Hubli News: ಪ್ರಸಾದ್ ಅಬ್ಬಯ್ಯ ಅವರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಹುಬ್ಬಳ್ಳಿಯ ದುರ್ಗದ ಬೈಲ್ ಸರ್ಕಲ್ನಲ್ಲಿ ಬೀದಿ ಬದಿ ವ್ಯಾಪಾರಸ್ಥರು ಪ್ರತಿಭಟನೆ ನಡೆಸಿದರು. ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು ಅಬ್ಬಯ್ಯ ಪರ ಘೋಷಣೆಗಳನ್ನು ಕೂಗಿ ತಮ್ಮ ಒತ್ತಾಯ ಮಂಡಿಸಿದರು.
ಹುಬ್ಬಳ್ಳಿಯ ದುರ್ಗದ ಬೈಲ್ ಸರ್ಕಲ್ನಲ್ಲಿ ಬೀದಿ ಬದಿ ವ್ಯಾಪಾರಸ್ಥರು ಇಂದು ಪ್ರತಿಭಟನೆ ನಡೆಸಿದರು....
Uttara Pradesh: ರೌಡಿ, ದುಷ್ಕರ್ಮಿಗಳು, ದರೋಡೆಕೋರರು, ರೆಪಿಸ್ಟ್ಗಳ ತವರಾಗಿದ್ದ ಉತ್ತರಪ್ರದೇಶ, ಯೋಗಿ ಆದಿತ್ಯನಾಥ್ ಸರ್ಕಾರ ಬಂದ ನಂತರ ಅದೆಷ್ಟು ಬದಲಾವಣೆ ಕಂಡಿದೆ ಎಂದು ನೀವೇ ಹಲವು ವರ್ಷಗಳಿಂದ ನೋಡುತ್ತಿದ್ದೀರಿ.
ಇದೀಗ ಯೋಗಿ ಇನ್ನೂ ಹೆಚ್ಚಿನ ಬದಲಾವಣೆ ತಂದು ರಾಜ್ಯದಲ್ಲಿ ಶಿಸ್ತು ಕಾಪಾಡಲು ನಿರ್ಧರಿಸಿದ್ದು, ಜಿರೋ ಟಾಲರೆನ್ಸ್ ರೂಲ್ಸ್ ಜಾರಿಗೆ ತರಲು ಮುಂದಾಗಿದ್ದಾರೆ. ಅಲ್ಲದೇ, ಮಿತಿ ಮೀರಿದ್ರೆ,...
Political News: ರಾಜ್ಯದ ನೂತನ ಸಿಎಂ ಆಗಿ ಡಿ.ಕೆ.ಶಿವಕುಮಾರ್ ಅವರು ಪದಗ್ರಹಣ ಸ್ವೀಕರಿಸಿದ್ದು, ಎಲ್ಲಾ ರಾಜಕೀಯ ಗಣ್ಯರು ನೂತನ ಸಿಎಂಗೆ ಶುಭ ಕೋರಿದ್ದಾರೆ.
ಇದೇ ವೇಳೆ ಪ್ರತೀ ಬಾರಿ ಕಾಂಗ್ರೆಸ್ ವಿರುದ್ಧ ಖಾರವಾಗಿ ವಾಗ್ದಾಳಿ ನಡೆಸುತ್ತಿದ್ದ ಆರ್.ಅಶೋಕ್ ,ಈ ಬಾರಿ ನೂತನ ಸಿಎಂ ಡಿಕೆಶಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಆದರೆ ಅಭಿವೃದ್ಧಿ ರೂಡ ಮುಖ್ಯ ಎಂದಿದ್ದಾರೆ.
ಸೋಶಿಯಲ್ ಮೀಡಿಯಾ...
Political News: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಪದಗ್ರಹಣ ಸ್ವೀಕರಿಸಿದ ಹಿನ್ನೆಲೆಯಲ್ಲಿ ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಭರ್ಜರಿ ಸಂಭ್ರಮಾಚರಣೆ ನಡೆಸಿದರು. ಬೃಹತ್ ಎಲ್ಇಡಿ ವಾಲ್ ಅಳವಡಿಸಿ ಪದಗ್ರಹಣ ಕಾರ್ಯಕ್ರಮವನ್ನು ವೀಕ್ಷಿಸಿದ ಕಾರ್ಯಕರ್ತರು ವಿಜಯೋತ್ಸವ ಆಚರಿಸಿ ತಮ್ಮ ಸಂತಸ ವ್ಯಕ್ತಪಡಿಸಿದರು.
ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅಧಿಕಾರ ಸ್ವೀಕರಿಸಿದ ಹಿನ್ನೆಲೆಯಲ್ಲಿ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ವಿಧಾನಸಭಾ...
Political News: ವಿಧಾನಸಭೆ ಸ್ಪೀಕರ್ ಸ್ಥಾನಕ್ಕೆ ಯು.ಟಿ.ಖಾದರ್ ರಾಜೀನಾಮೆ ನೀಡಿದ್ದಾರೆ. ಇನ್ನು ಕೆಲವೆ ಕ್ಷಣಗಳಲ್ಲಿ ನಡೆಯಲಿರು ಸಿಎಂ ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಸಚಿವ ಸ್ಥಾನಕ್ಕೆ ಪ್ರಮಾಣ ವಚನ ಸ್ವೀಕರಿಸಲು ಬನ್ನಿ ಎಂದು ನೂತನ ಸಿಎಂ ಆಗಲಿರುವ ಡಿ.ಕೆ.ಶಿವಕುಮಾರ್ ಅವರು ಕರೆ ಮಾಡಿದ್ದಕ್ಕಾಗಿ, ಖಾದರ್ ಈ ರಾಜೀನಾಮೆ ನಿರ್ಧಾರ ಮಾಡಿದ್ದಾರೆನ್ನಲಾಗಿದೆ.
ಖಾದರ್ ಯಾವ ಸಚಿವ ಆಕಾಂಕ್ಷಿಯೂ ಆಗಿರಲಿಲ್ಲ....
Political News: ಕಾಂಗ್ರೆಸ್ ಪಕ್ಷ ದಲಿತ ನಾಯಕರನ್ನು ಸಿಎಂ ಮಾಡುತ್ತೇವೆಂದು ಹೇಳಿ ಆಸೆ ತೋರಿಸಿ, ಈಗ ಮೋಸ ಮಾಡುತ್ತಿದೆ ಎಂದು ಹಲವು ಬಿಜೆಪಿ ನಾಯಕರು ಹೇಳಿಕೆ ನೀಡುತ್ತಿದ್ದಾರೆ. ಕಾಂಗ್ರೆಸ್ ವಿರುದ್ಧ ಸಾಲು ಸಾಲು ಆರೋಪ ಮಾಡಿ, ವಾಗ್ದಾಳಿ ನಡೆಸುತ್ತಿದ್ದಾರೆ.
ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಬರೆದು ಬಿಜೆಪಿಗರ ವಿರುದ್ಧ ಕಿಡಿಕಾರಿರುವ ಸಚಿವ ಪ್ರಿಯಾಂಕ್ ಖರ್ಗೆ, ಬಿಜೆಪಿಗರಿಗೆ...
Haveri News: ಹಾವೇರಿ: ಸಂಪುಟ ವಿಸ್ತರಣೆ ಸುಳಿವಿನ ಬೆನ್ನಲ್ಲೇ ಕಾಂಗ್ರೆಸ್ನಲ್ಲಿ ಬಿನ್ನಮತ ಸ್ಟೋಟವಾಗಿದೆ. ನೂತನ ಸಿಎಂ ಆಗಿ ಡಿ.ಕೆ.ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಲಿದ್ದು, ಈ ವೇಳೆ ಅವಕಾಶ ವಂಚಿತರಾಗಿದ್ದ ಶಾಸಕರಿಗೆ ಸಚಿವರಾಗುವ ಅವಕಾಶ ಸಿಗಲಿದೆ ಅನ್ನೋ ನಂಬಿಕೆ ಇದೆ. ಹೀಗಾಗಿ ಮಂತ್ರಿ ಕುರ್ಚಿಗಾಗಿ ಶಾಸಕರಿಬ್ಬರ ನಡುವೆ ತೆರೆಮರೆಯಲ್ಲಿ ತೀವ್ರ ಪೈಪೋಟಿ ನಡೆದಿದೆ.
ಶಾಸಕ ಶ್ರೀನಿವಾಸ್ ಮಾನೆ -...
Haveri News: ಹಾವೇರಿ: ಶ್ರೀನಿವಾಸ್ ಮಾನೆಯವರಿಗೆ ಸಚಿವ ಸ್ಥಾನ ಸಿಗಲಿ ಎಂದು ಹಾನಗಲ್ ಪಟ್ಟಣದಲ್ಲಿ ಕಾಂಗ್ರೆಸನ ಮುಸ್ಲಿಂ ಮುಖಂಡರು ಪಟ್ಟಣದ ಕಾಶ್ಮೀರ್ ದರ್ಗಾದಲ್ಲಿ ಪ್ರಾರ್ಥನೆ ಸಲ್ಲಿಸಿದರು.
2023 ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರ ಚುಕ್ಕಾಣಿ ಹಿಡಿಯಲಿಕ್ಕೆ ಶ್ರೀನಿವಾಸ್ ಮಾನೆ ಅವರ ಪಾತ್ರ ಬಹುಮುಖ್ಯವಾಗಿತ್ತು. ಅಲ್ಲದೇ, 2021ರ ಮರು ಚುನಾವಣೆಯಲ್ಲಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದು ಆಗಿನ ಸಿಎಂ ಹಾವೇರಿ...
Haveri News: ಹಾವೇರಿ: ಗೋ ವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಣೆ ಮಾಡಿ ಎಂದು ಅಂಜುಮನ ಅಧ್ಯಕ್ಷ ನಜೀರ್ ಅಹ್ಮದ್ ಸವನೂರ್ ಹೇಳಿದ್ದಾರೆ. ಹಾವೇರಿಯ ಹಾನಗಲ್ ಪಟ್ಟಣದ ಅಂಜುಮನ್ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ನಜೀರ್ ಅಹ್ಮದ್ ಸವಣೂರು, ಜೂನ 3ರಂದು ನಡಿಯಬೇಕಿದ್ದ ಪ್ರತಿಭಟನೆಯನ್ನು ಜೂನ್ 6 ರಂದು ಮಾಡಲಾಗುವುದು ಎಂದಿದ್ದಾರೆ.
ಜೂನ್ 3 ರಂದು ಡಿಕೆ ಶಿವಕುಮಾರ್...
Uttara Kannada: ಮುಂಡಗೋಡ ಪಟ್ಟಣದ ಸಾರ್ವಜನಿಕರಿಗೆ ಅನಗತ್ಯ ತೊಂದರೆ ಉಂಟುಮಾಡುತ್ತಿದ್ದ ಅಧಿಕಾರಿಗಳ ವಿರುದ್ಧ ಶಾಸಕ ಶಿವರಾಮ ಹೆಬ್ಬಾರ್ ಅವರು ಕಠಿಣ ನಿಲುವು ತಾಳಿದ್ದು, ಜನರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಾರ್ವಜನಿಕ ಸೇವೆಯಲ್ಲಿ ನಿರ್ಲಕ್ಷ್ಯ ಹಾಗೂ ವಿಳಂಬವನ್ನು ಸಹಿಸದ ಅವರು, ಜನರ ಹಿತಾಸಕ್ತಿಗೆ ಆದ್ಯತೆ ನೀಡುವ ಮೂಲಕ ಜವಾಬ್ದಾರಿಯುತ ಆಡಳಿತಕ್ಕೆ ಒತ್ತು ನೀಡಿದರು....