ಮಂಡ್ಯ ಜಿಲ್ಲೆ ಮದ್ದೂರಿನಲ್ಲಿ ನಡೆದ ಗಣೇಶನ ಮೆರವಣಿಗೆ ಕಲ್ಲು ತೂರಾಟದ ಘಟನೆ ಆಕಸ್ಮಿಕ ಅಲ್ಲ, ಅದು ಪೂರ್ವ ನಿಯೋಜಿತ ಸಂಚು. ಮಸೀದಿಗಳಲ್ಲಿ ಮೊದಲೇ ಪ್ಲಾನ್ ಮಾಡಿ ಲೋಡ್ಗಟ್ಟಲೆ ಕಲ್ಲನ್ನು ಇಟ್ಟುಕೊಂಡಿದ್ದರು ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಗಂಭೀರ ಆರೋಪ ಮಾಡಿದ್ದಾರೆ.
ಗಣೇಶ ಮೆರವಣಿಗೆ ವೇಳೆ ಮದ್ದೂರಿನ ಲೈಟ್ ಯಾಕೆ ಆಫ್ ಮಾಡಿದ್ರು? ಮಸೀದಿಯೊಳಗೆ ಕಲ್ಲು...
ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ, ಜಾರಕಿಹೊಳಿ ಕುಟುಂಬದ ಪಾಲಿಗೆ ಪ್ರತಿಷ್ಠೆಯ ಕಣವಾಗಿ ಮಾರ್ಪಟ್ಟಿದೆ. ಉಮೇಶ್ ಕತ್ತಿ ಬದುಕಿರುವ ತನಕ ಹಿಡಿತ ಸಾಧ್ಯವಾಗಿರಲಿಲ್ಲ. ಆದ್ರೀಗ, ಬದಲಾದ ಪರಿಸ್ಥಿತಿಯ ಲಾಭ ಪಡೆಯೋಕೆ, ಜಾರಕಿಹೊಳಿ ಫ್ಯಾಮಿಲಿ ಹವಣಿಸುತ್ತಿದೆ. 3 ದಶಕಗಳ ಕಾಲ ಪಾರಮ್ಯ ಸಾಧಿಸಿದ್ದ ಕತ್ತಿ ಕುಟುಂಬವನ್ನು, ಡಿಸಿಸಿ ಬ್ಯಾಂಕಿನಿಂದಲೇ ದೂರು ಇಡಲು, ಸ್ಟ್ರ್ಯಾಟಜಿ ರೂಪಿಸುತ್ತಿದ್ದಾರೆ. ಆದ್ರೆ, ಜಾರಕಿಹೊಳಿ...
ಬೆಳಗಾವಿ ಡಿಸಿಸಿ ಬ್ಯಾಂಕ್ ರಾಜಕಾರಣದಲ್ಲಿ, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ಗೆ ಪರೋಕ್ಷವಾಗಿ ಹಿನ್ನಡೆಯಾದಂತೆ ಆಗಿದೆ. ರಾಜ್ಯ ರಾಜಕಾರಣದಲ್ಲಿ ಸತೀಶ್ ಜಾರಕಿಹೊಳಿ, ಲಕ್ಷ್ಮೀ ಹೆಬ್ಬಾಳ್ಕರ್ ಒಟ್ಟಾಗಿದ್ರೂ, ಜಿಲ್ಲಾ ರಾಜಕಾರಣದಲ್ಲಿ ಶೀತಲ ಸಮರ ಇದ್ದೇ ಇದೆ. ಸದ್ಯ, ಖಾನಾಪುರದಿಂದ ಸ್ಪರ್ಧೆಯಿಂದ ಹೆಬ್ಬಾಳ್ಕರ್ ಸಹೋದರ ಎಂಎಲ್ಸಿ ಚನ್ನರಾಜ ಹಟ್ಟಿಹೊಳಿ, ಹಿಂದೆ ಸರಿದಿದ್ದಾರೆ. ಇದೇ ವಿಚಾರವಾಗಿ ಬೆಳಗಾವಿಯಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ...
ನೇಪಾಳ ಪ್ರಧಾನಿ ರೇಸ್ನಲ್ಲಿ, ಕರ್ನಾಟಕದ ಎಂಟೆಕ್ ಪದವೀಧರರೊಬ್ಬರ ಹೆಸರು ಬಲವಾಗಿ ಕೇಳಿಬರ್ತಿದೆ. ಓಲಿ ಸ್ಥಾನಕ್ಕೆ ರ್ಯಾಪರ್ ಬಲೇನ್ ಶಾ ಆಯ್ಕೆ ಸಾಧ್ಯತೆ ಹೆಚ್ಚಾಗಿದೆ. ಕಠ್ಮಂಡುವಿನ ಮೇಯರ್ ಮತ್ತು ಮಾಜಿ ರ್ಯಾಪರ್ ಬಾಲೆನ್ ಶಾ, ನೇಪಾಳದ ಜನರಲ್ ಝಡ್, ವಿಶ್ವಾಸಾರ್ಹ ನಾಯಕರಾಗಿ ಹೊರಹೊಮ್ಮಿದ್ದಾರೆ.
ಭ್ರಷ್ಟಾಚಾರ ಮತ್ತು ಸಾಮಾಜಿಕ ಮಾಧ್ಯಮ ನಿಷೇಧದ ವಿರುದ್ಧದ ಆಂದೋಲನವನ್ನು ಬೆಂಬಲಿಸಿದ್ದಕ್ಕಾಗಿ ಮೆಚ್ಚುಗೆ ಗಳಿಸಿದ್ದಾರೆ.
ನೇಪಾಳದಲ್ಲಿ...
ನೇಪಾಳದಲ್ಲಿ ಪ್ರಾರಂಭವಾದ Gen Z ನೇತೃತ್ವದ ಪ್ರತಿಭಟನೆಗಳು, ದೇಶದ ರಾಜಕೀಯ ನೆಲವನ್ನೇ ಅಲುಗಾಡಿಸಿದೆ. ನೇಪಾಳದಲ್ಲಿ ಸೆಪ್ಟೆಂಬರ್ 4ರಂದು ಫೇಸ್ಬುಕ್, ಇನ್ಸ್ಟಾಗ್ರಾಮ್, ವಾಟ್ಸಾಪ್ನಂತಹ 26 ಸಾಮಾಜಿಕ ಮಾಧ್ಯಮ ವೇದಿಕೆಗಳನ್ನು, ಅಲ್ಲಿನ ಸರ್ಕಾರ ನಿಷೇಧಿಸಿತ್ತು. ಆದ್ರೆ, ಜನರೇಷನ್ ಝಡ್ ಇದನ್ನು ಅಭಿವ್ಯಕ್ತಿ ಸ್ವಾತಂತ್ರ್ಯದ ಮೇಲಿನ ದಾಳಿ ಎಂದು ಪರಿಗಣಿಸಿ, ಹೋರಾಟದ ಹಾದಿ ತುಳಿದಿತ್ತು.
ಝೆನ್ ಝೆಡ್ ಅಂದ್ರೆ ಜನರೇಷನ್...
ಭಾರತದ ಮೇಲೆ ಸುಂಕ ಸಮರ ಸಾರಿದ್ದ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಪ್ರಧಾನಿ ನರೇಂದ್ರ ಮೋದಿಗೆ ಮಣಿದಿದ್ದಾರೆ. ಭಾರತದ ಮೇಲೆ ಅಬ್ಬರಿಸಿ ಬೊಬ್ಬಿರಿಯುತ್ತಿದ್ದ ಟ್ರಂಪ್, ಈಗ ಸಂಪೂರ್ಣವಾಗಿ ಮೆತ್ತಗಾಗಿದ್ದಾರೆ. ಮತ್ತೆ ಭಾರತದೊಂದಿಗೆ ವ್ಯಾಪಾರ ಒಪ್ಪಂದ ಮಾತುಕತೆ ಪುನಾರಂಭಿಸಲು, ತುದಿಗಾಲಲ್ಲಿ ನಿಂತಿದ್ದಾರೆ. ಡೊನಾಲ್ಡ್ ಟ್ರಂಪ್ ಹಠಮಾರಿ ಧೋರಣೆಯಿಂದ ಅಮೆರಿಕಕ್ಕೆ ಆಗಿರುವ, ವಾಣಿಜ್ಯ, ರಾಜತಾಂತ್ರಿಕ ಮತ್ತು ವ್ಯೂಹಾತ್ಮಕ...
ಕಲ್ಲು ತೂರಾಟದ ಘಟನೆ ಬಳಿಕ ಮದ್ದೂರಿನಲ್ಲಿ ಇಂದು ಸಾಮೂಹಿಕವಾಗಿ ಗಣೇಶ ಮೂರ್ತಿಗಳನ್ನ ವಿಸರ್ಜನೆ ಮಾಡಲಾಗುತ್ತಿದೆ. ಸುಮಾರು 3 ಕಿಲೋ ಮೀಟರ್ ದೂರ ಮೆರವಣಿಗೆ ಮಾಡಿ, 28 ಗಣೇಶ ಮೂರ್ತಿಗಳನ್ನು ವಿಸರ್ಜನೆ ಮಾಡಲು, ಹಿಂದೂ ಸಂಘಟನೆಗಳು ಸಿದ್ಧತೆ ಮಾಡಿಕೊಂಡಿವೆ. ಪಟ್ಟಣದ ಐಬಿ ಸರ್ಕಲ್ನಿಂದ ಶುರುವಾಗಿ ಪೇಟೆ ಬೀದಿ, ಕೊಲ್ಲಿ ಸರ್ಕಲ್ ಮಾರ್ಗವಾಗಿ ಮೆರವಣಿಗೆ ಸಾಗಲಿದೆ. ಬಳಿಕ...
Political News: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕಾರವಾರ ಶಾಸಕ ಸತೀಶ್ ಸೈಲ್ ಅವರನ್ನು ಇಡಿ ಅಧಿಕಾರಿಗಳು ಬಂಧಿಸಿದ್ದಾರೆ. ಅವರಿಗೆ ಬೌರಿಂಗ್ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ಮಾಡಿಸಿ, ನ್ಯಾಯಮೂರ್ತಿ ಗಜಾನನ ಭಟ್ ಅವರ ಮುಂದೆ ಹಾಜರುಪಡಿಸಲಿದ್ದಾರೆ.
ಇತ್ತೀಚೆಗೆ ಸತೀಶ್ ಸೈಲ್ ಮನೆ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದಾಗ, ಕೋಟಿ ಕೋಟಿ ಹಣ, ಚಿನ್ನದ ಬಿಸ್ಕೇಟ್...
ಭಾರತದ ಮುಂದಿನ ಉಪರಾಷ್ಟ್ರಪತಿ ಯಾರು ಅಂತ ಇಡೀ ದೇಶವೇ ಎದುರು ನೋಡುತ್ತಿದೆ. ಇಂದು ಬೆಳಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಹಕ್ಕು ಚಲಾಯಿಸಿದ್ರೆ, ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು ವೀಲ್ ಚೇರ್ನಲ್ಲಿ ಆಗಮಿಸಿ ಮತದಾನ ಮಾಡಿದರು. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರ ಜೊತೆ ಆತ್ಮೀಯವಾಗಿ...
Political News: ಬಿಜೆಪಿ ವಿರುದ್ಧ ವಾಾಗ್ದಾಳಿ ಮುಂದುವರಿಸಿರುವ ಸಚಿವ ಪ್ರಿಯಾಂಕ್ ಖರ್ಗೆ, ಬಿಜೆಪಿಯವರು ಕರಾವಳಿಯಲ್ಲಿದ್ದ ತಮ್ಮ ಕೋಮುವಾದದ ಪ್ರಯೋಗ ಶಾಲೆಯ ಬ್ರಾಂಚನ್ನು ಹಳೆ ಮೈಸೂರು ಭಾಗದಲ್ಲೂ ಓಪನ್ ಮಾಡಲು ಪ್ರಯತ್ನಿಸುತ್ತಿದ್ದಾರೆ ಎಂದು ಹರಿಹಾಯ್ದಿದ್ದಾರೆ.
- ಉರಿಗೌಡ ನಂಜೇಗೌಡ ಪಾತ್ರಗಳ ಸೃಷ್ಟಿ.
- ಶ್ರೀರಂಗಪಟ್ಟಣದ ಕೋಮು ಸಂಘರ್ಷ,
- ಕೆರೆಗೋಡು ಧ್ವಜ ಗಲಾಟೆ,
- ನಾಗಮಂಗಲ ಗಲಾಟೆ
-...
ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ಮೂರು ದಿನಗಳ ಕಾಲ ನಡೆದ ‘ನಮ್ಮೂರ ಐಪಿಎಲ್’ ಸೀಸನ್–2 ಕ್ರಿಕೆಟ್ ಲೀಗ್ ಭರ್ಜರಿ ಯಶಸ್ಸಿನೊಂದಿಗೆ ಅಂತ್ಯಗೊಂಡಿತು. ರಾಜರಾಜೇಶ್ವರಿ ನಗರ ಕ್ರೀಡೆ ಮತ್ತು...