ಮುಂಬೈ:ಲೆಗ್ ಸ್ಪಿನ್ನರ್ ಯಜ್ವಿಂದರ್ ಚಾಹಲ್ ಐಪಿಎಲ್‍ನ ಈ ಬಾರಿಯ ಆವೃತ್ತಿಯಲ್ಲಿ ರಾಜಸ್ಥಾನ ರಾಯಲ್ಸ್ ಪರ ಆಡುತ್ತಿದ್ದಾರೆ. ಆರ್‍ಆರ್ ತಂಡದ ಸಂರ್ಶನದಲ್ಲಿ ಆಘಾತಕಾರಿ ವಿಚಾರವೊಂದನ್ನ ಹೇಳಿಕೊಂಡಿದ್ದಾರೆ.
ಚಾಹಲ್ ಇದುವರೆಗೂ ಯಾರ ಬಳಿಯೂ ಹೇಳಿಕೊಳ್ಳದ ವಿಚಾರವನ್ನು ಇದೀಗ ಬಹಿರಂಗಪಡಿಸಿದ್ದಾರೆ.
ಈ ಸಂದರ್ಶನದಲ್ಲಿ ಅಶ್ವಿನ್ ಹಾಗೂ ಕನ್ನಡಿಗ ಕರುಣ್ ನಾಯರ್ ಇದ್ದರು. ತಮ್ಮ ಅನುಭವವನ್ನು ಚಾಹಲ್ ಹೇಳಿದ್ದು ಹೀಗೆ, ಇದು 2013ರಲ್ಲಿ...
ಮುಂಬೈ:ಐಪಿಎಲ್‍ನ 16ನೇ ಪಂದ್ಯದಲ್ಲಿಂದು ಪಂಜಾಬ್ ಕಿಂಗ್ಸ್ ಹಾಗೂ ಗುಜರಾತ್ ಟೈಟಾನ್ಸ್ ಮುಖಾಮುಖಿಯಾಗುತ್ತಿವೆ.
ಇಲ್ಲಿನ ಬ್ರಾಬೋರ್ನ್ ಮೈದಾನದಲ್ಲಿ ನಡೆಯಲಿರುವ ಪಂದ್ಯದಲ್ಲಿ ಉಭಯ ತಂಡಗಳು ಗೆಲುವಿಗಾಗಿ ಮಹಾ ಹೋರಾಟವನ್ನೆ ಮಾಡಲಿದೆ. ಮಯಾಂಕ್ ಅಗರ್‍ವಾಲ್ ನೇತೃತ್ವದ ಪಂಜಾಬ್ ತಂಡ ತನ್ನ ಮೊದಲ ಪಂದ್ಯದಲ್ಲಿ ಆರ್‍ಸಿಬಿ ವಿರುದ್ಧ ಗೆದ್ದು ಶುಭಾರಂಭ ಮಾಡಿತ್ತು. ನಂತರ ಎರಡನೆ ಪಂದ್ಯದಲ್ಲಿ ಕೋಲ್ಕತ್ತಾ ವಿರುದ್ಧ ಸೋತಿತ್ತು. ಮೂರನೆ...
ಮುಂಬೈ:ಕ್ವಿಂಟಾನ್ ಡಿ’ಕಾಕ್ ಆಕರ್ಷಕ ಬ್ಯಾಟಿಂಗ್ ನೆರೆವಿನಿಂದ ಲಕ್ನೊ ಸೂಪರ್ ಜೈಂಟ್ಸ್ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 6 ವಿಕೆಟ್‍ಗಳ ಭರ್ಜರಿ ಗೆಲುವು ದಾಖಲಿಸಿದೆ.
ಇಲ್ಲಿನ ಡಿವೈ ಪಾಟೀಲ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಲಕ್ನೊ ತಂಡ ಫೀಲ್ಡಿಂಗ್ ಆಯ್ದುಕೊಂಡಿತು. ಆರಂಭಿಕರಾಗಿ ಕಣಕ್ಕಿಳಿದ ಪೃಥ್ವಿ ಶಾ ಹಾಗೂ ಡೀವಿಡ್ ವಾರ್ನರ್ ಮೊದಲ ವಿಕೆಟ್‍ಗೆ 67 ರನ್‍ಗಳ ಭರ್ಜರಿ...
ಪುಣೆ: ನಿನ್ನೆ ಮುಂಬೈ ಇಂಡಿಯನ್ಸ್ ಹಾಗೂ ಕೋಲ್ಕತ್ತಾ ನೈಟ್ ರೈಡರ್ಸ್ ನಡುವಿನ ಸಾಕಷ್ಟು ರೋಚಕತೆ ಸೃಷ್ಟಿಸಿತ್ತು.
ಕಮಿನ್ಸ್ ಅವರ ಅಬ್ಬರದ ಬ್ಯಾಟಿಂಗ್‍ಗೆ ಮುಂಬೈ ತಂಡ ಥಂಡಾ ಹೊಡಿಯಿತು. ಐದು ಬಾರಿ ಚಾಂಪಿಯನ್ ಮುಂಬೈ ಭಾರೀ ಮುಖಭಂಗ ಅನುಭವಿಸಿತು.
ಇದೀಗ ಗೆಲುವಿನ ಸಿಹಿ ಅನುಭವಿಸಿದ ಮುಂಬೈಗೆ ಹಾಗೂ ಸೋಲು ಅನುಭವಿಸಿದ ಕೆಕೆಆರ್‍ಗೆ ಆಘಾತ ಉಂಟಾಗಿದೆ.
ಮುಂಬೈ ಇಂಡಿಯನ್ಸ್ ತಂಡದ ವೇಗಿ...
ಮುಂಬೈ: ಬಲಿಷ್ಠ ಮುಂಬೈ ಇಂಡಿಯನ್ಸ್ ವಿರುದ್ಧ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಗೆಲುವಿನ ಕೇಕೆ ಹಾಕಿ ಸಂಭ್ರಮಿಸಿದೆ. ಕೆಕೆಆರ್ ಗೆಲುವಿಗೆ ಕಾರಣವಾಗಿದ್ದು ಪ್ಯಾಟ್ ಕಮಿನ್ಸ್ ಅವರ ಸ್ಫೋಟಕ ಬ್ಯಾಟಿಂಗ್.
162 ರನ್‍ಗಳ ಗೆಲುವಿನ ಟಾರ್ಗೆಟ್ ಬೆನ್ನತ್ತಿದ ಕೋಲ್ಕತ್ತಾ ತಂಡಕ್ಕೆ ಗೆಲುವು ಅಷ್ಟು ಸುಲಭವಾಗಿರಲಿಲ್ಲ. ತಂಡದ ಓಪನರ್ ಅಜಿಂಕ್ಯ ರಹಾನೆ 7, ನಾಯಕ ಶ್ರೇಯಸ್ ಅಯ್ಯರ್ 10,...
ಮುಂಬೈ:ಐಪಿಎಲ್‍ನ 15ನೇ ಪಂದ್ಯದಲ್ಲಿಂದು ಲಕ್ನೋ ಸೂಪರ್ ಜೈಂಟ್ಸ್‍ಗೆ ಡೆಲ್ಲಿ ಕ್ಯಾಪಿಟಲ್ಸ್ ಸವಾಲು ಹಾಕಿದೆ.
ಡಿ ವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆಯಲಿರುವ ಪಂದ್ಯದಲ್ಲಿ ಎರಡೂ ತಂಡಗಳು ಗೆಲುವಿಗಾಗಿ ಹೋರಾಡಲಿವೆ. ಡೆಲ್ಲಿ ಕ್ಯಾಪಿಟಲ್ಸ್ ತನ್ನ ಮೊದಲ ಪಂದ್ಯದಲ್ಲಿ ಮುಂಬೈ ವಿರುದ್ಧ ಭರ್ಜರಿ ಗೆಲುವು ಸಾಧಿಸಿತ್ತು. ಎರಡನೆ ಪಂದ್ಯದಲ್ಲಿ ಗುಜರಾತ್ ವಿರುದ್ಧ ಸೋಲು ಕಂಡಿತು.
ಇನ್ನು ಕೆ,ಎಲ್.ರಾಹುಲ್ ನೇತೃತ್ವದ ಲಕ್ನೋ ತಂಡ...
ವೇಗಿ ಪ್ಯಾಟ್ ಕಮಿನ್ಸ್ ಅವರ ಆಲ್ರೌಂಡ್ ಆಟದ ನೆರೆವಿನಿಂದ ಕೋಲ್ಕತ್ತಾ ನೈಟ್ ರೈಡರ್ಸ್ ಬಲಿಷ್ಠ ಮುಂಬೈ ವಿರುದ್ಧ 5 ವಿಕೆಟ್‍ಗಳ ಭರ್ಜರಿ ಗೆಲುವು ದಾಖಲಿಸಿದೆ.
ಪುಣೆಯಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಕೋಲ್ಕತ್ತಾ ಫೀಲ್ಡಿಂಗ್ ಆಯ್ದುಕೊಂಡಿತು.ಮುಂಬೈ ಪರ ಆರಂಭಿಕರಾಗಿ ಕಣಕ್ಕಿಳಿದ ನಾಯಕ ರೋಹಿತ್ ಶರ್ಮಾ 3 ಹಾಗೂ ಇಶನ್ ಕಿಶನ್ 14 ಉತ್ತಮ ಆರಂಭ ಕೊಡುವಲ್ಲಿ...
ಮುಂಬೈ: ಅನುಭವಿ ಆಟಗಾರ ದಿನೇಶ್ ಕಾರ್ತಿಕ್ ಟಿ20 ಆವೃತ್ತಿಯಲ್ಲಿ ಮತ್ತೊಮ್ಮೆ ಮಿಂಚು ಹರಿಸಿದ್ದಾರೆ.
ನಿನ್ನೆ ರಾಜಸ್ಥಾನ ವಿರುದ್ಧದ ಪಂದ್ಯದಲ್ಲಿ ಸಿಡಿಲಬ್ಬರದ ಬ್ಯಾಟಿಂಗ್ ಮಾಡಿ ಫಿನೀಶರ್‍ರಾಗಿ ಹೊರಹೊಮ್ಮಿದ್ದಾರೆ.
ಈ ತಮಿಳುನಾಡು ಬ್ಯಾಟ್ಸ್‍ಮನ್ 23 ಎಸೆತ ಎದುರಿಸಿ 7 ಬೌಂಡರಿ 1 ಸಿಕ್ಸರ್ ಸಹಿತ ಅಜೇಯ 44 ರನ್ ಗಳಿಸಿ ತಂಡವನ್ನು ಗೆಲುವಿನ ದಡ ಸೇರಿಸಿದರು.ರಾಜಸ್ಥಾನ ವಿರುದ್ಧ ಆರ್‍ಸಿಬಿ 4...
ಮುಂಬೈ:ಅನುಭವಿ ದಿನೇಶ್ ಕಾರ್ತಿಕ್ ಹಾಗೂ ಶಹಬಾಜ್ ಅವರ ಅಮೋಘ ಬ್ಯಾಟಿಂಗ್ ನೆರೆವಿನಿಂದ ಆರ್‍ಸಿಬಿ ತಂಡ ರಾಜಸ್ಥಾನ ರಾಯಲ್ಸ್ ವಿರುದ್ಧ ನಾಲ್ಕು ವಿಕೆಟ್‍ಗಳ ಭರ್ಜರಿ ಗೆಲುವು ದಾಖಲಿಸಿದೆ.
ವಾಂಖೆಡೆ ಅಂಗಳದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಆರ್‍ಸಿಬಿ ಫೀಲ್ಡಿಂಗ್ ಆಯ್ದುಕೊಂಡಿತು. ಮೊದಲು ಬ್ಯಾಟಿಂಗ್ ಮಾಡಿದ ರಾಜಸ್ಥಾನ ರಾಯಲ್ಸ್ ತಂಡ 170 ರನ್ ಟಾರ್ಗೆಟ್ ನೀಡಿತು.
ಬಿಗ್ ಟಾರ್ಗೆಟ್ ಬೆನ್ನತ್ತಿದ...
ಮುಂಬೈ: ರನ್ ಮಷೀನ್ ವಿರಾಟ್ ಕೊಹ್ಲಿ ಇಂದು ನಡೆಯುವ ಆರ್‍ಸಿಬಿ ಹಾಗೂ ರಾಜಸ್ಥಾನ ನಡುವಿನ ಕದನದಲ್ಲಿ ವಿಶೇಷ ದಾಖಲೆಯೊಂದನ್ನ ಬರೆಯಲಿದ್ದಾರೆ.
ಮಾಜಿ ನಾಯಕ ವಿರಾಟ್ ಕೊಹ್ಲಿ ಆರ್‍ಸಿಬಿಗೆ ಕಪ್ ಗೆಲ್ಲಿಸಿ ಕೊಡದೇ ಇರಬಹುದು ಆದರೆ ಐಪಿಎಲ್‍ನಲ್ಲಿ ರನ್ ಶಿಖರ್ ಕಟ್ಟಿದ್ದಾರೆ. ಕೊಹ್ಲಿ ವಿಶೇಷ ದಾಖಲೆ ಬರೆಯಲು ಸಜ್ಜಾಗಿದ್ದಾರೆ. ಇನ್ನೊಂದು ಬೌಂಡರಿ ಹೊಡೆದರೆ ಸಾಕು ವಿರಾಟ್ ಕಲ್ಲರ್‍ಫುಲ್...
Political News: ನೀಟ್ ಪರೀಕ್ಷೆಯ ಪೇಪರ್ ಲೀಕ್ ಕೇಸ್‌ಗೆ ಸಂಬಂಧಿಸಿದಂತೆ ಇಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ.
ಈ ಬಗ್ಗೆ ತಮ್ಮಎಕ್ಸ್ ಖಾತೆಯಲ್ಲಿ...