ದೇಶದ ಪ್ರಾದೇಶಿಕ ರಾಜಕೀಯ ಪಕ್ಷಗಳ ಪೈಕಿ ಭಾರತೀಯ ರಾಷ್ಟ್ರ ಸಮಿತಿ BRS 685.5 ಕೋಟಿ ರೂಪಾಯಿಗಳ ಆದಾಯದೊಂದಿಗೆ ಅಗ್ರಸ್ಥಾನವನ್ನು ಗಳಿಸಿದೆ. ಹೀಗಂತ ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ವರದಿ ತಿಳಿಸಿದೆ.
ಈ ಪೈಕಿ TDP 2023-24ರ ಹಣಕಾಸು ವರ್ಷದಲ್ಲಿ ತೀವ್ರ ಆದಾಯ ಏರಿಕೆಯನ್ನು ದಾಖಲಿಸಿದೆ. 285.07 ಕೋಟಿ ರೂ. ಗಳಿಸಿ ದೇಶದ ನಾಲ್ಕನೇ ಶ್ರೀಮಂತ ಪ್ರಾದೇಶಿಕ...
ದಸರಾ ಮಹೋತ್ಸವ ಉದ್ಘಾಟನೆಯ ಕುರಿತು ಹೊಸ ವಿವಾದವೊಂದು ಮೈಸೂರು ರಾಜಕೀಯ ವಲಯದಲ್ಲಿ ಭುಗಿಲೆದ್ದಿದೆ. ಮೈಸೂರು ದಸರಾ ಉದ್ಘಾಟನೆಗೆ ಲೇಖಕಿ ಬಾನು ಮುಷ್ತಾಕ್ ಅವರನ್ನು ಆಹ್ವಾನಿಸಲಾಗಿದೆ. ಸರ್ಕಾರದ ಈ ನಿರ್ಧಾರಕ್ಕೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.
ಮೈಸೂರಿನಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಮೂರ್ತಿ ಪೂಜೆ ಮಾಡುವವರು ಇಸ್ಲಾಂ ಪ್ರಕಾರ ಕಾಫೀರರು. ಇಸ್ಲಾಂ ಮೂರ್ತಿ...
ರಾಜ್ಯದಲ್ಲಿ ಮತ್ತೆ ಜಾತಿ ಗಣತಿ ಶುರುವಾಗಲಿದೆ. ದಿಢೀರ್ ಸುದ್ದಿಗೋಷ್ಠಿ ನಡೆಸಿದ ಸಿಎಂ ಸಿದ್ದರಾಮಯ್ಯ ಅವರು ಈ ಬಗ್ಗೆ ಮಹತ್ವದ ಘೋಷಣೆ ಮಾಡಿದ್ದಾರೆ. ಇದೇ ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರವರೆಗೆ, 15 ದಿನಗಳ ಕಾಲ ರಾಜ್ಯಾದ್ಯಂತ ಸಮೀಕ್ಷೆ ನಡೆಯಲಿದೆ. ಕಳೆದ ಬಾರಿ ನಡೆದ ಸಮೀಕ್ಷೆಗೆ ಒಕ್ಕಲಿಗರು ಮತ್ತು ಲಿಂಗಾಯತರಿಂದ ಭಾರೀ ವಿರೋಧ ವ್ಯಕ್ತವಾಗಿತ್ತು. ನಂತರ, ಆ...
Political News: ಮಾಜಿ ಸಂಸದ ಪಕ್ಕಾ ಹಿಂದೂವಾದಿ ಅನ್ನೋದು ನಮಗೆ ತಿಳಿದಿದೆ. ಆದರೆ ಚಾನೆಲ್ 1ರಲ್ಲಿ ಡಿಬೇಟ್ ಮಾಡುವಾಗ ಅವರು ಹಿಂದೂಗಳ ದರಿದ್ರ ಮನಸ್ಥಿತಿಯ ಬಗ್ಗೆ ಮಾತನಾಡಿದ್ದಾರೆ.
ಕ್ರಿಶ್ಚಿಯನ್ನರು ಭಾನುವಾರ ಚರ್ಚ್ಗೆ ಹೋಗುತ್ತಾರೆ. ಮುಸ್ಲಿಂಮರು ಶುಕ್ರವಾರ ಮಸೀದಿಗೆ ಹೋಗುತ್ತಾರೆ. ಆದರೆ ಹಿಂದೂಗಳು ಕಷ್ಟ ಬಂದಾಗ ಮಾತ್ರ ದೇವಸ್ಥಾನಕ್ಕೆ ಹೋಗುತ್ತಾರೆ. ಹಿಂದೂಗಳಲ್ಲಿ ಇದು 1 ದರಿದ್ರ ಮನಸ್ಥಿತಿ...
Political News: ಬಿಹಾರ ಕಾಂಗ್ರೆಸ್ ಪ್ರಧಾನಿ ಮೋದಿ ವಿರುದ್ಧ ಎಐ ವೀಡಿಯೋವನ್ನು ಹರಿಬಿಟ್ಟಿದ್ದು, ಈ ಎಐ ವೀಡಿಯೋದಲ್ಲಿ ಪ್ರಧಾನಿ ಮೋದಿ, ಇಂದಿನ ವೋಟ್ ಕದ್ದಿದ್ದಾಯ್ತು. ಈಗ ಹೋಗಿ ಮಲಗುತ್ತೇನೆ ಎಂದು ಹೇಳುತ್ತಾರೆ. ಆಗ ಅವರ ಕನಸ್ಸಿನಲ್ಲಿ ಅವರ ತಾಯಿ ಬಂದು, ಮಗನೇ ನೀನು ನನ್ನನ್ನು ನೋಟ್ ಬ್ಯಾನ್ ಮಾಡಿ, ಅದೆಷ್ಟು ಸಮಯ ಲೈನ್ನಲ್ಲಿ ನಿಲ್ಲುವ...
Political News: ಪ್ರಧಾನಿ ಮೋದಿ ಅವರ ಅಮ್ಮನ ಬಗ್ಗೆ ಕಾಂಗ್ರೆಸ್ ಕಾರ್ಯಕರ್ತನೋರ್ವ ಬಾಯಿಗೆ ಬಂದಂತೆ ಮಾತನಾಡಿದ್ದ. ಅದಾದ ಬಳಿಕ ಬಿಜೆಪಿ ನಾಯಕರ ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದರು. ಅದಾದ ಬಳಿಕ, ಪ್ರಧಾನಿ ಮೋದಿ ಭಾಷಣದಲ್ಲಿ ನನ್ನ ತಾಯಿಯನ್ನು ರಾಜಕೀಯ ವಿಷಯದಲ್ಲಿ ಎಳೆದು ತಂದಿದ್ದು, ನನಗೆ ತುಂಬಾ ಬೇಸರವಾಯಿತು ಎಂದು ಹೇಳಿದ್ದರು.
ಇದೀಗ ಬಿಹಾರ ಕಾಂಗ್ರೆಸ್ ಪ್ರಧಾನಿ...
ಮದ್ದೂರಲ್ಲಿ ಘರ್ಜಿಸಿದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಮೈಸೂರಲ್ಲಿ ಸ್ಪೋಟಕ ಭವಿಷ್ಯ ನುಡಿದಿದ್ದಾರೆ. ರಾಜ್ಯ ಕಾಂಗ್ರೆಸ್ ಸರ್ಕಾರ, ಕೇವಲ 3 ತಿಂಗಳಲ್ಲಿ ಪತನವಾಗಲಿದೆಯಂತೆ. ಹಿಂದೂ ವಿರೋಧಿ ನೀತಿಯನ್ನು ಮುಂದುವರೆಸಿಕೊಂಡು ಹೋದ್ರೆ, 2028ರವರೆಗೆ ನೀವು ಮುಖ್ಯಮಂತ್ರಿ ಆಗಿ ಇರೋದಿಲ್ಲ ಅಂತಾ, ಸಿಎಂ ಸಿದ್ದರಾಮಯ್ಯಗೆ ಎಚ್ಚರಿಕೆ ನೀಡಿದ್ದಾರೆ.
ಯತ್ನಾಳ್ ಪ್ರಕಾರ, 2028ಕ್ಕೆ ದೊಡ್ಡ ಕ್ರಾಂತಿಯಾಗುತ್ತೆದೆಯಂತೆ. ಈ ಹಿಂದೆ ವೀರೇಂದ್ರ...
ಮದ್ದೂರು ಕಲ್ಲು ತೂರಾಟ ಘಟನೆ, ಮಂಡ್ಯ ಜಿಲ್ಲೆಯಲ್ಲಿ ಹಿಂದೂಗಳ ಒಗ್ಗಟ್ಟಿಗೆ ಪರೋಕ್ಷವಾಗಿ ಕಾರಣವಾಗಿದೆ. ಹಿಂದೂಗಳ ರಕ್ತದ ಕಣಕಣದಲ್ಲೂ, ಹಿಂದುತ್ವದ ಜಪ ಶುರುವಾಗಿದೆ. ಸೆಪ್ಟೆಂಬರ್ 9ರಂದು ಹಿಂದೂ ಸಂಘಟನೆಗಳು, ಬಿಜೆಪಿ ಕಾರ್ಯಕರ್ತರು, ಕಹಳೆ ಮೊಳಗಿಸಿದ್ರು. ಸಾವಿರಾರು ಸಂಖ್ಯೆಯಲ್ಲಿ ಜನರು ಸೇರಿದ್ರು. ಈ ವೇಳೆ ಮಹಿಳೆಯರು ಸಾಥ್ ಕೊಟ್ಟಿದ್ರು. ಆ ವೇಳೆ ಮತ್ತೆ ಕಲ್ಲು ತೂರಾಟವಾಗಿದ್ರಿಂದ, ಲಾಠಿಚಾರ್ಜ್...
ಕಲ್ಲು ತೂರಾಟ ಘಟನೆ ಬಳಿಕ ಮದ್ದೂರಿನಲ್ಲಿ, ಹಿಂದುತ್ವದ ಕೂಗು ಜೋರಾಗಿದೆ. ಈ ಅವಕಾಶವನ್ನೇ ಬಳಸಿಕೊಂಡು ರಾಜ್ಯ ಬಿಜೆಪಿ ನಾಯಕರು, ಮದ್ದೂರಿನಲ್ಲಿ ಹಿಂದುತ್ವದ ಕಹಳೆ ಮೊಳಗಿಸಿದ್ರು. ಬಳಿಕ ಹಿಂದೂ ಫೈರ್ ಬ್ರ್ಯಾಂಡ್ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕೂಡ ಎಂಟ್ರಿ ಕೊಟ್ಟಿದ್ದಾರೆ.
ಸೆಪ್ಟೆಂಬರ್ 9ರಂದು ಬೆಳ್ಳಂಬೆಳಗ್ಗೆಯೇ ಬಿಜೆಪಿ ಮಾಜಿ ಸಂಸದ ಪ್ರತಾಪ್ ಸಿಂಹ ದೌಡಾಯಿಸಿದ್ರು. ಮಧ್ಯಾಹ್ನದ ಬಳಿಕ...
ಬಿಜೆಪಿಗೆ ಸೆಡ್ಡು ಹೊಡೆದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಹೊಸ ಪಕ್ಷ, ಚಿಹ್ನೆ ಘೋಷಣೆ ಮಾಡಿದ್ದಾರೆ. ಸೆಪ್ಟೆಂಬರ್ 11ರಂದು ಮದ್ದೂರಿಗೆ ಭೇಟಿ ನೀಡಿದ್ದ ವೇಳೆ, ಅಧಿಕೃತವಾಗಿ ಘೋಷಿಸಿದ್ದಾರೆ. ಯತ್ನಾಳ್ ತಮ್ಮ ಹೊಸ ಪಕ್ಷಕ್ಕೆ ಕರ್ನಾಟಕ ಹಿಂದೂ ಪಾರ್ಟಿ ಅಂತಾ ನಾಮಕರಣ ಮಾಡಿದ್ದು, ಜೆಸಿಬಿ ಚಿಹ್ನೆ ಇಟ್ಟುಕೊಂಡಿದ್ದಾರೆ ಎನ್ನಲಾಗಿದೆ.
ಪ್ರತಾಪ್ ಸಿಂಹ, ನಾವೆಲ್ಲಾ ಹಿಂದೂಗಳ ಪರ ಮಾತಾಡುತ್ತೇವೆ....
ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ಮೂರು ದಿನಗಳ ಕಾಲ ನಡೆದ ‘ನಮ್ಮೂರ ಐಪಿಎಲ್’ ಸೀಸನ್–2 ಕ್ರಿಕೆಟ್ ಲೀಗ್ ಭರ್ಜರಿ ಯಶಸ್ಸಿನೊಂದಿಗೆ ಅಂತ್ಯಗೊಂಡಿತು. ರಾಜರಾಜೇಶ್ವರಿ ನಗರ ಕ್ರೀಡೆ ಮತ್ತು...