Political news: ಮಧ್ಯಪ್ರಾಚ್ಯ ಯುದ್ಧದಿಂದ ಕಂಗಾಲಾಗಿದ್ದ ಭಾರತೀಯರಿಗೆ ಪ್ರಧಾನಿ ಮೋದಿ ಇಂದು ಗುಡ್ ನ್ಯೂಸ್ ನೀಡಿದ್ದಾರೆ. ಪ್ರಪಂಚದಾದ್ಯಂತ ಹಲವು ದೇಶಗಳಲ್ಲಿ ಯುದ್ಧದ ಪರಿಣಾಮವಾಗಿ ತೈಲಗಳ ಬೆಲೆ ಏರುತ್ತಲೇ ಇದೆ. ಅದೇ ರೀತಿ ನಮಗೂ ಬೆಲೆ ಏರಿಕೆ ಬಿಸಿ ಕಾದಿದೆ ಅಂತ ತಿಳಿದಿದ್ದ ಭಾರತೀಯರಿಗೆ ಪ್ರಧಾನಿ ಮೋದಿ, ರಾಮನವಮಿಗೆ ಗಿಫ್ಟ್ ನೀಡಿದ್ದಾರೆ.
ಅದೇನೆಂದರೆ, ಭಾರತದಲ್ಲಿ ಪೆಟ್ರೋಲ್ ಮತ್ತು...
Political News: ಮೈಸೂರು ಜಿಲ್ಲೆಯ ಹೆಚ್.ಡಿ ಕೋಟೆಯ ಸಂತೆ ಮೈದಾನದಲ್ಲಿ ಹಮ್ಮಿಕೊಂಡಿದ್ದ ಜನರೊಂದಿಗೆ_ಜನತಾದಳ ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೋಂದಣಿ ಅಭಿಯಾನವನ್ನು ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರ್ ಉದ್ಘಾಟಿಸಿದರು.
ಈ ವೇಳೆ ಮಾತನಾಡಿದ ಅವರು, ಹೆಚ್.ಡಿ ಕೋಟೆ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ನಡೆದ ಹುಲಿ ದಾಳಿ ಹಾಗೂ ಮಾನವ ಹಾಗೂ ವನ್ಯ ಜೀವಿಗಳು ಸಂಘರ್ಷವನ್ನ ತಡೆಗಟ್ಟಲು...
Political News: ಬಾಳೆಹ``ನ್ನೂರಿನಿಂದ ಕಳಸಕ್ಕೆ ಹೋಗುವ ದಾರಿಮಧ್ಯೆ, ಹ``ರನಾಡಿಗೆ ಹೋಗುವಾಗ ಕಾಲಭೈರವ ದೇವಸ್ಥಾನದ ಸಮೀಪ ಬರುತ್ತಿದ್ದಂತೆ, ಕೆಎಸ್ಆರ್ಟಿಸಿ ಬಸ್ ಮುಂಭಾಗದ ಚಕ್ರ ಕಳಚಿ ಬಿದ್ದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ಆದರೆ ಈ ಬಗ್ಗೆ ಬಿಜೆಪಿ ನಾಯಕ ಸಿ.ಟಿ.ರವಿ ಆಕ್ರೋಶ ವ್ಯಕ್ತಪಡಿಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅವೈಜ್ಞಾನಿಕವಾಗಿ ಜಾರಿಗೆ ತಂದ ಶಕ್ತಿ ಯೋಜನೆಯ ಪರಿಣಾಮವಾಗಿ, ಕೆಎಸ್ಆರ್ಟಿಸಿ ಸಂಪೂರ್ಣವಾಗಿ...
Political News: ಶ್ರೀ ರಾಮನವಮಿ ಅಂಗವಾಗಿ ಪ್ರಧಾನಿ ಮೋದಿ ಭಾರತೀಯರಿಗೆ ಭರ್ಜರಿ ಗಿಫ್ಟ್ ನೀಡಿದ್ದು, ಭಾರತ ಸರ್ಕಾರವು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ವಿಶೇಷ ಹೆಚ್ಚುವರಿ ಅಬಕಾರಿ ಸುಂಕವನ್ನು ಲೀಟರ್ಗೆ ₹10ರಷ್ಟು ಕಡಿಮೆ ಮಾಡಲು ನಿರ್ಧರಿಸಿದೆ.
ಈ ಬಗ್ಗೆ ಮಾಹಿತಿ ಹಂಚಿಕ``ಂಡಿರುವ ಕೇಂದ್ರ ಸಚಿವ ಕುಮಾರಸ್ವಾಮಿ ಅವರು, ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಬೆಳವಣಿಗೆಗಳ ನಡುವೆ ಜಾಗತಿಕ...
Davanagere News: ದಾವಣಗೆರೆ: ದಾವಣಗೆರೆ ನಗರದಲ್ಲಿ ರಾಜಕೀಯ ಬೆಳವಣಿಗೆಯೊಂದು ಗಮನ ಸೆಳೆದಿದೆ. ಹತ್ತಾರು ಯುವ ಕಾರ್ಯಕರ್ತರು ಕಾಂಗ್ರೆಸ್ ಪಕ್ಷವನ್ನು ತೊರೆದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.
ಕಾರ್ಯಕರ್ತರು ದುರ್ಗಾಂಬಿಕಾ ದೇವಿಗೆ ಉರುಳು ಸೇವೆ ಸಲ್ಲಿಸುವ ಮೂಲಕ ತಮ್ಮ ಹರಕೆಯನ್ನು ತೀರಿಸಿ ಪಕ್ಷ ಬದಲಾವಣೆ ಮಾಡಿದ್ದಾರೆ.
ಈ ಸಂದರ್ಭದಲ್ಲಿ, ಅವರು ಬಿಜೆಪಿ ಅಭ್ಯರ್ಥಿ ಶ್ರೀನಿವಾಸ ದಾಸಕರಿಯಪ್ಪ ಅವರ ಭಾವಚಿತ್ರವನ್ನು ಹಿಡಿದುಕೊಂಡು, ಬಿಜೆಪಿ...
Political News: ದಾವಣಗೆರೆ ಮತ್ತು ಬಾಗಲಕೋಟೆಯಲ್ಲಿ ಚುನಾವಣಾ ಕಣಾ ರಂಗೇರಿದ್ದು, ಕಾಂಗ್ರೆಸ್ ಗೆಲುವು ಸಾಧಿಸಲು ಶತಾಯ ಗತಾಯ ಪ್ರಯತ್ನಿಸುತ್ತಿದೆ. ಇಷ್ಟು ದಿನಗಳ ಕಾಲ ಕಷ್ಟವಾಗಿದ್ದ ದಾವಣಗೆರೆ ದಕ್ಷಿಣದ ಟಿಕೇಟ್ ಹಂಚಿಕೆ ಗಲಾಟೆ ಈಗ ಸರಿಯಾಗಿದೆ. ಬಂಡಾಯ ಸ್ಪರ್ಧಿಯಾಗಿ ಕಣಕ್ಕಿಳಿದಿದ್ದ ಸಾದಿಕ್ ಪೈಲ್ವಾನ್, ಸಿಎಂ ಮಾತಿಗೆ ಮಣಿದು ಚುನಾವಣಾ ಕಣದಿಂದ ಹಿಂದೆ ಸರಿದಿದ್ದಾರೆ. ಈ ಮೂಲಕ...
Political News: ವಿಧಾನಸಭೆಯಲ್ಲಿಂದು ಬಜೆಟ್ ಕುರಿತು ಪ್ರಶ್ನೋತ್ತರ ಚರ್ಚೆ ನಡೆದಿದ್ದು, ಈ ವೇಳೆ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.
ಯಾವುದೇ ರಾಜ್ಯ ಅಥವಾ ದೇಶವಾಗಲಿ ಸಾಲ ಮಾಡದಿರಲು ಸಾಧ್ಯವಿಲ್ಲ, ಸಮಾಜ ಕಲ್ಯಾಣ ಹಾಗೂ ಅಭಿವೃದ್ಧಿಗಾಗಿ ಸಾಲ ಮಾಡಬೇಕು. ಸರ್ಕಾರ ಸಾಲವನ್ನು ನಿಯಮದ ಮಿತಿಯೊಳಗೆ ಮಾಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
2008 ರಿಂದ 2013 ರವರೆಗೆ ಇದ್ದ...
Davanagere: ದಾವಣಗೆರೆ: ಅಲ್ಪಸಂಖ್ಯಾತರು ಹಾಗೂ ಅಹಿಂದ ವರ್ಗದವರನ್ನು ಕಡೆಗಣಿಸಿರುವ ಕಾಂಗ್ರೆಸ್ ಪಕ್ಷಕ್ಕೆ ಈ ಬಾರಿ ತಕ್ಕ ಪಾಠ ಕಲಿಸಲಿಕ್ಕಾಗಿಯೇ ತಾವು ಕಣಕ್ಕಿಳಿದಿದ್ದು, ಯಾವುದೇ ಕಾರಣಕ್ಕೂ ತಾವು ಹಿಂದೆ ಸರಿಯುವುದಿಲ್ಲ ಎಂದು ಬಂಡಾಯ ಅಭ್ಯರ್ಥಿ ಸಾದಿಕ್ ಪೈಲ್ವಾನ್ ಅವರು ಸ್ಪಷ್ಟಪಡಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತಾವು ನಾಮಪತ್ರ ವಾಪಸ್ ಪಡೆದಿರುವುದಾಗಿ ಸುಳ್ಳು ಸುದ್ದಿಗಳು ಹರಿದಾಡುತ್ತಿವೆ. ಇಂತಹ ಅಪಪ್ರಚಾರ...
Davanagere News: ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಕಣ ರಂಗೇರಿರುವ ನಡುವೆಯೇ ಕಾಂಗ್ರೆಸ್ ವಿರುದ್ಧ ಬಂಡಾಯ ಅಭ್ಯರ್ಥಿ ಸಾದಿಕ್ ಪೈಲ್ವಾನ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಟಿಕೆಟ್ ಹಂಚಿಕೆಯಲ್ಲಿ ಮುಸ್ಲಿಂ ಹಾಗೂ ಅಹಿಂದ ಸಮುದಾಯಕ್ಕೆ ಅನ್ಯಾಯವಾಗಿದೆ ಎಂದು ಆರೋಪಿಸಿ, ಯಾವುದೇ ಕಾರಣಕ್ಕೂ ಸ್ಪರ್ಧೆಯಿಂದ ಹಿಂದೆ ಸರಿಯುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಏಪ್ರಿಲ್ 9ರಂದು ನಡೆಯಲಿರುವ ಉಪಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು...
Mandya News: ಕೆಲ ದಿನಗಳ ಹಿಂದೆ ಮಂಡ್ಯದ ಮದ್ದೂರಿನಲ್ಲಿ ನಡೆದ ಬಲಿದಾನ್ ದಿವಸ್ ಕಾರ್ಯಕ್ರಮದಲ್ಲಿ ಭಾಗವಹಿಸಿ, ಭಾಷಣ ಮಾಡಿದ್ದಕ್ಕಾಗಿ, ಬಿಜೆಪಿ ಉಚ್ಛಾಟಿತ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ಅನಂತ್ ಕುಮಾರ್ ಹೆಗ್ದೆ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಕಾರ್ಯಕ್ರಮದ ವೇಳೆ ಪ್ರಚೋದನಾಕಾರಿ ಭಾಷಣ ಮಾಡಿದ ಕಾರಣಕ್ಕೆ, ಯತ್ನಾಳ್ ಮತ್ತು ಹೆಗಡೆ ವಿರುದ್ಧ ಮಂಡ್ಯದ ಮದ್ದೂರು ಪೋಲೀಸ್...