Tuesday, September 22, 2026

ರಾಜಕೀಯ

ಕಾಂಗ್ರೆಸ್‌ನಲ್ಲಿ ಗಲಾಟೆ, ಸಂಕಷ್ಟದಲ್ಲಿ ಸಿದ್ದರಾಮಯ್ಯ!

ಸಚಿವ ಪ್ರಿಯಾಂಕ್ ಖರ್ಗೆ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬರೆದ ಪತ್ರದ್ದರು. ಆ ನಂತರ, ಆರ್‌ಎಸ್‌ಎಸ್ ಸೇರಿದಂತೆ ಇತರೆ ಸಂಘಟನೆಗಳ ಸಾರ್ವಜನಿಕ ಚಟುವಟಿಕೆಗಳಿಗೆ ಬ್ರೇಕ್ ಹಾಕಿರುವ ರಾಜ್ಯ ಸರ್ಕಾರ ಇದೀಗ ಮತ್ತೊಂದು ವಿವಾದದಲ್ಲಿ ಸಿಲುಕಿದೆ. ಸರ್ಕಾರವು ಆರ್‌ಎಸ್‌ಎಸ್ ಕಾರ್ಯಕರ್ತನೊಬ್ಬರಿಗೆ ಮಹತ್ವದ ಹುದ್ದೆ ನೀಡಿರುವುದು ಕಾಂಗ್ರೆಸ್ ಶಿಬಿರದಲ್ಲೇ ಅಸಮಾಧಾನಕ್ಕೆ ಕಾರಣವಾಗಿದೆ. ತಿಪಟೂರಿನ ಆರ್‌ಎಸ್‌ಎಸ್ ಸದಸ್ಯ ಡಾ. ಶ್ರೀಧರ್...

ಜಮೀರ್‌ ವಿರುದ್ಧ JDS ವಂಚನೆ ಆರೋಪ

ರಾಜ್ಯದ ರೈತರಿಗೆ ವಂಚಿಸಿದ ತೆಲಂಗಾಣದ ವ್ಯಾಪಾರಿಗಳ ಕೇಸ್ ಮುಚ್ಚಿ ಹಾಕಲು, ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಪ್ರಭಾವ ಬೀರಿದ್ದಾರೆ ಎನ್ನಲಾದ, ಪೋನ್ ಸಂಭಾಷಣೆಯ ಆಡಿಯೋ ವೈರಲ್ ಆಗಿದೆ. ಚಿಕ್ಕಬಳ್ಳಾಪುರದ ಪೆರೆಸಂದ್ರ ಪಿಐಸ್‌ಐ ಜಗದೀಶ್ ರೆಡ್ಡಿ ಅವರಿಗೆ ಫೋನ್ ಮಾಡಿರುವ ಜಮೀರ್ ಅಹ್ಮದ್, ಕೇಸ್ ಸೆಟಲ್ ಮೆಂಟ್ ಮಾಡುವಂತೆ ಒತ್ತಡ ಹಾಕಿದ್ದಾರೆ ಎನ್ನಲಾಗಿದೆ. ಆ ಆಡಿಯೋವನ್ನು...

ನನ್ನ ಬಗ್ಗೆ ಚರ್ಚೆ ಮಾಡಲು ನಿನಗೆ ಯೋಗ್ಯತೆಯೇ ಇಲ್ಲ..

ಕುಮಾರಸ್ವಾಮಿ ಎಲ್ಲಿ ಕೈಗಾರಿಕೆ ತರುತ್ತಾರೆ ಎಂದು ಹೇಳಲಿ. ಅಲ್ಲಿ ಭೂಸ್ವಾಧೀನ ಪ್ರಕ್ರಿಯೆ ಮಾಡೋಣ ಅಂತಾ ಡಿಕೆಶಿ ಪ್ರಶ್ನೆಗೆ, ಬೆಂಗಳೂರಿನ ಸುದ್ದಿಗೋಷ್ಠಿಯಲ್ಲಿ ಹೆಚ್‌ಡಿಕೆ ಖಡಕ್‌ ಕೌಂಟರ್‌ ಕೊಟ್ಟಿದ್ದಾರೆ. ಇಲ್ಲಿ ಕೈಗಾರಿಕೆ ನಿರ್ಮಾಣ ಮಾಡೋದು ರಾಜ್ಯ ಸರ್ಕಾರದ ಕೆಲಸ. ರಾಜ್ಯದಲ್ಲಿ ಅಂತಹ ವಾತಾವರಣ ನಿರ್ಮಿಸಬೇಕಿದೆ. ನನಗೆ ಕೇಂದ್ರದಲ್ಲಿ ಕೊಟ್ಟಿರುವ ಇಲಾಖೆ ಕಾರ್ಖಾನೆ ತರೋದಲ್ಲ. ಕರ್ನಾಟಕಕ್ಕೆ ನಾಲ್ಕೂವರೆ ಸಾವಿರ ಬಸ್‌...

“ದಾರಿ ತಪ್ಪಿ ನಿಮ್‌ ಮನೆ ಹಾಳು ಮಾಡಿಕೊಳ್ಳಬೇಡಿ”

ಬಿ ಖಾತಾದಿಂದ ಎ ಖಾತಾ ಮಾಡುವ ರಾಜ್ಯ ಸರ್ಕಾರದ ಯೋಜನೆ, ಜನರನ್ನು ಮೋಸ ಮಾಡುವ ಬಹುದೊಡ್ಡ ಲೂಟಿ ಎಂದು, ಕೇಂದ್ರ ಸಚಿವ, ಜೆಡಿಎಸ್ ನಾಯಕ ಹೆಚ್ ಡಿ ಕುಮಾರಸ್ವಾಮಿ ಗುಡುಗಿದ್ದಾರೆ. ಬೆಂಗಳೂರಿನ ಜೆಡಿಎಸ್ ಕಚೇರಿಯಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹೆಚ್‌ಡಿಕೆ, ಇದು ಸರ್ಕಾರದ 6ನೇ ಗ್ಯಾರಂಟಿ, ಜನತೆಗೆ ಟೋಪಿ ಹಾಕುವ ಯೋಜನೆ, ಈ ಯೋಜನೆಯಿಂದ ಜನರಿಗೆ...

ಅಪ್ಪನ ಅಧಿಕಾರಕ್ಕೆ ಯತೀಂದ್ರ ಚೆಕ್‌ಮೇಟ್

ಸಿಎಂ ಸಿದ್ದರಾಮಯ್ಯ ಅವರ ಉತ್ತರಾಧಿಕಾರಿ ಸತೀಶ್‌ ಜಾರಕಿಹೊಳಿ. ಬೆಳಗಾವಿಯಲ್ಲಿ ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯರ ಈ ಹೇಳಿಕೆ ಸಂಚಲನ ಮೂಡಿಸಿದೆ. ಇದೀಗ ಯತೀಂದ್ರ ಅವರು ತಮ್ಮ ಹೇಳಿಕೆಯನ್ನ ತಾವೇ ಸಮರ್ಥನೆ ಮಾಡಿಕೊಂಡಿದ್ದಾರೆ. ನನ್ನ ಹೇಳಿಕೆಗೆ ನಾನು ಈಗಲೂ ಬದ್ಧ ಎಂದು ಮೈಸೂರಲ್ಲಿ ಸ್ಪಷ್ಪಪಡಿಸಿದ್ದಾರೆ. ಮೈಸೂರಲ್ಲಿ ತಮ್ಮ ಹಿಂದಿನ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ್ದು, ನನ್ನ ಹೇಳಿಕೆಯಲ್ಲಿ ತಪ್ಪೇನಿಲ್ಲ. ನನ್ನ...

ಡಿಕೆಶಿ V/S ಹೆಚ್‌ಡಿಕೆ ಕೌಂಟರ್‌ಗೆ 5 ಎನ್‌ಕೌಂಟರ್‌!

ಮಾತಿಗೆ ಮಾತು, ಏಟಿಗೆ ಎದಿರೇಟು, ಕೌಂಟರ್‌ಗೆ ಎನ್‌ಕೌಂಟರ್‌ ಪದೇ ಪದೇ ಆಗುತ್ತಲೇ ಇದೆ. ಡಿಸಿಎಂ ಡಿ.ಕೆ. ಶಿವಕುಮಾರ್‌ ಮತ್ತು ಹೆಚ್‌.ಡಿ. ಕುಮಾರಸ್ವಾಮಿ ನಡುವೆ ಬಹಿರಂಗ ಚರ್ಚೆಯ ಸವಾಲು-ಪ್ರತಿಸವಾಲು ಮತ್ತೆ ತಾರಕಕ್ಕೇರಿದೆ. DK-HDK ಕೌಂಟರ್‌ 1 ಎ ಖಾತಾ ಬಿ ಖಾತಾದಲ್ಲಿ ಭ್ರಷ್ಟಾಚಾರ ಆರೋಪ ಮಾಡಿದ್ದ ಹೆಚ್‌.ಡಿ. ಕುಮಾರಸ್ವಾಮಿಗೆ, ಯಾವುದಾದರೂ ಚಾನಲ್‌‌ ಎದುರು ಬನ್ನಿ ಎಂದು ನಾನೇ ಕರೆಯುತ್ತಿದ್ದೇನೆ...

ಸಹಕಾರ ಸಂಘ ಚುನಾವಣೆ ಕಿಚ್ಚು : ಮಂಡ್ಯ ರಾಜಕೀಯದಲ್ಲಿ ಹೊಸ ಕಾದಾಟ!

ಮಂಡ್ಯ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ (MDCC) ಚುನಾವಣೆಯ ಜಿದ್ದಾಜಿದ್ದಿ ಜೋರಾಗಿದೆ. ನವೆಂಬರ್‌ 2ರಂದು ನಡೆಯಲಿರುವ ಚುನಾವಣೆಗೆ ನಾಮಪತ್ರ ಸಲ್ಲಿಸಲು ಇಂದೇ ಕೊನೆ ದಿನವಾಗಿದೆ. ಜೆಡಿಎಸ್‌ ಹಾಗೂ NDA ಬೆಂಬಲಿತ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ಮಾಜಿ ಶಾಸಕ ಡಾ.ಕೆ. ಅನ್ನದಾನಿ ಅವರ ನೇತೃತ್ವದಲ್ಲಿ NDA ಅಭ್ಯರ್ಥಿಗಳು ಮಂಡ್ಯ ಡಿಸಿಸಿ ಬ್ಯಾಂಕ್‌ ಕಚೇರಿಗೆ ತೆರಳಿ ನಾಮಪತ್ರ...

ತೇಜಸ್ವಿ ಸೂರ್ಯ ಖಾಲಿ ಟ್ರಂಕ್.. ಡಿ.ಕೆ ಶಿವಕುಮಾರ್ ತಿರುಗೇಟು

ಡಿಸಿಎಂ ಡಿಕೆ ಶಿವಕುಮಾರ್‌ ಅವರು ಬೆಂಗಳೂರಿನಲ್ಲಿ ಜನ ಸಂಪರ್ಕ ಸಭೆ ನಡೆಸಿ, ನಾಗರಿಕರಿಂದ ವಿವಿಧ ಸಾರ್ವಜನಿಕ ಸಮಸ್ಯೆಗಳನ್ನು ಆಲಿಸಿದರು. ಸಭೆಯಲ್ಲಿ ಲಾಲ್‌ಬಾಗ್‌ ಸುರಂಗ ಮಾರ್ಗ ಯೋಜನೆಯ ಬಗ್ಗೆ ಮಾತನಾಡಿದ ಅವರು, ಈ ಯೋಜನೆಯಿಂದ ಲಾಲ್‌ಬಾಗ್‌ಗೆ ಯಾವುದೇ ಹಾನಿ ಉಂಟಾಗುವುದಿಲ್ಲ ಎಂದು ಸ್ಪಷ್ಟಪಡಿಸಿದರು. ಕೆಲಸದ ಅವಧಿಯಲ್ಲಿ ಕೇವಲ ಒಂದು ಎಕರೆ ಪ್ರದೇಶವನ್ನು ತಾತ್ಕಾಲಿಕವಾಗಿ ಬಳಸಿಕೊಳ್ಳಲಾಗುತ್ತದೆ, ನಂತರ...

ಪ್ರತಾಪ್ V/S ಪ್ರಿಯಾಂಕ್ “ಅರ್ಹತೆ” ವಾರ್

ರಾಜ್ಯ ರಾಜಕೀಯದಲ್ಲಿ ಸಚಿವ ಪ್ರಿಯಾಂಕ್‌ ಖರ್ಗೆ, ಮಾಜಿ ಸಂಸದ ಪ್ರತಾಪ್‌ ಸಿಂಹ ನಡುವಿನ ಟಾಕ್‌ವಾರ್‌ ವೈಯಕ್ತಿಯ ಮಟ್ಟಕ್ಕೆ ಇಳಿದಿದೆ. ಅರ್ಹತೆ ಮೀರಿದ ಐಟಿ, ಬಿಟಿ ಖಾತೆಯನ್ನು ಪ್ರಿಯಾಂಕ್‌ ಖರ್ಗೆ ನೀಡಲಾಗಿದೆ. ಅವರ ಅಪ್ಪನನ್ನ ಮೆಚ್ಚಿಸಲು 2 ಖಾತೆಗಳನ್ನು ಕೊಟ್ಟಿದ್ದಾರೆ. ಭೀಮ್‌ ಆರ್ಮಿ ಮಾಡುವ ಅರ್ಹತೆ ಇದೆಯಾ? ಎಂದು ಪ್ರತಾಪ್‌ ಸಿಂಹ ತೀವ್ರ ವಾಗ್ದಾಳಿ ನಡೆಸಿದ್ರು....

CM ಸಿದ್ದು ದೆಹಲಿ ಪ್ರವಾಸದ ಗುಟ್ಟೇನು?

ಸಿಎಂ ಉತ್ತರಾಧಿಕಾರಿ, ನವೆಂಬರ್ ಕ್ರಾಂತಿ ವದಂತಿ ನಡುವೆ ಸಿದ್ದರಾಮಯ್ಯರ ನಡೆ ಕುತೂಹಲ ಕೆರಳಿಸಿದೆ. ಇದೇ ನವೆಂಬರ್‌ 15ರಂದು ಸಿಎಂ ದೆಹಲಿಗೆ ತೆರಳುತ್ತಿದ್ದಾರೆ ಎನ್ನಲಾಗಿದೆ. ನವೆಂಬರ್ 15ರಿಂದ 3 ದಿನ ದಿಲ್ಲಿಯಲ್ಲೇ ವಾಸ್ತವ್ಯ ಹೂಡಲಿದ್ದು, ಈ ಪ್ರವಾಸ ರಾಜ್ಯ ರಾಜಕೀಯದ ಕುತೂಹಲಕ್ಕೆ ಮತ್ತಷ್ಟು ಪುಷ್ಠಿ ನೀಡಿದೆ. ಬಿಹಾರ ವಿಧಾನಸಭಾ ಚುನಾವಣೆಯ ಫಲಿತಾಂಶ ನವೆಂಬರ್‌ 14ರಂದು ಪ್ರಕಟವಾಗಲಿದೆ. ಅದಾದ...
- Advertisement -spot_img

Latest News

ಗಣೇಶೋತ್ಸವ ಅನ್ನಪ್ರಸಾದ ತಯಾರಿಯಲ್ಲಿದ್ದ ಮಹಿಳೆ ಕುದಿಯುವ ಸಾರಿನ ಪಾತ್ರೆಗೆ ಬಿದ್ದು ಸಾ*ವು

Amaravati: ಸಾರ್ವಜನಿಕ ಗಣೇಶೋತ್ಸವದಲ್ಲಿ ಅನ್ನ ಪ್ರಸಾದ ವಿತರಣೆ ನಿಮಿತ್ತ ತಯಾರಿಸಲಾಗಿದ್ದ ಸಾಂಬಾರ್ ಪಾತ್ರೆಗೆ ಬಿದ್ದು ಓರ್ವ ಮಹಿಳೆ ಸಾವನ್ನಪ್ಪಿದ ಘಟನೆ ಆಂಧ್ರಪ್ರದೇಶದ ವಿಜಯವಾಡದಲ್ಲಿ ನಡೆದಿದೆ. 46 ವರ್ಷದ...
- Advertisement -spot_img