Davanagere News: ಖಾದರ್ ಆದಿಲ್ ಪಾಷಾ ಅವರ ತಂದೆ ಗಜಮ್ ಫಿರ ಅಲಿ ಕಾಂಗ್ರೆಸ್ ಪಕ್ಷದ ದೀರ್ಘಕಾಲದ ಕಾರ್ಯಕರ್ತರಾಗಿದ್ದು, ಶಾಮನೂರು ಶಿವಶಂಕರಪ್ಪನವರ ಚಿರಪರಿಚಿತರು ಈ ಬಾರಿ ಉಪಚುನಾವಣೆಗೆ ಅಲ್ಪಸಂಖ್ಯಾತ ಸಮುದಾಯಕ್ಕೆ ಟಿಕೆಟ್ ನೀಡಬೇಕು ಎಂಬ ಬೇಡಿಕೆ ಇಟ್ಟಿದ್ದರು.
ಆದ್ರೆ ಪಕ್ಷ ಕುಟುಂಬದ ಅಭ್ಯರ್ಥಿಗೆ ಟಿಕೆಟ್ ನೀಡಿದ್ದು, ಇದರಿಂದ ಅಸಮಾಧಾನಗೊಂಡ ಅವರ ಮಗನಿಗೆ ಅಲ್ಪಸಂಖ್ಯಾತರ (ಮುಸ್ಲಿಂ) ಮತಗಳನ್ನು...
Athani News: ಅಥಣಿ: ತಾಲೂಕಿನ ದರೂರ ದಿಂದ ಖವಟಕೊಪ್ಪವರೆಗೆ ರಸ್ತೆ ಕಾಮಗಾರಿಗೆ ಪೂಜೆ ಹಾಗೂ ದರೂರ ಗ್ರಾಮದ ಬನ್ನಿವಾರಿ ತೋಟದ ಮನೆಗಳಿಗೆ ನಿರಂತರ ವಿದ್ಯುತ ಸರಬರಾಜು ಕಾಮಗಾರಿಗೆ ಶಾಸಕ ಲಕ್ಷ್ಮಣ್ ಸವದಿ ಚಾಲನೆ ನೀಡಿದರು.
ಅಥಣಿ ಮತಕ್ಷೇತ್ರದಲ್ಲಿ ತೋಟದ ವಸತಿಗಳ ವಿದ್ಯಾರ್ಥಿಗಳಿಗೆ ಉಪಯೋಗವಾಗುವ ನಿಟ್ಟಿನಲ್ಲಿ ಪ್ರತಿ ಮನೆಗೆ ನಿರಂತರ ಜ್ಯೋತಿ ವಿದ್ಯುತ ಪೂರೈಕೆ ಮಾಡುವ ನಿಟ್ಟಿನಲ್ಲಿ...
Davanagere: ದಾವಣಗೆರೆ: ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ನಿಧನದಿಂದ ತೆರವಾದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ಎದುರಾಗಿದ್ದು, ಇದೇ ಏಪ್ರಿಲ್ 9ರಂದು ಮತದಾನ ನಡೆಯಲಿದೆ.
ಹೀಗಾಗಿ ಕಾಂಗ್ರೆಸ್ ಬಿಜೆಪಿ ನಾಯಕರು ಬಿರುಸಿನ ಪ್ರಚಾರದಲ್ಲಿ ತೊಡಗಿದ್ದಾರೆ. ಅದರಲ್ಲೂ ಮನೆಯೊಂದು ಮೂರು ಬಾಗಿಲಾಗಿದ್ದ ಬಿಜೆಪಿಯಲ್ಲಿ ಒಗ್ಗಟ್ಟು ಪ್ರದರ್ಶನವಾಗಿದೆ.
ಹೌದು…ಲೋಕಸಭೆ ಚುನಾವಣೆಯಲ್ಲಿ ಹೊಂದಾಣಿಕೆಯಿಂದಲೇ ಸೋಲಾಗಿದೆ ಎಂದು ಜಿಎಂ ಸಿದ್ದೇಶ್ವರ್...
Political News: ಮೈಸೂರು ಘಟಕದ 46ನೇ ತಂಡದ ಸಿವಿಲ್ ಪೊಲೀಸ್ ಉಪ ನಿರೀಕ್ಷಕ ಪ್ರಶಿಕ್ಷಣಾರ್ಥಿಗಳ ನಿರ್ಗಮನ ಪಥ ಸಂಚಲನದಲ್ಲಿ ಸಿಎಂ ಸಿದ್ದರಾಮಯ್ಯ ಪಾಲ್ಗೊಂಡು ಮಾತನಾಡಿದ್ದರು.
ಈ ವೇಳೆ ಮಾತನಾಡಿದ ಸಿಎಂ, ಪೊಲೀಸ್ ಸೇವೆಯಲ್ಲಿ ಶಿಸ್ತು, ಸಂಯಮ, ಪ್ರಾಮಾಣಿಕತೆ, ಮಾನವೀಯತೆ ಬಹಳ ಮುಖ್ಯ. ಸಮಾಜದಲ್ಲಿನ ದೀನ ದಲಿತರ, ಅಶಕ್ತರ, ಮಹಿಳೆಯರ ರಕ್ಷಣೆ ಮಾಡುವುದು ಪೊಲೀಸರ ಜವಾಬ್ದಾರಿ. ಮಧ್ಯರಾತ್ರಿಯಲ್ಲಿ...
Davanagere: ದಾವಣಗೆರೆ: ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ಉಪ ಚುನಾವಣೆ ರಾಜ್ಯ ರಾಜಕಾರಣದ ದಿಕ್ಕನ್ನೇ ಬದಲಿಸಲಿದ್ದು, ಉಭಯ ಕ್ಷೇತ್ರಗಳಲ್ಲಿ ಎನ್ಡಿಎ ಅಭ್ಯರ್ಥಿಗಳು ಜಯಗಳಿಸಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ವಿಶ್ವಾಸ ವ್ಯಕ್ತಪಡಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಂಬರುವ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿ ನಿಶ್ಚಿತವಾಗಿ ಗೆಲುವು ಸಾಧಿಸಲಿದ್ದು, ದಕ್ಷಿಣದಲ್ಲಿ ಎನ್ಡಿಎ ಅಭ್ಯರ್ಥಿ ಶ್ರೀನಿವಾಸ್ ದಾಸಕರಿಯಪ್ಪ...
Davanagere News: ದಾವಣಗೆರೆ: ಪಕ್ಷದ ರಾಜ್ಯಾಧ್ಯಕ್ಷನಾಗಿರುವ ನನಗೆ ಸಾಕಷ್ಟು ಜವಾಬ್ದಾರಿಯಿದ್ದು, ಕಾಯಕವಿಲ್ಲದವನ ಕೊಂಕಿನ ಮಾತಿಗೆ ಕೊರಗುವುದೇಕೆ ಎಂಬ ಹಿರಿಯರ ಮಾತಿನಂತೆ ಕೆಲವರ ಬೇಜವಾಬ್ದಾರಿ ಹೇಳಿಕೆಗಳಿಗೆ ನಾನು ತಲೆಕೆಡಿಸಿಕೊಳ್ಳುವುದಿಲ್ಲ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆರೋಪಕ್ಕೆ ಬಿ.ವೈ. ವಿಜಯೇಂದ್ರ ತಿರುಗೇಟು ನೀಡಿದ್ದಾರೆ.
ದಕ್ಷಿಣದ ಪಕ್ಷದ ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಶಾಮನೂರು ಶಿವಶಂಕರಪ್ಪ ಅವರ ಕುಟುಂಬಕ್ಕೆ...
Political News: ಬಾಗಲಕೋಟೆಯ ಉಪಚುನಾವಣೆ ರಣಕಣ ರಂಗೇರಿದ್ದು, ಎಲ್ಲ ಪಕ್ಷಗಳು ಗೆಲುವು ಸಾಧಿಸಲು ಶತಾಯ ಗತಾಯ ಪ್ರಯತ್ನಿಸುತ್ತಿದೆ. ಈ ಹಿನ್ನೆಲೆ ಬಿಜೆಪಿ ಅಭ್ಯರ್ಥಿ ವೀರಣ್ಣ ಪರವಾಗಿ ಮಾಜಿ ಸಿಎಂ ಬಸವರಾಜ್ ಬ``ಮ್ಮಾಯಿ ಪ್ರಚಾರ ಮಾಡಿದ್ದಲ್ಲದೇ, ಪ್ರೆಸ್ಮೀಟ್ ನಡೆಸಿ, ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಬಾಗಲಕೋಟೆ ನವನಗರಕ್ಕೆ ಕಾಂಗ್ರೆಸ್ ಕಾಲದಲ್ಲಿ ಎಷ್ಟು ಕೊಟ್ಟಿದ್ದೀರಿ ಸ್ಪಷ್ಟಪಡಿಸಿ, ಚರಂತಿಮಠ ಶಾಸಕರಾಗಿದ್ದಾಗ,...
Political News: ನಿನ್ನೆ ಪ್ರಧಾನಿ ನರೇಂದ್ರ ಮೋದಿ ದೇಶದ ಎಲ್ಲಾ ಸಿಎಂ ಜತೆ ಆನ್ಲೈನ್ ಸಭೆ ನಡೆಸಿದ್ದರು. ಈ ಸಭೆಯಲ್ಲಿ ಯುದ್ಧದ ಬಗ್ಗೆ ಮಾತುಕತೆ ನಡೆದಿತ್ತು. ಆದರೆ ಸಿಎಂ ಸಿದ್ದರಾಮಯ್ಯ ಈ ಸಭೆಗೆ ಗೈರಾಗಿದ್ದರು.
ಈ ಬಗ್ಗೆ ಬಿ.ವೈ.ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದು, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಯುದ್ಧದ ಸಂದರ್ಭದಲ್ಲಿ ರಾಷ್ಟ್ರದ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಮಹತ್ವದ ವಿಡಿಯೋ...
Davanagere: ದಾವಣಗೆರೆ: ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಬಿಜೆಪಿ ವಿರುದ್ಧ ನೀಡಿದ್ದ ಅವಹೇಳನಕಾರಿ ಹೇಳಿಕೆಗಳ ಖಂಡಿಸಿ ನಗರದಲ್ಲಿ ಬಿಜೆಪಿ ಕಾರ್ಯಕರ್ತರ ಆಕ್ರೋಶದ ಜ್ವಾಲೆ ಸ್ಫೋಟಗೊಂಡಿದೆ.
ಬಿಜೆಪಿ ಮುಖಂಡರು ಮತ್ತು ನೂರಾರು ಕಾರ್ಯಕರ್ತರು ಪ್ರದೀಪ್ ಈಶ್ವರ್ ವಿರುದ್ಧ ಬೀದಿಗಿಳಿದು ಬೃಹತ್ ಪ್ರತಿಭಟನೆ ನಡೆಸಿದರು. ಕಾಂಗ್ರೆಸ್ ಅಭ್ಯರ್ಥಿ ಸಮರ್ಥ ಶಾಮನೂರು ಅವರ ನಾಮಪತ್ರ ಸಲ್ಲಿಕೆ ವೇಳೆ ನಗರಕ್ಕೆ ಆಗಮಿಸಿದ್ದ...
News: ಸಂಸದ ತೇಜಸ್ವಿ ಸೂರ್ಯ ತಮ್ಮ ಎಕ್ಸ್ ಖಾತೆಯಲ್ಲಿ ಫೋಟೋ ಶೇರ್ ಮಾಡಿದ್ದು, ಇದರಲ್ಲಿ ಸಿಎಂ ಸಿದ್ದರಾಮಯ್ಯ ಕುರ್ಚಿ ಮೇಲೆ ಕುಳಿತಿದ್ದು, ವೆಂಕಟೇಶ್ ಪ್ರಸಾದ್ ಅವರ ಎದುರು ನಿಂತು ಕೈ ಮುಗಿದಿದ್ದಾರೆ.
ಈ ಫೋಟೋ ಶೇರ್ ಮಾಡಿರುವ ತೇಜಸ್ವಿ ಸೂರ್ಯ, ನಮ್ಮ ದೇಶವನ್ನು ಪ್ರತಿನಿಧಿಸುವ ಕ್ರಿಕೇಟ್ ಆಟಗಾರನನ್ನು ನಡೆಸಿಕ``ಳ್ಳುವ ರೀತಿ ಹೀಗಾ ಎಂದು ಪ್ರಶ್ನಿಸಿದ್ದಾರೆ. 1...