Wednesday, May 13, 2026

ರಾಜಕೀಯ

BJP-JDS ಯಾತ್ರೆಗೆ ಸೆಡ್ಡು: ಕಾಂಗ್ರೆಸ್ ಶಾಂತಿ ಯಾತ್ರೆ!

ಧರ್ಮಸ್ಥಳಕ್ಕೆ ಬೆಂಬಲ ವ್ಯಕ್ತಪಡಿಸುವ ಹೆಸರಿನಲ್ಲಿ ರಾಜಕೀಯ ಪೈಪೋಟಿ ಹೆಚ್ಚಾಗಿದೆ. ಬಿಜೆಪಿ ಮತ್ತು ಜೆಡಿಎಸ್ ನಾಯಕರು ಧರ್ಮಸ್ಥಳಕ್ಕೆ ಭೇಟಿ ನೀಡಿ ಧರ್ಮಾಧಿಕಾರಿಗಳಿಗೆ ಬೆಂಬಲ ಕೊಟ್ಟಿದ್ದಾರೆ. ಇದೀಗ ಕಾಂಗ್ರೆಸ್ ಕೂಡ ಶಾಂತಿ ಯಾತ್ರೆ ಮೂಲಕ ತನ್ನ ಶಕ್ತಿಯನ್ನು ಪ್ರದರ್ಶಿಸಲು ಸಜ್ಜಾಗಿದೆ. ಧರ್ಮಸ್ಥಳ ಪ್ರಕರಣ ಸಂಬಂಧ SIT ರಚಿಸಿದ ಬಳಿಕ ಕಾಂಗ್ರೆಸ್ ನಾಯಕರು ಕ್ಷೇತ್ರಕ್ಕೆ ಭೇಟಿ ನೀಡದೆ ದೂರ ಉಳಿದಿದ್ದರು....

ಸೆಪ್ಟೆಂಬರ್ ಕ್ರಾಂತಿ ಅಂದ್ರೆ ಬಿಜೆಪಿಗೆ ರಾಜಣ್ಣ ಎಂಟ್ರಿ?

ಸೆಪ್ಟೆಂಬರ್ ಕ್ರಾಂತಿ, ಸೆಪ್ಟೆಂಬರ್ ಕ್ರಾಂತಿ ಎನ್ನುತ್ತಿದ್ದ ಕೆ.ಎನ್ ರಾಜಣ್ಣ ಅವ್ರೇ ಸಚಿವ ಸ್ಥಾನದಿಂದ ವಜಾ ಆದರು. ಸಚಿವ ಸ್ಥಾನ ಕಳೆದುಕೊಂಡ್ರು ಅವರು ಆಡಿದ ಮಾತು ಸುಳ್ಳಾಗೋದಿಲ್ಲ ಅನ್ಸುತ್ತೆ. ಸೆಪ್ಟೆಂಬರ್ ತಿಂಗಳು ಶುರುವಾಗುತ್ತಿದ್ದಂತೆ, ರಾಜ್ಯ ರಾಜಕೀಯದಲ್ಲಿ ಮತ್ತೊಂದು ವಿವಾದದ ಬಗ್ಗೆ ದೊಡ್ಡ ಚರ್ಚೆ ಶುರುವಾಗಿದೆ. ಕಾಂಗ್ರೆಸ್ ಪಕ್ಷದಿಂದ ಸಚಿವ ಸ್ಥಾನ ಅಲಂಕರಿಸಿದ್ದ ಹಿರಿಯ ನಾಯಕ ಕೆ.ಎನ್....

Political News: ಚಿವುಟುವುದೂ ಬಿಜೆಪಿ, ತೊಟ್ಟಿಲು ತೂಗುವುದೂ ಬಿಜೆಪಿ: ಸಚಿವ ಪ್ರಿಯಾಂಕ್ ಖರ್ಗೆ ವ್ಯಂಗ್ಯ

Political News: ಧರ್ಮಸ್ಥಳದ ಬುರುಡೆ ಕೇಸ್ ವಿರುದ್ಧ ಬಿಜೆಪಿಗರು ಧರ್ಮಸ್ಥಳ ಚಲೋ ನಡೆಸಿದ್ದರು. ಸರ್ಕಾರ ಪ್ರಕರಣದ ವಿರುದ್ಧ ಸರಿಯಾದ ಕ್ರಮ ಕೈಗ``ಳ್ಳಬೇಕು ಎಂದು ಆಗ್ರಹಿಸಿದ್ದರು. ಇದನ್ನು ಕುರಿತು ಸಚಿವ ಪ್ರಿಯಾಂಕ್ ಖರ್ಗೆ ವ್ಯಂಗ್ಯವಾಡಿದ್ದು, ಧರ್ಮಸ್ಥಳ ಪ್ರಕರಣದಲ್ಲಿನ ಬಿಜೆಪಿಯ ದ್ವಿಪಾತ್ರಾಭಿನಯಕ್ಕೆ ಆಸ್ಕರ್ ಕೊಟ್ಟರೂ ಕಡಿಮೆಯೇ! ಎಂದಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬರೆದಿರುವ ಖರ್ಗೆ, ಧರ್ಮಸ್ಥಳ ಪ್ರಕರಣದಲ್ಲಿ...

ಭೋವಿ ನಿಗಮದ ಅಧ್ಯಕ್ಷನೇ ಕಮೀಷನ್ ದಂಧೆಯಲ್ಲಿ ಭಾಗಿಯಾಗಿರುವುದು ನಾಚಿಕೆಗೇಡು: ಕೇಂದ್ರ ಸಚಿವ ಕುಮಾರಸ್ವಾಮಿ

Political News: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ರಾಜ್ಯ ಕಾಂಗ್ರೆಸ್‌ ಸರ್ಕಾರ, ಭೋವಿ ನಿಗಮ ಮಂಡಳಿಗಳಿಗೆ ಅನ್ಯಾಯ ಮಾಡುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ. ತಳಮಟ್ಟದ ಸಣ್ಣಸಣ್ಣ ಸಮುದಾಯಗಳ ಸಬಲೀಕರಣಕ್ಕೆ ಈವರೆಗಿನ ಎಲ್ಲಾ ಸರಕಾರಗಳು ಕಾಲಕಾಲಕ್ಕೆ ಸ್ಥಾಪಿಸಿರುವ ನಿಗಮ-ಮಂಡಳಿಗಳು ಭ್ರಷ್ಟರ ಕಪಿಮುಷ್ಠಿಯಲ್ಲಿ ಸಿಲುಕಿವೆ. ಸಬಲೀಕರಣದ ಮೂಲ ಉದ್ದೇಶವೇ ಬುಡಮೇಲಾಗಿ ಜನರ ದುಡ್ಡು ಭ್ರಷ್ಟರ ಕಿಸೆ ಸೇರುತ್ತಿದೆ. ವಾಲ್ಮೀಕಿ ನಿಗಮದಂತೆ...

Political News: ಬಿಜೆಪಿಯವರು ಧರ್ಮಸ್ಥಳಕ್ಕೆ ರಾಜಕೀಯವಾಗಿ ಯಾತ್ರೆ ಕೈಗೊಂಡಿದ್ದಾರೆ: ಸಿಎಂ ಸಿದ್ದರಾಮಯ್ಯ

Political News: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ಬಿಜೆಪಿ ನಾಯಕರು ಧರ್ಮಸ್ಥಳ ಯಾತ್ರೆ ಮಾಡಿದ್ದಾರೆ. ಈ ಬಗ್ಗೆ ವಾಗ್ದಾಳಿ ನಡೆಸಿರುವ ಸಿಎಂ ಸಿದ್ದರಾಮಯ್ಯ, ಇದೆಲ್ಲ ಬಿಜೆಪಿಗರ ಡೋಂಗಿತನ ಎಂದಿದ್ದಾರೆ. ಬಿಜೆಪಿಯವರು ಧರ್ಮಸ್ಥಳಕ್ಕೆ ರಾಜಕೀಯವಾಗಿ ಯಾತ್ರೆ ಕೈಗೊಂಡಿದ್ದಾರೆ. ಅವರಿಗೆ ರಾಜಕೀಯ ಲಾಭ ಸಿಗುತ್ತದೆ ಎಂದು ಭಾವಿಸಿದ್ದಾರೆ. ಆದರೆ ಅದು ಸಿಗುವುದಿಲ್ಲ. ಏಕೆಂದರೆ ಧರ್ಮಸ್ಥಳದ ಬಗ್ಗೆ ನಮಗೆ ಅಪಾರವಾದ...

ಕಲಘಟಗಿ: ಇಂದಿರಾ ಕ್ಯಾಂಟೀನ್ ಲೋಕಾರ್ಪಣೆ ಮಾಡಿದ ಸಚಿವ ಸಂತೋಷ್‌ ಲಾಡ್‌

Dharwad News: ಧಾರವಾಡ : ರಾಜ್ಯ ಸರ್ಕಾರದ ಮಹತ್ವಾಂಕ್ಷಿ ಬಹು ಜನೋಪಯೋಗಿ ಕಾರ್ಯಕ್ರಮವಾಗಿರುವ ಇಂದಿರಾ ಕ್ಯಾಂಟಿನ್ ನಿರ್ಮಾಣ ಮತ್ತು ನಿರ್ವಹಣೆಗೆ ಕಲಘಟಗಿ ಪಟ್ಟಣದ ಸೂಕ್ತ ಸ್ಥಳದಲ್ಲಿ ಆಯ್ಕೆ ಮಾಡಲಾಗಿದ್ದು, ಬಡವರಿಗೆ ಅತ್ಯಂತ ಕಡಿಮೆ ದರದಲ್ಲಿ ರುಚಿಕರವಾದ ವಿವಿಧ ರೀತಿಯ ಉಪಹಾರ, ಊಟ ದೊರಯಲಿದೆ. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಕಾರ್ಮಿಕ ಇಲಾಖೆ ಹಾಗೂ ಧಾರವಾಡ...

Dharwad News: ಇಡೀ ದಿನ ಕ್ಷೇತ್ರ ಸುತ್ತಿ ಸಾರ್ವಜನಿಕರ ಸಮಸ್ಯೆ ಆಲಿಸಿದ ಸಚಿವ ಸಂತೋಷ ಲಾಡ್

Dharwad News: ಧಾರವಾಡ:ಕಾರ್ಮಿಕ ಇಲಾಖೆ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಲಾಡ್ ಅವರು ಇಂದು (ಸೆ.01) ಬೆಳಗ್ಗೆಯಿಂದ ಸಂಜೆಯವರೆಗೆ ಕಲಘಟಗಿ ಮತಕ್ಷೇತ್ರ ವ್ಯಾಪ್ತಿಯ ವಿವಿಧ ಹಳ್ಳಿಗಳಿಗೆ, ಬೆಳೆಹಾನಿಯಾದ ರೈತರ ಜಮೀನುಗಳಿಗೆ ಭೇಟಿ ನೀಡಿ, ಕಲಘಟಗಿ ಪಟ್ಟಣದಲ್ಲಿ ಜನಸ್ಪಂದನ ಸಭೆ ಜರುಗಿಸಿ, ಸಾರ್ವಜನಿಕರ ಸಮಸ್ಯೆ ಕುಂದುಕೊರತೆಗಳ ಅಹವಾಲುಗಳನ್ನು ಸ್ವೀಕರಿಸಿದರು. ಗೋವಿನಜೋಳ ಮತ್ತು ಭತ್ತ ಬೆಳೆ...

K.N. ರಾಜಣ್ಣ ವಜಾ ಆಗಲು ಒಂದಲ್ಲ 3 ಕಾರಣಗಳು

ಸಿದ್ದರಾಮಯ್ಯ ಸಂಪುಟದಿಂದ ಕೆ.ಎನ್. ‌ರಾಜಣ್ಣ ವಜಾ ಮಾಡಿದ್ದಕ್ಕೆ, ಕೇವಲ ಮತಗಳ್ಳತನದ ಬಗ್ಗೆ ನೀಡಿದ್ದ ಹೇಳಿಕೆ ಕಾರಣವಲ್ಲ. ಬೇರೆ ಕಾರಣವೂ ಇದೆ ಅಂತೆ. ಇದನ್ನ ಸ್ವತಃ ರಾಜಣ್ಣ ಅವರೇ ಒಪ್ಪಿಕೊಂಡಿದ್ದಾರೆ. ನಾನು ಹನಿಟ್ರ್ಯಾಪ್ ಪ್ರಯತ್ನದ ಬಗ್ಗೆಯೂ ಹೇಳಿದ್ದೆ. ಡಿಸಿಎಂ ಬಗ್ಗೆಯೂ ಹೇಳಿದ್ದೆ. ಸಂಪುಟದಿಂದ ವಜಾ ಮಾಡುವುದಕ್ಕೆ ಇದೆಲ್ಲಾ ಕಾರಣ ಅನಿಸುತ್ತೆ. ಹೀಗಂತ ಶಾಂಕಿಂಗ್‌ ಸ್ಟೇಟ್‌ಮೆಂಟ್‌ ನೀಡಿದ್ದಾರೆ. ಸಂಪುಟಕ್ಕೆ...

ಕಾಂಗ್ರೆಸ್‌ ಬುಡಕ್ಕೆ ಕೈ ಇಟ್ಟ ಯತ್ನಾಳ್‌!

ಧರ್ಮಸ್ಥಳ ಪ್ರಕರಣದಲ್ಲಿ ಎಸ್‌ಐಟಿ ತನಿಖೆ ಹಿಂದೆ ಗಾಂಧಿ ಕುಟುಂಬದ ಷಡ್ಯಂತ್ರ ಇದೆಯಂತೆ. ಹೀಗಂತ, ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಗಂಭೀರ ಆರೋಪ ಮಾಡಿದ್ದಾರೆ. ಹಿಂದೂ ಧಾರ್ಮಿಕ ಸ್ಥಳಗಳಿಗೆ ಅಪಚಾರ ಮಾಡುವ ಸಲುವಾಗಿ ಸೋನಿಯಾ ಗಾಂಧಿ, ರಾಹುಲ್‌ಗಾಂಧಿ ಒತ್ತಾಯಕ್ಕೆ, ಎಸ್‌ಐಟಿ ರಚನೆ ಮಾಡಲಾಗಿದೆ. ತನಿಖೆಯಲ್ಲಿ ಒಂದಾದರೂ ಬುರುಡೆ, ಮೂಳೆಗಳು ಸಿಕ್ಕಿವೆಯೇ? ಪಾನ್‌ಪರಾಗ್‌ ಚೀಟಿ ಸಿಕ್ಕಿದೆ. ಅದಕ್ಕಾಗಿ 20...

ನಿಖಿಲ್‌ ಕುಮಾರಸ್ವಾಮಿ ನೇತೃತ್ವದ ಸತ್ಯಯಾತ್ರೆ ಯಶಸ್ವಿ

ಬಿಜೆಪಿಗರಿಗಿಂತ ಒಂದು ದಿನ ಮೊದಲೇ ನಡೆದ ಜೆಡಿಎಸ್‌ನ ಸತ್ಯಯಾತ್ರೆ ಯಶಸ್ವಿಯಾಗಿದೆ. ಆಗಸ್ಟ್‌ 31ರಂದು ಹಾಸನದಿಂದ ಯುವ ನಾಯಕ ನಿಖಿಲ್‌ ಕುಮಾರಸ್ವಾಮಿ ನೇತೃತ್ವದಲ್ಲಿ ಹೊರಟ ಸತ್ಯ ಯಾತ್ರೆ, ಧರ್ಮಸ್ಥಳದಲ್ಲಿ ಕಹಳೆ ಮೊಳಗಿಸಿತ್ತು. ಎಲ್ಲಿ ನೋಡಿದ್ರೂ ಕೇಸರಿ ಬಾವುಟಗಳೇ ರಾರಾಜಿಸಿದ್ವು. ಧರ್ಮಸ್ಥಳದ ಪರ ನಾವಿದ್ದೇವೆ ಅಂತಾ ಸಾರಿ ಸಾರಿ ಹೇಳಿದಂತೆ ಭಾಸವಾಗಿತ್ತು. ಸತ್ಯಯಾತ್ರೆಯ ಯಶಸ್ಸಿಗೆ ನಿಖಿಲ್‌ ಕುಮಾರಸ್ವಾಮಿ, ಟ್ವೀಟ್‌...
- Advertisement -spot_img

Latest News

Special Story: ಯೂರೋಪ್ ಪ್ರವಾಸಕ್ಕೆ ಹೋದಾಗ ಇಂಥ ಸ್ಕ್ಯಾಮ್‌ಗಳಿಗೆ ಬಲಿಯಾಗಬೇಡಿ..

Special Story: ಇತ್ತೀಚೆಗೆ ಜನ ಪ್ಯಾಕೇಜ್ ಪ್ರವಾಸ ಎಂದು ಹೆಚ್ಚು ವಿದೇಶಗಳಿಗೆ ಹೋಗುತ್ತಿದ್ದಾರೆ. ಭಾರತದ ಹಲವು ಪ್ರವಾಸಿ ತಾಣಗಳಲ್ಲೂ ಸ್ಕ್ಯಾಮ್ ನಡೆಯುತ್ತದೆ. ಆದರೆ ಇಲ್ಲಿನ ಭಾಷೆ,...
- Advertisement -spot_img