ್ಲೆಂಡ್...
https://www.youtube.com/watch?v=xZZghYEA8w8
ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿಯವರು ಕಾಮನ್‍ವೆಲ್ತ್ ಗೇಮ್ಸ್‍ನಲ್ಲಿ ಪದಕ ಗೆದ್ದು ಬಂದ ಕ್ರೀಡಾಳುಗಳಿಗೆ ಶನಿವಾರ ತಮ್ಮ ನಿವಾಸದಲ್ಲಿ ಆದರೋಪಚಾರ ನೀಡಿ ಗೌರವಿಸಿದರು. ``ಇದು ನಮ್ಮ ಯುವಶಕ್ತಿಯ ಆರಂಭ ಭಾರತದ ಕ್ರೀಡೆಯ ಸ್ವರ್ಣ ಯುಗ ಈಗ ಆರಂಭವಾಗಿದೆ'' ಎಂಬುದಾಗಿ ಮೋದಿಯವರು ನುಡಿದರು.
ಸಮಯಾವಕಾಶ ಮಾಡಿಕೊಂಡು ತಮ್ಮ ನಿವಾಸಕ್ಕೆ ಆಗಮಿಸಿದ ಕ್ರೀಡಾಳುಗಳಿಗೆ ಕೃತಜ್ಞತೆ ತಿಳಿಸಿದ ಪ್ರಧಾನಿಯವರು, ``ದೇಶದ ಜನರೆಲ್ಲರೂ...
ನವದೆಹಲಿ: ಎರಡು ಬಾರಿಯ ಒಲಿಂಪಿಕ್ ಪದಕ ವಿಜೇತೆ ಪಿ.ವಿ.ಸಿಂಧು ಪಾದದ ಗಾಯದಿಂದಾಗಿ ಈ ವರ್ಷದ ಬ್ಯಾಡ್ಮಿಂಟನ್ ವಿಶ್ವ ಚಾಂಪಿಯನ್ಶಿಪ್ನಿಂದ ಹೊರಗುಳಿಯಲಿದ್ದಾರೆ ಎಂದು ಬ್ಯಾಡ್ಮಿಂಟನ್ ಅಸೋಸಿಯೇಷನ್ ಆಫ್ ಇಂಡಿಯಾದ (ಬಿಎಐ) ಮೂಲಗಳು ತಿಳಿಸಿವೆ.
ಸಿಂಧು ಇತ್ತೀಚೆಗೆ ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಮಹಿಳೆಯರ ಸಿಂಗಲ್ಸ್ನಲ್ಲಿ ಚಿನ್ನ ಗೆದ್ದರು ಮತ್ತು ನಂತರ ಅವರು ಗಾಯದ ಮೂಲಕ ಫೈನಲ್ ಆಡಿದ್ದಾರೆ ಎಂದು ಬಹಿರಂಗಪಡಿಸಿದರು....
https://www.youtube.com/watch?v=YW08luSkGRU
ಬೆಂಗಳೂರು: ದೇವದತ್ ಪಡಿಕಲ್ (62 ರನ್) ಅವರ ಸ್ಫೋಟಕ ಬ್ಯಾಟಿಂಗ್ ನೆರೆವಿನಿಂದ ಗುಲ್ಬರ್ಗಾ ಮಿಸ್ಟಿಕ್ಸ್ ತಂಡ 9 ವಿಕೆಟ್‍ಗಳ ಜಯ ದಾಖಲಿಸಿತು. ಅಂಕಪಟ್ಟಿಯಲ್ಲಿ ಅಗ್ರ ಸ್ಥಾನಕ್ಕೇರಿದೆ.
ಶುಕ್ರವಾರ ಮೈಸೂರಿನ ಶ್ರೀಕಂಠದತ್ತ ಒಡೆಯರ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಗುಲ್ಬರ್ಗಾ ತಂಡ ಫಿಲ್ಡಿಂಗ್ ಆಯ್ದುಕೊಂಡಿತು. ಹುಬ್ಬಳ್ಳಿ ಪರ ಆರಂಭಿಕರಾಗಿ ಕಣಕ್ಕಿಳಿದ ಲುವಿನಿತ್ ಸಿಸೋಡಿಯಾ (30), ಮೊಹ್ಮದ್...
Political News: ಬೆಂಗಳೂರು: ರಾಜ್ಯದಲ್ಲಿ ಉಂಟಾಗಿರುವ ಬರಗಾಲದ ಪರಿಸ್ಥಿತಿ, ರೈತರು ಎದುರಿಸುತ್ತಿರುವ ಸಂಕಷ್ಟಗಳು ಹಾಗೂ ಅಗತ್ಯ ಪರಿಹಾರ ಕ್ರಮಗಳ ಕುರಿತು ಇಂದು ವಿಧಾನ ಸೌಧದಲ್ಲಿ ನಡೆದ...